Sonu Gowda; ಮರೀಚಿಯ ಬೆನ್ನತ್ತಿ.. ಸೋನು ಸೊಬಗು!


Team Udayavani, Dec 8, 2023, 10:30 AM IST

sonu gowda

ನಟಿ ಸೋನು ಗೌಡ ನಾಯಕಿಯಾಗಿ ಅಭಿನಯಿಸಿರುವ “ಮರೀಚಿ’ ಸಿನಿಮಾ ಈ ವಾರ ಬಿಡುಗಡೆಯಾಗಿ ತೆರೆಗೆ ಬರುತ್ತಿದೆ. ಎರಡನೇ ಬಾರಿಗೆ ನಾಯಕ ನಟ ವಿಜಯ ರಾಘವೇಂದ್ರ ಅವರಿಗೆ ಜೋಡಿಯಾಗಿ ತೆರೆಮೇಲೆ ಕಾಣಿಸಿಕೊಂಡಿರುವ ಸೋನು ಗೌಡ ಅವರಿಗೆ “ಮರೀಚಿ’ ಸಿನಿಮಾದ ಮೇಲೆ ಸಾಕಷ್ಟು ನಿರೀಕ್ಷೆ ಮತ್ತು ಭರವಸೆ ಇಟ್ಟುಕೊಂಡಿದ್ದಾರೆ.

“ಮರೀಚಿ’ ಸಿನಿಮಾದ ಬಿಡುಗಡೆಗೂ ಮುನ್ನ ಮಾತಿಗೆ ಸಿಕ್ಕ ಸೋನು ಗೌಡ ಸಿನಿಮಾದ ಒಂದಷ್ಟು ವಿಶೇಷತೆಗಳು ಮತ್ತು ಅನುಭವಗಳನ್ನು ಹಂಚಿಕೊಂಡಿದ್ದಾರೆ. “ತುಂಬ ವರ್ಷಗಳ ನಂತರ ವಿಜಯ ರಾಘವೇಂದ್ರ ಅವರಿಗೆ ನಾಯಕಿಯಾಗಿ ಅಭಿನಯಿಸಿರುವುದಕ್ಕೆ ತುಂಬ ಖುಷಿಯಾಗುತ್ತದೆ. ಈ ಹಿಂದೆ ನಾನು ಮತ್ತು ವಿಜಯ ರಾಘವೇಂದ್ರ ಒಟ್ಟಿಗೆ ಅಭಿನಯಿಸಿದ್ದ “ಹ್ಯಾಪಿ ನ್ಯೂ ಇಯರ್‌’  ನಿಮಾದಲ್ಲಿ ನಮ್ಮಿಬ್ಬರ ಕೆಮಿಸ್ಟ್ರಿ ವರ್ಕೌಟ್‌ ಆಗಿತ್ತು. ಸಿನಿಮಾ ನೋಡಿದವರು ನಮ್ಮ ಕಾಂಬಿನೇಶನ್‌ ಮೆಚ್ಚಿಕೊಂಡಿದ್ದರು. ಈಗ “ಮರೀಚಿ’ ಸಿನಿಮಾದಲ್ಲಿ ಮತ್ತೂಮ್ಮೆ ಇಬ್ಬರೂ ಒಟ್ಟಿಗೆ ಆಡಿಯನ್ಸ್‌ ಮುಂದೆ ಬರುತ್ತಿದ್ದೇವೆ. ಮೊದಲ ಸಿನಿಮಾದಲ್ಲಿ ಇಬ್ಬರಿಗೂ ಸಾಫ್ಟ್ ಪಾತ್ರವಿತ್ತು. ಈ ಸಿನಿಮಾದಲ್ಲಿ ನಾನು ಸ್ವಲ್ಪ ರಫ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತೇನೆ. ಈ ಸಿನಿಮಾದಲ್ಲೂ ನಮ್ಮಿಬ್ಬರ ಕಾಂಬಿನೇಶನ್‌ ಆಡಿಯನ್ಸ್‌ಗೆ ಇಷ್ಟವಾಗಲಿದೆ’ ಎಂಬುದು ಸೋನು ಮಾತು.

“”ಮರೀಚಿ’ ಔಟ್‌ ಆ್ಯಂಡ್‌ ಔಟ್‌ ಮೆಡಿಕಲ್‌ ಸಸ್ಪೆನ್ಸ್‌ ಕಂ ಕ್ರೈಂ-ಥ್ರಿಲ್ಲರ್‌ ಸಬೆjಕ್ಟ್ ಸಿನಿಮಾ. ಪ್ರತಿಯೊಂದು ಪಾತ್ರಕ್ಕೂ ಅದರದ್ದೇ ಆದ ಮಹತ್ವವಿದೆ. ಅದರಲ್ಲೂ ನನ್ನ ಪಾತ್ರಕ್ಕೆ ತುಂಬ ಪ್ರಾಮುಖ್ಯತೆಯಿದೆ. ಸೈಕೋ ಕಿಲ್ಲರ್‌ ಒಬ್ಬನ ಸುತ್ತ ಇಡೀ ಸಿನಿಮಾದ ಕಥಾಹಂದರ ಸಾಗುತ್ತದೆ. ತುಂಬ ಬ್ರಿಲಿಯೆಂಟ್‌ ಸ್ಕ್ರೀನ್‌ ಪ್ಲೇ ಸಿನಿಮಾದಲ್ಲಿದೆ. ನನ್ನ ಪಾತ್ರ ನೋಡುಗರ ಮನಮುಟ್ಟುವಂತಿದೆ. ಸಿನಿಮಾ ಟೀಮ್‌ ಜೊತೆ ಕೆಲಸ ಮಾಡಿದ್ದು ಒಳ್ಳೆಯ ಅನುಭವ. ಸಿನಿಮಾದ ಎಮೋಶನ್ಸ್‌ ಎಲ್ಲರಿಗೂ ಕನೆಕ್ಟ್ ಆಗುತ್ತದೆ. ಎಲ್ಲರಿಗೂ ಕಾಡುವಂಥ ಸಿನಿಮಾವಾಗಲಿದೆ’ ಎಂಬುದು ಸೋನು ಭರವಸೆ.

“ಬಹುತೇಕ ಕಾರ್ಪೋರೆಟ್‌ ಹಿನ್ನೆಲೆಯಿಂದ ಬಂದವರೇ ಈ ಸಿನಿಮಾ ಮಾಡಿದ್ದಾರೆ. ಹಾಗಾಗಿ “ಮರೀಚಿ’ ಸಿನಿಮಾ ಕೂಡ ಕಾರ್ಪೋರೆಟ್‌ ಶೈಲಿಯಲ್ಲೇ ಬಂದಿದೆ. ತುಂಬ ಶಿಸ್ತುಬದ್ಧವಾಗಿ ಇಡೀ ಸಿನಿಮಾದ ಕೆಲಸ ಮುಗಿದಿದೆ. ನನ್ನ ಪ್ರಕಾರ “ಮರೀಚಿ’ ಒಂದೊಳ್ಳೆ ಎಕ್ಸ್‌ ಪೆರಿಮೆಂಟ್‌ ಮತ್ತು ಸ್ಮಾರ್ಟ್‌ ಸಿನಿಮಾ. ಈಗಾಗಲೇ ರಿಲೀಸ್‌ ಆಗಿರುವ ಟ್ರೇಲರ್‌ ಒಂದೇ ವಾರದಲ್ಲಿ ಒಂದು ಮಿಲಿಯನ್‌ ವೀವ್ಸ್‌ ಕಂಡಿದೆ. ಹೀಗಾಗಿ ಥಿಯೇಟರ್‌ನಲ್ಲೂ “ಮರೀಚಿ’ ಆಡಿಯನ್ಸ್‌ಗೆ ಇಷ್ಟವಾಗಲಿದೆ’ ಎನ್ನುತ್ತಾರೆ ಸೋನು.

 ಜಿ. ಎಸ್‌. ಕಾರ್ತಿಕ ಸುಧನ್‌

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.