ಜ.31ಕ್ಕೆ ‘ತೋತಾಪುರಿ’ ವಿಡಿಯೋ ಸಾಂಗ್‌


Team Udayavani, Jan 28, 2022, 4:25 PM IST

ಜ.31ಕ್ಕೆ ‘ತೋತಾಪುರಿ’ ವಿಡಿಯೋ ಸಾಂಗ್‌

ಜಗ್ಗೇಶ್‌ ನಾಯಕರಾಗಿರುವ “ತೋತಾಪುರಿ’ ಚಿತ್ರದ ಆಡಿಯೋ ಟೀಸರ್‌ ಮೊನ್ನೆಯಷ್ಟೇ ಬಿಡುಗಡೆಯಾಗಿದ್ದು, ನಿಮಗೆ ಗೊತ್ತಿರಬಹುದು. ಟೀಸರ್‌ ಝಲಕ್‌ಗೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಫ‌ುಲ್‌ ವಿಡಿಯೋ ಸಾಂಗ್‌ ಯಾವಾಗ ಬಿಡುತ್ತೀರಿ ಎಂಬ ಪ್ರಶ್ನೆಗಳು ಚಿತ್ರತಂಡಕ್ಕೆ ಎದುರಾಗಿವೆ. ಹೀಗಾಗಿ ಚಿತ್ರತಂಡ ಈಗ ಚಿತ್ರ ಜ.31ರಂದು ವಿಡಿಯೋ ಸಾಂಗ್‌ ಬಿಡಲು ನಿರ್ಧರಿಸಿದೆ.

“ಬಾಗ್ಲು ತೆಗಿ ಮೇರಿ ಜಾನ್‌…’ ಎಂದು ಶುರುವಾಗುವ ಈ ಹಾಡಿಗೆ ಕೇಳುಗರು ಫಿದಾ ಆಗುವ ವಿಶ್ವಾಸ ಚಿತ್ರತಂಡದ್ದು. ಅನೂಪ್‌ ಸೀಳಿನ್‌ ಸಂಗೀತ, ಜಗ್ಗೇಶ್‌ ಹಾಗೂ ಅದಿತಿ ಜೋಡಿ ಮೋಡಿ ಮಾಡಲಿದೆ.

ಗೋವಿಂದಾಯ ನಮಃ ಸಿನಿಮಾದ ನಿರ್ಮಾಪಕ ಕೆ.ಎ.ಸುರೇಶ್‌ ಈ ಚಿತ್ರವನ್ನು ಮೋನಿಫ್ಲಿಕ್ಸ್‌ ಸ್ಟುಡಿಯೋಸ್‌ ಬ್ಯಾನರ್‌ ಅಡಿಯಲ್ಲಿ ನಿರ್ಮಿಸಿದ್ದಾರೆ. ಆ ಚಿತ್ರದ “ಪ್ಯಾರ್‌ಗೆ ಆಗ್ಬುಟೈತೆ…’ ಹಾಡು ಇಂದಿಗೂ ಸೂಪರ್‌ ಹಿಟ್‌ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಇದೀಗ “ಬಾಗ್ಲು ತೆಗಿ ಮೇರಿ ಜಾನ್‌’ ಕನ್ನಡದ ಬಹುತೇಕ ಹಿಟ್‌ ಹಾಡುಗಳ ಹಿಟ್‌ ಆಗಲಿದೆ ಎಂಬ ವಿಶ್ವಾಸ ಚಿತ್ರತಂಡದ್ದು.

ಇದನ್ನೂ ಓದಿ:ಮಾಫಿಯಾ ಟೀಸರ್‌ ಗೆ ಮೆಚ್ಚುಗೆ: ನಿರೀಕ್ಷೆ ಹೆಚ್ಚಿಸುತ್ತಿದೆ ಪ್ರಜ್ವಲ್‌ ಚಿತ್ರ

ಜಗ್ಗೇಶ್‌ ಜೋಡಿಯಾಗಿ ಅದಿತಿ ಪ್ರಭುದೇವ ಇದ್ದಾರೆ. “ಡಾಲಿ’ ಧನಂಜಯ್‌ ಜೊತೆ ಸುಮನ್‌ ರಂಗನಾಥ್‌ ನಟಿಸಿದ್ದಾರೆ. ಉಳಿದ ತಾರಾಬಳಗದಲ್ಲಿ ದತ್ತಣ್ಣ, ವೀಣಾ ಸುಂದರ್‌ ಹೇಮಾದತ್‌ ಸೇರಿದಂತೆ ನೂರಾರು ಕಲಾವಿದರು ಅಭಿನಯಿಸಿದ್ದಾರೆ. “ತೋತಾಪುರಿ’ ಭಾಗ 1 ಮತ್ತು ಭಾಗ 2 ರೂಪದಲ್ಲಿ ಬಿಡುಗಡೆಯಾಗಲಿದೆ.

ಟಾಪ್ ನ್ಯೂಸ್

Murder-aa

ವಂಡಾರು: ಪತಿಯಿಂದ ಪತ್ನಿ ಕೊಲೆ: ಪ್ರಕರಣ ದಾಖಲು

ಆದಿಉಡುಪಿ: ಇಬ್ಬರಿಗೆ ಬೀದಿ ನಾಯಿ ಕಡಿತ; ಜನರಲ್ಲಿ ಆತಂಕ

ಆದಿಉಡುಪಿ: ಇಬ್ಬರಿಗೆ ಬೀದಿ ನಾಯಿ ಕಡಿತ; ಜನರಲ್ಲಿ ಆತಂಕ

ಅನ್ನಭಾಗ್ಯ ಯೋಜನೆಯ ಅಕ್ಕಿ ಅಕ್ರಮ ಸಾಗಾಟ: 49,500 ರೂ. ಮೌಲ್ಯದ 33 ಕ್ವಿಂ. ಅಕ್ಕಿ ವಶ

ಅನ್ನಭಾಗ್ಯ ಯೋಜನೆಯ ಅಕ್ಕಿ ಅಕ್ರಮ ಸಾಗಾಟ: 49,500 ರೂ. ಮೌಲ್ಯದ 33 ಕ್ವಿಂ. ಅಕ್ಕಿ ವಶ

ತೊಕ್ಕೊಟ್ಟು: ಸ್ಕೂಟರ್‌ ಕಳ್ಳರಿಬ್ಬರ ಬಂಧನ

ತೊಕ್ಕೊಟ್ಟು: ಸ್ಕೂಟರ್‌ ಕಳ್ಳರಿಬ್ಬರ ಬಂಧನ

ಮಾರ್ಕೋನಹಳ್ಳಿ ಜಲಾಶಯ ಭರ್ತಿ : ರೈತರಲ್ಲಿ ಮುಖದಲ್ಲಿ ಮಂದಹಾಸ

ಮಾರ್ಕೋನಹಳ್ಳಿ ಜಲಾಶಯ ಭರ್ತಿ: ರೈತರಲ್ಲಿ ಮಂದಹಾಸ, ಜಲಾಶಯದ ಒಳಹರಿವು 2200 ಕ್ಯೂಸೆಕ್ಸ್

ಟಿವಿಎಸ್‍ ನಿಂದ ಹೊಸ ಮಾದರಿಯ ಐಕ್ಯೂಬ್‍ ಎಲೆಕ್ಟ್ರಿಕ್‍ ಸ್ಕೂಟರ್ ಗಳ ಬಿಡುಗಡೆ

ಟಿವಿಎಸ್‍ ನಿಂದ ಹೊಸ ಮಾದರಿಯ ಐಕ್ಯೂಬ್‍ ಎಲೆಕ್ಟ್ರಿಕ್‍ ಸ್ಕೂಟರ್ ಗಳ ಬಿಡುಗಡೆ

1-wweweq

ತೈಲ ಸೋರಿಕೆಯಿಂದ ಕಪ್ಪಾದ ಸುಂದರ ಗೋವಾ ಬೀಚ್ : ಓಡಾಡುವುದೇ ಕಷ್ಟಕರ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಫಾರೆನ್ಸಿಕ್‌ ಡಿಟೆಕ್ಟಿವ್‌ ಪಾತ್ರದಲ್ಲಿ ರಚನಾ ಇಂದರ್‌

ಫಾರೆನ್ಸಿಕ್‌ ಡಿಟೆಕ್ಟಿವ್‌ ಪಾತ್ರದಲ್ಲಿ ರಚನಾ ಇಂದರ್‌

“ಮೆಟಡೋರ್‌” ಏರಿದ ಕವಿತಾ ಗೌಡ

“ಮೆಟಡೋರ್‌” ಏರಿದ ಕವಿತಾ ಗೌಡ

ಹೊರಬಂತು “ಶುಭಮಂಗಳ” ಟೀಸರ್‌

ಹೊರಬಂತು “ಶುಭಮಂಗಳ” ಟೀಸರ್‌

ಡಾರ್ಲಿಂಗ್‌ ಕೃಷ್ಣ “ಶುಗರ್‌ ಫ್ಯಾಕ್ಟರಿ” ಚಿತ್ರೀಕರಣ ಪೂರ್ಣ

ಡಾರ್ಲಿಂಗ್‌ ಕೃಷ್ಣ “ಶುಗರ್‌ ಫ್ಯಾಕ್ಟರಿ” ಚಿತ್ರೀಕರಣ ಪೂರ್ಣ

ಮನಸ್ಮಿತ ಹಾಡು ಹಬ್ಬ : ಜೂನ್‌ನಲ್ಲಿ ತೆರೆಗೆ

ಮನಸ್ಮಿತ ಹಾಡು ಹಬ್ಬ: ಜೂನ್‌ನಲ್ಲಿ ತೆರೆಗೆ

MUST WATCH

udayavani youtube

ಕೊಪ್ಪಲಂಗಡಿ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಪಿಕಪ್

udayavani youtube

ಹೊರಟ್ಟಿ ಸೇರ್ಪಡೆಯಿಂದ ಪಕ್ಷಕ್ಕೆ ಬಲ : ಸಿಎಂ

udayavani youtube

ಹುಣಸೂರಿನಲ್ಲಿ ಭಾರೀ ಮಳೆಗೆ ಮನೆಗಳು ಜಲಾವೃತ

udayavani youtube

SSLC ನಂತ್ರ ನಿಮಗಿದೆ ಭರಪೂರ ಅವಕಾಶ !!

udayavani youtube

ಕಾರಿಂಜೇಶ್ವರ ದೇವಸ್ಥಾನದ ಬಳಿ ಬೃಹತ್ ಬಂಡೆಕಲ್ಲು ಕುಸಿತ

ಹೊಸ ಸೇರ್ಪಡೆ

Murder-aa

ವಂಡಾರು: ಪತಿಯಿಂದ ಪತ್ನಿ ಕೊಲೆ: ಪ್ರಕರಣ ದಾಖಲು

ಆದಿಉಡುಪಿ: ಇಬ್ಬರಿಗೆ ಬೀದಿ ನಾಯಿ ಕಡಿತ; ಜನರಲ್ಲಿ ಆತಂಕ

ಆದಿಉಡುಪಿ: ಇಬ್ಬರಿಗೆ ಬೀದಿ ನಾಯಿ ಕಡಿತ; ಜನರಲ್ಲಿ ಆತಂಕ

ಅನ್ನಭಾಗ್ಯ ಯೋಜನೆಯ ಅಕ್ಕಿ ಅಕ್ರಮ ಸಾಗಾಟ: 49,500 ರೂ. ಮೌಲ್ಯದ 33 ಕ್ವಿಂ. ಅಕ್ಕಿ ವಶ

ಅನ್ನಭಾಗ್ಯ ಯೋಜನೆಯ ಅಕ್ಕಿ ಅಕ್ರಮ ಸಾಗಾಟ: 49,500 ರೂ. ಮೌಲ್ಯದ 33 ಕ್ವಿಂ. ಅಕ್ಕಿ ವಶ

ತೊಕ್ಕೊಟ್ಟು: ಸ್ಕೂಟರ್‌ ಕಳ್ಳರಿಬ್ಬರ ಬಂಧನ

ತೊಕ್ಕೊಟ್ಟು: ಸ್ಕೂಟರ್‌ ಕಳ್ಳರಿಬ್ಬರ ಬಂಧನ

ಮಾರ್ಕೋನಹಳ್ಳಿ ಜಲಾಶಯ ಭರ್ತಿ : ರೈತರಲ್ಲಿ ಮುಖದಲ್ಲಿ ಮಂದಹಾಸ

ಮಾರ್ಕೋನಹಳ್ಳಿ ಜಲಾಶಯ ಭರ್ತಿ: ರೈತರಲ್ಲಿ ಮಂದಹಾಸ, ಜಲಾಶಯದ ಒಳಹರಿವು 2200 ಕ್ಯೂಸೆಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.