Udayavni Special

ಕೆಜಿಎಫ್ ಎಂಟ್ರಿಗೆ ಸಂಜಯ್‌ ದತ್‌ ರೆಡಿ

ಗಡ್ಡ ಬಿಟ್ಟಿರೋದು ಅಧೀರನಿಗಾಗಿ ಎಂದ ನಟ

Team Udayavani, Oct 16, 2020, 1:04 PM IST

ಕೆಜಿಎಫ್ ಎಂಟ್ರಿಗೆ ಸಂಜಯ್‌ ದತ್‌ ರೆಡಿ

ಕೆಜಿಎಫ್-2′ ಸಿನಿಮಾಕ್ಕಾಗಿ ಕಾಯುತ್ತಿರುವ ಅಭಿಮಾನಿಗಳಿಗೊಂದು ಗುಡ್‌ ನ್ಯೂಸ್‌ ಸಿಕ್ಕಿದೆ. ಅದು ಸಂಜಯ್‌ ದತ್‌ ಅವರಕಡೆಯಿಂದ. ನವೆಂಬರ್‌ನಲ್ಲಿ ತಾನು “ಕೆಜಿಎಫ್-2′ ಸೆಟ್‌ಗೆ ಮರಳುವುದಾಗಿ ಸ್ವತಃ ಸಂಜಯ್‌ ದತ್‌ ಹೇಳಿರುವುದರಿಂದ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

ಹೌದು, ಸಂಜಯ್‌ ದತ್‌ “ಕೆಜಿಎಫ್-2′ ಚಿತ್ರದಲ್ಲಿ ನಟಿಸುತ್ತಿದ್ದಾರೆ ಎಂಬ ಸುದ್ದಿ ಹೊರಬಿದ್ದಾಗ ಸಿನಿಪ್ರೇಮಿಗಳು ಸಂಭ್ರಮಿಸಿದ್ದರು. ಮೊದಲ ಬಾರಿಗೆ ಬಾಲಿವುಡ್‌ನ‌ ಸ್ಟಾರ್‌ ನಟ ಸಂಜಯ್‌ ದತ್‌ ಕನ್ನಡ ಚಿತ್ರದಲ್ಲಿ ನಟಿಸುತ್ತಿರುವುದರಿಂದ ಚಿತ್ರದ ಕ್ರೇಜ್‌ ಕೂಡಾ ಹೆಚ್ಚಾಗಿತ್ತು. ಆದರೆ, ಆಗಸ್ಟ್‌ನಲ್ಲಿ ಸಂಜಯ್‌ ದತ್‌ ಅವರಕ್ಯಾನ್ಸರ್‌ ಕುರಿತಾದ ಸುದ್ದಿ ಹೊರಬಿದ್ದ ನಂತರ, ಅಭಿಮಾನಿಗಳು ಕಸಿವಿಸಿಗೊಂಡಿದ್ದರು. ವಿದೇಶಕ್ಕೆ ತೆರಳಿದ್ದ ಸಂಜಯ್‌ ದತ್‌, ಗುಣಮುಖರಾಗಿ ಮತ್ತೆ ಯಾವಾಗ “ಕೆಜಿಎಫ್-2’ಗೆ ಬರುತ್ತಾರೆ ಎಂಬ ಲೆಕ್ಕಾಚಾರಆರಂಭವಾಗಿತ್ತು. ಆದರೆ, ಈಗ ಸ್ವತಃ ಸಂಜಯ್‌ ದತ್‌ ತಾನು ನವೆಂಬರ್‌ನಲ್ಲಿ “ಕೆಜಿಎಫ್-2′ ಸೆಟ್‌ಗೆ ಮರಳುತ್ತಿರುವುದಾಗಿ ಹೇಳಿದ್ದಾರೆ. ಈ ಮೂಲಕ “ಅಧೀರ’ ಎಂಟ್ರಿಯಾಗುತ್ತಿರುವುದು ಪಕ್ಕಾ ಆಗಿದೆ.

ಬಾಲಿವುಡ್‌ನ‌ ಖ್ಯಾತ ಹೇರ್‌ ಸ್ಟೈಲಿಸ್ಟ್‌ ಆಲೀಮ್‌ ಹಕೀಮ್‌ ಅವರು ಹೊಸದಾಗಿ ಆರಂಭಿಸಿರುವ ಸಲೋನ್‌ಗೆ ಬಂದು ಹೇರ್‌ ಕಟ್ಟಿಂಗ್‌ ಮಾಡಿಸಿಕೊಂಡು ಸಂಜಯ್‌ ದತ್‌ ಈ ವೇಳೆ ಒಂದು ವಿಡಿಯೋ ಮಾಡಿದ್ದಾರೆ. ಈವಿಡಿಯೋದಲ್ಲಿ ನವೆಂಬರ್‌ನಿಂದ ಸಿನಿಮಾ ಕೆಲಸದಲ್ಲಿ ತೊಡಗಿಕೊಳ್ಳುವ ಬಗ್ಗೆ ಮಾತ ನಾಡಿದ್ದಾರೆ. ಜೊತೆಗೆ ಸದ್ಯ ಗಡ್ಡ ಬಿಟ್ಟಿರುವ ಸಂಜಯ್‌, “ಈ ಗಡ್ಡ ಕೆಜಿಎಫ್-2ನ ಅಧೀರ ಪಾತ್ರಕ್ಕಾಗಿ’ ಎಂದಿದ್ದಾರೆ.

ತಾನು ಕ್ಯಾನ್ಸರ್‌ ಗೆದ್ದು ಬರುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. “ಜೀವನದಲ್ಲಿ ಸಾಕಷ್ಟು ಸಮಸ್ಯೆಗಳನ್ನು ಎದುರಿಸಿ ಗೆದ್ದು ಬಂದಿದ್ದೇನೆ. ಈ ಸಮಸ್ಯೆಯನ್ನೂ ಗೆದ್ದು ಬರುತ್ತೇನೆ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸದ್ಯ “ಕೆಜಿಎಫ್-2′ ಚಿತ್ರೀಕರಣ ಆರಂಭವಾಗಿದ್ದು, ಮಂಗಳೂರು ಸುತ್ತಮುತ್ತ ಚಿತ್ರೀಕರಣ ಮಾಡಿರುವ ಚಿತ್ರತಂಡ ಈಗ ಹೈದರಾಬಾದ್‌ನತ್ತ ಮುಖ ಮಾಡಿದೆ. ಬಹುತೇಕ ಚಿತ್ರೀಕರಣ ಪೂರ್ಣಗೊಳಿಸಿರುವ ಚಿತ್ರತಂಡ, ನವೆಂಬರ್‌ನಲ್ಲಿ ಸಂಜಯ್‌ ದತ್‌ ಅವರನ್ನು ಬರಮಾಡಿಕೊಳ್ಳಲಿದೆ. ­

-ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

ಆರ್.ಅಶೋಕ್

ಉತ್ತರಾಖಂಡ್ ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಬದ್ಧ: ಸಚಿವ ಆರ್.ಅಶೋಕ್

ಟಿಪ್ಪರ್ – ಕಾರು ನಡುವೆ ಭೀಕರ ಅಪಘಾತ : ಓರ್ವ ಸ್ಥಳದಲ್ಲೆ ಸಾವು , ನಾಲ್ವರಿಗೆ ಗಾಯ

ಟಿಪ್ಪರ್ – ಕಾರು ನಡುವೆ ಭೀಕರ ಅಪಘಾತ : ಓರ್ವ ಸ್ಥಳದಲ್ಲೇ ಸಾವು , ನಾಲ್ವರಿಗೆ ಗಾಯ

1-AAA

ನಕ್ಸಲ್ ನಂಟು : ವಿಠಲ ಮಲೆಕುಡಿಯ,ತಂದೆ ನಿರ್ದೋಷಿ ಎಂದ ಕೋರ್ಟ್

ಹೋಮ್ ವರ್ಕ್ ಮಾಡಿಲ್ಲ ಎಂದು 7ನೇ ತರಗತಿ ವಿದ್ಯಾರ್ಥಿಯನ್ನು ಹೊಡೆದು ಕೊಂದ ಶಿಕ್ಷಕ!

ಹೋಮ್ ವರ್ಕ್ ಮಾಡಿಲ್ಲ ಎಂದು 7ನೇ ತರಗತಿ ವಿದ್ಯಾರ್ಥಿಯನ್ನು ಹೊಡೆದು ಕೊಂದ ಶಿಕ್ಷಕ!

ದೀಪಾವಳಿ ಕೊಡುಗೆ: ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ, 47 ಲಕ್ಷ ನೌಕರರಿಗೆ ಲಾಭ

ದೀಪಾವಳಿ ಕೊಡುಗೆ: ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ, 47 ಲಕ್ಷ ನೌಕರರಿಗೆ ಲಾಭ

22

ಮುಳ್ಳಯ್ಯನಗಿರಿಯಲ್ಲಿ ಭಾರಿ ಮಳೆ: ಪ್ರವಾಸಿರ ಪರದಾಟ

siddaramaiah

ಸಂಘ ಪರಿವಾರದವರು ಸಮಾಜ ಒಡೆಯುವ ಕೆಲಸ ಮಾಡ್ತಾರೆಂಬ ಭಯವಿದೆ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಪೋ ಕಲ್ಪಿತಂ

ಸೆನ್ಸಾರ್‌ ಪಾಸಾದ ‘ಕಪೋ ಕಲ್ಪಿತಂ’

ಡಿಜಿಟಲ್‌ ಲೋಕದ ಸುತ್ತ ‘ಗ್ರೇ ಗೇಮ್ಸ್‌’ ಶುರು

ಡಿಜಿಟಲ್‌ ಲೋಕದ ಸುತ್ತ ‘ಗ್ರೇ ಗೇಮ್ಸ್‌’ ಶುರು

dhanya ramkumar

‘ಶೋ ಪೀಸ್‌ ಆಗಲಾರೆ’: ರಾಜ್‌ ಮೊಮ್ಮಗಳು ಧನ್ಯಾ ಉತ್ತರಿಸಿದ 5 ಪ್ರಶ್ನೆಗಳು

ಸಕ್ಸಸ್‌ ಮೀಟ್‌ ಸಂಭ್ರಮ ತಂದ ಭರವಸೆ

ಸಕ್ಸಸ್‌ ಮೀಟ್‌ ಸಂಭ್ರಮ ತಂದ ಭರವಸೆ: ಸಕ್ಸಸ್‌ ರೇಟ್‌ ಹೆಚ್ಚಾಗೋ ನಿರೀಕ್ಷೆ

ಈ ವಾರ ತೆರೆ ಕಾಣಲಿದೆ ನಾಲ್ಕು ಚಿತ್ರಗಳು

ಈ ವಾರ ತೆರೆ ಕಾಣಲಿದೆ ನಾಲ್ಕು ಚಿತ್ರಗಳು

MUST WATCH

udayavani youtube

ಶ್ರೀರಂಗಪಟ್ಟಣ ಬಾರಿ ಮಳೆಗೆ ಕೊಚ್ಚಿ ಹೋದ ರೈತರ ಬದುಕು

udayavani youtube

ಅಬ್ಬಾ ಬದುಕಿದೆ ಬಡ ಜೀವ ! ಚಿರತೆ ಬಾಯಿಯಿಂದ ತಪ್ಪಿಸಿಕೊಂಡ ಶ್ವಾನದ ಕಥೆ

udayavani youtube

ಉದಯವಾಣಿ ಕಚೇರಿಯಲ್ಲಿ ‘ಸಲಗ’ !

udayavani youtube

ಗೂಟಿ ಕೃಷಿ ( air layering ) ಮಾಡುವ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ

udayavani youtube

ಭಾರತ – ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು

ಹೊಸ ಸೇರ್ಪಡೆ

ಆರ್.ಅಶೋಕ್

ಉತ್ತರಾಖಂಡ್ ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಬದ್ಧ: ಸಚಿವ ಆರ್.ಅಶೋಕ್

ಟಿಪ್ಪರ್ – ಕಾರು ನಡುವೆ ಭೀಕರ ಅಪಘಾತ : ಓರ್ವ ಸ್ಥಳದಲ್ಲೆ ಸಾವು , ನಾಲ್ವರಿಗೆ ಗಾಯ

ಟಿಪ್ಪರ್ – ಕಾರು ನಡುವೆ ಭೀಕರ ಅಪಘಾತ : ಓರ್ವ ಸ್ಥಳದಲ್ಲೇ ಸಾವು , ನಾಲ್ವರಿಗೆ ಗಾಯ

1-AAA

ನಕ್ಸಲ್ ನಂಟು : ವಿಠಲ ಮಲೆಕುಡಿಯ,ತಂದೆ ನಿರ್ದೋಷಿ ಎಂದ ಕೋರ್ಟ್

ಹೋಮ್ ವರ್ಕ್ ಮಾಡಿಲ್ಲ ಎಂದು 7ನೇ ತರಗತಿ ವಿದ್ಯಾರ್ಥಿಯನ್ನು ಹೊಡೆದು ಕೊಂದ ಶಿಕ್ಷಕ!

ಹೋಮ್ ವರ್ಕ್ ಮಾಡಿಲ್ಲ ಎಂದು 7ನೇ ತರಗತಿ ವಿದ್ಯಾರ್ಥಿಯನ್ನು ಹೊಡೆದು ಕೊಂದ ಶಿಕ್ಷಕ!

ದೀಪಾವಳಿ ಕೊಡುಗೆ: ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ, 47 ಲಕ್ಷ ನೌಕರರಿಗೆ ಲಾಭ

ದೀಪಾವಳಿ ಕೊಡುಗೆ: ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ, 47 ಲಕ್ಷ ನೌಕರರಿಗೆ ಲಾಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.