Udayavni Special

ರವಿಶಂಕರ್‌ ಈಗ ಸದ್ಗುಣ ಸಂಪನ್ನ!


Team Udayavani, Feb 22, 2019, 12:30 AM IST

30.jpg

ಇಲ್ಲಿಯವರೆಗೆ ಹಲವು ಚಿತ್ರಗಳಲ್ಲಿ ಖಳನಾಯಕನಾಗಿ, ಪೋಷಕ ನಟನಾಗಿ, ಹಾಸ್ಯನಟನಾಗಿ ನೋಡುಗರಿಗೆ ಭರಪೂರ ಮನರಂಜನೆ ನೀಡಿದ್ದ “ಆರುಗಂ’ ಖ್ಯಾತಿಯ ನಟ ರವಿಶಂಕರ್‌, ಈಗ ನಾಯಕ ನಟನಾಗಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಹೌದು, ರವಿಶಂಕರ್‌ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿರುವ “ಸದ್ಗುಣ ಸಂಪನ್ನ ಮಾಧವ 100%’ ಹೆಸರಿನ ಚಿತ್ರ ಪ್ರಾರಂಭವಾಗಿದೆ. 

ಇತ್ತೀಚೆಗೆ ನಡೆದ ಚಿತ್ರದ ಮುಹೂರ್ತ ಸಮಾರಂಭದಲ್ಲಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಸ್‌.ಎ ಚಿನ್ನೇಗೌಡ ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್‌ ಮಾಡಿದರೆ, ಸಾ.ರಾ ಗೋವಿಂದು ಕ್ಯಾಮರಾ ಸ್ವಿಚ್‌ ಆನ್‌ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಿದರು. ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ ಚಿತ್ರದ ಟೈಟಲ್‌ ಪೋಸ್ಟರ್‌ ಬಿಡುಗಡೆ ಮಾಡಿದರು. ಮಾಜಿ ಸಚಿವ ವಿ. ಸೋಮಣ್ಣ, ನಿರ್ಮಾಪಕ ಎಂ.ಎನ್‌ ಸುರೇಶ್‌, ಕರಿಸುಬ್ಬು, ವಿಕ್ಟರಿ ವಾಸು, ಭಾ.ಮಾ ಹರೀಶ್‌ ಮೊದಲಾದವರು ಹಾಜರಿದ್ದು ಚಿತ್ರತಂಡಕ್ಕೆ ಶುಭ ಹಾರೈಸಿದರು.

ಪಕ್ಕಾ ಕಾಮಿಡಿ ಕಥಾಹಂದರ ಹೊಂದಿರುವ “ಸದ್ಗುಣ ಸಂಪನ್ನ ಮಾಧವ 100%’ ಚಿತ್ರದಲ್ಲಿ ರವಿಶಂಕರ್‌ ಮಧ್ಯಮ ಕುಟುಂಬದ, ಮಧ್ಯ ವಯಸ್ಕ ವ್ಯಕ್ತಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. “ಇಡೀ ಚಿತ್ರ ಸಂಪೂರ್ಣ ಹಾಸ್ಯಮಯವಾಗಿ ಸಾಗಲಿದ್ದು, ಜೊತೆಗೊಂದು ಸಂದೇಶ ಕೂಡ ಇದೆ’ ಎನ್ನುತ್ತದೆ ಚಿತ್ರತಂಡ. 

“ಸದ್ಗುಣ ಸಂಪನ್ನ ಮಾಧವ 100%’ ಚಿತ್ರಕ್ಕೆ ಆರ್‌.ಪ್ರೀತಂ ಶೆಟ್ಟಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ. ಚಿತ್ರದ ಹಾಡುಗಳಿಗೆ ಪಳನಿ ಸೇನಾಪತಿ ಸಂಗೀತ ಸಂಯೋಜನೆಯಿದೆ. ಚಿತ್ರಕ್ಕೆ ವಿ. ಪವನ್‌ ಕುಮಾರ್‌ ಛಾಯಾಗ್ರಹಣ, ಸಿ. ರವಿಚಂದ್ರನ್‌ ಸಂಕಲನ ಕಾರ್ಯ ನಿರ್ವಹಿಸುತ್ತಿದ್ದಾರೆ. “ಶಾರ್ವ ಎಂಟರ್‌ಟೈನ್ಮೆಂಟ್‌’ ಬ್ಯಾನರ್‌ನಲ್ಲಿ ಭಾ.ಮಾ ಗಿರೀಶ್‌ ಹಾಗೂ ಪೂಜ ರಾಜ್‌ ಈ ಚಿತ್ರವನ್ನು ನಿರ್ಮಿಸುತ್ತಿದ್ದು, ಮುಂಬರುವ ಮಾರ್ಚ್‌ ವೇಳೆಗೆ ಚಿತ್ರದ ಶೂಟಿಂಗ್‌ ಶುರುವಾಗಲಿದೆ.

ಒಟ್ಟಾರೆ ಇಲ್ಲಿಯವರೆಗೆ ವಿಭಿನ್ನ ಗೆಟಪ್‌ಗ್ಳಲ್ಲಿ ಥಿಯೇಟರ್‌ನಲ್ಲಿ ಶಿಳ್ಳೆ, ಚಪ್ಪಾಳೆ ಗಿಟ್ಟಿಸಿಕೊಳ್ಳುತ್ತಿದ್ದ ರವಿಶಂಕರ್‌, “ಸದ್ಗುಣ ಸಂಪನ್ನ ಮಾಧವ’ನ ಗೆಟಪ್‌ನಲ್ಲಿ ಎಷ್ಟರ ಮಟ್ಟಿಗೆ ಪ್ರೇಕ್ಷಕರಿಗೆ ಇಷ್ಟವಾಗಲಿದ್ದಾರೆ ಅನ್ನೋದು ಚಿತ್ರ ತೆರೆಗೆ ಬಂದ ಮೇಲಷ್ಟೇ ಗೊತ್ತಾಗಲಿದೆ. 

ಟಾಪ್ ನ್ಯೂಸ್

gdhgfdsq

ಮಲೆನಾಡಿನಲ್ಲಿ ಭೂಮಿ ಹುಣ್ಣಿಮೆ ಸಂಭ್ರಮ : ಏನಿದರ ವಿಶೇಷ  

ಬಾಂಗ್ಲಾದೇಶದಲ್ಲಿ ಹಿಂದೂಗಳ ಹತ್ಯೆ, ದಾಳಿ: ದೇಶಾದ್ಯಂತ ವಿಎಚ್ ಪಿ ಪ್ರತಿಭಟನೆ

ಬಾಂಗ್ಲಾದೇಶದಲ್ಲಿ ಹಿಂದೂಗಳ ಹತ್ಯೆ, ದಾಳಿ: ದೇಶಾದ್ಯಂತ ವಿಎಚ್ ಪಿ ಪ್ರತಿಭಟನೆ

fhmnhgfds

ಮತ್ತೆ ಸುದ್ದಿಯಾದ ಸಂಜನಾ : ಆಪ್ತ ಸ್ನೇಹಿತನ ವಿರುದ್ಧವೇ ದೂರು

gfjhgfds

ಕನ್ನಡ ರಾಜ್ಯೋತ್ಸವ ಅದ್ದೂರಿ ಆಚರಣೆ ಬಗ್ಗೆ ಶೀಘ್ರವೇ ತೀರ್ಮಾನ : ಸಿಎಂ

hfgjhgfds

ಕಟಪಾಡಿ : ಭತ್ತ ಕಟಾವು ಯಂತ್ರ ಗಂಟೆಗೆ 2500 ರೂ : ಬೇಸತ್ತ ರೈತರು

fhgfd

ಇಂದು ಕೊಹ್ಲಿ ಪಡೆಗೆ ಕೊನೆಯ ಅಭ್ಯಾಸ ಪಂದ್ಯ

gjkjhgfd

ಸೋಶಿಯಲ್‌ ಮೀಡಿಯಾದಲ್ಲಿ ರಶ್ಮಿಕಾ ಮಂದಣ್ಣ ಭಾಷಣ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಪೋ ಕಲ್ಪಿತಂ

ಸೆನ್ಸಾರ್‌ ಪಾಸಾದ ‘ಕಪೋ ಕಲ್ಪಿತಂ’

ಡಿಜಿಟಲ್‌ ಲೋಕದ ಸುತ್ತ ‘ಗ್ರೇ ಗೇಮ್ಸ್‌’ ಶುರು

ಡಿಜಿಟಲ್‌ ಲೋಕದ ಸುತ್ತ ‘ಗ್ರೇ ಗೇಮ್ಸ್‌’ ಶುರು

dhanya ramkumar

‘ಶೋ ಪೀಸ್‌ ಆಗಲಾರೆ’: ರಾಜ್‌ ಮೊಮ್ಮಗಳು ಧನ್ಯಾ ಉತ್ತರಿಸಿದ 5 ಪ್ರಶ್ನೆಗಳು

ಸಕ್ಸಸ್‌ ಮೀಟ್‌ ಸಂಭ್ರಮ ತಂದ ಭರವಸೆ

ಸಕ್ಸಸ್‌ ಮೀಟ್‌ ಸಂಭ್ರಮ ತಂದ ಭರವಸೆ: ಸಕ್ಸಸ್‌ ರೇಟ್‌ ಹೆಚ್ಚಾಗೋ ನಿರೀಕ್ಷೆ

ಈ ವಾರ ತೆರೆ ಕಾಣಲಿದೆ ನಾಲ್ಕು ಚಿತ್ರಗಳು

ಈ ವಾರ ತೆರೆ ಕಾಣಲಿದೆ ನಾಲ್ಕು ಚಿತ್ರಗಳು

MUST WATCH

udayavani youtube

ನಮ್ಮ ಸೇನೆಗೊಂದು ಸಲಾಂ

udayavani youtube

ಮೋದಿ ಹೆಬ್ಬೆಟ್ಟ್ ಗಿರಾಕಿ ಟ್ವಿಟ್‍ಗೆ ಶಿವಕುಮಾರ್ ವಿಷಾದ

udayavani youtube

ಗೋವಿನಲ್ಲಿ ಶ್ರೇಷ್ಠ ‘ಕಪಿಲಾ’ ಗೋವಿನ ವಿಶೇಷತೆಗಳೇನು ?

udayavani youtube

‘ಡೀಮ್ಡ್ ಫಾರೆಸ್ಟ್’ ಎಂದು ಈ ಕಾರಣಗಳಿಗೆ ಘೋಷಣೆಯಾಗುತ್ತೆ

udayavani youtube

ಚಿಂತಾಮಣಿಯಲ್ಲೊಂದು ದುರಂತ : ಕುರಿ ತೊಳೆಯಲು ಹೋದ ಮೂವರು ಯುವಕರು ನೀರು ಪಾಲು

ಹೊಸ ಸೇರ್ಪಡೆ

gdhgfdsq

ಮಲೆನಾಡಿನಲ್ಲಿ ಭೂಮಿ ಹುಣ್ಣಿಮೆ ಸಂಭ್ರಮ : ಏನಿದರ ವಿಶೇಷ  

ಬಾಂಗ್ಲಾದೇಶದಲ್ಲಿ ಹಿಂದೂಗಳ ಹತ್ಯೆ, ದಾಳಿ: ದೇಶಾದ್ಯಂತ ವಿಎಚ್ ಪಿ ಪ್ರತಿಭಟನೆ

ಬಾಂಗ್ಲಾದೇಶದಲ್ಲಿ ಹಿಂದೂಗಳ ಹತ್ಯೆ, ದಾಳಿ: ದೇಶಾದ್ಯಂತ ವಿಎಚ್ ಪಿ ಪ್ರತಿಭಟನೆ

fhmnhgfds

ಮತ್ತೆ ಸುದ್ದಿಯಾದ ಸಂಜನಾ : ಆಪ್ತ ಸ್ನೇಹಿತನ ವಿರುದ್ಧವೇ ದೂರು

gfjhgfds

ಕನ್ನಡ ರಾಜ್ಯೋತ್ಸವ ಅದ್ದೂರಿ ಆಚರಣೆ ಬಗ್ಗೆ ಶೀಘ್ರವೇ ತೀರ್ಮಾನ : ಸಿಎಂ

hfgjhgfds

ಕಟಪಾಡಿ : ಭತ್ತ ಕಟಾವು ಯಂತ್ರ ಗಂಟೆಗೆ 2500 ರೂ : ಬೇಸತ್ತ ರೈತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.