Udayavni Special

ತೇಜ್‌ ಹೇಳಿದ ರಿವೈಂಡ್‌ ಸ್ಟೋರಿ!


Team Udayavani, Apr 16, 2021, 11:35 AM IST

ತೇಜ್‌ ಹೇಳಿದ ರಿವೈಂಡ್‌ ಸ್ಟೋರಿ!

ನಟ ತೇಜ್‌ ಅಭಿನಯದ “ರಿವೈಂಡ್‌’ ಚಿತ್ರ ಈ ವಾರ ತೆರೆಗೆ ಬರುತ್ತಿದೆ. ಈಗಾಗಲೇ ತನ್ನ ಟೈಟಲ್‌, ಪೋಸ್ಟರ್‌, ಟೀಸರ್‌ ಮೂಲಕ ಸಿನಿಪ್ರಿಯರ ಗಮನ ಸೆಳೆದಿರುವ “ರಿವೈಂಡ್‌’ ಚಿತ್ರದಲ್ಲಿ ನಟ ತೇಜ್‌ ಪತ್ರಕರ್ತನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕನ್ನಡ ಮತ್ತು ತಮಿಳಿನಲ್ಲಿ ಏಕಕಾಲಕ್ಕೆ ನಿರ್ಮಾಣವಾಗಿರುವ “ರಿವೈಂಡ್‌’ ಎರಡೂ ಭಾಷೆಗಳಲ್ಲಿ ತೆರೆಕಾಣುತ್ತಿದೆ.

ಚಿತ್ರದ ಬಗ್ಗೆ ಮಾತನಾಡುವ ನಾಯಕ ನಟ ತೇಜ್‌, “ಒಮ್ಮೆ ನಮ್ಮ ಲೈಫ್ನ “ರಿವೈಂಡ್‌’ ಮಾಡಲು ಸಾಧ್ಯವಾಗುವುದಾದರೆ, ಏನೆಲ್ಲ ಮಾಡಬಹುದು? ಅದರಿಂದಾಗುವ ಅನುಕೂಲ, ಅನಾನುಕೂಲಗಳೇನು ಅನ್ನೋದು ಸಿನಿಮಾದ ಕಥೆಯ ಒಂದು ಎಳೆ. ಇದೊಂದು ಸಸ್ಪೆನ್ಸ್‌-ಥ್ರಿಲ್ಲರ್‌ ಶೈಲಿಯ ಸಿನಿಮಾ. ಕಾಲ್ಪನಿಕ ಕಥೆಯಾದರೂ ಒಂದು ಲಾಜಿಕ್‌ ಇಟ್ಟುಕೊಂಡು ಈ ಸಿನಿಮಾ ಮಾಡಿದ್ದೇವೆ. ಇಂದಿನ ಆಡಿಯನ್ಸ್‌ ಇಷ್ಟಪಡುವಂಥ ಹಲವು ಅಂಶಗಳು ಸಿನಿಮಾ ದಲ್ಲಿದೆ. ಎಲ್ಲ ವರ್ಗದ ಆಡಿಯನ್ಸ್‌ಗೂ ಸಿನಿಮಾ ಕನೆಕ್ಟ್ ಆಗುತ್ತದೆ’ ಎಂದು ವಿಶ್ವಾಸ ವ್ಯಕ್ತಪಡಿಸುತ್ತಾರೆ.

ಇದನ್ನೂ ಓದಿ:ದಂಗಲ್ ಬೆಡಗಿ Sanya Malhotra ಬ್ಯೂಟಿಫುಲ್ ಫೋಟೋ ಗ್ಯಾಲರಿ

ಇನ್ನು “ರಿವೈಂಡ್‌’ ಚಿತ್ರದಲ್ಲಿ ತೇಜ್‌ಗೆ ಚಂದನಾ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಹಿರಿಯ ನಟ ಸುಂದರ್‌ ರಾಜ್‌, ಸಂದೀಪ್‌ ಮಲಾನಿ, ಧರ್ಮ ಮೊದಲಾದವರು ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

“ಪನೋರೊಮಿಕ್‌ ಸ್ಟುಡಿಯೋ’ ಬ್ಯಾನರ್‌ ಅಡಿಯಲ್ಲಿ ವಿನೋದ್‌ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಚಿತ್ರದ ಹಾಡುಗಳಿಗೆ ಸಬೇಶ್‌ ಸೊಲೊಮನ್‌ ಸಂಗೀತ ಮತ್ತು ರಿವಿಂದ್‌ ಸಂಗೀತ ಸಂಯೋಜಿಸಿದ್ದಾರೆ. ಚಿತ್ರಕ್ಕೆ ಪ್ರೇಮ್‌ ಛಾಯಾಗ್ರಹಣ, ವಿನೋದ್‌ ಬಸವರಾಜ್‌ ಸಂಕಲನವಿದೆ. ಹೊಸ ವಿಷಯವನ್ನು ಇಟ್ಟುಕೊಂಡು ತೆರೆಮೇಲೆ ಬರುತ್ತಿರುವ “ರಿವೈಂಡ್‌’ ಹೇಗಿದೆ ಅನ್ನೋದು ಇದೇ ವಾರಾಂತ್ಯದಲ್ಲಿ ಗೊತ್ತಾಗಲಿದೆ.

ಇದನ್ನೂ ಓದಿ: ಅಜೇಯ ವಿಜಯ: ಕೃಷ್ಣ ಟಾಕೀಸ್‌ ಬಗ್ಗೆ ಕೃಷ್ಣನ್‌ ಟಾಕ್‌!

ಟಾಪ್ ನ್ಯೂಸ್

ರಾಜ್ಯದಲ್ಲಿ ಲಾಕ್‌ಡೌನ್ ಜಾರಿ ವಿಚಾರ : ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ; ಬೊಮ್ಮಾಯಿ

ಲಾಕ್‌ಡೌನ್ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ; ಬೊಮ್ಮಾಯಿ ಹೇಳಿಕೆ

Delhi Highcourt

ರಾಜಕೀಯ ನಾಯಕರ ತನಿಖೆ ಪ್ರಕರಣ : ದೆಹಲಿ ಪೊಲೀಸರಿಗೆ ಹೈಕೋರ್ಟ್‌ ತರಾಟೆ

362712kpl-1 (1)

ಸೋಂಕಿತರ ಸೇವೆಯಲ್ಲಿ ನಿರತ “ಸಲೀಂ’’

Now CoWIN portal will have Hindi and 14 regional languages by next week

ಕೋ-ವಿನ್ ಮುಂದಿನ ವಾರದಲ್ಲಿ ಹಿಂದಿ ಸೇರಿ 14 ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯ : ಕೇಂದ್ರ

ಗೋಮೂತ್ರದ ಅರ್ಕ ಸೇವಿಸಿ ಸೋಂಕಿನಿಂದ ದೂರವಿರಿ : ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್‌ ಹೇಳಿಕೆ

ಗೋಮೂತ್ರದ ಅರ್ಕ ಸೇವಿಸಿ ಸೋಂಕಿನಿಂದ ದೂರವಿರಿ : ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್‌ ಹೇಳಿಕೆ

fಗಹಜಹಗ್ದೆರತಗವಚಷ

ಸಸಿಹಿತ್ಲುವಿಗೆ 50 ಕೋಟಿ. ರೂ. ವಿಶೇಷ ಪ್ಯಾಕೇಜ್ ಘೋಷಿಸಿ : ಅಭಯಚಂದ್ರ

ರಾಜ್ಯದಲ್ಲಿಂದು 38603 ಕೋವಿಡ್ ಪಾಸಿಟಿವ್ ಪ್ರಕರಣ; 34635 ಮಂದಿ ಗುಣಮುಖ, 476 ಜನರು ಸಾವು

ರಾಜ್ಯದಲ್ಲಿಂದು 38603 ಕೋವಿಡ್ ಪಾಸಿಟಿವ್ ಪ್ರಕರಣ; 34635 ಮಂದಿ ಗುಣಮುಖ, 476 ಜನರು ಸಾವು







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CINEMA NEWS

ಕನ್ನಡಿಗರ ಅಭಿಮಾನಕ್ಕೆ ಸನ್ನಿ ಫಿದಾ

film news

ಡ್ಯಾನ್ಸ್‌ ಪ್ರಾಕ್ಟೀಸ್‌, ವರ್ಕೌಟ್‌ …

page

ರೈತರಿಂದ ನೇರವಾಗಿ ಟೊಮೇಟೋ ಖರೀದಿಸಿ ಉಚಿತವಾಗಿ ವಿತರಿಸಿದ ನಟ ಉಪೇಂದ್ರ

123454555

ಅಭಿಮಾನಿ ಪತಿಯ ಪ್ರಾಣ ಉಳಿಸಿದ ನಟ ಕಿಚ್ಚ ಸುದೀಪ್

cats

ಕೋವಿಡ್ ಸಂಕಷ್ಟ : ಅನ್ನದಾತರ ನೆರವಿಗೆ ಧಾವಿಸಿದ ನಟ ಉಪೇಂದ್ರ

MUST WATCH

udayavani youtube

ಮುಂಬೈಗೂ ತಟ್ಟಿದ ತೌಕ್ತೆ ಸೈಕ್ಲೋನ್‌ ಎಫೆಕ್ಟ್‌!

udayavani youtube

ಕಳೆದ 24ಗಂಟೆಗಳಲ್ಲಿ 2.81 ಲಕ್ಷ ಕೋವಿಡ್ 19 ಹೊಸ ಪ್ರಕರಣಗಳು ಪತ್ತೆ

udayavani youtube

ಕಾಪು: ಟಗ್ ನಲ್ಲಿ ಸಿಲುಕಿದ್ದ ಎಲ್ಲಾ ಕಾರ್ಮಿಕರ ರಕ್ಷಣೆ; ನೌಕಾದಳದಿಂದ ಯಶಸ್ವಿ ಏರ್ ಲಿಫ್ಟ್

udayavani youtube

ಕೋಳಿ ಮೊಟ್ಟೆ ಕದ್ದ ಪೊಲೀಸ್​ ಪೇದೆಯನ್ನು ಕೆಲಸದಿಂದ ಅಮಾನತು!

udayavani youtube

ಫಲ್ಗುಣಿ ನದಿಯ ಹಳ್ಳದಲ್ಲಿ ನೀರುನಾಯಿ ಗುಂಪು!

ಹೊಸ ಸೇರ್ಪಡೆ

17-11

ಕೊರೊನಾ ನಿಯಂತ್ರಣದಲ್ಲಿ ಸರ್ಕಾರ ವಿಫಲ

ರಾಜ್ಯದಲ್ಲಿ ಲಾಕ್‌ಡೌನ್ ಜಾರಿ ವಿಚಾರ : ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ; ಬೊಮ್ಮಾಯಿ

ಲಾಕ್‌ಡೌನ್ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ; ಬೊಮ್ಮಾಯಿ ಹೇಳಿಕೆ

17-10

ನರೇಗಾದಿಂದ ನಳನಳಿಸಿದ ತೋಟಗಾರಿಕೆ

Delhi Highcourt

ರಾಜಕೀಯ ನಾಯಕರ ತನಿಖೆ ಪ್ರಕರಣ : ದೆಹಲಿ ಪೊಲೀಸರಿಗೆ ಹೈಕೋರ್ಟ್‌ ತರಾಟೆ

362712kpl-1 (1)

ಸೋಂಕಿತರ ಸೇವೆಯಲ್ಲಿ ನಿರತ “ಸಲೀಂ’’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.