ಇಂದಿನಿಂದ ಚಿತ್ರಮಂದಿರದಲ್ಲಿ ಪಡ್ಡೆ ಬೇಟೆ

ಹೊಸ ಹುಡುಗನ ಅದ್ಧೂರಿ ಸಿನಿಮಾ

Team Udayavani, Apr 19, 2019, 7:26 PM IST

Suchi-Padde

ಗುರುದೇಶಪಾಂಡೆ ನಿರ್ದೇಶನದ “ಪಡ್ಡೆಹುಲಿ’ ಚಿತ್ರ ಇಂದು ತೆರೆಕಾಣುತ್ತಿದೆ. ಈ ಚಿತ್ರದ ಮೂಲಕ ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್‌ ಹೀರೋ ಆಗಿ ಎಂಟ್ರಿಕೊಡುತ್ತಿದ್ದಾರೆ. ನಿಶ್ವಿ‌ಕಾ ನಾಯ್ಡು ಈ ಚಿತ್ರದ ನಾಯಕಿ. ರಮೇಶ್‌ ರೆಡ್ಡಿ ಚಿತ್ರದ ನಿರ್ಮಾಪಕರು.

ಈ ಚಿತ್ರ ಹಲವು ಕಾರಣಗಳಿಂದ ಗಮನ ಸೆಳೆದಿದೆ. ಮುಖ್ಯವಾಗಿ ಈ ಚಿತ್ರದಲ್ಲಿ ಬರೋಬ್ಬರಿ 10 ಹಾಡು ಇದೆ. ಈ ಹತ್ತು ಹಾಡುಗಳನ್ನು ವಿಭಿನ್ನವಾಗಿ ಚಿತ್ರೀಕರಿಸಲಾಗಿದೆ. ಹತ್ತು ಹಾಡು ಒಂದಕ್ಕಿಂತ ಒಂದು ಭಿನ್ನವಾಗಿದೆ. ರವಿಚಂದ್ರನ್‌ ಅವರು “ಪ್ರೇಮಲೋಕ’ದಲ್ಲಿ ಈ ತರಹದ ಪ್ರಯೋಗ ಮಾಡಿದ್ದರು. ನಿರ್ದೇಶಕ ಗುರುದೇಶಪಾಂಡೆಗೂ ಆ ತರಹದ ಒಂದು ಆಸೆ ಇತ್ತಂತೆ. ಅದು ಈಗ ‘ಪಡ್ಡೆಹುಲಿ’ ಚಿತ್ರದ ಮೂಲಕ ಈಡೇರಿದೆ.

ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕರು, “ನಮ್ಮ ನಿರ್ಮಾಪಕರು ಯಾವುದಕ್ಕೂ ಹಿಂದೇಟು ಹಾಕದೇ, ಅದ್ಧೂರಿ ಸೆಟ್‌ ಹಾಕಿ, ಕಲರ್‌ ಫ‌ುಲ್‌ ಆಗಿ ಹಾಡುಗಳನ್ನು ಚಿತ್ರೀಕರಿಸಿದ್ದಾರೆ. ಇವತ್ತು ಸಿನಿಮಾ ಚೆನ್ನಾಗಿ ಮೂಡಿಬಂದಿದೆ ಎಂದರೆ ಅದಕ್ಕೆ ಕಾರಣ ನಿರ್ಮಾಪಕರು. ಬಹುಶಃ ಒಬ್ಬ ಹೊಸ ಹುಡುಗನ ಲಾಂಚ್‌ಗೆ ಇಷ್ಟೊಂದು ದೊಡ್ಡ ಬಜೆಟ್‌ ಕೊಡೋದು ಕಷ್ಟ. ಆದರೆ, ನಿರ್ಮಾಪಕರು ಇಡೀ ತಂಡದ ಮೇಲೆ ನಂಬಿಕೆ ಇಟ್ಟು ಕೇಳಿದ್ದನ್ನು ನೀಡಿದ್ದಾರೆ’ ಎಂದರು.

ಚಿತ್ರದಲ್ಲಿ ರವಿಚಂದ್ರನ್‌, ನಾಯಕನ ತಂದೆಯಾಗಿ ನಟಿಸಿದ್ದಾರೆ. ಅವರಿಗೂ ಈ ಸಿನಿಮಾ ಹಾಗೂ ನಾಯಕನ ಮೇಲೆ ಭರವಸೆ ಇದೆ. ನಾಯಕ ಶ್ರೇಯಸ್‌ ಚಿತ್ರರಂಗದಲ್ಲಿ ನೆಲೆ ನಿಲ್ಲುತ್ತಾನೆ ಎಂದು ಬೆನ್ನು ತಟ್ಟುತ್ತಾರೆ. “ನಾನು ಪೂರ್ತಿ ಸಿನಿಮಾ ನೋಡಿಲ್ಲ. ಕೆಲವು ತುಣುಕುಗಳನ್ನು ನೋಡಿದ್ದೇನೆ. ಚೆನ್ನಾಗಿ ಮೂಡಿಬಂದಿದೆ’ ಎಂದರು. ನಾಯಕ ಶ್ರೇಯಸ್‌ ತಮ್ಮ ಮೊದಲ ಸಿನಿಮಾವನ್ನೇ ಇಷ್ಟೊಂದು ಅದ್ಧೂರಿಯಾಗಿ ನಿರ್ಮಿಸಿದ ನಿರ್ಮಾಪಕರಿಗೆ ಥ್ಯಾಂಕ್ಸ್‌ ಹೇಳುತ್ತಲೇ, ಸಿನಿಮಾದ ಅನುಭವ ಹಂಚಿಕೊಂಡರು.

ಇದು ಎಲ್ಲಾ ವರ್ಗಕ್ಕೂ ಸಲ್ಲುವ ಸಿನಿಮಾವಾಗಿದ್ದು, ಪ್ರೇಕ್ಷಕ ಇಷ್ಟಪಡುತ್ತಾನೆಂಬ ವಿಶ್ವಾಸವಿದೆ ಎಂಬುದು ಶ್ರೇಯಸ್‌ ಮಾತು. ನಾಯಕಿ ನಿಶ್ವಿ‌ಕಾ ನಾಯ್ಡು ಕೂಡಾ ಈ ಸಿನಿಮಾ ಬಗ್ಗೆ ಎಗ್ಸೈಟ್‌ ಆಗಿದ್ದಾರೆ. ಈ ವರ್ಷ ಬಿಡುಗಡೆಯಾ­ಗುತ್ತಿರುವ ಅವರ ಮೊದಲ ಸಿನಿಮಾವಿದು. ಉಳಿದಂತೆ ನಿರ್ಮಾ­ಪಕ ರಮೇಶ್‌ ಸೇರಿದಂತೆ ಚಿತ್ರತಂಡ ಅನುಭವ ಹಂಚಿಕೊಂಡಿತು.

ಟಾಪ್ ನ್ಯೂಸ್

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.