ಆ್ಯಪಲ್‌ ಸಿಡರ್‌ ವಿನೆಗರ್‌ ಉಪಯೋಗ

ಸಿಂಪಲ್‌ ಟಿಪ್ಸ್‌

Team Udayavani, Sep 18, 2019, 5:00 AM IST

e-16

ಎಸಿವಿ ಎಂದು ಜನಪ್ರಿಯವಾಗಿರುವ ಆ್ಯಪಲ್‌ ಸಿಡರ್‌ ವಿನೆಗರ್‌ ಬಗ್ಗೆ ಯಾರಿಗೆ ಗೊತ್ತಿಲ್ಲ? ಫಿಟ್‌ನೆಸ್‌ ಕಾಳಜಿ ಇರುವ ಎಲ್ಲರಿಗೂ ಇದು ಚಿರಪರಿಚಿತ. ಪ್ರತಿದಿನವೂ ಖಾಲಿ ಹೊಟ್ಟೆಯಲ್ಲಿ, ಬೆಚ್ಚಗಿನ ನೀರಿಗೆ ವಿನೆಗರ್‌ ಹಾಕಿ ಕುಡಿಯುವುದರಿಂದ ಎಷ್ಟೆಲ್ಲ ಉಪಯೋಗಗಳಿವೆ ಎಂದು ಎಲ್ಲರೂ ಬಲ್ಲರು. ಹಾಗೆಯೇ, ಸೌಂದರ್ಯವರ್ಧನೆಯಲ್ಲೂ ಎಸಿವಿ ಮಹತ್ತರವಾದ ಪಾತ್ರ ವಹಿಸುತ್ತದೆ ಎಂಬುದು ನಿಮಗೆ ಗೊತ್ತೇ?

-ಆಪಲ್‌ ಸಿಡರ್‌ ವಿನೆಗರ್‌ ತ್ವಚೆಯಲ್ಲಿನ ಪಿಎಚ್‌ ಬ್ಯಾಲೆನ್ಸ್‌ ಅನ್ನು ಸಮತೋಲನದಲ್ಲಿಡಲು ಉಪಯುಕ್ತ. ಹಾಗಾಗಿ ಇದನ್ನು ಟೋನರ್‌ನಂತೆ ಬಳಸಬಹುದು.
-ಒಂದು ಚಮಚ ಎಸಿವಿಯನ್ನು ಸ್ವಲ್ಪ ನೀರಿನಲ್ಲಿ ಬೆರೆಸಿ ಹತ್ತಿಯಿಂದ ರಾತ್ರಿ ಮಲಗುವ ಮುನ್ನ ಮುಖಕ್ಕೆ ಹಚ್ಚಿಕೊಳ್ಳಿ. ಇದು ಉತ್ತಮ ಟೋನರ್‌ ಆಗಿದ್ದು ತ್ವಚೆಯ ಹೊರಪದರವನ್ನು ಧೂಳು, ಕಲ್ಮಷಗಳಿಂದ ರಕ್ಷಿಸುತ್ತದೆ.
– ಸನ್‌ಬರ್ನ್, ಸನ್‌ಟ್ಯಾನ್‌ ನಿವಾರಣೆಯಲ್ಲಿಯೂ ಆಪಲ್‌ ಸಿಡರ್‌ ವಿನೆಗರ್‌ ಸಹಕಾರಿ. ದಿನವೂ ಸ್ನಾನದ ನೀರಿಗೆ 2 ಚಮಚ ಆಪಲ್‌ ಸಿಡರ್‌ ವಿನೆಗರ್‌ ಸೇರಿಸಿದರೆ ಸನ್‌ ಬರ್ನ್ ದೂರವಾಗುತ್ತದೆ.
-ಮೊಡವೆ ಕಲೆ, ಪಿಗ್‌ಮೆಂಟೇಷನ್‌ಗಳನ್ನು ಕೂಡ ಇದು ನಿವಾರಿಸುತ್ತದೆ. ಮುಲ್ತಾನಿ ಮಿಟ್ಟಿಯೊಂದಿಗೆ 2 ಚಮಚ ಎಸಿವಿ ಸೇರಿಸಿ ಫೇಸ್‌ಪ್ಯಾಕ್‌ ಹಾಕಿಕೊಳ್ಳಿ. ವಾರಕ್ಕೊಮ್ಮೆ ಹೀಗೆ ಮಾಡಿದರೆ ಕಲೆಗಳು ಮಾಯವಾಗುತ್ತವೆ.
– ಸೌತೆಕಾಯಿಯ ರಸಕ್ಕೆ 1 ಚಮಚ ಆಪಲ್‌ ಸಿಡರ್‌ ವಿನೆಗರ್‌ ಸೇರಿಸಿ ಮುಖಕ್ಕೆ ಹಚ್ಚಿ, ಕಾಲು ಗಂಟೆಯ ನಂತರ ತೊಳೆದರೆ ಚರ್ಮದ ಸುಕ್ಕು, ನೆರಿಗೆಗಳು ಹೋಗುತ್ತವೆ.
– ತಲೆಗೆ ಸ್ನಾನ ಮಾಡಿದ ನಂತರ ಒಂದು ಬೌಲ್‌ ನೀರಿಗೆ, 3 ಚಮಚ ಎಸಿವಿ ಸೇರಿಸಿ ಕೂದಲನ್ನು ತೊಳೆದುಕೊಳ್ಳಿ. ಹೀಗೆ ಮಾಡುವುದರಿಂದ ತಲೆಹೊಟ್ಟು, ಕೂದಲು ಉದುರುವ ಸಮಸ್ಯೆ, ಕೂದಲು ತುಂಡಾಗುವುದು ನಿವಾರಣೆಯಾಗುತ್ತದೆ.

– ಶ್ರುತಿ ಕೆ.ಎಸ್‌.

ಟಾಪ್ ನ್ಯೂಸ್

alcohol

10 ರೂ. ಗೆ ನಡೆಯಿತು ಕೊಲೆ! ಸಾರಾಯಿ ಕುಡಿಯಲು ಹಣ ಕೊಡದ ಸ್ನೇಹಿತನನ್ನೇ ಕೊಂದರು!

ಭಜರಂಗಿಯ ಕಲರ್ ಫುಲ್ ಇವೆಂಟ್ ನಲ್ಲಿ ಸ್ಟಾರ್ಸ್ ಸಂಗಮ

ಭಜರಂಗಿಯ ಕಲರ್ ಫುಲ್ ಇವೆಂಟ್ ನಲ್ಲಿ ಸ್ಟಾರ್ಸ್ ಸಂಗಮ

ವಲಸೆ ಕಾರ್ಮಿಕರ ಹತ್ಯೆಗೆ ನೆರವು ನೀಡುತ್ತಿದ್ದ ಉಗ್ರನನ್ನು ಹತ್ಯೆ ಮಾಡಿದ ಭದ್ರತಾ ಪಡೆ

ವಲಸೆ ಕಾರ್ಮಿಕರ ಹತ್ಯೆಗೆ ನೆರವು ನೀಡುತ್ತಿದ್ದ ಉಗ್ರನನ್ನು ಹತ್ಯೆ ಮಾಡಿದ ಭದ್ರತಾ ಪಡೆ

rwytju11111111111

ರಾಯರ ವಾರದಂದು ನಿಮ್ಮ ರಾಶಿಫಲ ಹೇಗಿದೆ ನೋಡಿ!

ಕಡತಯಜ್ಞ : ಲಭಿಸಿತು ಅಗಾಧ ಜಾಗ! ಪ್ರಧಾನಿ ಸೂಚನೆಯನುಸಾರ ಸಮರೋಪಾದಿ ಕೆಲಸ

ಕಡತಯಜ್ಞ : ಲಭಿಸಿತು ಅಗಾಧ ಜಾಗ! ಪ್ರಧಾನಿ ಸೂಚನೆಯನುಸಾರ ಸಮರೋಪಾದಿ ಕೆಲಸ

ಚಿತ್ರಮಂದಿರಗಳ ಸಮಸ್ಯೆಯಲ್ಲಿ ಬಾಲಿವುಡ್‌

ಚಿತ್ರಮಂದಿರಗಳ ಸಮಸ್ಯೆಯಲ್ಲಿ ಬಾಲಿವುಡ್‌

ಅತ್ಯಂತ ಯಶಸ್ವಿ ಆಡಳಿತಗಾರ ಮೋದಿ: ಗೃಹ ಸಚಿವ ಅಮಿತ್‌ ಶಾ

ಅತ್ಯಂತ ಯಶಸ್ವಿ ಆಡಳಿತಗಾರ ಮೋದಿ: ಗೃಹ ಸಚಿವ ಅಮಿತ್‌ ಶಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ಹಿಂದೂಗಳ ನಡುವೆ ನಮಾಜ್ : ಹೇಳಿಕೆಗಾಗಿ ಕ್ಷಮೆಯಾಚಿಸಿದ ವಕಾರ್ ಯೂನಿಸ್

udayavani youtube

ಅಂಗಾಂಗ ದಾನ ಎಂದರೇನು ಏನಿದರ ಮಹತ್ವ ?

udayavani youtube

ಸಾವಯವ ಕೃಷಿಯಲ್ಲಿ ಅನುಸರಿಸಬೇಕಿರುವ ಪ್ರಮುಖ ಅಂಶಗಳ ಬಗ್ಗೆ ನಿಮಗೆ ಗೊತ್ತೇ?

udayavani youtube

ಶಾಲೆಗೆ ಬಂತು ಬಿಸಿಯೂಟ : ದೋಟಿಹಾಳ ಶಾಲಾ ಮಕ್ಕಳ ಒಂದು ಕಿಲೋಮೀಟರ್ ಪಾದಯಾತ್ರೆಗೆ ಬ್ರೇಕ್

udayavani youtube

ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಉಳಿಸಬೇಕಾಗಿದೆ : ಆರ್. ಅಶೋಕ್

ಹೊಸ ಸೇರ್ಪಡೆ

2wine

ಮದ್ಯ ಅಂಗಡಿ ತೆರವಿಗೆ ಒತ್ತಾಯ

alcohol

10 ರೂ. ಗೆ ನಡೆಯಿತು ಕೊಲೆ! ಸಾರಾಯಿ ಕುಡಿಯಲು ಹಣ ಕೊಡದ ಸ್ನೇಹಿತನನ್ನೇ ಕೊಂದರು!

1clean

75 ಸ್ಥಳಗಳಲ್ಲಿ ಸ್ವಚ್ಛತಾ ಅಭಿಯಾನ: ನಟರಾಜ್‌

ಭಜರಂಗಿಯ ಕಲರ್ ಫುಲ್ ಇವೆಂಟ್ ನಲ್ಲಿ ಸ್ಟಾರ್ಸ್ ಸಂಗಮ

ಭಜರಂಗಿಯ ಕಲರ್ ಫುಲ್ ಇವೆಂಟ್ ನಲ್ಲಿ ಸ್ಟಾರ್ಸ್ ಸಂಗಮ

ವಲಸೆ ಕಾರ್ಮಿಕರ ಹತ್ಯೆಗೆ ನೆರವು ನೀಡುತ್ತಿದ್ದ ಉಗ್ರನನ್ನು ಹತ್ಯೆ ಮಾಡಿದ ಭದ್ರತಾ ಪಡೆ

ವಲಸೆ ಕಾರ್ಮಿಕರ ಹತ್ಯೆಗೆ ನೆರವು ನೀಡುತ್ತಿದ್ದ ಉಗ್ರನನ್ನು ಹತ್ಯೆ ಮಾಡಿದ ಭದ್ರತಾ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.