ಬ್ಯೂಟಿ ಪಾರ್ಲರ್‌ನಲ್ಲಿ ಕ್ಯಾರೆಟ್‌ ಕಮಾಲ್‌  

Team Udayavani, Jan 11, 2017, 3:45 AM IST

carrot-face-maskFIL.jpg

ಕ್ಯಾರೆಟ್‌ನ್ನು ಹಸಿಯಾಗಿಯೇ ತಿನ್ನುವವರು ಬಹಳ ಮಂದಿ. ಟೈಂ ಪಾಸ್‌, ಆರೋಗ್ಯ, ರುಚಿ ಏನೇನೋ ಕಾರಣ ಇರುತ್ತೆ ಕ್ಯಾರೆಟ್‌ ತಿನ್ನೋದಿಕ್ಕೆ. ಆದರೆ ಈ ಕ್ಯಾರೆಟ್‌ ಸೌಂದರ್ಯವರ್ಧಕವೂ ಹೌದು. ಆ ಬಗ್ಗೆ ಒಂದಿಷ್ಟು ಡೀಟೈಲ್ಸ್‌ ಇಲ್ಲಿವೆ. 
*
1. ಒಂದು ಕ್ಯಾರೆಟ್‌ನ್ನು ಕತ್ತರಿಸಿ ಮಿಕ್ಸರ್‌ನಲ್ಲಿ ಅರೆದು ತದನಂತರ ತೆಳ್ಳಗಿನ ಬಟ್ಟೆಯಲ್ಲಿ ಸೋಸಿ ಜ್ಯೂಸ್‌ (ರಸ) ತೆಗೆಯಬೇಕು. ಈ ಕ್ಯಾರೆಟ್‌ ರಸಕ್ಕೆ 2 ಚಮಚ ಜೇನುತುಪ್ಪ , 20 ಹನಿ ಬಾದಾಮಿ ತೈಲ ಬೆರೆಸಿ ಚೆನ್ನಾಗಿ ಕಲಕಬೇಕು. ಇದನ್ನು ಮುಖಕ್ಕೆ ಲೇಪಿಸಿ ತುದಿ ಬೆರಳಿನಿಂದ ಮೃದುವಾಗಿ ಮಾಲೀಶು ಮಾಡಬೇಕು. 1/2 ಗಂಟೆಯ ಬಳಿಕ ಬಿಸಿನೀರಿನಲ್ಲಿ ಅದ್ದಿ ಹಿಂಡಿದ ಟರ್ಕಿ ಟವೆಲ್‌ನಿಂದ ಮುಖಕ್ಕೆ ಶಾಖ ನೀಡಬೇಕು. ಹೀಗೆ 5-6 ಬಾರಿ ಶಾಖ ನೀಡಿದ ನಂತರ ತಣ್ಣೀರಿನಲ್ಲಿ ಅದ್ದಿದ ಟವೆಲ್‌ನಿಂದ ಮುಖವನ್ನು ತೊಳೆಯಬೇಕು. ಕ್ಯಾರೆಟ್‌ನ ನೆರಿಗೆನಿವಾರಕ ಫೇಸ್‌ಮಾಸ್ಕ್ ವಯಸ್ಸಾದಂತೆ ಅಥವಾ ಚರ್ಮ ಒಣಗಿದಾಗ ಅಧಿಕ ನೆರಿಗೆಗಳು ಕಾಣಿಸಿಕೊಳ್ಳುತ್ತವೆ. ನೆರಿಗೆ ನಿವಾರಣೆಗೆ ಕ್ಯಾರೆಟ್‌ನಿಂದ ಈ ವಿಧಾನದಲ್ಲಿ ಫೇಸ್‌ ಮಾಸ್ಕ್ ಬಳಸಿದರೆ ಹಿತಕರ. 

2. ಕ್ಯಾರೆಟ್‌ನ ಹೊರ ಸಿಪ್ಪೆ ತೆಗೆದು ಕತ್ತರಿಸಿ, ಹಾಲಿನಲ್ಲಿ ಮೃದುವಾಗುವವರೆಗೆ ಬೇಯಿಸಬೇಕು. ತದನಂತರ ಚೆನ್ನಾಗಿ ಮಿಕ್ಸರ್‌ನಲ್ಲಿ ಅರೆದು, ಅದಕ್ಕೆ ಮೂರು ಚಮಚ ಜೇನು, ಮೂರು ಚಮಚ ಆಲಿವ್‌ತೈಲ ಬೆರೆಸಿ ಚೆನ್ನಾಗಿ ಮಿಶ್ರ ಮಾಡಬೇಕು. ಇದನ್ನು ಮುಖಕ್ಕೆ ಲೇಪಿಸಿ 20 ನಿಮಿಷದ ಬಳಿಕ ಬೆಚ್ಚಗಿನ ನೀರಿನಲ್ಲಿ ಮುಖ ತೊಳೆಯಬೇಕು. ವಾರಕ್ಕೆ 2-3 ಬಾರಿ ಈ ಫೇಸ್‌ ಮಾಸ್ಕ್ ಬಳಸಿದರೆ ನೆರಿಗೆಗಳು ನಿವಾರಣೆಯಾಗಿ ಮೊಗದ ಕಾಂತಿ, ಅಂದ ವರ್ಧಿಸುತ್ತದೆ. ಕ್ಯಾರೆಟ್‌ನ ಪೀಲ್‌ ಆಫ್ ಫೇಸ್‌ ಮಾಸ್ಕ್ ಮುಖದ ಕೊಳೆ, ಎಣ್ಣೆಯ ಪಸೆ, ಜಿಡ್ಡು , ರಂಧ್ರಗಳ ನಿವಾರಣೆಗೆ ಹಾಗೂ ತೈಲಯುಕ್ತ ತ್ವಚೆಯವರಿಗೆ ಈ ಮಾಸ್ಕ್ ಹಿತಕರ.

3.  ಮೊದಲು ಒಂದು ಬೌಲ್‌ನಲ್ಲಿ ಒಂದು ಚಮಚ ಜೆಲ್ಯಾಟಿನ್‌, 1/2 ಕಪ್‌ ಕ್ಯಾರೆಟ್‌ ಜ್ಯೂಸ್‌ ಹಾಗೂ 1/2 ಚಮಚ ನಿಂಬೆರಸ ಚೆನ್ನಾಗಿ ಬೆರೆಸಿ ಇಡಬೇಕು. ತದನಂತರ ಮೈಕ್ರೋವೇವ್‌ ಅಥವಾ ಗ್ಯಾಸ್‌ನ ಬರ್ನರ್‌ನಲ್ಲಿ ಸಣ್ಣ ಉರಿಯಲ್ಲಿ ಇದನ್ನು ಬಿಸಿ ಮಾಡಬೇಕು. ಆರಿದ ನಂತರ  ಫ್ರಿಡ್ಜ್ನಲ್ಲಿ 20-30 ನಿಮಿಷ ಇಡಬೇಕು.  ಇದನ್ನು ಲೇಪಿಸುವ ಮೊದಲು ಮುಖಕ್ಕೆ ಆವಿ ತೆಗೆದುಕೊಳ್ಳಬೇಕು. ಅಥವಾ ಬಿಸಿನೀರಿನಲ್ಲಿ ಅದ್ದಿ ಹಿಂಡಿದ ಟವೆಲ್‌ನಿಂದ ಮುಖಕ್ಕೆ ಶಾಖ ನೀಡಬೇಕು. ನಂತರ ಈ ಮಿಶ್ರಣವನ್ನು ದಪ್ಪವಾಗಿ ಮುಖಕ್ಕೆ ಲೇಪಿಸಿ 10-15 ನಿಮಿಷಗಳ ಬಳಿಕ ತೆಗೆಯಬೇಕು (ಪೀಲ್‌ ಆಫ್ ಮಾಡಬೇಕು) ತದನಂತರ ತಣ್ಣೀರಿನಿಂದ ಮುಖ ತೊಳೆಯಬೇಕು. ವಾರಕ್ಕೆ 1-2 ಬಾರಿ ಬಳಸಿದರೆ ಉತ್ತಮ ಪರಿಣಾಮ ಲಭ್ಯ.

ಟಾಪ್ ನ್ಯೂಸ್

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.