ಸೀಬೆಯಿಂದ ಸವಿರುಚಿ


Team Udayavani, May 29, 2019, 6:11 AM IST

preale

ಸೀಬೆ ಹಣ್ಣಿಗೆ, “ಬಡವರ ಸೇಬು’ ಎಂದು ಕರೆಯು­ ತ್ತಾರೆ. ಹೆಸರಿನಲ್ಲಷ್ಟೇ ಅಲ್ಲ, ಗುಣದಲ್ಲಿಯೂ ಸೀಬೆ ಹಣ್ಣು, ಸೇಬು ಹಣ್ಣಿನಷ್ಟೇ ವಿಟಮಿನ್‌ಗಳನ್ನು ಹೊಂದಿದೆ. ಪೇರಳೆ, ಚೇಪೆ ಎಂದೂ ಕರೆಯಲ್ಪಡುವ ಈ ಹಣ್ಣು ಸಾಮಾನ್ಯವಾಗಿ ಎಲ್ಲರ ಮನೆಯ ಹಿತ್ತಲಿನಲ್ಲಿ ಬೆಳೆಯುತ್ತದೆ. ಹಲವು ಕಾಯಿಲೆ­ಗಳಿಗೆ ಸೀಬೆಹಣ್ಣು ರಾಮ ಬಾಣ ಆಗಿರೋದ್ರಿಂದ, “ಹಿತ್ತಲ ಗಿಡ ಮದ್ದಲ್ಲ’ ಎಂದು ಈ ಹಣ್ಣನ್ನು ನಿರ್ಲಕ್ಷಿಸುವ ಮಾತೇ ಇಲ್ಲ. ಸೀಬೆ ಹಣ್ಣನ್ನು ಉಪ್ಪು-ಖಾರ ಬೆರೆಸಿ­ ಕೊಂಡು ತಿನ್ನಬಹುದಷ್ಟೇ ಅಲ್ಲ, ಅದರಿಂದ ರುಚಿಯಾದ ತಿನಿಸುಗಳನ್ನೂ ತಯಾರಿಸಬಹುದು.

ಸೀಬೆ ಹಣ್ಣಿನ ಕುಲ್ಫಿ
ಬೇಕಾಗುವ ಸಾಮಗ್ರಿ: ಬೀಜ ತೆಗೆದ ಸೀಬೆ ಹಣ್ಣಿನ ಹೋಳು – 250 ಗ್ರಾಂ, ಕ್ರೀಂ – 4 ಟೇಬಲ… ಚಮಚ, ಹಾಲಿನ ಪುಡಿ – 1/4 ಕಪ್‌, ಕಂಡೆನ್‌ಸ್ಡ್ ಮಿಲ್ಕ… – 1/2 ಕಪ್‌.
ಮಾಡುವ ವಿಧಾನ: ಮೇಲೆ ಹೇಳಿದ ಎÇÉಾ ಸಾಮಗ್ರಿಗಳನ್ನು ಮಿಕ್ಸಿಯಲ್ಲಿ ಬ್ಲೆಂಡ್‌ ಮಾಡಿ, ಕುಲ್ಫಿ ಅಚ್ಚಿಗೆ ಹಾಕಿ 6 ಗಂಟೆಗಳ ಕಾಲ ಫ್ರೀಜರ್‌ನಲ್ಲಿ ತಣ್ಣಗಾಗಿಸಿ.

  • ಗೀತಾ ಕೋಟೆ, ಸುಳ್ಯ

ಟಾಪ್ ನ್ಯೂಸ್

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.