Udayavni Special

ಮಾತಿನ ಮನೆಯಲ್ಲಿ ‘ಶಂಭೋ ಶಿವಶಂಕರ’


Team Udayavani, Jun 25, 2021, 5:15 PM IST

shambo shiva shankara kannada film

“ಅಘನ್ಯ ಪಿಕ್ಚರ್ಸ್‌’ ಲಾಂಛನದಲ್ಲಿ ವರ್ತೂರ್‌ ಮಂಜು ಅವರು ನಿರ್ಮಿಸುತ್ತಿರುವ “ಶಂಭೋ ಶಿವಶಂಕರ’ ಚಿತ್ರಕ್ಕೆ ಬಾಲಾಜಿ ಡಿಜಿಟಲ್‌ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ನಡೆಯುತ್ತಿದೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಒಂದು ಹಾಡು ಹಾಗೂ ಸಾಹಸ ಸನ್ನಿವೇಶದ ಚಿತ್ರೀಕರಣ ಬಾಕಿಯಿದೆ. ಲಾಕ್‌ ಡೌನ್‌ ಮುಗಿದ್ದು, ಚಿತ್ರೀಕರಣಕ್ಕೆ ಅನುಮತಿ ದೊರಕಿದ್ದ ಕೂಡಲೇ ಬಾಕಿಯಿರುವ ಚಿತ್ರೀಕರಣ ಪೂರ್ಣಗೊಳಿಸುವುದಾಗಿ ನಿರ್ದೇಶಕರು ತಿಳಿಸಿದ್ದಾರೆ.

ಇದನ್ನೂ ಓದಿ:ಪ್ಲ್ಯಾನ್ ಬಿ ರೆಡಿ: ರಿಲೀಸ್‌ ಡೇಟ್‌ ಚರ್ಚೆಯಲ್ಲಿ ಸ್ಟಾರ್‌ ಸಿನಿಮಾ ನಿರ್ಮಾಪಕರು

ಶಂಕರ್‌ ಕೋನಮಾನಹಳ್ಳಿ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಕಥೆ, ಚಿತ್ರಕಥೆ, ಸಂಭಾಷಣೆಯನ್ನು ನಿರ್ದೇಶಕರೆ ಬರೆದಿದ್ದಾರೆ. ಗೌಸ್‌ ಫೀರ್‌ ಹಾಡುಗಳನ್ನು ಬರೆದಿದ್ದು, ಹಿತನ್‌ ಹಾಸನ್‌ ಅವರೆ ಸಂಗೀತ ನೀಡುತ್ತಿದ್ದಾರೆ. ನಟರಾಜ್‌ ಮುದ್ದಾಲ ಛಾಯಾಗ್ರಹಣ, ಕಲೈ ನೃತ್ಯ ನಿರ್ದೇಶನ, ಡಿಫ‌ರೆಂಟ್‌ ಡ್ಯಾನಿ ಸಾಹಸ ನಿರ್ದೇಶನ ಹಾಗೂ ವೆಂಕಟೇಶ್‌ ಯುಡಿವಿ ಅವರ ಸಂಕಲನ ಈ ಚಿತ್ರಕ್ಕಿದೆ.

“ಶಂಭೋ ಶಿವ ಶಂಕರ’ ಮೂರು ನಾಯಕ ಪಾತ್ರಗಳ ಹೆಸರಾಗಿದ್ದು, ಅಭಯ್‌ ಪುನೀತ್‌, ರೋಹಿತ್‌ ಹಾಗೂ ರಕ್ಷಕ್‌ ಈ ಮೂರು ಪಾತ್ರಗಳಲ್ಲಿ ಕಾಣಿಸಿಕೊಳುತ್ತಿದ್ದಾರೆ. ಸುಪ್ರಿಂ ಹೀರೋ ಶಶಿಕುಮಾರ್‌, ಸೋನಾಲ್‌ ಮಾಂತೆರೊ, ಜೋಗಿ ನಾಗರಾಜ್‌, ಪ್ರದೀಪ್‌ ತಿಪಟೂರು, ಆಶಾ ಸುಜಯ್, ಪ್ರೇಮ, ರೋಹಿಣಿ, ಸಂಗಮೇಶ್‌, ಡಿ.ಸಿ.ತಮ್ಮಣ್ಣ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಟಾಪ್ ನ್ಯೂಸ್

ಹೆಂಡತಿ ಮನೆ ಮಾರಾಟ ಮಾಡಲು ಒಪ್ಪುತ್ತಿಲ್ಲವೆಂದು ಗಂಡ ಸೇರಿ ಐವರಿಂದ ಹಲ್ಲೆ : ಆರೋಪಿಗಳ ಬಂಧನ

ಮನೆ ಮಾರಾಟಕ್ಕೆ ಒಪ್ಪುದ ಮಹಿಳೆ : ಗಂಡ ಸೇರಿ ಐವರಿಂದ ಹಲ್ಲೆ ; ಆರೋಪಿಗಳು ಪೋಲೀಸರ ವಶಕ್ಕೆ

dhghfhgfgffdf

ಡಬಲ್ ಇಂಜಿನ್ ಸರ್ಕಾರದಿಂದ  ಕಲಬುರಗಿ ಜಿಲ್ಲೆಗೆ ಡಬಲ್ ದೋಖಾ : ಪ್ರಿಯಾಂಕ್ ಖರ್ಗೆ

ಟೋಕಿಯೊ ಒಲಿಂಪಿಕ್ಸ್; ಕುಸ್ತಿ ಸ್ಪರ್ಧೆಯಲ್ಲಿ ಇತಿಹಾಸ ಸೃಷ್ಟಿಸಿದ ದಹಿಯಾ, ಫೈನಲ್ ಗೆ ಲಗ್ಗೆ

ಟೋಕಿಯೊ ಒಲಿಂಪಿಕ್ಸ್; ಕುಸ್ತಿ ಸ್ಪರ್ಧೆಯಲ್ಲಿ ಇತಿಹಾಸ ಸೃಷ್ಟಿಸಿದ ದಹಿಯಾ, ಫೈನಲ್ ಗೆ ಲಗ್ಗೆ

ಸಂಪುಟ ರಚನೆ: ಕಲ್ಯಾಣ ಕರ್ನಾಟಕ ಮತ್ತೆ ಕಡೆಗಣನೆ

ಸಂಪುಟ ರಚನೆ: ಕಲ್ಯಾಣ ಕರ್ನಾಟಕ ಮತ್ತೆ ಕಡೆಗಣನೆ

ಉಡುಪಿ : ಮೊಬೈಲ್ ಗೆ ಬಂದ ಲಿಂಕ್ ಕ್ಲಿಕ್ ಮಾಡಿ ದುಡ್ಡು ಕಳೆದುಕೊಂಡ ಪ್ರೊಫೆಸ್ಸರ್

ಉಡುಪಿ : ಮೊಬೈಲ್ ಗೆ ಬಂದ ಲಿಂಕ್ ಕ್ಲಿಕ್ ಮಾಡಿ ದುಡ್ಡು ಕಳೆದುಕೊಂಡ ಪ್ರೊಫೆಸರ್

Cabinet expansion Of Karnataka

ಬೊಮ್ಮಾಯಿ ಸಂಪುಟ ರಚನೆ : 29 ಮಂದಿ ಸಚಿವರಾಗಿ ಪ್ರಮಾಣ

ಬೊಮ್ಮಾಯಿ ಸಂಪುಟದಲ್ಲೂ ಯಾದಗಿರಿ ಜಿಲ್ಲೆ ಮತ್ತೆ ಕಡೆಗಣನೆ : ಕಾರ್ಯಕರ್ತರಿಗೆ ನಿರಾಸೆ

ಬೊಮ್ಮಾಯಿ ಸಂಪುಟದಲ್ಲೂ ಯಾದಗಿರಿ ಜಿಲ್ಲೆ ಮತ್ತೆ ಕಡೆಗಣನೆ : ಕಾರ್ಯಕರ್ತರಿಗೆ ನಿರಾಸೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vasuki

‘ಮ್ಯಾನ್‌ ಆಫ್ ದಿ ಮ್ಯಾಚ್‌’ ಹಾಡಿಗೆ ವಾಸುಕಿ ಮಸ್ತ್ ಸ್ಟೆಪ್ಸ್‌ !

ananthnag

ಅನಂತ ಬದುಕಿನ ಚಿತ್ರಣ: ರಿಷಬ್‌ ಶೆಟ್ಟಿ ಸಾರಥ್ಯದಲ್ಲಿ ಅನಂತನಾಗ್‌ ಸಿನಿಜೀವನದ ಸಾಕ್ಷ್ಯಚಿತ್ರ

chaddidosth

ರಿಲೀಸ್‌ಗೆ ರೆಡಿಯಾದ್ರು ಚಡ್ಡಿದೋಸ್ತ್

ninna-sanihake

ಟ್ರೇಲರ್‌ನಲ್ಲಿ ಸನಿಹಕೆ ಸೆಳೆತ!

kaliveera

ಈ ವಾರದಿಂದ ಮತ್ತೆ ಹೊಸ ಸಿನಿಮಾಗಳು ರಿಲೀಸ್‌

MUST WATCH

udayavani youtube

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸಚಿವ ಸಂಪುಟದ ಅಧಿಕಾರ ಸ್ವೀಕಾರ ಕಾರ್ಯಕ್ರಮ

udayavani youtube

50000 ರೂಪಾಯಿ ಕೊಡಿ, JOB ಕೊಡ್ತಿನಿ?

udayavani youtube

ಆಕ್ಟಿಂಗ್ ಎಲ್ಲಾ ನಿನಗೆ ಯಾಕೆ ಬೇರೆ ಒಳ್ಳೆಯ ಕೆಲಸ ಮಾಡು ಅಂದಿದ್ರು : ರಾಕೇಶ್ ಪೂಜಾರಿ

udayavani youtube

ಕೋವಿಡ್ ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ರಸ್ತೆ ಬಂದ್ ಮಾಡಿದರೂ ಜನ ಕ್ಯಾರೇ ಎನ್ನಲ್ಲ

udayavani youtube

ಕಿರುಕುಳ ನೀಡಲು ಮುಂದಾದ ವ್ಯಕ್ತಿಯ ಸ್ಕೂಟರ್ ಚರಂಡಿಗೆಸೆದ ಮಹಿಳೆ

ಹೊಸ ಸೇರ್ಪಡೆ

Goa Cogress News

ಇಂದು ಗೋವಾಗೆ ದಿನೇಶ್ ಗುಂಡೂರಾವ್ : ನಾಳೆ ಕಾರ್ಯಕರ್ತರೊಂದಿಗೆ ಚರ್ಚೆ  

Ramanagar-Covid

ಕೋವಿಡ್‌ 3ನೇ ಅಲೆ: ಜನರ ನಿರ್ಲಕ್ಷ್ಯ

ಹೆಂಡತಿ ಮನೆ ಮಾರಾಟ ಮಾಡಲು ಒಪ್ಪುತ್ತಿಲ್ಲವೆಂದು ಗಂಡ ಸೇರಿ ಐವರಿಂದ ಹಲ್ಲೆ : ಆರೋಪಿಗಳ ಬಂಧನ

ಮನೆ ಮಾರಾಟಕ್ಕೆ ಒಪ್ಪುದ ಮಹಿಳೆ : ಗಂಡ ಸೇರಿ ಐವರಿಂದ ಹಲ್ಲೆ ; ಆರೋಪಿಗಳು ಪೋಲೀಸರ ವಶಕ್ಕೆ

heroic-stone

ದಿನ್ನೆ ಸೋಲೂರಲ್ಲಿ ಜೋಡಿ ವೀರಗಲ್ಲು ಪತ್ತೆ

dhghfhgfgffdf

ಡಬಲ್ ಇಂಜಿನ್ ಸರ್ಕಾರದಿಂದ  ಕಲಬುರಗಿ ಜಿಲ್ಲೆಗೆ ಡಬಲ್ ದೋಖಾ : ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.