ರಂಗಭೂಮಿ ಕಲಾವಿದರ ಹಿಕೋರಾ

ಸೈಕಲಾಜಿಕಲ್‌ ಥ್ರಿಲ್ಲರ್‌

Team Udayavani, Jan 3, 2020, 4:48 AM IST

16

ಅದೊಂದು ಪಾಳುಬಿದ್ದ ಕಟ್ಟಡ. ಅಲ್ಲಿನ ಸುತ್ತಮುತ್ತ ವಾತಾವರಣ ಕೂಡ ರಗಡ್‌ ಆಗಿಯೇ ಇತ್ತು. ಹಾಗೆ ಆ ಕಟ್ಟಡ ಸಮೀಪ ಹಾದುಹೋಗುತ್ತಿದ್ದಂತೆಯೇ, “ಏಳ್ಳೋ ಎದ್ದೇಳ್ಳೋ ಗುರಿ ಮುಟ್ಟುವ ತನಕ ನಿಲ್ಲದಿರೋ…’ ಎಂಬ ಹಾಡು ಕಿವಿಗಪ್ಪಳಿಸುತ್ತಿತ್ತು. ಮನೋಜ್‌ ಹಾಗೂ ಯಶವಂತ್‌ ಶೆಟ್ಟಿ ತಮ್ಮ ಸಹ ಕಲಾವಿದರ ಜೊತೆ ಹೆಜ್ಜೆ ಹಾಕುತ್ತಿದ್ದರು. ಮಾಸ್ಟರ್‌ ಅರವಿಂದ್‌ ಹೇಳಿದಂತೆ ಅವರೆಲ್ಲರೂ ಸ್ಟೆಪ್‌ ಹಾಕುತ್ತಿದ್ದರು. ಆ ಸೀನ್‌ ಓಕೆ ಆಗಿದ್ದೇ ತಡ, ಎಲ್ಲರಿಗೂ ಬ್ರೇಕ್‌ ಸಿಕ್ತು. ನಂತರ ಆ ಚಿತ್ರತಂಡ ಪತ್ರಕರ್ತರ ಮುಂದೆ ಮಾತುಕತೆಗೆ ಕುಳಿತುಕೊಂಡಿತು.

ಅಂದಹಾಗೆ, ಅದು “ಹಿಕೋರಾ’ ಚಿತ್ರತಂಡ. ಈ ಚಿತ್ರಕ್ಕೆ ಕೃಷ್ಣಪೂರ್ಣ ನಿರ್ದೇಶಕರು. ಪ್ರಮುಖ ಪಾತ್ರದಲ್ಲೂ ಅವರು ನಟಿಸುತ್ತಿದ್ದಾರೆ. ತಮ್ಮ ಚಿತ್ರದ ಬಗ್ಗೆ ಅವರು ಹೇಳಿದ್ದಿಷ್ಟು. “ಇದೊಂದು ಸೈಕಲಾಜಿಕಲ್‌ ಥ್ರಿಲ್ಲರ್‌ ಚಿತ್ರ. ಹಾಗಾಗಿ, ಸಿನಿಮಾ ಕಥೆ ಬಗ್ಗೆ ಸಣ್ಣದ್ದಾಗಿ ಹೇಳಿಕೊಂಡರೂ, ಚಿತ್ರದ ಕಥೆ ಬಿಟ್ಟುಕೊಟ್ಟಂತಾಗುತ್ತದೆ. ಕಥೆಯಲ್ಲಿ ನಿರ್ದೇಶಕ ಖನ್ನತೆಯಲ್ಲಿರುವ ಸಂದರ್ಭದಲ್ಲಿ ನಾಯಕರು ಉತ್ಸಾಹ ತುಂಬಲು ಸ್ವಾಮಿ ವಿವೇಕಾನಂದ ಅವರ “ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ..’ ಮಾತನ್ನು ಹಾಡಲ್ಲಿ ಕಟ್ಟಿಕೊಡಲಾಗಿದೆ. ಈಗಿನ ಯೂಥ್‌ಗೆ ಗುರಿಯಾಗಿರಿಸಿಕೊಂಡು ಬಳಸಿರುವ ಗೀತೆ ಅದು. ಸಾಗರ, ಜೋಗ, ಬೆಂಗಳೂರು ಸುತ್ತಮುತ್ತ ಈವರೆಗೆ ಶೇ. 97 ರಷ್ಟು ಚಿತ್ರೀಕರಣ ನಡೆದಿದೆ’ ಎಂದು ವಿವರ ಕೊಡುತ್ತಾರೆ ನಿರ್ದೇಶಕ ಕೃಷ್ಣ.

ಯಶ್‌ವಂತ್‌ ಶೆಟ್ಟಿ, “ಟಕ್ಕರ್‌’ ಹೀರೋ ಮನೋಜ್‌ ಗೀತೆಗೆ ಹೆಜ್ಜೆ ಹಾಕಿದ ಅನುಭವ ಹಂಚಿಕೊಂಡರು. ಚಿತ್ರದಲ್ಲಿ ಪ್ರಕಾಶ್‌ ಬೆಳವಾಡಿ, ರಾಧಾಶ್ರೀ, ಸರ್ದಾರ್‌ ಸತ್ಯ, ಸ್ಪಂದನಾ ಸೇರಿದಂತೆ ಹಲವು ಕಲಾವಿದರು ನಟಿಸಿದ್ದಾರೆ. ಪೂರ್ಣಚಂದ್ರ ತೇಜಸ್ವಿ ಸಂಗೀತವಿದೆ. ರಮೇಶ್‌ಬಾಬು ಅವರ ಛಾಯಾಗ್ರಹಣವಿದೆ. ಈ ಹಿಂದೆ “ನೀನಾಸಂ’ನಲ್ಲಿ ಹಲವು ವರ್ಷಗಳ ಕಾಲ ವಿದ್ಯಾರ್ಥಿಗಳಿಗೆ ಊಟೋಪಚಾರ ನೋಡಿಕೊಳ್ಳುತ್ತಿದ್ದ ರತ್ನಾ ಶ್ರೀಧರ್‌ ಚಿತ್ರವನ್ನು ನಿರ್ಮಿಸಿದ್ದಾರೆ.

ಟಾಪ್ ನ್ಯೂಸ್

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

hdಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಕೇಂದ್ರ ಸಚಿವ ಎಚ್‌ಡಿಕೆ ಬಳಿ ಅಭಿವೃದ್ಧಿ ಯೋಜನೆಗಳ ಪಟ್ಟಿ ಇಟ್ಟ ಸ್ಪೀಕರ್‌ ಖಾದರ್‌

ಕೇಂದ್ರ ಸಚಿವ ಎಚ್‌ಡಿಕೆ ಬಳಿ ಅಭಿವೃದ್ಧಿ ಯೋಜನೆಗಳ ಪಟ್ಟಿ ಇಟ್ಟ ಸ್ಪೀಕರ್‌ ಖಾದರ್‌

Basavaraj Bommai ಅಂತಾರಾಜ್ಯ ಜಲ ವಿವಾದ ಪರಿಹಾರಕ್ಕೆ ಯತ್ನ

Basavaraj Bommai ಅಂತಾರಾಜ್ಯ ಜಲ ವಿವಾದ ಪರಿಹಾರಕ್ಕೆ ಯತ್ನ

ಆಯಾ ರಾಜ್ಯಗಳೇ “ನೀಟ್‌’ ಪರೀಕ್ಷೆ ನಡೆಸಲು ಕೇಂದ್ರಕ್ಕೆ ಮನವಿ: ಡಿಕೆಶಿ

ಆಯಾ ರಾಜ್ಯಗಳೇ “ನೀಟ್‌’ ಪರೀಕ್ಷೆ ನಡೆಸಲು ಕೇಂದ್ರಕ್ಕೆ ಮನವಿ: ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ಭ್ರಮೆ ಬಿಟ್ಟು ಬದುಕಿದರು.. ಮತ್ತೆ ಮತ್ತೆ ನೆನಪಾಗುತ್ತಿದ್ದಾರೆ ಡಾ.ರಾಜ್‌

Sandalwood: ಭ್ರಮೆ ಬಿಟ್ಟು ಬದುಕಿದರು.. ಮತ್ತೆ ಮತ್ತೆ ನೆನಪಾಗುತ್ತಿದ್ದಾರೆ ಡಾ.ರಾಜ್‌

love li kannada movie

Love Li; ತೆರೆಗೆ ಬಂತು ವಸಿಷ್ಠ ನಟನೆಯ ‘ಲವ್ ಲೀ’

kotee movie

Kotee movie: ನೈಜತೆಯೇ ಕೋಟಿಯ ಜೀವಾಳ

ಮುಂದಿನ ವಾರದಿಂದ ಚಿತ್ರೋತ್ಸವ; ಅರ್ಧ ವರ್ಷ ಸಿನಿಟ್ರಾಫಿಕ್‌ ಜೋರು

Sandalwood: ಮುಂದಿನ ವಾರದಿಂದ ಚಿತ್ರೋತ್ಸವ; ಅರ್ಧ ವರ್ಷ ಸಿನಿಟ್ರಾಫಿಕ್‌ ಜೋರು

kotee

Dhananjaya: ಸ್ಯಾಂಡಲ್ ವುಡ್ ಗೆ ಹೊಸ ನಿರೀಕ್ಷೆ ಹುಟ್ಟಿಸಿದ ಪರಮ್ ‘ಕೋಟಿ’

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

1-ssdad

ಅನುಚಿತ ವರ್ತನೆ‌ ; ಜೆಸ್ಕಾಂ ಗುತ್ತಿಗೆದಾರನಿಗೆ‌ ಚಪ್ಪಲಿಯಿಂದ ಹೊಡೆದ ಮಹಿಳೆ

hdಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.