ಒಂದು ಪುಟ್ಟ ಕತೆ

Team Udayavani, Sep 9, 2018, 6:00 AM IST

x-5.jpg

ಇದು ಟರ್ಕಿ ದೇಶದ ಅನಾಮಿಕನೊಬ್ಬ ಹೇಳಿದ ಕತೆ. ಒಬ್ಟಾನೊಬ್ಬ ರಾಜನಿದ್ದ. ಅವನ ಹೆಸರು ಆರಿಲ್‌ಷಾ. ಅವನಿಗೆ “ಶಾಂತಿ’ಯ ಬಗ್ಗೆ ತಿಳಿಯಲು ಕುತೂಹಲ ಉಂಟಾಯಿತು. “ಶಾಂತಿಯನ್ನು ಯಾರಾದರೂ ಚಿತ್ರದಲ್ಲಿ ತೋರಿಸಿಕೊಡುವಿರಾ?’ ಎಂದು ಆಸ್ಥಾನ ಕಲಾವಿದರಲ್ಲಿ ಕೇಳಿದ.

ಅನೇಕ ಕಲಾವಿದರು ಚಿತ್ರಗಳನ್ನು ಬರೆದು ತಂದರು. ರಾಜನಿಗೆ ಇಬ್ಬರು ಬರೆದ ಚಿತ್ರಗಳು ಮಾತ್ರ ಇಷ್ಟವಾದವು. ಒಂದರಲ್ಲಿ ಶಾಂತ ಸರೋವರವಿತ್ತು. ಅದು ಸುತ್ತ ಇದ್ದ ಪರ್ವತಗಳನ್ನು ಪ್ರತಿಫ‌ಲಿಸುತ್ತಿತ್ತು. ಬೆಟ್ಟದ ಮೇಲೆ ನೀಲಾಕಾಶ ಕಾಣುತ್ತಿತ್ತು. ಅದು ಶಾಂತಿಯ ಪರಿಪೂರ್ಣವಾದ ದೃಶ್ಯವಾಗಿತ್ತು.

ಎರಡನೇ ಚಿತ್ರ ಕೊಂಚ ಭಿನ್ನವಾಗಿತ್ತು. ಮೇಲೆ ವ್ಯಗ್ರವಾದ ಆಕಾಶವಿತ್ತು. ಕೆಳಗೆ ಬೆಟ್ಟವಿತ್ತು. ಅದರಿಂದ ಮಳೆ “ಧೋ’ ಅಂತ ಸುರಿಯುತ್ತಿತ್ತು. ಮಿಂಚು ಹೊಳೆಯುತ್ತಿತ್ತು. ಗುಡುಗು ಗುಡುಗುತ್ತಿತ್ತು. ಇದರಲ್ಲಿ ಯಾವುದೇ ಶಾಂತಿಯ ಸೂಚನೆ ಇದ್ದಂತಿರಲಿಲ್ಲ. 

ಆದರೆ, ಸೂಕ್ಷ್ಮವಾಗಿ ನೋಡಿದಾಗ ಅಲ್ಲಿದ್ದ ಬಂಡೆಯ ಸಂದಿಯಲ್ಲಿ ಸಣ್ಣದೊಂದು ಪೊದೆ ಬೆಳೆದಿತ್ತು. ಅದರಲ್ಲಿ ಪುಟ್ಟ ಹಕ್ಕಿಯೊಂದು ಗೂಡು ಕಟ್ಟಿತ್ತು. ಮಳೆನೀರು ಧಸಧಸ ಸದ್ದು ಮಾಡಿ ಬೀಳುತ್ತಿದ್ದರೆ, ಹಕ್ಕಿ ಮಾತ್ರ ಪುಟ್ಟ ಗೂಡಿನಲ್ಲಿ ಕುಳಿತಿತ್ತು- ಶಾಂತವಾಗಿ. ರಾಜ ಎರಡನೆಯ ಚಿತ್ರವನ್ನು ಅತ್ಯುತ್ತಮವೆಂದು ಆಯ್ಕೆ ಮಾಡಿದ.

ಜೀವಿತಾ ಕೆ.

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ನಾನು ಕೃಪಿ, ಅಶ್ವತ್ಥಾಮನ ತಾಯಿ…

Road Trip: ಎಲ್ಲಿಗೋ ಪಯಣ… ಯಾವುದೋ ದಾರಿ!

Road Trip: ಎಲ್ಲಿಗೋ ಪಯಣ… ಯಾವುದೋ ದಾರಿ!

Holidays: ಹ್ಯಾಪಿ ಹಾಲಿಡೇಸ್‌!

Holidays: ಹ್ಯಾಪಿ ಹಾಲಿಡೇಸ್‌!

5

ಅರಳುವ ಹೂವುಗಳೆ ಆಲಿಸಿರಿ: ಪರ್ಸೆಂಟೇಜಿಗಿಂತ ಬದುಕು ದೊಡ್ಡದು!

Moryar gudda: ಬಂಡೆಗಳ ಮೇಲೆ ಬೆರಗಿನ ಮನೆಗಳು! 

Moryar gudda: ಬಂಡೆಗಳ ಮೇಲೆ ಬೆರಗಿನ ಮನೆಗಳು! 

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.