ಮೋಂಬತ್ತಿ ಬೆಳಗಿತು!ನಾಯಕಿ ಇಲ್ಲದ ನಾಯಕನ ಮುಖದಲ್ಲಿ ಮಾತ್ರ ಬೆಳಕಿಲ್ಲ

Team Udayavani, May 26, 2017, 2:55 PM IST

Mombatti-(17).jpg

ನಿರ್ದೇಶಕ ಶ್ರೀನಿವಾಸ್‌ ಕೌಶಿಕ್‌ “ಮೋಂಬತ್ತಿ’ ಎಂಬ ಸಿನಿಮಾ ಆರಂಭಿಸಿರುವ ವಿಷಯವನ್ನು ನೀವು ಕೇಳಿರಬಹುದು . ಈಗ ಆ ಚಿತ್ರದ ಆಡಿಯೋ ಬಿಡುಗಡೆಯಾಗಿದೆ. ಲಹರಿ ಸಂಸ್ಥೆಯ ಮೂಲಕ ಹಾಡುಗಳು ಹೊರಬಂದಿದ್ದು, ಇತ್ತೀಚೆಗೆ ಚಿತ್ರತಂಡ ಜೊತೆಯಾಗಿ ಆಡಿಯೋ ಬಿಡುಗಡೆ ಮಾಡಿದೆ.

ಈ ಚಿತ್ರದ ಮೂಲಕ ರವಿಕುಮಾರ್‌ ನಾಯಕರಾಗಿ ಎಂಟ್ರಿಕೊಡುತ್ತಿದ್ದಾರೆ. ಚಿತ್ರದಲ್ಲಿ ನೀತು, ಯತಿರಾಜ್‌ ಸೇರಿದಂತೆ ಅನೇಕರು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ನಿರ್ದೇಶಕ ಶ್ರೀನಿವಾಸ್‌ ಕೌಶಿಕ್‌ ಬಂದವರನ್ನು ಸ್ವಾಗತಿಸುವುದರಲ್ಲಿ, ಹಾಡು ತೋರಿಸುವುದರಲ್ಲ  ಬಿಝಿಯಾಗಿದ್ದರಿಂದ ಸಿನಿಮಾದ ಬಗ್ಗೆ ಹೆಚ್ಚು ಮಾತನಾಡಲಿಲ್ಲ. ಇದೊಂದು ಕ್ರೈಮ್‌, ಸಸ್ಪೆನ್ಸ್‌, ಥ್ರಿಲ್ಲರ್‌ ಕಥೆಯಾಗಿದ್ದು, ಇಂದಿನ ಟ್ರೆಂಡ್‌ಗೆ ಪೂರಕವಾಗಿ ಮೂಡಿ ಬಂದಿದೆಯಂತೆ. ಈ ಚಿತ್ರವನ್ನು ಪ್ರಭಾಕರ್‌ ನಿರ್ಮಿಸಿದ್ದು, ಅವರು ಕೂಡಾ ಮಾತನಾಡುವ ಗೋಜಿಗೆ ಹೋಗಲಿಲ್ಲ.

ನೀತು ಇಲ್ಲಿ ಎಸಿಪಿ ಶಿವಾನಿಯಾಗಿ ಕಾಣಿಸಿಕೊಂಡಿದ್ದಾರೆ. ಈ ಹಿಂದೆಯೂ ನೀತುಗೆ ಆ್ಯಕ್ಷನ್‌ ಪಾತ್ರಗಳ ಅವಕಾಶ ಬಂದಿತ್ತಂತೆ. ಆದರೆ, ತಾನು ಆ ಪಾತ್ರಕ್ಕೆ ನ್ಯಾಯ ಒದಗಿಸಲು ಸಾಧ್ಯನಾ ಎಂಬ ಸಂದೇಹ ಸ್ವತಃ ನೀತುಗಿತ್ತಂತೆ. ಆದರೆ, ಈಗ ಶಿವಾನಿ ಮೂಲಕ ಆ್ಯಕ್ಷನ್‌ ಸಿನಿಮಾದತ್ತ ಹೊರಳಿದ್ದಾರೆ.”ಮೊದಲ ಬಾರಿಗೆ ಆ್ಯಕ್ಷನ್‌ ಸಿನಿಮಾ ಮಾಡಿದ್ದೇನೆ. ಇಲ್ಲಿ ಫೈಟ್‌ ಬೇರೆ ಇದೆ. ಜನ ಹೇಗೆ ಸ್ವೀಕರಿಸುತ್ತಾರೆಂಬ ಕುತೂಹಲವಂತೂ ಇದೆ’ ಎಂದರು ನೀತು.

ಚಿತ್ರದಲ್ಲಿ ಮೂವರು ನಾಯಕಿ ಯರಿ ದ್ದರೂ ಸಿನಿಮಾದಲ್ಲಿ ತನಗೆ ಯಾವ ನಾಯಕಿಯನ್ನೂ ಕೊಟ್ಟಿಲ್ಲ ಎಂದು ಪದೇ ಪದೇ ಬೇಸರ ಮಾಡಿ ಕೊಳ್ಳು ತ್ತಲೇ ಮಾತಿಗಿಳಿದ ನಾಯಕ ರವಿಕುಮಾರ್‌ ಇಲ್ಲಿ ಬಿಝಿನೆಸ್‌ ಮ್ಯಾನ್‌ ಆಗಿ ನಟಿಸಿದ್ದಾರಂತೆ. ಮೊದಲ ಸಿನಿಮಾ ವಾದ್ದರಿಂದನೀತು ಸೇರಿದಂತೆ ಇತರ ಕಲಾವಿದರು ತನಗೆ ಸಹಕಾರ ನೀಡಿದರು ಎನ್ನುವುದು ರವಿಕುಮಾರ್‌ ಮಾತು. ಚಿತ್ರದಲ್ಲಿ ಯತಿರಾಜ್‌ ಕೂಡಾ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಪೊಲೀಸ್‌ ಆμàಸರ್‌ ಆಗಿ ಕಾಣಿಸಿಕೊಂಡಿರುವ ಯತಿ, ಆರಂಭದಿಂದ ಕೊನೆವರೆಗೂ ನೀತು ಜೊತೆ ಕಾಣಿಸಿಕೊಂಡಿದ್ದಾರಂತೆ. ನೀತು ಸೀರಿಯಸ್‌ ಆμàಸರ್‌ ಆದರೆ, ಯತಿರಾಜ್‌ ಫ‌ನ್ನಿ ಆμàಸರ್‌ ಅಂತೆ. ಈ ಕಾಂಬಿನೇಶನ್‌ ಪ್ರೇಕ್ಷಕರಿಗೆ ಇಷ್ಟವಾಗಲಿದೆ ಎಂಬುದು ಯತಿ ಮಾತು.

ಚಿತ್ರದ ಹಾಡೊಂದರಲ್ಲಿ “ಬಿಗ್‌ಬಾಸ್‌’ ಸಂಜನಾ ಕಾಣಿಸಿಕೊಂಡಿದ್ದಾರೆ. ರ್ಯಾಪ್‌ ಸ್ಯಾಂಗ್‌ ಆದ್ದರಿಂದ ಖುಷಿಯಿಂದ ಒಪ್ಪಿಕೊಂಡೆ ಎನ್ನುವ ಸಂಜನಾಗೆ ಈ ಹಾಡು ಹಿಟ್‌ ಆಗುವ ವಿಶ್ವಾಸವಿದೆ.ಚಿತ್ರೆಕ್ಕೆ ಸತೀಶ್‌ಬಾಬು ಸಂಗೀತ ನೀಡಿದ್ದಾರೆ. ಲಹರಿ ವೇಲು ಚಿತ್ರತಂಡಕ್ಕೆ ಶುಭಕೋರಿದರು.

ಟಾಪ್ ನ್ಯೂಸ್

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

13

Tollywood: ʼಫ್ಯಾಮಿಲಿ ಸ್ಟಾರ್‌ʼ ಸೋಲಿನ ಬಳಿಕ ಹೊಸ ಸಿನಿಮಾ ಅನೌನ್ಸ್‌ ಮಾಡಿದ ದೇವರಕೊಂಡ

11-

Love and Care: ಪ್ರೀತಿ ಹಿಂದಿರುಗಿಸಲು ಅಂಜಿಕೆಯೇಕೆ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.