ಭಾರತಿಪುರದಲ್ಲಿ  ಜನಸಾಗರ

Team Udayavani, Feb 2, 2018, 11:19 AM IST

20-18.jpg

ಮುಂದೆ ಸಿನಿಮಾ ನಿರ್ದೇಶನ ಮಾಡುವವರಿಗೆ ಈಗ ಮೊದಲು ವೇದಿಕೆಯಾಗೋದು ಹಾಗೂ ತಮ್ಮ ಪ್ರತಿಭೆ ಪ್ರದರ್ಶನಕ್ಕೆ ಅವಕಾಶ ಸಿಗೋದು ಕಿರುಚಿತ್ರಗಳಲ್ಲಿ. ಅದೇ ಕಾರಣದಿಂದ ಇವತ್ತು ಅನೇಕ ಪ್ರತಿಭೆಗಳು ಕಿರುಚಿತ್ರ ಮಾಡುತ್ತಿದ್ದಾರೆ. ಈಗ ಆ ಸಾಲಿಗೆ ವಿಜಯ್‌ ಭರಮಸಾಗರ ಕೂಡಾ ಸೇರಿದ್ದಾರೆ. ಸುಮಾರು 18 ವರ್ಷಗಳ ಕಾಲ ಪತ್ರಕರ್ತರಾಗಿ ಅನುಭವ ಹೊಂದಿರುವ, ಸಿನಿಮಾ ವರದಿಗಾರಿಕೆಯ ಜೊತೆಗೆ ಸಿನಿಮಾ ಸಂಭಾಷಣೆ, ಸಾಹಿತ್ಯದಲ್ಲೂ ಗುರುತಿಸಿಕೊಂಡಿರುವ ವಿಜಯ್‌ ಈಗ ಕಿರುಚಿತ್ರವೊಂದನ್ನು ನಿರ್ದೇಶಿಸಿದ್ದಾರೆ. ಅದು “ಭಾರತಿಪುರ ಕ್ರಾಸ್‌’.

ಇತ್ತೀಚೆಗೆ ಈ ಕಿರುಚಿತ್ರದ ಪ್ರದರ್ಶನ ನಡೆಯಿತು. ನಟ ಗಣೇಶ್‌ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಬಂದಿದ್ದರು. ಚಿತ್ರ ನೋಡಿ ಮೆಚ್ಚುಗೆ ಮಾತುಗಳನ್ನಾಡಿದರು. “ಪತ್ರಕರ್ತ ವಿಜಯ್‌ ಸುಮಾರು 15 ವರ್ಷಗಳಿಂದ ನನಗೆ ಪರಿಚಯ. ಸಿನಿಮಾ ವರದಿಗಾರರಾಗಿರುವ ಅವರು ಸಿನಿಮಾದ ಹಾಡು, ಸಂಭಾಷಣೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಈಗ ಕಿರುಚಿತ್ರ ಮಾಡಿದ್ದಾರೆ. ಇದು ಅವರ ಸಿನಿಮಾ ಮೇಲಿನ ಆಸಕ್ತಿಯನ್ನು ತೋರಿಸುತ್ತದೆ. ಸಿನಿಮಾದಲ್ಲಿ ಚಿಕ್ಕದು, ದೊಡ್ಡದು ಎಂದಿಲ್ಲ. ಪ್ರಯತ್ನವಷ್ಟೇ ನಮ್ಮದು. ಉಳಿದಿದ್ದನ್ನು ಪ್ರೇಕ್ಷಕರು ನಿರ್ಧರಿಸುತ್ತಾರೆ. ವಿಜಯ್‌ಗೆ ಒಳ್ಳೆಯದಾಗಲಿ’ ಎಂದರು.

ಲಹರಿ ವೇಲು ಮಾತನಾಡಿ, “ಕಿರುಚಿತ್ರ ನೋಡಿ ಖುಷಿಯಾಯಿತು. ಕಿರುಚಿತ್ರದ ಮೂಲಕ ಒಂದು ಒಳ್ಳೆಯ ಸಂದೇಶ ನೀಡಿದ್ದಾರೆ. ತಾಂತ್ರಿಕವಾಗಿಯೂ ಚಿತ್ರ ಚೆನ್ನಾಗಿ ಮೂಡಿಬಂದಿದೆ’ ಎಂದರು. 

ತಮ್ಮ ಮೊದಲ ಕಿರುಚಿತ್ರದ ಬಗ್ಗೆ ಮಾತನಾಡಿದ ವಿಜಯ್‌ ಭರಮಸಾಗರ, “ನನಗೆ ಮೊದಲಿನಿಂದಲೂ ಸಿನಿಮಾ ಕ್ಷೇತ್ರದ ಬಗ್ಗೆ ಆಸಕ್ತಿ ಇತ್ತು. ಅದಕ್ಕೆ ಪೂರಕವಾಗಿ ಸಂಭಾಷಣೆ, ಸಾಹಿತ್ಯ ಬರೆಯುತ್ತಲೇ ನಿರ್ದೇಶನದ ಕನಸು ಕಂಡೆ. ಈಗ “ಭಾರತಿಪುರ ಕ್ರಾಸ್‌’ ಮೂಲಕ ಈಡೇರಿದೆ. ಒಳ್ಳೆಯ ತಂಡ ಸಿಕ್ಕಿದ್ದರಿಂದ ಚಿತ್ರ ಮಾಡಿದೆ. ಇಲ್ಲಿ ಮನುಷ್ಯನಿಗೆ ತಾಳ್ಮೆ ಎಷ್ಟು ಮುಖ್ಯ ಎಂಬ ಅಂಶದೊಂದಿಗೆ ಈ ಕಿರುಚಿತ್ರ ಸಾಗುತ್ತದೆ’ ಎಂದರು. ಅಂದು ಸಾಕಷ್ಟು ಕಲಾವಿದರು, ತಂತ್ರಜ್ಞರು ಬಂದು, ವಿಜಯ್‌ ಮತ್ತು ತಂಡದ ಪ್ರಯತ್ನವನ್ನು ಪ್ರಶಂಸಿಸಿದರು.

ಚಿತ್ರದ ನಾಯಕ ಲಿಖೀತ್‌ ಸೂರ್ಯ ಹಾಗೂ ನಾಯಕಿ ಪೂಜಾ ಹುಣಸೂರು ತಮ್ಮ ಅನುಭವ ಹಂಚಿಕೊಂಡರು. ಚಿತ್ರಕ್ಕೆ ನಟ ಸುದೀಪ್‌ ಧ್ವನಿ ನೀಡಿದ್ದು, ಅನೂಪ್‌ ಸೀಳೀನ್‌ ಹಿನ್ನೆಲೆ ಸಂಗೀತ, ಕೆ.ಎಂ.ಪ್ರಕಾಶ್‌ ಸಂಕಲನವಿದೆ. 

ಟಾಪ್ ನ್ಯೂಸ್

ಮಹಿಳಾ ಟಿ20 ಚಾಲೆಂಜ್: ಸೂಪರ್‌ ನೋವಾಸ್‌ಗೆ ಪ್ರಶಸ್ತಿ

ಮಹಿಳಾ ಟಿ20 ಚಾಲೆಂಜ್: ಸೂಪರ್‌ ನೋವಾಸ್‌ಗೆ ಪ್ರಶಸ್ತಿ

ಶಿಶಿಲ ದೇವಸ್ಥಾನ: ನದಿ ಪ್ರದೇಶದ ಕಸಕಡ್ಡಿ ತೆರವು ಜತೆಗೆ ರಾತ್ರಿ ಕಾವಲಿಗೆ ಚಿಂತನೆ

ಶಿಶಿಲ ದೇವಸ್ಥಾನ: ನದಿ ಪ್ರದೇಶದ ಕಸಕಡ್ಡಿ ತೆರವು ಜತೆಗೆ ರಾತ್ರಿ ಕಾವಲಿಗೆ ಚಿಂತನೆ

ಈಶ್ವರಮಂಗಲ: ಒಂದು ವರ್ಷದ ಮಗುವಿನೊಂದಿಗೆ ಮಹಿಳೆ ನಾಪತ್ತೆ

ಈಶ್ವರಮಂಗಲ: ಒಂದು ವರ್ಷದ ಮಗುವಿನೊಂದಿಗೆ ಮಹಿಳೆ ನಾಪತ್ತೆ

ವಿದ್ಯಾರ್ಥಿನಿಯರು ಬಯಸಿದರೆ ಟಿಸಿಗೆ ಅವಕಾಶ: ವಿ.ವಿ. ಕುಲಪತಿ

ವಿದ್ಯಾರ್ಥಿನಿಯರು ಬಯಸಿದರೆ ಟಿಸಿಗೆ ಅವಕಾಶ: ವಿ.ವಿ. ಕುಲಪತಿ

ಬಹಿರಂಗ ಚರ್ಚೆಗೆ ಬನ್ನಿ: ಪ್ರತಾಪ್‌ ಸಿಂಹ ಸವಾಲು

ಬಹಿರಂಗ ಚರ್ಚೆಗೆ ಬನ್ನಿ: ಪ್ರತಾಪ್‌ ಸಿಂಹ ಸವಾಲು

ಹಿಜಾಬ್‌ ಧರಿಸಿ ಬಂದ 11 ಮಂದಿ ವಾಪಸ್‌ಹಿಜಾಬ್‌ ಧರಿಸಿ ಬಂದ 11 ಮಂದಿ ವಾಪಸ್‌

ಹಿಜಾಬ್‌ ಧರಿಸಿ ಬಂದ 11 ಮಂದಿ ವಾಪಸ್‌

ಕೊಂಪದವು: ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್‌ ಪಲ್ಟಿಯಾಗಿ ರೈತ ಸಾವು

ಕೊಂಪದವು: ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್‌ ಪಲ್ಟಿಯಾಗಿ ರೈತ ಸಾವುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

wheelchair romeo

ವೀಲ್‌ಚೇರ್‌ನಲ್ಲಿ ಹೊಸ ಪ್ರೇಮ ಪುರಾಣ: ವಿಭಿನ್ನ ಕಾನ್ಸೆಪ್ಟ್ ನ ಸಿನಿಮಾವಿದು..

Akshith shashikumar spoke about seethayanam

ರಗಡ್‌ ಲವರ್‌ ಬಾಯ್: ಚೊಚ್ಚಲ ಚಿತ್ರದ ಬಿಡುಗಡೆ ಖುಷಿಯಲ್ಲಿ ಅಕ್ಷಿತ್

sandalwood

ಸಿನಿ ಟ್ರಾಫಿಕ್‌ ಜೋರು; ಈ ವಾರ ತೆರೆಗೆ 9 ಚಿತ್ರಗಳು

ಬೇಜಾರು ಮಾಡ್ಕೊಂಡ್ರು ಸಂಹಿತಾ!

ಬೇಜಾರು ಮಾಡ್ಕೊಂಡ್ರು ಸಂಹಿತಾ!

twenty one hours kannada movie

ಕಿಚ್ಚ ಮೆಚ್ಚಿದ “ಟ್ವೆಂಟಿ ಒನ್‌ ಹವರ್”: ಧನಂಜಯ್ ನಟನೆಯ ಚಿತ್ರ

MUST WATCH

udayavani youtube

ಮಸೀದಿಗಳಾಗಿ ಮಾರ್ಪಾಡಾದ 30 ಸಾವಿರ ದೇವಾಲಯಗಳನ್ನೂ ವಾಪಸ್ ಪಡೆಯುತ್ತೇವೆ : ಮುತಾಲಿಕ್

udayavani youtube

ಜೀರ್ಣೋದ್ದಾರ ನೆಪದಲ್ಲಿ ಪಂಪಾ ಸರೋವರದ ಮೂರ್ತಿಗಳ ಸ್ಥಳಾಂತರ : ಸಂಜೀವ ಮರಡಿ ವಿರೋಧ

udayavani youtube

ಗ್ರಾ.ಪಂ ಸದಸ್ಯನಿಗೆ ಕಪಾಳ ಮೋಕ್ಷ : ಪಿಎಸ್ ಐ ಅಮಾನತ್ತಿಗೆ ಒತ್ತಾಯಿಸಿ ಠಾಣೆಗೆ ಮುತ್ತಿಗೆ

udayavani youtube

ಅಂಬೇಡ್ಕರ್ ಅವರ ಕಿವಿಮಾತನ್ನು ನೆಹರು ಕೇಳಲಿಲ್ಲ : ಬಸನಗೌಡ ಪಾಟೀಲ್ ಯತ್ನಾಳ

udayavani youtube

ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶ್ರೀ ಹುಲಿಗೆಮ್ಮ ದೇವಿಯ ಮಹಾರಥೋತ್ಸವ

ಹೊಸ ಸೇರ್ಪಡೆ

ಮಹಿಳಾ ಟಿ20 ಚಾಲೆಂಜ್: ಸೂಪರ್‌ ನೋವಾಸ್‌ಗೆ ಪ್ರಶಸ್ತಿ

ಮಹಿಳಾ ಟಿ20 ಚಾಲೆಂಜ್: ಸೂಪರ್‌ ನೋವಾಸ್‌ಗೆ ಪ್ರಶಸ್ತಿ

ಶಿಶಿಲ ದೇವಸ್ಥಾನ: ನದಿ ಪ್ರದೇಶದ ಕಸಕಡ್ಡಿ ತೆರವು ಜತೆಗೆ ರಾತ್ರಿ ಕಾವಲಿಗೆ ಚಿಂತನೆ

ಶಿಶಿಲ ದೇವಸ್ಥಾನ: ನದಿ ಪ್ರದೇಶದ ಕಸಕಡ್ಡಿ ತೆರವು ಜತೆಗೆ ರಾತ್ರಿ ಕಾವಲಿಗೆ ಚಿಂತನೆ

ಈಶ್ವರಮಂಗಲ: ಒಂದು ವರ್ಷದ ಮಗುವಿನೊಂದಿಗೆ ಮಹಿಳೆ ನಾಪತ್ತೆ

ಈಶ್ವರಮಂಗಲ: ಒಂದು ವರ್ಷದ ಮಗುವಿನೊಂದಿಗೆ ಮಹಿಳೆ ನಾಪತ್ತೆ

ವಿದ್ಯಾರ್ಥಿನಿಯರು ಬಯಸಿದರೆ ಟಿಸಿಗೆ ಅವಕಾಶ: ವಿ.ವಿ. ಕುಲಪತಿ

ವಿದ್ಯಾರ್ಥಿನಿಯರು ಬಯಸಿದರೆ ಟಿಸಿಗೆ ಅವಕಾಶ: ವಿ.ವಿ. ಕುಲಪತಿ

ಬಹಿರಂಗ ಚರ್ಚೆಗೆ ಬನ್ನಿ: ಪ್ರತಾಪ್‌ ಸಿಂಹ ಸವಾಲು

ಬಹಿರಂಗ ಚರ್ಚೆಗೆ ಬನ್ನಿ: ಪ್ರತಾಪ್‌ ಸಿಂಹ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.