ಇವರಿಗೆ ವಯಸ್ಸೇ ಆಗೋಲ್ವಾ?

Team Udayavani, Jan 30, 2019, 12:30 AM IST

e-2.jpg

ಹಳೆಯ ಆಲ್ಬಂಗಳು, ಸಿಹಿ ನೆನಪಿನ ಕಣಜಗಳು. ಸರಿದು ಹೋದ ಸಮಯವನ್ನು ತಮ್ಮೊಳಗೆ ಬಚ್ಚಿಟ್ಟುಕೊಂಡು, “ನೋಡೇ, ನಿಂಗ್‌ ವಯಸ್ಸಾಯ್ತು’ ಅಂತ ನೆನಪಿಸುತ್ತಲೇ, “ಕಾಲಾಯ ತಸ್ಮೈ ನಮಃ’ ಅನ್ನುತ್ತವೆ. ಜಾಸ್ತಿ ಬೇಡ, ಐದು ವರ್ಷ ಹಳೆಯ ಆಲ್ಬಮ್ಮನೊಮ್ಮೆ ತಿರುವಿ ಹಾಕಿ. ಎಷ್ಟೊಂದು ಬದಲಾವಣೆಗಳಾಗಿವೆ. ಸೊಂಪಾಗಿದ್ದ ಕೂದಲು ಉದುರಿದೆ, ತಿಂಗಳಿಗೊಮ್ಮೆ ಮದರಂಗಿಯನ್ನೋ, ಹೇರ್‌ ಡೈಯನ್ನೋ ಹಚ್ಚಲೇಬೇಕು, ಮುಂಚೆ ಹೊಳೆಯುತ್ತಿದ್ದ ಕಂಗಳ ಕೆಳಗೆ ಈಗ ಕಪ್ಪು ವರ್ತುಲ, ಟೈಟ್‌ ಜೀನ್ಸ್‌- ಶಾರ್ಟ್‌ ಟಾಪ್‌ ಹಾಕುತ್ತಿದ್ದವಳು ನಾನೇನಾ ಅಂತ ಹುಬ್ಬೇರಿಸುವಂತೆ ಹೆಚ್ಚಿದ ಮೈ ಸುತ್ತಳತೆ… ಇಷ್ಟು ಬೇಗ ಮುದುಕಿಯಾದೆನಾ ಅನ್ನೋ ಕೊರಗು ಕಾಡುತ್ತೆ.

ಆದರೆ, ಹೀರೋಯಿನ್‌ಗಳು 10 yearchallenge  ಅಂತ, ತಮ್ಮ ಹತ್ತು ವರ್ಷ ಹಳೆಯ ಫೋಟೊಗಳನ್ನು ಶೇರ್‌ ಮಾಡುತ್ತಿದ್ದಾರೆ. “ಹೀಗಿದ್ದೆ, ಹೀಗಾದೆ ಗೊತ್ತಾ?’ ಅಂತ ಹೇಳ್ಳೋ ಅವರಲ್ಲಿ ಏನೂ ಬದಲಾವಣೆಗಳೇ ಕಾಣಿಸುತ್ತಿಲ್ಲ. ಹಾಗೆ ನೋಡಿದರೆ, ಮೊದಲಿಗಿಂತ ಹೆಚ್ಚು ಸುಂದರವಾಗಿ ಕಾಣಿಸ್ತಿದ್ದಾರೆ. ಹಾಗಾದ್ರೆ, ಕಾಲನ ಆಟ ಇವರ ಮೇಲೆ ನಡೆಯೋದೇ ಇಲ್ವಾ? ಇವರಿಗೆಲ್ಲ ವಯಸ್ಸೇ ಆಗೋದಿಲ್ವಾ? ನಿಮಗೆ ಈ ಫೋಟೋಗಳು ಖಂಡಿತಾ ಚಾಲೆಂಜ್‌ಗೆ ತಳ್ಳುತ್ತವೆ.

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.