Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Team Udayavani, Apr 19, 2024, 5:23 PM IST

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

ಚಿಕ್ಕಣ್ಣ ಅಂಡ್‌ ಟೀಂ ಫಾರೆಸ್ಟ್‌ ಸೇರಿದೆ. ಮುಂದೆ ಕಾಡಿನೊಳಗೆ ಅದೇನೇನು ಸಾಹಸ ಮಾಡುತ್ತೋ ಕಾದು ನೋಡಬೇಕು! ಯಾವ ವಿಚಾರದ ಬಗ್ಗೆ ಹೇಳುತ್ತಾರೆ ಎಂಬ ಗೊಂದಲ ಬೇಡ. ನಾವು ಹೇಳುತ್ತಿರುವುದು ಹೊಸ ಸಿನಿಮಾ ಬಗ್ಗೆ.

ಕನ್ನಡದಲ್ಲಿ ಮಲ್ಟಿಸ್ಟಾರ್‌ ಸಿನಿಮಾ ವೊಂದು ಆರಂಭವಾಗುತ್ತಿದೆ. ಚಿಕ್ಕಣ್ಣ, ಅನೀಶ್‌ ತೇಜೇಶ್ವರ್‌, ಗುರುನಂದನ್‌ ಹಾಗೂ ರಂಗಾಯಣ ರಘು ಜೊತೆಯಾಗಿ ಸಿನಿಮಾವೊಂದರಲ್ಲಿ ನಟಿಸುತ್ತಿದ್ದಾರೆ. ಆ ಚಿತ್ರಕ್ಕೆ “ಫಾರೆಸ್ಟ್‌’ ಎಂದು ಟೈಟಲ್‌ ಇಡಲಾಗಿದೆ. ಚಂದ್ರ ಮೋಹನ್‌ ಈ ಚಿತ್ರದ ನಿರ್ದೇಶಕರು.

ಟೈಟಲ್‌ ಹೇಳುವಂತೆ ಫಾರೆಸ್ಟ್‌ ಅಡ್ವೆಂಚರ್‌ ಕಾಮಿಡಿ ಸಿನಿಮಾ. ಚಿತ್ರ ಶೇ 80ರಷ್ಟು ಭಾಗ ಕಾಡಿನಲ್ಲಿಯೇ ಸಾಗುತ್ತದೆ. ಫ‌ನ್‌ ಜೊತೆಗೆ ಥ್ರಿಲ್ಲಿಂಗ್‌ ರೈಡ್‌ ಅನುಭವ ನೀಡಲಿದೆ ಎಂಬ ವಿಶ್ವಾಸ ತಂಡದ್ದು. ಚಿತ್ರಕ್ಕೆ ಎನ್‌ಎಂಕೆ ಸಿನಿಮಾಸ್‌ ನಡಿ ಕಾಂತರಾಜು ಬಂಡವಾಳ ಹೂಡುತ್ತಿದ್ದಾರೆ.

ಅಂದಹಾಗೆ ಕಾಂತರಾಜು ಅವರಿಗಿದು ಚೊಚ್ಚಲ ಚಿತ್ರ. ಫಾರೆಸ್ಟ್‌ ಸಿನಿಮಾಗೆ ವಿ. ರವಿಶಂಕರ್‌ ಛಾಯಾಗ್ರಹಣ, ಅರ್ಜುನ್‌ ಕಿಟ್ಟು ಸಂಕಲನ, ಧರ್ಮವೀರ್‌-ವೀರ್‌ ಸಮರ್ಥ್ ಸಂಗೀತ ನಿರ್ದೇಶನವಿದೆ.

ಟಾಪ್ ನ್ಯೂಸ್

Udupi ಧರ್ಮ ಸಂರಕ್ಷಣೆಯಲ್ಲಿ ಪುರೋಹಿತರು, ವಿದ್ವಾಂಸರ ಪಾತ್ರ ಅಪಾರ: ಪುತ್ತಿಗೆ ಶ್ರೀ

Udupi ಧರ್ಮ ಸಂರಕ್ಷಣೆಯಲ್ಲಿ ಪುರೋಹಿತರು, ವಿದ್ವಾಂಸರ ಪಾತ್ರ ಅಪಾರ: ಪುತ್ತಿಗೆ ಶ್ರೀ

1-qqw-qwewqewqeqwe

IPL 2024; ಅಮೋಘ ಆಟವಾಡಿ ಮೂರನೇ ಬಾರಿ ಪ್ರಶಸ್ತಿ ಮುಡಿಗೇರಿಸಿಕೊಂಡ ಕೆಕೆಆರ್

1-aaaa

Delhi ಹಸುಗೂಸುಗಳ ದುರಂತ: ಆಸ್ಪತ್ರೆಯ ಮಾಲಕ, ವೈದ್ಯ ಬಂಧನ

1-sdsaas

Wadi; ಮರದ ಆಸರೆಗೆ ನಿಂತ ಇಬ್ಬರು ಸಿಡಿಲಿಗೆ ಬಲಿ

1-qwe-wqewqewq

Shivamogga;ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

1—wqe-wqewqe

Maharashtra ಸರಕಾರದಿಂದ ರಾಜ್ಯಕ್ಕೆ ಬರುತ್ತಿದ್ದ ನೀರಿಗೆ ತಡೆ: ಬೆಳಗಾವಿಯಲ್ಲಿ ಆಕ್ರೋಶ

18

Actress: 42ನೇ ವಯಸ್ಸಿನಲ್ಲಿ ತನಗಿಂತ 6 ವರ್ಷ ಚಿಕ್ಕವನೊಂದಿಗೆ 3ನೇ ಮದುವೆಯಾದ ಖ್ಯಾತ ನಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಮಾರ್ಟಿನ್‌ʼ ಬಳಿಕ ʼಕೆಡಿʼ ಬಗ್ಗೆ ಬಿಗ್‌ ನ್ಯೂಸ್‌ ಕೊಟ್ಟ ಧ್ರುವ: ಈ ವರ್ಷ ರಿಲೀಸ್‌ ಪಕ್ಕಾ

janata city song of Kotee

Kannada Cinema; ‘ಕೋಟಿ’ಯಿಂದ ಬಂತು ಜನತಾ ಸಿಟಿ; ಧನಂಜಯ್‌ ನಟನೆಯ ಸಿನಿಮಾ

I will do the continuation of the film A: Actress Chandini

ಎ ಚಿತ್ರದ ಮುಂದುವರೆದ ಭಾಗ ಮಾಡುತ್ತೇನೆ: ನಾಯಕಿ ಚಾಂದಿನಿ ಮಾತು

ಸಿನೆಮಾ ತಾರೆಯರಿಗೆ ಒತ್ತಡ ಹೇರಬೇಡಿ: ರವಿಚಂದ್ರನ್‌

ಸಿನೆಮಾ ತಾರೆಯರಿಗೆ ಒತ್ತಡ ಹೇರಬೇಡಿ: ರವಿಚಂದ್ರನ್‌

Kannada Cinema; ನೆರಳಿಲ್ಲದ ದಾರಿಯಲ್ಲಿ ‘ನಸಾಬ್’

Kannada Cinema; ನೆರಳಿಲ್ಲದ ದಾರಿಯಲ್ಲಿ ‘ನಸಾಬ್’

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

Udupi ಧರ್ಮ ಸಂರಕ್ಷಣೆಯಲ್ಲಿ ಪುರೋಹಿತರು, ವಿದ್ವಾಂಸರ ಪಾತ್ರ ಅಪಾರ: ಪುತ್ತಿಗೆ ಶ್ರೀ

Udupi ಧರ್ಮ ಸಂರಕ್ಷಣೆಯಲ್ಲಿ ಪುರೋಹಿತರು, ವಿದ್ವಾಂಸರ ಪಾತ್ರ ಅಪಾರ: ಪುತ್ತಿಗೆ ಶ್ರೀ

1-qqw-qwewqewqeqwe

IPL 2024; ಅಮೋಘ ಆಟವಾಡಿ ಮೂರನೇ ಬಾರಿ ಪ್ರಶಸ್ತಿ ಮುಡಿಗೇರಿಸಿಕೊಂಡ ಕೆಕೆಆರ್

1-KKAAD

IPL Final; ಕೆಕೆಆರ್ ಬೌಲರ್ ಗಳ ಕೇಕೆ; ಹೈದರಾಬಾದ್ ಆಟ ಮುಗಿಸಿತು 113 ಕ್ಕೆ!!

1-aaaa

Delhi ಹಸುಗೂಸುಗಳ ದುರಂತ: ಆಸ್ಪತ್ರೆಯ ಮಾಲಕ, ವೈದ್ಯ ಬಂಧನ

1-qwewqe

Yadgir; ಭಾರೀ ಬಿರುಗಾಳಿ ಸಹಿತ ಮಳೆ: ಭೀತರಾದ ಜನರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.