ವಿಕ್ರಾಂತ್‌ ರೋಣನಿಗೆ ಓಟಿಟಿಯಿಂದ ಭರ್ಜರಿ ಆಫ‌ರ್‌:OTTಯಲ್ಲೇ ರಿಲೀಸ್ ಆಗುತ್ತಾ ಕಿಚ್ಚನ ಚಿತ್ರ


Team Udayavani, Jan 7, 2022, 3:12 PM IST

vikrant rona

ಕೋವಿಡ್‌, ಲಾಕ್‌ಡೌನ್‌ ಅನಿಶ್ಚಿತತೆಯಿಂದ ಅನೇಕ ಸಿನಿಮಾಗಳು ಓಟಿಟಿ ಮೊರೆ ಹೋಗುತ್ತಿವೆ. ಇನ್ನು, ಓಟಿಟಿಗಳು ಕೂಡಾ ಸ್ಟಾರ್‌ ಸಿನಿಮಾಗಳಿಗೆ ಭರ್ಜರಿ ಆಫ‌ರ್‌ ನೀಡುತ್ತಿರೋದು ಸುಳ್ಳಲ್ಲ. ಬೇರೆ ಬೇರೆ ಭಾಷೆಯ ಅನೇಕ ಸ್ಟಾರ್‌ ಸಿನಿಮಾಗಳಿಗೆ ಓಟಿಟಿಗಳು ಕೋಟಿಗಟ್ಟಲೇ ಆಫ‌ರ್‌ ನೀಡುತ್ತಿವೆ. ಈಗ ಕನ್ನಡ ಚಿತ್ರವೊಂದಕ್ಕೆ ಓಟಿಟಿ ಭರ್ಜರಿ ಆಫ‌ರ್‌ ನೀಡಿದೆ. ಅದು ಸುದೀಪ್‌ ನಟನೆಯ “ವಿಕ್ರಾಂತ್‌ ರೋಣ’ ಚಿತ್ರಕ್ಕೆ.

ಹೌದು, ಸುದೀಪ್‌ ಅವರ ಬಹುನಿರೀಕ್ಷಿತ “ವಿಕ್ರಾಂತ್‌ ರೋಣ’ ಸಿನಿಮಾ ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಫೆ.24ಕ್ಕೆ ತೆರೆಕಾಣಬೇಕಿತ್ತು. ಆದರೆ, ಸದ್ಯದ ಪರಿಸ್ಥಿತಿಯಲ್ಲಿ ಆ ದಿನಾಂಕಕ್ಕೆ ಸಿನಿಮಾ ಬಿಡುಗಡೆ ಮಾಡೋದು ಕಷ್ಟ ಎಂಬ ಮಾತು ಕೇಳಿಬರುತ್ತಿದೆ. ಈ ನಡುವೆಯೇ ಓಟಿಟಿಗಳಿಂದ “ವಿಕ್ರಾಂತ್‌ ರೋಣ’ನಿಗೆ ಭರ್ಜರಿ ಆಫ‌ರ್‌ಗಳು ಬರುತ್ತಿವೆ ಎಂಬ ಸುದ್ದಿ ಹಬ್ಬಿದೆ. ನೇರವಾಗಿ ಚಿತ್ರವನ್ನು ಓಟಿಟಿಯಲ್ಲಿ ರಿಲೀಸ್‌ ಮಾಡುವ ಆಫ‌ರ್‌ ಬಂದಿದೆ.

ಇದನ್ನೂ ಓದಿ:ಮತ್ತೆ ಮೌನ,ಮುಂದುವರಿದ ಆತಂಕ! ರಿಲೀಸ್‌ ಡೇಟ್ಸ್‌ ಅನೌನ್ಸ್‌ ಮಾಡಿದ್ದ ಸಿನಿಮಾಗಳು ಮುಂದಕ್ಕೆ..

ಈ ಬಗ್ಗೆ ನಿರ್ಮಾಪಕ ಜಾಕ್‌ ಮಂಜು ಅವರನ್ನು ಪ್ರಶ್ನಿಸಿದಾಗ ಅವರು, ಸಿನಿಮಾವನ್ನು ನೇರವಾಗಿ ಓಟಿಟಿಯಲ್ಲಿ ರಿಲೀಸ್‌ ಮಾಡುವಂತೆ ಆಫ‌ರ್‌ ಬಂದಿರೋದು ನಿಜ ಎನ್ನುತ್ತಾರೆ. “ನಮ್ಮ ಸಿನಿಮಾವನ್ನು ನೇರವಾಗಿ ಓಟಿಟಿಯಲ್ಲಿ ರಿಲೀಸ್‌ ಮಾಡುವಂತೆ ಆಫ‌ರ್‌ ಬಂದಿರೋದು ನಿಜ. ದೊಡ್ಡ ಮೊತ್ತವನ್ನೇ ನಮಗೆ ಓಟಿಟಿಗಳು ಆಫ‌ರ್‌ ಮಾಡಿವೆ. ಆದರೆ, ನಾವಿನ್ನು ನಿರ್ಧರಿಸಿಲ್ಲ. ನಮಗೆ ಚಿತ್ರಮಂದಿರದಲ್ಲೇ ರಿಲೀಸ್‌ ಮಾಡಬೇಕೆಂಬ ಆಸೆ. ಸಿನಿಮಾವನ್ನು 3ಡಿಯಲ್ಲೂ ಮಾಡಿದ್ದೇವೆ. ಹಾಗಾಗಿ, ಓಟಿಟಿ ರಿಲೀಸ್‌ ಬಗ್ಗೆ ಏನೂ ನಿರ್ಧರಿಸಿಲ್ಲ. ಸದ್ಯ ಮೂರನೇ ಅಲೆಯ ಪ್ರಭಾವವನ್ನು ನೋಡಿಕೊಂಡು ಮೂರ್‍ನಾಲ್ಕು ವಾರಗಳ ನಂತರ, ನಮ್ಮ ತಂಡದೊಂದಿಗೆ ಚರ್ಚಿಸಿ ನಿರ್ಧರಿಸುತ್ತೇವೆ’ ಎನ್ನುವುದು ನಿರ್ಮಾಪಕರ ಮಾತು.

ನೇರವಾಗಿ ಓಟಿಟಿಯಲ್ಲಿ ರಿಲೀಸ್‌ ಮಾಡುವಂತೆ ಆಫ‌ರ್‌ ಬಂದಿರೋದು ನಿಜ. ದೊಡ್ಡ ಮೊತ್ತವನ್ನೇ ನಮಗೆ ಓಟಿಟಿಗಳು ಆಫ‌ರ್‌ ಮಾಡಿವೆ. ಸದ್ಯ ಮೂರನೇ ಅಲೆಯ ಪ್ರಭಾವವನ್ನು ನೋಡಿಕೊಂಡು ಮೂರ್‍ನಾಲ್ಕು ವಾರಗಳ ನಂತರ ನಿರ್ಧರಿಸುತ್ತೇವೆ.- ಜಾಕ್‌ ಮಂಜು, ನಿರ್ಮಾಪಕ

ರವಿಪ್ರಕಾಶ್ ರೈ

ಟಾಪ್ ನ್ಯೂಸ್

2024ರ ಚುನಾವಣೆ “ಕೈ”ಗೆ ದುಬಾರಿಯಾಗಲಿದೆಯೇ: ಐದು ತಿಂಗಳಲ್ಲಿ ಘಟಾನುಘಟಿಗಳ ರಾಜೀನಾಮೆ

2024ರ ಚುನಾವಣೆ “ಕೈ”ಗೆ ದುಬಾರಿಯಾಗಲಿದೆಯೇ: ಐದು ತಿಂಗಳಲ್ಲಿ ಘಟಾನುಘಟಿಗಳ ರಾಜೀನಾಮೆ

1-d-s-sfsf

ಬೆಂಗಳೂರಿನಲ್ಲಿ ಐಕಿಯ ಸ್ಟೋರ್:ಸಿಇಓ ಜೆಸ್ಪರ್ ಬ್ರಾಡಿನ್ ಜತೆ ಸಿಎಂ ಚರ್ಚೆ

ಲವ್‌ ಬರ್ಡ್ಸ್‌ನಲ್ಲಿ ಲವ್‌ ಮಾಕ್ಟೇಲ್‌ ಜೋಡಿ: ಹೊಸ ಚಿತ್ರದಲ್ಲಿ ಕೃಷ್ಣ-ಮಿಲನಾ

ಲವ್‌ ಬರ್ಡ್ಸ್‌ನಲ್ಲಿ ಲವ್‌ ಮಾಕ್ಟೇಲ್‌ ಜೋಡಿ: ಹೊಸ ಚಿತ್ರದಲ್ಲಿ ಕೃಷ್ಣ-ಮಿಲನಾ

1-fsfdf

ಹೆಚ್ಚುತ್ತಿರುವ ಮಂಕಿ ಪಾಕ್ಸ್ ಸೋಂಕಿನ ಪ್ರಮಾಣ : ಸಲಿಂಗಕಾಮಿಗಳಿಗೆ ಎಚ್ಚರಿಕೆ

1-dfdffds

ಬಿಜೆಪಿ ನಿಷ್ಠಾವಂತನಾದ ನನ್ನ ಸಚಿವ ಸ್ಥಾನ ಭದ್ರ: ಸಚಿವ ಪ್ರಭು ಚವ್ಹಾಣ್

ಜಮ್ಮು-ಕಾಶ್ಮೀರ: ಎನ್ ಕೌಂಟರ್ ನಲ್ಲಿ 3 ಪಾಕಿಸ್ತಾನಿ ಉಗ್ರರ ಹತ್ಯೆ, ಓರ್ವ ಪೊಲೀಸ್ ಹುತಾತ್ಮ

ಜಮ್ಮು-ಕಾಶ್ಮೀರ: ಎನ್ ಕೌಂಟರ್ ನಲ್ಲಿ 3 ಪಾಕಿಸ್ತಾನಿ ಉಗ್ರರ ಹತ್ಯೆ, ಓರ್ವ ಪೊಲೀಸ್ ಹುತಾತ್ಮ

dk shi 2

ಮಸೀದಿ ಕುರಿತು ತಾಂಬೂಲ ಪ್ರಶ್ನೆ; ಬಿಜೆಪಿ ಈ ರಾಜ್ಯವನ್ನು ಕೊಲ್ಲುತ್ತಿದೆ :ಡಿಕೆಶಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲವ್‌ ಬರ್ಡ್ಸ್‌ನಲ್ಲಿ ಲವ್‌ ಮಾಕ್ಟೇಲ್‌ ಜೋಡಿ: ಹೊಸ ಚಿತ್ರದಲ್ಲಿ ಕೃಷ್ಣ-ಮಿಲನಾ

ಲವ್‌ ಬರ್ಡ್ಸ್‌ನಲ್ಲಿ ಲವ್‌ ಮಾಕ್ಟೇಲ್‌ ಜೋಡಿ: ಹೊಸ ಚಿತ್ರದಲ್ಲಿ ಕೃಷ್ಣ-ಮಿಲನಾ

ಥಿಯೇಟರ್‌ಗೆ ಬರ್ತಿದ್ದಾನೆ “ಕಿರಿಕ್‌ ಶಂಕರ್‌ “

ಥಿಯೇಟರ್‌ಗೆ ಬರ್ತಿದ್ದಾನೆ “ಕಿರಿಕ್‌ ಶಂಕರ್‌ “

ಯೋಗರಾಜ್ ಭಟ್ಟರ ಕೈಯಲ್ಲಿ ಗಿರಿಕಥೆ ಹಾಡು

ಯೋಗರಾಜ್ ಭಟ್ಟರ ಕೈಯಲ್ಲಿ ಗಿರಿಕಥೆ ಹಾಡು

Meranam pooribhai

ಹೊಸ ಚಿತ್ರ ‘ಮೇರನಾಮ್‌ ಪೂರಿಭಾಯ್‌’ ಮುಹೂರ್ತ

sangeetha sringeri spoke about her experience of 777 charlie

ಚಾರ್ಲಿ ಚಾನ್ಸ್‌ ಸಿಕ್ಕಿದ್ದು ಮಿಸ್‌ ಇಂಡಿಯಾ ಗೆದ್ದಂಗಿತ್ತು!: ಸಂಗೀತಾ ಶೃಂಗೇರಿ

MUST WATCH

udayavani youtube

ಮಳಲಿ ಮಸೀದಿಯಲ್ಲಿ ದೇವರ ಸಾನಿಧ್ಯ ಗೋಚರ

udayavani youtube

‘ನನಗೆ ಏಳೂವರೆ ಶನಿ ಉಂಟು!’

udayavani youtube

SSLC ಸಾಧಕರಿಗೆ ಉದಯವಾಣಿ ಸನ್ಮಾನ

udayavani youtube

ಉಡುಪಿ : ಹಲವು ಸಂಶಯಗಳನ್ನು ಹುಟ್ಟು ಹಾಕಿದ ಯುವಜೋಡಿ ಸಾವು ಪ್ರಕರಣ

udayavani youtube

ವೈದ್ಯರ ನಿರ್ಲಕ್ಷದಿಂದ ನೆಲದ ಮೇಲೆ ನರಳಾಡಿದ ಗರ್ಭಿಣಿ

ಹೊಸ ಸೇರ್ಪಡೆ

18

ಸಾಮಾನ್ಯ ಕಾರ್ಯಕರ್ತೆಗೆ ಮೇಲ್ಮನೆ ಗೌರವ

fire-fighters

ಅತಿವೃಷ್ಟಿಯಲ್ಲಿ ಆಪದ್ಭಾಂಧವನಾದ ಅಗ್ನಿಶಾಮಕ ದಳ!

2024ರ ಚುನಾವಣೆ “ಕೈ”ಗೆ ದುಬಾರಿಯಾಗಲಿದೆಯೇ: ಐದು ತಿಂಗಳಲ್ಲಿ ಘಟಾನುಘಟಿಗಳ ರಾಜೀನಾಮೆ

2024ರ ಚುನಾವಣೆ “ಕೈ”ಗೆ ದುಬಾರಿಯಾಗಲಿದೆಯೇ: ಐದು ತಿಂಗಳಲ್ಲಿ ಘಟಾನುಘಟಿಗಳ ರಾಜೀನಾಮೆ

Untitled-1

ಶಿಥಿಲಗೊಂಡ ಸರಕಾರಿ ಶಾಲೆಗಳ ಅಭಿವೃದ್ಧಿಪಡಿಸಿ

huvinahadagali

ರೈತರ ಹೊಲಗಳಿಗೆ ಕಲುಷಿತ ನೀರು ತಡೆಗೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.