ಪ್ರಿಯಾಮಣಿ ಈಗ ತನಿಖಾಧಿಕಾರಿ

Team Udayavani, Dec 7, 2018, 6:00 AM IST

d-76.jpg

ಪ್ರಿಯಾಮಣಿ ಅಭಿನಯದ “ಡಾ.56′ ಚಿತ್ರಕ್ಕೆ ಇತ್ತೀಚೆಗೆ ಚಾಲನೆ ಸಿಕ್ಕಿದೆ. ಚಿತ್ರೀಕರಣವೂ ಶುರುವಾಗಿದೆ. ಆ ಚಿತ್ರದ ಬಗ್ಗೆ ಹೇಳಲೆಂದೇ ನಿರ್ದೇಶಕ ರಾಜಿ ಆನಂದಲೀಲಾ ತಮ್ಮ ತಂಡದೊಂದಿಗೆ ಪತ್ರಕರ್ತರ ಮುಂದೆ ಕುಳಿತಿದ್ದರು. ಮೊದಲು ಮಾತು ಶುರುಮಾಡಿದ್ದು ನಿರ್ದೇಶಕರು. ಇದೊಂದು ಸೈನ್ಸ್‌ ಫಿಕ್ಷನ್‌ ಮರ್ಡರ್‌ ಮಿಸ್ಟ್ರಿ. 1956 ರಿಂದ 2019 ರವರೆಗೆ ನಡೆಯುತ್ತಿರುವ ಘಟನೆ ಸುತ್ತ ಸಾಗುವ ಚಿತ್ರ. ಆದರೆ, ಆ ಘಟನೆ ಏನೆಂಬುದು ಸಸ್ಪೆನ್ಸ್‌. ಬಹುತೇಕ ಬೆಂಗಳೂರಲ್ಲೇ ಚಿತ್ರೀಕರಣ ನಡೆಯಲಿದೆ. ಎರಡು ಹಾಡು, ಒಂದು ಫೈಟ್‌ ಇದೆ. ಪ್ರಿಯಾಮಣಿ ಅವರಿಲ್ಲಿ ಸಿಬಿಐ ಅಧಿಕಾರಿ ಪಾತ್ರ ಮಾಡುತ್ತಿದ್ದಾರೆ. ಇದು ಎಂಟರ್‌ಟೈನ್‌ಮೆಂಟ್‌ಗಲ್ಲ. ಭವಿಷ್ಯಕ್ಕೂತಿಳಿದುಕೊಳ್ಳುವಂತಹ ಅಂಶ ಹೊಂದಿದೆ. ಅದನ್ನು ಚಿತ್ರದಲ್ಲೇ ನೋಡಬೇಕು’ ಎಂಬುದು ನಿರ್ದೇಶಕರ ಮಾತು.

ನಾಯಕ ಪ್ರವೀಣ್‌ ಚಿತ್ರಕ್ಕೆ ಕಥೆ, ಚಿತ್ರಕಥೆ ಜೊತೆಗೆ ನಿರ್ಮಾಣವನ್ನೂ ಮಾಡುತ್ತಿದ್ದಾರೆ. ಕಥೆಯ ಗುಟ್ಟು ಬಿಟ್ಟುಕೊಡದೆ, ಇದೊಂದು ಮರ್ಡರ್‌ ಮಿಸ್ಟ್ರಿ ಕಥೆ ಎನ್ನುತ್ತಲೇ, “56 ಅನ್ನೋದೇ ಸಿನಿಮಾ. ಪ್ರತಿ 56 ಸೆಕೆಂಡ್‌ಗೆ ನಾಯಕ ತನ್ನ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿರುತ್ತಾನೆ. ಅದನ್ನು ಹೇಗೆ ಎದುರಿಸುತ್ತಾನೆ, ಮತ್ತೆ ಯಾಕೆ ಅನ್ನೋದೇ ಗುಟ್ಟು. ಇನ್ನು, ಇದು ನನ್ನ ಎರಡನೇ ಚಿತ್ರ. ನಿರ್ಮಾಣದ ಮೊದಲ ಚಿತ್ರ. ಎಲ್ಲರ ಸಹಕಾರ ಇರಲಿ’ ಎಂದರು ಪ್ರವೀಣ್‌.

ನಾಯಕಿ ಪ್ರಿಯಾಮಣಿ ಅವರಿಗೆ ಈ ಕಥೆ ಕೇಳಿದಾಗ, ನಂಬಿಕೆ ಬಂತಂತೆ. ಆರಂಭದಲ್ಲಿ ಅರ್ಧಗಂಟೆಯಲ್ಲಿ ಒನ್‌ಲೈನ್‌ ಹೇಳಿ ಅಂತ ಕಥೆ ಕೇಳಲು ಕುಳಿತ ಪ್ರಿಯಾಮಣಿ, ನಿರ್ದೇಶಕರು ಹೇಳುವ ಕಥೆಯನ್ನು ಕೇಳುತ್ತಲೇ ಸುಮಾರು ಒಂದುವರೆ ತಾಸಿನವರೆಗೂ ಕಥೆ ಕೇಳಿ ಥ್ರಿಲ್‌ ಆದರಂತೆ. “ಇದು ಕನ್ನಡದಲ್ಲಿ ಈಗ ಬರುತ್ತಿರುವ ಹೊಸತನದ ಚಿತ್ರಗಳ ಸಾಲಿಗೆ ಸೇರಲಿದೆ. ರಿಯಾಲಿಟಿಗೆ ತುಂಬಾ ಹತ್ತಿರವಾಗುವಂತಹ ಚಿತ್ರವಿದು. ನಾನಿಲ್ಲಿ ತನಿಖಾಧಿಕಾರಿಯಾಗಿ ನಟಿಸುತ್ತಿರುವುದು ಖುಷಿ ಇದೆ’ ಎಂದರು ಪ್ರಿಯಾಮಣಿ.

ಚಿತ್ರಕ್ಕೆ ನೊಬಿನ್‌ ಪಾಲ್‌ ಸಂಗೀತ ನೀಡುತ್ತಿದ್ದು, ಅವರಿಗಿಲ್ಲಿ ಹಿನ್ನೆಲೆ ಸಂಗೀತಕ್ಕೆ ಹೆಚ್ಚು ಅವಕಾಶ ಸಿಕ್ಕಿದೆಯಂತೆ. ಅದರಲ್ಲೂ ಕಥೆಗೆ ಪೂರಕವಾಗಿರುವ ಎರಡು ಹಾಡುಗಳನ್ನು ಕೊಟ್ಟಿದ್ದಾರಂತೆ. ಛಾಯಾಗ್ರಾಹಕ ರಾಕೇಶ್‌ ಸಿ. ತಿಲಕ್‌ಗೂ ಇದು ಚಾಲೆಂಜ್‌ ಸಿನಿಮಾವಂತೆ. ಉಳಿದಂತೆ ಚಿತ್ರದಲ್ಲಿ ಪ್ರಣವ್‌, ಶ್ರೀಕಾಂತ್‌ ಇತರರು ಕೆಲಸ ಮಾಡುತ್ತಿದ್ದಾರೆ.

ವಿಜಯ್‌ ಭರಮಸಾಗರ

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

Kiran Raj, Yasha Shivakumar starer Bharjari Gandu movie

Kannada Cinema; ರಿಲೀಸ್‌ ಅಖಾಡದಲ್ಲಿ ‘ಭರ್ಜರಿ ಗಂಡು’; ಕಿರಣ್‌ಗೆ ಯಶ ನಾಯಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.