Udayavni Special

‘ಸುಕನ್ಯ ದ್ವೀಪ’ದಲ್ಲಿ ಫ್ಯಾಮಿಲಿ ಡ್ರಾಮಾ


Team Udayavani, Sep 24, 2021, 11:53 AM IST

ಸುಕನ್ಯಾ ದ್ವೀಪ

ಸುಕನ್ಯ ದ್ವೀಪ- ಹೀಗೊಂದು ಚಿತ್ರ ಆರಂಭವಾಗಿದ್ದು, ಈಗಾಗಲೇ ಮೊದಲ ಹಂತದ ಚಿತ್ರೀಕರಣ ಮುಗಿಸಿದೆ. ಇದು ಪಕ್ಕಾ ಫ್ಯಾಮಿಲಿ ಎಂಟರ್‌ ಟೈನರ್‌ ಸಿನಿಮಾವಾಗಿದ್ದು, ಎಂ.ಡಿ.ಅಫ್ಜಲ್‌ ಈ ಚಿತ್ರದ ನಿರ್ದೆಶಕರು.

ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕರು, “ನನ್ನ ನಿರ್ದೇಶನದ ಎರಡನೇ ಚಿತ್ರವಿದು. ರಾಜ್‌ ಪ್ರಭು ಅವರಿಂದ ನನಗೆ ಈ ಸಿನಿಮಾದ ಅವಕಾಶ ಸಿಕ್ಕಿತು, ಮೂವರು ಅಕ್ಕ-ತಂಗಿಯರ ಸುತ್ತ ನಡೆಯುವ ಕಥಾಹಂದರ ಈ ಚಿತ್ರದಲ್ಲಿದ್ದು, ವಿಶೇಷ ಪಾತ್ರದಲ್ಲಿ ರಾಜ್‌ ಪ್ರಭು ಕಾಣಿಸಿ ಕೊಂಡಿದ್ದಾರೆ.

ಚಿತ್ರದಲ್ಲಿ ಫ್ಯಾಮಿಲಿ ಡ್ರಾಮಾ ಜೊತೆಗೆ ಲವ್‌ ಸ್ಟೋರಿ, ಕಾಮಿಡಿಯೂ ಇದೆ. ಸುಕನ್ಯ ಎಂದರೆ ಹೆಣ್ಣು, ದ್ವೀಪ ಎಂದರೆ ಅವರಿರುವ ಮನೆಗೆ ಹೋಲಿಸಿದ್ದೇವೆ. ಆ ಮೂವರು ಹೆಣ್ಣುಮಕ್ಕಳು ಪ್ರೇಮದ ಬಲೆಗೆ ಬಿದ್ದಾಗ ಕುಟುಂಬದಿಂದ ಅಡ್ಡಿಯಾಗುತ್ತದೆ… ಹೀಗೆ ಸಾಗುವ ಕಥೆಯಲ್ಲಿ ಸಾಕಷ್ಟು ಟ್ವಿಸ್ಟ್‌ಗಳಿವೆ’ ಎಂದರು.

ಇದನ್ನೂ ಓದಿ:ಬಲಗೈ ಬ್ಯಾಟರ್ ಆಗಿದ್ದ ನಾನು ಸೌರವ್ ಗಂಗೂಲಿ ಕಾರಣಕ್ಕೆ ಬದಲಾದೆ: ವೆಂಕಟೇಶ್ ಅಯ್ಯರ್

ಈಗಾಗಲೇ ಬೆಂಗಳೂರು ಸುತ್ತಮುತ್ತ ಒಂದು ಹಂತದ ಶೂಟಿಂಗ್‌ ಮುಗಿಸಿದ್ದು, ಮುಂದಿನ ಹಂತದಲ್ಲಿ ಹಾಸನ, ಕಳಸ, ಬೇಲೂರು ಹೀಗೆ ಪ್ರಮುಖ ಸ್ಥಳಗಳಲ್ಲಿ ಚಿತ್ರೀಕರಿಸುವ ಯೋಜನೆಯನ್ನು ಚಿತ್ರ ತಂಡ ಹಾಕಿಕೊಂಡಿದೆ.

ರಾಜ್‌ ಪ್ರಭು ಮಾತನಾಡಿ, “ತಮಿಳಿನ ಹಾಸ್ಯನಟ ದಿ. ವಿವೇಕ್‌ ಅವರಿಂದ ಸ್ಫೂರ್ತಿಯಾಗಿ ಈ ಕಥೆಯನ್ನು ಮಾಡಿಕೊಂಡಿದ್ದೇವೆ.ಚಿತ್ರದಲ್ಲಿ ನನ್ನ ಪಾತ್ರ ಸೆಕೆಂಡ್‌ ಹಾಫ್ ನಲ್ಲಿ ಬರುತ್ತೆ, ಅದರಲ್ಲಿ ಒಂದಷ್ಟು ಕುತೂಹಲವೂ ಇದೆ’ ಎಂದರು.

ಈ ಚಿತ್ರವನ್ನು ವೀರಬಾಹು ಎನ್ನುವವರು ನಿರ್ಮಿಸಿದ್ದಾರೆ. ಕೌಶಿಕ್‌ ಹರ್ಷ ಈ ಚಿತ್ರದ ಸಂಗೀತ ನಿರ್ದೇಶನ ಮಾಡಿದ್ದಾರೆ. ನಿರ್ಮಾಪಕ ವೀರಬಾಹು ಅವರಿಗೆ ಚಿತ್ರದ ಒನ್‌ ಲೈನ್‌ ಕೇಳಿ ಇಷ್ಟವಾಗಿ ಸಿನಿಮಾ ನಿರ್ಮಿಸಿದರಂತೆ. ಲಾಂಗ್‌, ಮಚ್ಚು ಇಲ್ಲದ ನೀಟಾದ ಫ್ಯಾಮಿಲಿ ಡ್ರಾಮಾ ಇದು ಎಂಬುದು ನಿರ್ಮಾಪಕರ ಮಾತು. ಚಿತ್ರದಲ್ಲಿ ಸಚಿನ್‌ ಪುರೋಹಿತ್‌, ರವಿ, ಶ್ರೇಯಾ ವಸಂತ್‌, ಅಕ್ಷಿತ ನಾಗರಾಜ್‌ ಸೇರಿದಂತೆ ಅನೇಕರು ನಟಿಸಿದ್ದಾರೆ.

ಟಾಪ್ ನ್ಯೂಸ್

ವಿಕಲ ಚೇತನರಿಗೆ ದ್ವಿಚಕ್ರ ವಾಹನ ವಿತರಣೆ ಕಾರ್ಯಕ್ರಮದಲ್ಲಿ ಫಲಾನುಭವಿಯ ಪರ್ಸ್ ಎಗರಿಸಿದ ಕಳ್ಳ!

ವಿಕಲ ಚೇತನರ ದ್ವಿಚಕ್ರ ವಾಹನ ವಿತರಣೆ ಕಾರ್ಯಕ್ರಮದಲ್ಲಿ ಫಲಾನುಭವಿಯ ಪರ್ಸ್ ಎಗರಿಸಿದ ಕಳ್ಳ!

araga jnanendra

ಅಲ್ಪಸಂಖ್ಯಾತ ಮತಗಳಿಗೆ ಸಿದ್ದರಾಮಯ್ಯ, ಎಚ್ಡಿಕೆ ಹಲ್ಲು ಗಿಂಜುತ್ತಿದ್ದಾರೆ: ಆರಗ ಜ್ಞಾನೇಂದ್ರ

communal voilance bangla

ಬಾಂಗ್ಲಾದಲ್ಲಿ ಭುಗಿಲೆದ್ದ ಕೋಮು ಹಿಂಸಾಚಾರ: ಕಾಳಿ ದೇವಸ್ಥಾನದ 6 ವಿಗ್ರಹಗಳು ಧ್ವಂಸ

sidu

ಕಾರ್ಖಾನೆ ನುಂಗಿ ನೀರು ಕುಡಿದಿದ್ದ ಬಿಜೆಪಿ ಅಭ್ಯರ್ಥಿಗೆ ತಕ್ಕಪಾಠ ಕಲಿಸಿ : ಸಿದ್ದರಾಮಯ್ಯ

ಪ್ಲೆಸಿಸ್,ತಾಹಿರ್ ಗೆ ಮತ್ತೆ ಅವಮಾನ ಮಾಡಿದ ದ.ಆಫ್ರಿಕಾ ಕ್ರಿಕೆಟ್ ಮಂಡಳಿ! ಕಿಡಿಕಾರಿದ ಸ್ಟೇನ್

ಪ್ಲೆಸಿಸ್,ತಾಹಿರ್ ಗೆ ಮತ್ತೆ ಅವಮಾನ ಮಾಡಿದ ದ.ಆಫ್ರಿಕಾ ಕ್ರಿಕೆಟ್ ಮಂಡಳಿ! ಕಿಡಿಕಾರಿದ ಸ್ಟೇನ್

ಹೀರೋ ಎಕ್ಸ್‌ಟ್ರೀಂ 160ಆರ್‌ ಸ್ಟೆಲ್ತ್‌ ಬೈಕ್ ಬಿಡುಗಡೆ

ಹೀರೋ ಎಕ್ಸ್‌ಟ್ರೀಂ 160ಆರ್‌ ಸ್ಟೆಲ್ತ್‌ ಬೈಕ್ ಬಿಡುಗಡೆ

pratap

ಡಿಕೆಶಿ ವಿರುದ್ಧ ವ್ಯವಸ್ಥಿತವಾದ ಷಡ್ಯಂತ್ರ: ಪ್ರತಾಪ್ ಸಿಂಹ ಹೊಸ ಬಾಂಬ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hftytyt

ದಚ್ಚು ಜೊತೆ “ಕ್ರಾಂತಿ”ಗೆ ಸಜ್ಜಾದ ಡಿಂಪಲ್ ಕ್ವೀನ್ ರಚಿತಾ ರಾಮ್

xdfgdgr

ಸಿನಿ ರಸಿಕರ ಗಮನ ಸೆಳೆದ ‘ಗರುಡ ಗಮನ, ವೃಷಭ ವಾಹನ’ ಟ್ರೈಲರ್

gdfgdr

ಸಾವಿನಲ್ಲೂ ಸಾರ್ಥಕತೆ : ನೇತ್ರದಾನ ಮಾಡಿದ ದಿ.ನಟ ಗೋವಿಂದರಾವ್

ಅಲ್ಲಮ ಸಿನಿಮಾ

ಚಿತ್ರೀಕರಣ ಪೂರೈಸಿದ “ಶ್ರೀ ಅಲ್ಲಮಪ್ರಭು’

ಕಡಲ ತೀರದ ಭಾರ್ಗವ’ ಟೀಸರ್‌

ಅ. 18ಕ್ಕೆ “ಕಡಲ ತೀರದ ಭಾರ್ಗವ’ ಟೀಸರ್‌

MUST WATCH

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

udayavani youtube

ಯಾರಿಗೆ ಒಲಿಯುತ್ತೆ IPL ಟ್ರೋಫಿ|UDAYAVANI NEWS BULLETIN|15/10/2021

udayavani youtube

ನವರಾತ್ರಿ ಸಂಭ್ರಮ: ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ಭಕ್ತರ ದಂಡು

udayavani youtube

ಅಂಬಾರಿ ಹೊರುವ ಅಭಿಮನ್ಯುಗೆ ಮತ್ತು ದಸರಾ ಗಜಪಡೆಗೆ ಬಣ್ಣದ ಅಲಂಕಾರ..

ಹೊಸ ಸೇರ್ಪಡೆ

ಅಂಕಪಟ್ಟಿ ಇಲ್ಲದೆ ವಿದ್ಯಾರ್ಥಿಗಳ ಪರದಾಟ

ಅಂಕಪಟ್ಟಿ ಇಲ್ಲದೆ ವಿದ್ಯಾರ್ಥಿಗಳ ಪರದಾಟ

ವಿಕಲ ಚೇತನರಿಗೆ ದ್ವಿಚಕ್ರ ವಾಹನ ವಿತರಣೆ ಕಾರ್ಯಕ್ರಮದಲ್ಲಿ ಫಲಾನುಭವಿಯ ಪರ್ಸ್ ಎಗರಿಸಿದ ಕಳ್ಳ!

ವಿಕಲ ಚೇತನರ ದ್ವಿಚಕ್ರ ವಾಹನ ವಿತರಣೆ ಕಾರ್ಯಕ್ರಮದಲ್ಲಿ ಫಲಾನುಭವಿಯ ಪರ್ಸ್ ಎಗರಿಸಿದ ಕಳ್ಳ!

ರಿಯಲ್‍ ಎಸ್ಟೇಟ್‍ ಉದ್ಯಮದ ತಾಂತ್ರಿಕತೆ ಅಳವಡಿಕೆಯಲ್ಲಿ ಬೆಂಗಳೂರು ಮುಂದೆ

ರಿಯಲ್‍ ಎಸ್ಟೇಟ್‍ ಉದ್ಯಮದ ತಾಂತ್ರಿಕತೆ ಅಳವಡಿಕೆಯಲ್ಲಿ ಬೆಂಗಳೂರು ಮುಂದೆ

araga jnanendra

ಅಲ್ಪಸಂಖ್ಯಾತ ಮತಗಳಿಗೆ ಸಿದ್ದರಾಮಯ್ಯ, ಎಚ್ಡಿಕೆ ಹಲ್ಲು ಗಿಂಜುತ್ತಿದ್ದಾರೆ: ಆರಗ ಜ್ಞಾನೇಂದ್ರ

communal voilance bangla

ಬಾಂಗ್ಲಾದಲ್ಲಿ ಭುಗಿಲೆದ್ದ ಕೋಮು ಹಿಂಸಾಚಾರ: ಕಾಳಿ ದೇವಸ್ಥಾನದ 6 ವಿಗ್ರಹಗಳು ಧ್ವಂಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.