ಪೈಲ್ವಾನ್ ಹಾಡು-ಹಬ್ಬ
ಕಿಚ್ಚನಿಗೆ ಪವರ್ ಸಾಥ್
Team Udayavani, Aug 23, 2019, 5:30 AM IST
ಎಲ್ಲವೂ ಅಂದುಕೊಂಡಂತೆ ಆಗಿದ್ದರೆ “ಪೈಲ್ವಾನ್’ ಚಿತ್ರದ ಆಡಿಯೋ ಬಿಡುಗಡೆ ಚಿತ್ರದುರ್ಗದಲ್ಲಿ ನಡೆಯಬೇಕಿತ್ತು. ಎರಡೆರಡು ಬಾರಿ ದಿನಾಂಕ
ಪ್ರಕಟಿಸಲಾಗಿಯೂ, ಅಲ್ಲಿ ಆಡಿಯೋ ರಿಲೀಸ್ ಮಾಡಲಾಗಲಿಲ್ಲ. ಒಂದು ಕಡೆ ಮಳೆ, ನೆರೆಯ ನಡುವೆ ಸಂಭ್ರಮಿಸೋದು ಸರಿಯಲ್ಲ ಎಂಬ ಕಾರಣಕ್ಕೆ
ಚಿತ್ರತಂಡ, ಆಡಿಯೋ ಬಿಡುಗಡೆಯನ್ನು ಬೆಂಗಳೂರಿನಲ್ಲಿ ಮಾಡಿತು.
ಸುದೀಪ್ ನಾಯಕರಾಗಿರುವ ಈ ಚಿತ್ರದ ಆಡಿಯೋ ಬಿಡುಗಡೆಗೆ ಪುನೀತ್ ರಾಜಕುಮಾರ್ ಅತಿಥಿಯಾಗಿ ಆಗಮಿಸಿ, ಚಿತ್ರತಂಡಕ್ಕೆ ಶುಭಕೋರಿದರು. ಸುದೀಪ್ ಹಾಗೂ ಪುನೀತ್ ವೇದಿಕೆ ಮೇಲೇರುತ್ತಿದ್ದಂತೆ ಅಭಿಮಾನಿಗಳ
ಹರ್ಷ ಮುಗಿಲು ಮುಟ್ಟಿತು. ಈ ಚಿತ್ರವನ್ನು ಕೃಷ್ಣ ನಿರ್ಮಿಸಿ, ನಿರ್ದೇಶಿಸಿದ್ದಾರೆ. ಚಿತ್ರದಲ್ಲಿ ಸುದೀಪ್ ಕುಸಿ ಜೊತೆಗೆ ಬಾಕ್ಸಿಂಕ್ ಕೂಡಾ ಮಾಡಿದ್ದು, ಬಾಲಿವುಡ್ನ ಖ್ಯಾತ ನೃತ್ಯ ನಿರ್ದೇಶಕ ಗಣೇಶ್ ಆಚಾರ್ಯ ನೃತ್ಯ ನಿರ್ದೇಶನ ಮಾಡಿದ್ದಾರೆ.
ಆಡಿಯೋ ರಿಲೀಸ್ನಲ್ಲೂ ಸುದೀಪ್, ಪುನೀತ್ ಹಾಗೂ ಗಣೇಶ್ ಆಚಾರ್ಯ ನೃತ್ಯ ಮಾಡಿ ರಂಜಿಸಿದರು. ಗಾಯಕ ವಿಜಯ್ ಪ್ರಕಾಶ್ ಚಿತ್ರದ ಹಾಡನ್ನು ಹಾಡಿ, ಸ್ಟೆಪ್ ಹಾಕಿ ರಂಜಿಸಿದರೆ, ನಾಯಕಿ ಆಕಾಂಕ್ಷಾ ಸಿಂಗ್ ಕೂಡಾ
ಸಖತ್ತಾಗಿಯೇ ಎಂಟ್ರಿಕೊಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್
Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್ ನಿರ್ದೇಶನದ ಸಿನಿಮಾ
Ritanya Vijay; ದುನಿಯಾ ವಿಜಯ್ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ
DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್ನಲ್ಲಿ ಡೆವಿಲ್ ಬರೋದು ಪಕ್ಕಾ: ದರ್ಶನ್
Kannada Cinema; ರಿಲೀಸ್ ಅಖಾಡದಲ್ಲಿ ‘ಭರ್ಜರಿ ಗಂಡು’; ಕಿರಣ್ಗೆ ಯಶ ನಾಯಕಿ
MUST WATCH
ಹೊಸ ಸೇರ್ಪಡೆ
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?
The Very Best Payment Techniques for Online Casinos
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ