ಇಂದಿನಿಂದ ತೆರೆಮೇಲೆ ಶಕೀಲಾ ಬಯೋಪಿಕ್‌

ಇಂದ್ರಜಿತ್‌ ನಿರ್ದೇಶನದಲ್ಲಿ ಬಹುಭಾಷಾ ಚಿತ್ರ

Team Udayavani, Dec 25, 2020, 1:30 PM IST

ಇಂದಿನಿಂದ ತೆರೆಮೇಲೆ ಶಕೀಲಾ ಬಯೋಪಿಕ್‌

ಇಂದ್ರಜಿತ್‌ ಲಂಕೇಶ್‌ ನಿರ್ದೇಶನದಲ್ಲಿ ಮೂಡಿಬಂದಿರುವ “ಶಕೀಲಾ’ ಚಿತ್ರ ಈ ವಾರ ಕನ್ನಡದ ಜೊತೆ ಹಿಂದಿ, ತಮಿಳು, ತೆಲುಗು ಮತ್ತು ಮಲೆಯಾಳಂ ಸೇರಿದಂತೆ ಏಕಕಾಲಕ್ಕೆ ಐದು ಭಾಷೆಗಳಲ್ಲಿ ತೆರೆಗೆ ಬರುತ್ತಿದೆ.

ನಟಿ ಶಕೀಲಾ ಅವರ ಜೀವನಾಧಾರಿತ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಬಾಲಿವುಡ್‌ ನಟಿ ರಿಚಾ ಚಡ್ಡಾ “ಶಕೀಲಾ’ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದ ಬಿಡುಗಡೆಗೂ ಮುನ್ನ ಮಾತಿಗೆ ಸಿಕ್ಕ ಇಂದ್ರಜಿತ್‌ ಲಂಕೇಶ್‌, “ಶಕೀಲಾ’ ಚಿತ್ರದ ಬಗ್ಗೆ ಒಂದಷ್ಟು ಸಂಗತಿಗಳನ್ನು ಹಂಚಿಕೊಂಡರು. “90 ರ ದಶಕದಲ್ಲಿ ಸ್ಟಾರ್‌ ನಟಿಯಾಗಿ ಗುರುತಿಸಿಕೊಂಡಿದ್ದ ನಟಿ ಶಕೀಲಾ ಅವರ ಜೀವನದಕುರಿತು ಈ ಸಿನಿಮಾ ನಿರ್ಮಾಣವಾಗಿದೆ.

ನಮ್ಮ ಪ್ಲಾನ್‌ ಪ್ರಕಾರ ಈ ವರ್ಷದ ಆರಂಭದಲ್ಲಿಯೇ ಈ ಸಿನಿಮಾ ಬಿಡುಗಡೆಯಾಗಬೇಕಿತ್ತು. ಆದರೆ ಕೋವಿಡ್‌ಕಾರಣದಿಂದ ಸಿನಿಮಾ ವರ್ಷದ ಕೊನೆಗೆ ಬಿಡುಗಡೆಯಾಗುತ್ತಿದೆ. ಇದೊಂದು ಪ್ಯಾನ್‌ ಇಂಡಿಯಾ ಸಿನಿಮಾ. ಕನ್ನಡ, ಹಿಂದಿ, ತಮಿಳು, ತೆಲುಗು ಮತ್ತು ಮಲೆಯಾಳಂ ಭಾಷೆಗಳಲ್ಲಿ ಏಕಕಾಲಕ್ಕೆ ಈ ಸಿನಿಮಾ ರಿಲೀಸ್‌ ಆಗುತ್ತಿದೆ. ಸುಮಾರು 2 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ಗಳಲ್ಲಿ “ಶಕೀಲಾ’ ಸಿನಿಮಾ ರಿಲೀಸ್‌ ಆಗುತ್ತಿದೆ’ ಎಂದಿದ್ದಾರೆ ನಿರ್ದೇಶಕ ಇಂದ್ರಜಿತ್‌ ಲಂಕೇಶ್‌.

ಇದನ್ನೂ ಓದಿ : ‘ಕಂಠಿ, ಸಾಹೇಬ’ ಚಿತ್ರ ನಿರ್ದೇಶಕ ಭರತ್ ನಿಧನ

“ಈಗಾಗಲೇ ಬಿಡುಗಡೆಯಾಗಿರುವ “ಶಕೀಲಾ’ ಸಿನಿಮಾದ ಪೋಸ್ಟರ್‌, ಟೀಸರ್‌,ಟ್ರೇಲರ್‌ ಎಲ್ಲದಕ್ಕೂ ಬಿಗ್‌ ರೆಸ್ಪಾನ್ಸ್‌ಸಿಗುತ್ತಿದೆ. ಏಕಕಾಲಕ್ಕೆ ಬೇರೆ ಬೇರೆಭಾಷೆಯಲ್ಲಿ ಸಿನಿಮಾ ನಿರ್ಮಿಸಿದ್ದು, ಪ್ರತಿ ಪಾತ್ರಕ್ಕೂ ಬೇರೆ ಬೇರೆ ಭಾಷೆಯಕಲಾವಿದರು ಮತ್ತು ತಂತ್ರಜ್ಞರನ್ನು ಬಳಸಿಕೊಳ್ಳಲಾಗಿದೆ. ದಕ್ಷಿಣ ಭಾರತದ ನಟಿಯಕಥೆಯನ್ನು ಈ ಸಿನಿಮಾದ ಮೂಲಕ ಇಡೀ ಭಾರತೀಯಚಿತ್ರರಂಗಕ್ಕೆ ತಿಳಿಸುತ್ತಿದ್ದೇವೆ. ಕಳೆದ ಕೆಲದಿನಗಳಿಂದ ಎಲ್ಲ ಭಾಷೆಗಳಲ್ಲೂ “ಶಕೀಲಾ’ ಸಿನಿಮಾದ ಪ್ರಚಾರವನ್ನು ನಡೆಸಲಾಗುತ್ತಿದೆ’ ಎಂದಿದ್ದಾರೆ.

ಇನ್ನು “ಶಕೀಲಾ’ ಚಿತ್ರದಲ್ಲಿ ರಿಚಾ ಚಡ್ಡಾ ಅವರೊಂದಿಗೆ ಪಂಕಜ್‌ ತ್ರಿಪಾಠಿ, ರಾಜೀವ ಪಿಳ್ಳೈ, ಎಸ್ತಾರ್‌ ನರೋನಾ ಸೇರಿದಂತೆ ಅನೇಕರುಕಲಾವಿದರು ಪ್ರಮುಖ ಪಾತ್ರಗಳಿಗೆ ಬಣ್ಣ ಹಚ್ಚಿದ್ದಾರೆ. ಸದ್ಯ ತನ್ನ ಟೈಟಲ್‌, ಪೋಸ್ಟರ್‌, ಟೀಸರ್‌ ಮೂಲಕ ಒಂದಷ್ಟು ಸಿನಿ ಮಂದಿಯ ಗಮನ ಸೆಳೆದಿರುವ “ಶಕೀಲಾ’ ಥಿಯೇಟರ್‌ನಲ್ಲಿ ಪ್ರೇಕ್ಷಕ ಪ್ರಭುಗಳಿಗೆ ಎಷ್ಟರ ಮಟ್ಟಿಗೆ ಇಷ್ಟವಾಗಲಿದ್ದಾಳೆ ಅನ್ನೋದು ಈ ವಾರಾಂತ್ಯದಲ್ಲಿ ಗೊತ್ತಾಗಲಿದೆ.

ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.