ಗೂಡೊಳಗೆ ಆ “ಮೂರು’ ದಿನ


Team Udayavani, Dec 18, 2019, 5:25 AM IST

cv-10

ಮುಟ್ಟಿನ ದಿನಗಳಲ್ಲಿ ಮಹಿಳೆಯರನ್ನು ಮೂಲೆಗೆ ಕೂರಿಸುವ ಪದ್ಧತಿ ನಮ್ಮಲ್ಲಷ್ಟೇ ಅಲ್ಲ, ನೇಪಾಳದಲ್ಲೂ ಇದೆ. ಅಲ್ಲಿನ ಕೆಲವು ಹಳ್ಳಿಗಳಲ್ಲಿ, ಮುಟ್ಟಿನ ಮೂರು-ನಾಲ್ಕು ದಿನ ಮಹಿಳೆ ಮನೆಯಲ್ಲಿ ಇರುವಂತಿಲ್ಲ. ಮನುಷ್ಯರನ್ನು, ಜಾನುವಾರುಗಳನ್ನು, ಹಣ್ಣು-ಮರಗಳನ್ನು, ಸಾರ್ವಜನಿಕ ನೀರಿನ ನಲ್ಲಿ, ಬಾವಿಯನ್ನು ಮುಟ್ಟುವಂತಿಲ್ಲ. ಅಷ್ಟೂ ದಿನ ಆಕೆ ಮನೆಯಿಂದ ದೂರವಿರುವ ಸಣ್ಣ ಜೋಪಡಿಯಲ್ಲಿ ಕಾಲ ಕಳೆಯಬೇಕು. ಈ ಪದ್ಧತಿಗೆ “ಚೌಪಾಡಿ’ ಎನ್ನುತ್ತಾರೆ. ಈ ಅಮಾನವೀಯ ಪದ್ಧತಿಯನ್ನು ನೇಪಾಳದ ನ್ಯಾಯಾಲಯ 2005ರಲ್ಲಿಯೇ ಕಾನೂನು ಬಾಹಿರವೆಂದು ಘೋಷಿಸಿದೆ. ಆದರೂ, ಕೆಲವು ಕುಗ್ರಾಮಗಳಲ್ಲಿ ಪರಿಸ್ಥಿತಿ ಬದಲಾಗಿಲ್ಲ. ಇತ್ತೀಚೆಗೆ, ಈ ಚೌಪಾಡಿ ಪದ್ಧತಿಗೆ 21 ವರ್ಷದ ವಿವಾಹಿತೆಯೊಬ್ಬಳು ಬಲಿಯಾಗಿರುವುದು ದುರಂತ.

ಅಚಮ್‌ ಎಂಬ ಹಳ್ಳಿಯ ಪಾರ್ವತಿ ಎಂಬಾಕೆ ಮುಟ್ಟಿನ ದಿನಗಳನ್ನು ಗುಡಿಸಲಿನಲ್ಲಿ ಕಳೆಯುವಾಗ ಸಾವಿಗೀಡಾಗಿದ್ದಾಳೆ. ಸಾವಿಗೆ ಕಾರಣವೇನೆಂದು ಸ್ಪಷ್ಟವಾಗಿಲ್ಲ. ಆದರೆ, ರಾತ್ರಿ ವೇಳೆ ಅಲ್ಲಿನ ತಾಪಮಾನ 10 ಡಿಗ್ರಿ ಸೆ.ಗಿಂತ ಕುಸಿಯುತ್ತದೆ. ಕೊರೆಯುವ ಚಳಿಯಿಂದ ರಕ್ಷಿಸಿಕೊಳ್ಳಲು ಪಾರ್ವತಿ ಗುಡಿಸಲೊಳಗೆ ಬೆಂಕಿ ಉರಿಸಿದ್ದಳಂತೆ. ಕಿಟಕಿಗಳಿಲ್ಲದ ಆ ಜೋಪಡಿಯಲ್ಲಿ ಹೊಗೆಯಿಂದ ಉಸಿರುಕಟ್ಟಿ ಆಕೆ ಸತ್ತಿರಬಹುದು ಎನ್ನಲಾಗುತ್ತಿದೆ. ಸಮೀಕ್ಷೆಯೊಂದರ ಪ್ರಕಾರ, ಆ ಹಳ್ಳಿಯ 72% ಹುಡುಗಿಯರು ಪ್ರತಿ ತಿಂಗಳೂ ಗುಡಿಸಲು ವಾಸ ಅನುಭವಿಸುತ್ತಿದ್ದಾರಂತೆ!

ಟಾಪ್ ನ್ಯೂಸ್

ಪರಿಶ್ರಮಿ ಅಜ್ಜಿ ಕಟ್ಟಿದ ಕಲ್ಲಿನ ಕೋಟೆ

ಪರಿಶ್ರಮಿ ಅಜ್ಜಿ ಕಟ್ಟಿದ ಕಲ್ಲಿನ ಕೋಟೆ

ಗಣರಾಜ್ಯ ಪರೇಡ್‌ನ‌ಲ್ಲಿ ಸೇನಾ ವಿಕಾಸ ಅನಾವರಣ

ಗಣರಾಜ್ಯ ಪರೇಡ್‌ನ‌ಲ್ಲಿ ಸೇನಾ ವಿಕಾಸ ಅನಾವರಣ

ಸಿಗುವುದೇ ವರ್ಕ್‌ ಫ್ರಂ ಹೋಂ ಭತ್ತೆ?

ಸಿಗುವುದೇ ವರ್ಕ್‌ ಫ್ರಂ ಹೋಂ ಭತ್ತೆ?

astrology today

ಸೋಮವಾರದ ರಾಶಿ ಫಲ, ಇಲ್ಲಿವೆ ನಿಮ್ಮ ರಾಶಿ ಫಲ

ನೇತಾಜಿ ಸಾವಿನ ರಹಸ್ಯ ಸದ್ಯದಲ್ಲೇ ಬಯಲು: ಪ್ರಧಾನಿ ಮೋದಿ

ನೇತಾಜಿ ಸಾವಿನ ರಹಸ್ಯ ಸದ್ಯದಲ್ಲೇ ಬಯಲು: ಪ್ರಧಾನಿ ಮೋದಿ

ದೇವರಾಣೆ ಪಕ್ಷಾಂತರ ಮಾಡಲ್ಲ; ಗೋವಾದಲ್ಲಿ ಅಭ್ಯರ್ಥಿಗಳಿಂದ ಪ್ರಮಾಣ ಮಾಡಿಸಿಕೊಂಡ ಕಾಂಗ್ರೆಸ್‌

ದೇವರಾಣೆ ಪಕ್ಷಾಂತರ ಮಾಡಲ್ಲ; ಗೋವಾದಲ್ಲಿ ಅಭ್ಯರ್ಥಿಗಳಿಂದ ಪ್ರಮಾಣ ಮಾಡಿಸಿಕೊಂಡ ಕಾಂಗ್ರೆಸ್‌

ಮಹಾನಗರಗಳ ಮಾಸ್ಕ್ ಕಾರ್ಡ್‌

ಮಹಾನಗರಗಳ ಮಾಸ್ಕ್ ಕಾರ್ಡ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ಕೋಲ್ಕತಾದಲ್ಲಿ ಬಿಜೆಪಿ ಮತ್ತು ಟಿಎಂಸಿ ಘರ್ಷಣೆ; ಸಂಸದರ ಮೇಲೆ ಕಲ್ಲು ತೂರಾಟ

udayavani youtube

ಹೆಣ ಸಾಗಿಸಲು ಹೆಣಗಾಟ..!| ಇದು ಹೊಳೆಕೂಡಿಗೆ ಗ್ರಾಮದ ಜನರ ನರಕದ ಬದುಕು

udayavani youtube

ಕತ್ತಲೆ ಬಸದಿಯ ಇತಿಹಾಸ

udayavani youtube

ತೊಕ್ಕೊಟ್ಟು : ಕಂಟೈನರ್ ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿತು ಬಾರಿ ಅನಾಹುತ

udayavani youtube

ತಪ್ಪಿಸುಕೊಳ್ಳಲು ಯತ್ನಿಸುವಾಗ ಕಟ್ಟಡದಿಂದ ಬಿದ್ದ ಕಳ್ಳ

ಹೊಸ ಸೇರ್ಪಡೆ

ಪರಿಶ್ರಮಿ ಅಜ್ಜಿ ಕಟ್ಟಿದ ಕಲ್ಲಿನ ಕೋಟೆ

ಪರಿಶ್ರಮಿ ಅಜ್ಜಿ ಕಟ್ಟಿದ ಕಲ್ಲಿನ ಕೋಟೆ

ಗಣರಾಜ್ಯ ಪರೇಡ್‌ನ‌ಲ್ಲಿ ಸೇನಾ ವಿಕಾಸ ಅನಾವರಣ

ಗಣರಾಜ್ಯ ಪರೇಡ್‌ನ‌ಲ್ಲಿ ಸೇನಾ ವಿಕಾಸ ಅನಾವರಣ

ಸಿಗುವುದೇ ವರ್ಕ್‌ ಫ್ರಂ ಹೋಂ ಭತ್ತೆ?

ಸಿಗುವುದೇ ವರ್ಕ್‌ ಫ್ರಂ ಹೋಂ ಭತ್ತೆ?

astrology today

ಸೋಮವಾರದ ರಾಶಿ ಫಲ, ಇಲ್ಲಿವೆ ನಿಮ್ಮ ರಾಶಿ ಫಲ

ನೇತಾಜಿ ಸಾವಿನ ರಹಸ್ಯ ಸದ್ಯದಲ್ಲೇ ಬಯಲು: ಪ್ರಧಾನಿ ಮೋದಿ

ನೇತಾಜಿ ಸಾವಿನ ರಹಸ್ಯ ಸದ್ಯದಲ್ಲೇ ಬಯಲು: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.