ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

Team Udayavani, Apr 21, 2021, 12:31 PM IST

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ವೈದ್ಯಕೀಯ ಗರ್ಭಪಾತ ಕಾಯ್ದೆ, 1971 ರಲ್ಲಿ ಜಾರಿಯಾಯಿತು. ಈ ಕಾಯ್ದೆಯ ಮೂಲಕ ಭಾರತದಲ್ಲಿ ಗರ್ಭಪಾತವನ್ನು ಕಾನೂನು ಬದ್ಧಗೊಳಿಸಲಾಯಿತು. ಅದಕ್ಕೂ ಮೊದಲು ಮಹಿಳೆಯರು ಬೇಡವಾದ ಗರ್ಭವನ್ನು ತೆಗೆಸಲು ಅಸುರಕ್ಷಿತವಾಗಿ ಕಾನೂನು ಬಾಹಿರ ಗರ್ಭಪಾತಕ್ಕೆ ಒಳಗಾಗುತ್ತಿದ್ದರು. ಇದರಿಂದ ಸೋಂಕು, ತೀವ್ರ ಅಸ್ವಸ್ಥತೆ ಮತ್ತು ಇತರೆ ಕಾರಣಗಳಿಂದ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದರು. ಕೆಲವೊಮ್ಮೆ ಮರಣ ಹೊಂದುತ್ತಿದ್ದರು. ಇದನ್ನು ತಡೆಯಲೆಂದೇ ವೈದ್ಯಕೀಯಗರ್ಭಪಾತ ಕಾಯ್ದೆಯನ್ನು ಜಾರಿಗೆ ತರಲಾಯಿತು. ಅದರಂತೆ-

  1. ತಾಯಿಯ ಜೀವಕ್ಕೆ ಅಪಾಯವಿದ್ದರೆ,
  2. ತಾಯಿಯ ದೈಹಿಕ ಅಥವಾ ಮಾನಸಿಕ ಆರೋಗ್ಯಕ್ಕೆ ಧಕ್ಕೆ ಉಂಟಾಗುತ್ತಿದ್ದರೆ,
  3. ಹುಟ್ಟಿದ ಮಗು ದೈಹಿಕ ಅಥವಾ ಮಾನಸಿಕ ನ್ಯೂನತೆಗಳಿಗೆ ಒಳಗಾಗಿದ್ದರೆ,
  4. ಆತ್ಯಾಚಾರಕ್ಕೆ ಒಳಗಾಗಿ ಗರ್ಭಣಿಯಾಗಿದ್ದರೆ,
  5. ಗರ್ಭ ನಿರೋಧಕದ ವಿಫ‌ಲತೆಯಿಂದ ಗರ್ಭಿಣಿಯಾದರೆ-ಗರ್ಭಪಾತ ಮಾಡಿಸಬಹುದು ಎಂದು ಸ್ಪಷ್ಟವಾಗಿ ಹೇಳಲಾಯಿತು.

ಹೀಗೊಂದು ಹೊಸ ಕಾಯ್ದೆ ಜಾರಿಯಾದ ನಂತರ ಹಲವು ಬಗೆಯ ಅನುಕೂಲಗಳು ಆದವೆಂದೇ ಹೇಳಬೇಕು. ಈ ಮಾತಿಗೆ ಒಂದೆರಡು ಉದಾಹರಣೆಗಳನ್ನೂ ಕೊಡಬಹುದು.

ನಗರವೊಂದರಲ್ಲಿ ವಾಸವಿದ್ದ ರಿಯಾ ಅವಿವಾಹಿತೆ. ಸ್ನೇಹಿತನೊಂದಿಗೆ ಆಕೆಗೆ ಸಂಬಂಧವಿತ್ತು. ಆಕೆ ಸುರಕ್ಷಿತ ಕ್ರಮಗಳನ್ನು ಅನುಸರಿಸಿದರೂ ದೇಹದಲ್ಲಿ ಏನೋ ಬದಲಾದಂತೆ ಅನ್ನಿಸತೊಡಗಿತು. ಕೆಲವು ದಿನಗಳ ನಂತರ ಆಸ್ಪತ್ರೆಯಲ್ಲಿ ಚೆಕ್‌ ಮಾಡಿಸಿದಾಗ, 2 ತಿಂಗಳ ಗರ್ಭಿಣಿ ಎಂದು ತಿಳಿಯಿತು. 1971ರಲ್ಲಿ ಜಾರಿಯಾಗಿದ್ದ ಕಾಯ್ದೆಯ ಪ್ರಕಾರ ಅವಳು ಗರ್ಭಪಾತ ಮಾಡಿಸಿಕೊಳ್ಳುವಂತಿಲ್ಲ. ಯಾಕೆಂದರೆ ಅವಳು ವಿವಾಹಿತಳಲ್ಲ. ಆದರೆ ಈಗ ಕಾಯ್ದೆ ತಿದ್ದುಪಡಿಯಲ್ಲಿ ವಿವಾಹಿತ ಮಹಿಳೆ ಎಂಬ ಕರಾರನ್ನು ತೆಗೆಯಲಾಗಿದೆ. ಹೀಗಾಗಿ ಗರ್ಭ ನಿರೋಧಕದ ವೈಫ‌ಲ್ಯದಿಂದ ಗರ್ಭಿಣಿಯಾದ ಯವುದೇ ಮಹಿಳೆ ಕಾನೂನು ಬದ್ಧವಾಗಿ ಗರ್ಭಪಾತ ಮಾಡಿಸಿಕೊಳ್ಳಬಹುದು.

ಶಾಂತಾ ಎಂಬ 16 ವರ್ಷದ ಹುಡುಗಿ, ತಾಯಿಯ ಜೊತೆ ಉಪನಗರದಲ್ಲಿ ವಾಸಿಸುತ್ತಿದ್ದಳು. ತಾಯಿ ಕೆಲಸಕ್ಕೆ ಹೊರಗೆ ಹೋದಾಗ ದುರಾದೃಷ್ಟವಶಾತ್‌ ಆಕೆ ಅತ್ಯಾಚಾರಕ್ಕೆ ಒಳಗಾದಳು. ಕೆಲವು ತಿಂಗಳುಗಳ ನಂತರ ಶಾಂತಾಳ ತಾಯಿ ಮಗಳಲ್ಲಾಗುವ ದೈಹಿಕ ಬದಲಾವಣೆಗಳನ್ನು ಗಮನಿಸಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ದು ತಪಾಸಣೆ ಮಾಡಿಸಿದಾಗ ಆವಳು 22 ವಾರಗಳ ಗರ್ಭಿಣಿ ಎಂದು ಗೊತ್ತಾಯಿತು. ಹಳೆಯ ಕಾಯ್ದೆಯ ಪ್ರಕಾರ ಆಕೆಗೆ ಗರ್ಭಪಾತ ಮಾಡಲು ಸಾಧ್ಯವಿಲ್ಲ. ಆದರೆ, ಈಗ ಆ ಕಾಯ್ದೆಗೆ ತಿದ್ದುಪಡಿ ಆಗಿರುವುದರಿಂದ, ಕಾನೂನುಬದ್ಧವಾಗಿಯೇ ಸುರಕ್ಷಿತ ಗರ್ಭಪಾತ ಸೇವೆಯನ್ನು ಪಡೆಯಬಹುದು.

ಡಾ, ರತ್ನಮಾಲಾ ಎಮ್‌. ದೇಸಾಯಿ,

ಸುಜಾತಾ ಎಸ್‌. ಆನಿಶೆಟ್ಟರ

ಟಾಪ್ ನ್ಯೂಸ್

Love: ಗೆಳೆಯನನ್ನು ವಿವಾಹವಾಗಲು ಪಾಕ್‌ ಗೆ ತೆರಳಿದ್ದ ಅಂಜು 5 ತಿಂಗಳ ಬಳಿಕ ಭಾರತಕ್ಕೆ ವಾಪಸ್

Love: ಗೆಳೆಯನನ್ನು ವಿವಾಹವಾಗಲು ಪಾಕ್‌ ಗೆ ತೆರಳಿದ್ದ ಅಂಜು 5 ತಿಂಗಳ ಬಳಿಕ ಭಾರತಕ್ಕೆ ವಾಪಸ್

ನಾಡಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ದ: ಸಿಎಂ ಸಿದ್ದರಾಮಯ್ಯ

Karnataka; ನಾಡಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ದ: ಸಿದ್ದರಾಮಯ್ಯ

m b patil

Vijayapura; ಭ್ರೂಣ ಹತ್ಯೆ ಅಕ್ಷಮ್ಯ ಅಪರಾಧ: ಸಚಿವ ಎಂ.ಬಿ.ಪಾಟೀಲ

Surat ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ: ನಾಪತ್ತೆಯಾಗಿದ್ದ 7 ಕಾರ್ಮಿಕರ ಶವ ಪತ್ತೆ

Surat: ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತ: ಸುಟ್ಟು ಕರಕಲಾದ 7 ಕಾರ್ಮಿಕರ ಶವ ಪತ್ತೆ

Raichuru; ಕೋಮು ಸಂಘರ್ಷಕ್ಕೆ ಎಡೆ ಮಾಡಿದ ಮಸೀದಿ ಕಮಾನು

Raichuru; ಕೋಮು ಸಂಘರ್ಷಕ್ಕೆ ಎಡೆ ಮಾಡಿದ ಮಸೀದಿ ಕಮಾನು

hdk

ಡಿಕೆಶಿಗೆ ಹೈಕೋರ್ಟ್ ರಿಲೀಫ್ ಕೊಟ್ಟಿಲ್ಲ, ಇವರೇ ತೆಗೆದುಕೊಂಡಿದ್ದಾರೆ: ಕುಮಾರಸ್ವಾಮಿ

ಮದುವೆ ಮುನ್ನ ವರನಿಗೆ ಡೆಂಗ್ಯೂ: ಆಸ್ಪತ್ರೆಯನ್ನೇ ಮಂಟಪವಾಗಿಸಿ ವಿವಾಹ ಮಾಡಿಸಿದ ಕುಟುಂಬಸ್ಥರು

ಮದುವೆ ಮುನ್ನ ವರನಿಗೆ ಡೆಂಗ್ಯೂ: ಆಸ್ಪತ್ರೆಯನ್ನೇ ಮಂಟಪವಾಗಿಸಿ ವಿವಾಹ ಮಾಡಿಸಿದ ಕುಟುಂಬಸ್ಥರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

ಯುಗಾದಿ ಮರಳಿ ಬರುತಿದೆ…

ಯುಗಾದಿ ಮರಳಿ ಬರುತಿದೆ…

MUST WATCH

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

udayavani youtube

ಗುರುಕಿರಣ್ ರಿಗೆ ಬೆಂಗಳೂರು ಕಂಬಳದ ಮೇಲಿನ ಆಸಕ್ತಿಯ ಹಿಂದಿದೆ ಅದೊಂದು ಕಾರಣ

ಹೊಸ ಸೇರ್ಪಡೆ

Love: ಗೆಳೆಯನನ್ನು ವಿವಾಹವಾಗಲು ಪಾಕ್‌ ಗೆ ತೆರಳಿದ್ದ ಅಂಜು 5 ತಿಂಗಳ ಬಳಿಕ ಭಾರತಕ್ಕೆ ವಾಪಸ್

Love: ಗೆಳೆಯನನ್ನು ವಿವಾಹವಾಗಲು ಪಾಕ್‌ ಗೆ ತೆರಳಿದ್ದ ಅಂಜು 5 ತಿಂಗಳ ಬಳಿಕ ಭಾರತಕ್ಕೆ ವಾಪಸ್

ನಾಡಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ದ: ಸಿಎಂ ಸಿದ್ದರಾಮಯ್ಯ

Karnataka; ನಾಡಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ದ: ಸಿದ್ದರಾಮಯ್ಯ

Medical College : ವೈದ್ಯಕೀಯ ಕಾಲೇಜು ವೆಚ್ಚದ ತನಿಖೆ ಏನಾಯಿತು?

Medical College : ವೈದ್ಯಕೀಯ ಕಾಲೇಜು ವೆಚ್ಚದ ತನಿಖೆ ಏನಾಯಿತು?

m b patil

Vijayapura; ಭ್ರೂಣ ಹತ್ಯೆ ಅಕ್ಷಮ್ಯ ಅಪರಾಧ: ಸಚಿವ ಎಂ.ಬಿ.ಪಾಟೀಲ

State government: ಮೊಟ್ಟೆಗೆ ಸರ್ಕಾರ ನೀಡುವ ಹಣ ಸಾಲುತ್ತಿಲ್ಲ

State government: ಮೊಟ್ಟೆಗೆ ಸರ್ಕಾರ ನೀಡುವ ಹಣ ಸಾಲುತ್ತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.