ರಂಜಿಸಲು ಬಂದ್ರು ಹೋಮ್‌ ಮಿನಿಸ್ಟರ್‌ ; ವಿಭಿನ್ನ ಪಾತ್ರದಲ್ಲಿ ಉಪ್ಪಿ


Team Udayavani, Apr 1, 2022, 9:05 AM IST

ರಂಜಿಸಲು ಬಂದ್ರು ಹೋಮ್‌ ಮಿನಿಸ್ಟರ್‌ ; ವಿಭಿನ್ನ ಪಾತ್ರದಲ್ಲಿ ಉಪ್ಪಿ

ಉಪೇಂದ್ರ ನಾಯಕರಾಗಿರುವ “ಹೋಮ್‌ ಮಿನಿಸ್ಟರ್‌’ ಇಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈಗಾಗಲೇ ಚಿತ್ರದ ಟ್ರೇಲರ್‌, ಹಾಡುಗಳು ಬಿಡುಗಡೆಯಾಗಿ ಹಿಟ್‌ಲಿಸ್ಟ್‌ ಸೇರಿದ್ದು, ಅದರಲ್ಲೂ ಚಿತ್ರದ ಟ್ರೇಲರ್‌ಗೆ ಮೆಚ್ಚುಗೆ ವ್ಯಕ್ತವಾಗಿದೆ. ಈಗ ಸಿನಿಮಾ ಕೂಡಾ ಪ್ರೇಕ್ಷಕರನ್ನು ರಂಜಿಸುತ್ತದೆ ಎಂಬ ವಿಶ್ವಾಸ ಚಿತ್ರತಂಡಕ್ಕಿದೆ.

ಈ ಸಿನಿಮಾದ ಮೇಲೆ ಉಪೇಂದ್ರ ಅವರು ಕೂಡಾ ಸಾಕಷ್ಟು ನಿರೀಕ್ಷೆ ಇಟ್ಟಿದ್ದಾರೆ. ಅದಕ್ಕೆ ಕಾರಣ ಚಿತ್ರದ ಕಥೆ ಹಾಗೂ ಮೇಕಿಂಗ್‌. ಕೋವಿಡ್‌ ಲಾಕ್‌ಡೌನ್‌ ಸಮಯದಲ್ಲಿ ಇಡೀ ವಿಶ್ವವೇ ವರ್ಕ್‌ ಫ್ರೇಮ್‌ ಹೋಂಗೆ ಜಾರಿತ್ತು. ಈಗ “ಹೋಮ್‌ ಮಿನಿಸ್ಟರ್‌’ ಸಿನಿಮಾದಲ್ಲಿ ಆ ಅಂಶವನ್ನು ಹೇಳಲಾಗಿದ್ದು, ಇಡೀ ಫ್ಯಾಮಿಲಿ ಆಡಿಯನ್ಸ್‌ ಎಂಜಾಯ್‌ ಮಾಡುವ ಸಿನಿಮಾ ಎಂಬುದು ಉಪೇಂದ್ರ ಅವರ ಮಾತು. ಇನ್ನು, ಚಿತ್ರದ ಮೇಕಿಂಗ್‌ ಕೂಡಾ ಅದ್ಧೂರಿಯಾಗಿದ್ದು, ಇಡೀ ಚಿತ್ರವನ್ನು ಕಲರ್‌ಫ‌ುಲ್‌ ಆಗಿ ಕಟ್ಟಿಕೊಡಲಾಗಿದೆ. ಇನ್ನು, ಈ ಚಿತ್ರದಲ್ಲಿ ವೇದಿಕಾ ನಾಯಕಿಯಾಗಿ ನಟಿಸಿದ್ದು, ಸಖತ್‌ ಸ್ಟೈಲಿಶ್‌ ಆಗಿ ಕಾಣಿಸಿಕೊಂಡಿದ್ದಾರಂತೆ.

ಚಿತ್ರದ ಬಿಡುಗಡೆ ಹಾಗೂ ಸಿನಿಮಾದ ಬಗ್ಗೆ ಮಾತನಾಡುವ ಉಪೇಂದ್ರ, “ಇದು ನಾನು ಈವರೆಗೂ ಮಾಡಿರದ ಪಾತ್ರ. ಇಲ್ಲಿನ ನಿರ್ಮಾಪಕರು ಬೇರೆ ಕಡೆ ಹೋಗಿ ಚಿತ್ರ ನಿರ್ಮಾಣ ಮಾಡುತ್ತಾರೆ. ಆದರೆ ತೆಲುಗಿನ ನಿರ್ಮಾಪಕರು ಕನ್ನಡದ ಮೇಲಿನ ಅಭಿಮಾನದಿಂದ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇನ್ನೂ ನೂರು ಜನ ತೆಲುಗಿನ ನಿರ್ಮಾಪಕರು ಬಂದು ಕನ್ನಡ ಚಿತ್ರ ನಿರ್ಮಾಣ ಮಾಡಬೇಕು’ ಎಂದರು.

ಚಿತ್ರದಲ್ಲಿ ವೇದಿಕಾ ನಾಯಕಿಯಾಗಿ ನಟಿಸಿದ್ದಾರೆ. ಇಲ್ಲಿ ಅವರು ಜರ್ನಲಿಸ್ಟ್‌ ಆಗಿ ನಟಿಸಿದ್ದಾರೆ.  ಪೂರ್ಣಚಂದ್ರ ನಾಯ್ಡು ಹಾಗೂ ಶ್ರೀಕಾಂತ್‌ ವೀರಮಾಚನೆನಿ ನಿರ್ಮಾಣದಲ್ಲಿ ಈ ಚಿತ್ರ ತಯಾರಾಗಿದೆ. ಈ ಚಿತ್ರವನ್ನು ಸುಜಯ್‌ ಕೆ ಶ್ರೀಹರಿ ನಿರ್ದೇಶನ ಮಾಡಿದ್ದು, ಜಿಬ್ರಾನ್‌ ಸಂಗೀತವಿದೆ.  ಹೋಮ್‌ ಮಿನಿಸ್ಟರ್‌ ಚಿತ್ರವನ್ನು ಶ್ರೇಯಾ ಚಿತ್ರ ಮೂಲಕ ಬೆಂಗಳೂರು ಕುಮಾರ್‌ ಫಿಲಂಸ್‌ ಸಂಸ್ಥೆ ಬಿಡುಗಡೆ ಮಾಡಿದೆ. ಚಿತ್ರದಲ್ಲಿ ವೇದಿಕಾ, ಸುಮನ್‌ ರಂಗನಾಥ್‌, ತಾನ್ಯಾ ಹೋಪ್‌, ಸಾಧುಕೋಕಿಲ, ಅವಿನಾಶ್‌, ಮಾಳವಿಕಾ, ಲಾಸ್ಯ, ಸುಧಾ ಬೆಳವಾಡಿ, ಶ್ರೀನಿವಾಸ ಮೂರ್ತಿ, ಬೇಬಿ ಆದ್ಯ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ರವಿಪ್ರಕಾಶ್ ರೈ

ಟಾಪ್ ನ್ಯೂಸ್

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.