ಶಾಲಿನಿ ಟೂ ಪ್ಲಸ್‌


Team Udayavani, Apr 28, 2017, 10:35 AM IST

28-SUCHI-7.jpg

ನೀವು ಗಡ್ಡವಿಜಿ ನಿರ್ದೇಶನದ “ಪ್ಲಸ್‌’ ಸಿನಿಮಾ ನೋಡಿದ್ದರೆ ನಿಮಗೆ ಇವರ ಮುಖ ಪರಿಚಯ ಖಂಡಿತಾ ಸಿಗುತ್ತದೆ. ಆ ಚಿತ್ರದ ನಾಯಕಿಯರಲ್ಲೊಬ್ಬರಾಗಿ ನಟಿಸಿದವರು ಇವರು. ಹೆಸರು ಶಾಲಿನಿ. “ಪ್ಲಸ್‌’ ಚಿತ್ರದ ನಂತರ ಕೆಲ ದಿನ ಚಿತ್ರರಂಗದಿಂದ ದೂರವಿದ್ದ ಶಾಲಿನಿ ಈಗ ಎರಡು ಸಿನಿಮಾಗಳ ಮೂಲಕ ವಾಪಾಸ್‌ ಬಂದಿದ್ದಾರೆ. ಅದು “ಮಿಸ್ಟರ್‌ ಪಫೆìಕ್ಟ್’ ಹಾಗೂ “ರಾಜರು’. ಈ
ಎರಡು ಚಿತ್ರಗಳು ಈಗ ಬಹುತೇಕ ಚಿತ್ರೀಕರಣ ಮುಗಿಸಿದ್ದು, ಈ ವರ್ಷ ಶಾಲಿನಿ ನಟಿಸಿದ ಎರಡು ಚಿತ್ರಗಳು ಬಿಡುಗಡೆಯಾಗಲಿವೆ. ಈ ನಡುವೆಯೇ ಶಾಲಿನಿ ತೆಲುಗು ಚಿತ್ರವೊಂದರಲ್ಲೂ ನಟಿಸಿದ್ದಾರೆ.

ಶಾಲಿನಿಗೆ ಎರಡೂ ಸಿನಿಮಾಗಳ ಮೇಲೂ ನಿರೀಕ್ಷೆ ಇದೆ. ಈ ಸಿನಿಮಾಗಳಲ್ಲಿ ಶಾಲಿನಿಗೆ ಒಳ್ಳೆಯ ಪಾತ್ರ ಸಿಕ್ಕಿದ್ದು, ಈ ಚಿತ್ರಗಳ ಮೂಲಕ ಚಿತ್ರರಂಗದಲ್ಲಿ ಗಟ್ಟಿನೆಲೆ ಸಿಗುವ ವಿಶ್ವಾಸವಿದೆ. ಅಂದಹಾಗೆ, “ರಾಜರು’ ಚಿತ್ರದಲ್ಲಿ ಶಾಲಿನಿ ಸಖತ್‌ ಬೋಲ್ಡ್‌ ಆಗಿ ಕಾಣಿಸಿಕೊಂಡಿದ್ದಾರೆ. ಪಾತ್ರ ಬಯಸಿದ್ದರಿಂದ ಶಾಲಿನಿ ಬೋಲ್ಡ್‌ ಆಗಿ ಕಾಣಿಸಿಕೊಂಡಿದ್ದಾಗಿ ಹೇಳುತ್ತಾರೆ. ಅಂದಹಾಗೆ, ಶಾಲಿನಿ ಹುಟ್ಟಿದ್ದು ಬೆಂಗಳೂರಿನಲ್ಲಾದರೂ ಸದ್ಯ ನೆಲೆಸಿರುವುದು ಹೈದರಾಬಾದ್‌ನಲ್ಲಿ. ಈಗಾಗಲೇ ಶಾಲಿನಿಗೆ ಒಂದಷ್ಟು ಅವಕಾಶಗಳು
ಹುಡುಕಿಕೊಂಡು ಬರುತ್ತಿದ್ದು, ಎರಡು ಸಿನಿಮಾಗಳ ಬಿಡುಗಡೆ ನಂತರ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಹೇಳುತ್ತಾರೆ. 

ರವಿ ರೈ

ಟಾಪ್ ನ್ಯೂಸ್

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.