ಮಾಯವಾದವನು ಹೇಳಿದ ಆತ್ಮಕಥೆ

ಬಿಡುಗಡೆಗೆ ಸಿದ್ಧ

Team Udayavani, Jan 24, 2020, 4:21 AM IST

kaa-16

ಒಂದು ಆತ್ಮಕಥೆ…!
-ಇದು ಯಾವುದೋ ಪುಸ್ತಕದ ವಿಷಯವಲ್ಲ. ಬದಲಾಗಿ ಚಿತ್ರದ ವಿಷಯ. ಹೌದು, “ಕಾಣದಂತೆ ಮಾಯವಾದನು’ ಇದೀಗ ಬಿಡುಗಡೆಗೆ ಸಜ್ಜಾಗಿದೆ. ಮೂರು ವರ್ಷಗಳ ಹಿಂದೆ ಶುರುವಾಗಿದ್ದ ಈ ಚಿತ್ರ ಜನವರಿ 31 ರಂದು ಬಿಡುಗಡೆಯಾಗುತ್ತಿದೆ. ಇದು ಫ್ಯಾಂಟಸಿ ಸಿನಿಮಾ. ಆ್ಯಕ್ಷನ್‌, ಕಾಮಿಡಿ ಮತ್ತು ಲವ್‌ ಒಳಗೊಂಡ ಹೊಸಬಗೆಯ ಚಿತ್ರ ಎಂಬುದು ನಿರ್ದೇಶಕ ರಾಜ್‌ ಪತ್ತಿಪಾಟಿ ಮಾತು. ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ರಾಜ್‌ ಪತ್ತಿಪಾಟಿ ಅವರಿಗೆ ಇದು ಹೊಸ ಅನುಭವ.

ಕಥೆ ಕುರಿತು ಹೇಳುವ ಅವರು, ಚಿತ್ರದ ನಾಯಕ ರಮ್ಮಿ ಆರಂಭದಲ್ಲೇ ಕೊಲೆಯಾಗುತ್ತಾನೆ. ಆತನ ಪ್ರಾಣ ಹೋದರೂ ಆತ್ಮ ಮಾತ್ರ ಅಲ್ಲಿಯೇ ಇರುತ್ತದೆ. ಎಲ್ಲಾ ಚಿತ್ರದಲ್ಲಿ ಆತ್ಮಕ್ಕೆ ಪವರ್‌ ಇದ್ದೇ ಇರುತ್ತೆ. ಇಲ್ಲಿರುವ ಆತ್ಮಕ್ಕೂ ಪವರ್‌ ಇದೆಯಾದರೂ, ತಾನು ಮಾಡಬೇಕಾದ ಕೆಲಸವನ್ನೆಲ್ಲಾ ಅದು ಮುಗಿಸುವುದರ ಜೊತೆಗೆ ತನ್ನನ್ನು ಕೊಲೆ ಮಾಡಿದವರ ಮೇಲೆ ಸೇಡು ತೀರಿಸಿಕೊಳ್ಳೋದು ಕಥೆ. ಆ ಆತ್ಮಕ್ಕೂ ಒಂದು ಫ್ಲ್ಯಾಶ್‌ಬ್ಯಾಕ್‌ ಲವ್‌ಸ್ಟೋರಿ ಇದೆ. ಚಿತ್ರದಲ್ಲಿ ವಿಕಾಸ್‌ ನಾಯಕರಾಗಿ ಕಾಣಿಸಿಕೊಂಡಿದ್ದಾರೆ. ಈ ಹಿಂದೆ “ಜಯಮ್ಮನ ಮಗ’ ಚಿತ್ರ ನಿರ್ದೇಶಿಸಿದ್ದ ವಿಕಾಸ್‌ ಈ ಮೂಲಕ ಹೀರೋ ಆಗಿದ್ದಾರೆ.

ಇನ್ನು, ಚಿತ್ರದಲ್ಲಿ ವಿಕಾಸ್‌ಗೆ ಸಿಂಧೂಲೋಕನಾಥ್‌ ನಾಯಕಿಯಾಗಿದ್ದಾರೆ. ಅವರಿಲ್ಲಿ ಎನ್‌ಜಿಓ ಒಂದರಲ್ಲಿ ಕೆಲಸ ಮಾಡುವ ಪಾತ್ರ ಮಾಡಿದ್ದು, ನಿರ್ಗತಿಕರಿಗೆ ಕೈಲಾದಷ್ಟು ಸೇವೆ ಮಾಡುವ ಪಾತ್ರದಲ್ಲಿ ನಟಿಸಿದ್ದಾರೆ. ಅಚ್ಯುತಕುಮಾರ್‌ ಇಲ್ಲಿ ಆತ್ಮವಾಗಿ ಕಾಣಿಸಿಕೊಂಡಿದ್ದಾರೆ. ಇನ್ನು, ಖಳನಟ ಉದಯ್‌ ನಿಧನ ಬಳಿಕ ಆ ಪಾತ್ರಕ್ಕೆ “ಭಜರಂಗಿ’ ಲೋಕಿ ಬಣ್ಣ ಹಚ್ಚಿದ್ದು, ಆ ಪಾತ್ರ ವಿರಾಮದ ನಂತರ ಬರಲಿದೆ. ಧರ್ಮೇಂದ್ರ ಇಲ್ಲಿ ಟ್ರಕ್‌ ಚಾಲಕನಾಗಿ ನಟಿಸಿದ್ದು, ಆಕಸ್ಮಿಕವಾಗಿ ಹಣ ಸಿಗುತ್ತದೆ. ಆ ಹಣ ಎಲ್ಲಿಂದ ಬಂತು ಎಂದು ತಿಳಿಯುವಷ್ಟರಲ್ಲೆ ಒಂದಷ್ಟು ಸಮಸ್ಯೆಗೆ ಸಿಲುಕುತ್ತಾರೆ. ಅಲ್ಲಿಂದ ತಪ್ಪಿಸಿಕೊಂಡು ಹೊರಬರುವ ಪಾತ್ರ ಅವರದು. ಸೀತಾಕೋಟೆ ತಾಯಿಯಾಗಿ ನಟಿಸಿದ್ದಾರೆ.

ಗುಮ್ಮಿನೇನಿ ವಿಜಯ್‌ ನಾಲ್ಕು ಹಾಡುಗಳಿಗೆ ಸಂಗೀತ ಸಂಯೋಜಿಸಿದ್ದಾರೆ. ಸುಜ್ಞಾನ್‌ಮೂರ್ತಿ ಛಾಯಾಗ್ರಹಣವಿದೆ. ಸುರೇಶ್‌ ಆರ್ಮುಗನ್‌ ಸಂಕಲನವಿದೆ. ವಿನೋದ್‌ ಸಾಹಸ ನಿರ್ದೇಶನ ಮಾಡಿದ್ದಾರೆ. ನಿರ್ದೇಶಕರ ತಂದೆ ಚಂದ್ರಶೇಖರ್‌ ನಾಯ್ಡು ಅವರ ಜೊತೆ ಸೋಮ್‌ಸಿಂಗ್‌,ಪುಷ್ಪ ಸೋಮ್‌ಸಿಂಗ್‌ ಚಿತ್ರ ನಿರ್ಮಿಸಿದ್ದಾರೆ. ಇದೇ ಚಿತ್ರವನ್ನು ತೆಲುಗು, ತಮಿಳು ಭಾಷೆಯಲ್ಲಿ ನಿರ್ಮಾಣ ಮಾಡುವ ನಿರ್ಮಾಪಕರಿಗೆ ಹಿಂದಿ ಭಾಷೆಗೆ ಬೇಡಿಕೆ ಬಂದಿದೆಯಂತೆ. ಅದೇನೆ ಇರಲಿ, “ಕಾಣದಂತೆ ಮಾಯವಾದನು’ ಬಿಡುಗಡೆ ಆಗುತ್ತಿದ್ದು, ನೋಡುಗರಿಗೆ ಒಂದು ಹೊಸ ಫೀಲ್‌ ಕೊಡಲಿದೆ ಎಂಬುದು ತಂಡದ ಮಾತು.

ಟಾಪ್ ನ್ಯೂಸ್

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.