Udayavni Special

ಗೆಳತಿಗೆ ಆಪ್ತ ಸಲಹೆ


Team Udayavani, Aug 25, 2017, 6:50 AM IST

Cleaning-Cook-Top.jpg

. ಬಿಸಿ ಹಾಲಿಗೆ ಬೆಲ್ಲ ಸೇರಿಸಿ ಸೇವಿಸಿದರೆ ಸ್ಥೂಲಕಾಯ ನಿವಾರಣೆಯಾಗುತ್ತದೆ. ಬೆಲ್ಲದಲ್ಲಿರುವ ಔಷಧೀಯ ಗುಣಗಳಿಂದ ಶರೀರದಲ್ಲಿರುವ ಕೊಬ್ಬು ಕಡಿಮೆಯಾಗುತ್ತದೆ. ಹೀಗಾಗಿ ದೇಹದ ತೂಕ ಕಡಿಮೆಯಾಗುತ್ತದೆ. ನಿತ್ಯವೂ ಹೀಗೆ ಸೇವಿಸುವುದರಿಂದ ಶರೀರದ ತೂಕ ಸಮತೋಲನದಲ್ಲಿರುತ್ತದೆ.

.ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಮಂದಿ ರಕ್ತಹೀನತೆಯಿಂದ ನರಳುತ್ತಿ¨ªಾರೆ. ಇದರ ಪರಿಣಾಮವಾಗಿ ಆರೋಗ್ಯ ಏರುಪೇರಾಗುತ್ತದೆ. ಶರೀರಕ್ಕೆ ಪೋಷಕಾಂಶಗಳು ಸೇರ್ಪಡೆಯಾಗುವುದಿಲ್ಲ. ಆದರೆ, ಬಿಸಿ ಹಾಲಿಗೆ ಬೆಲ್ಲ ಬೆರೆಸಿ ಸೇವಿಸುವುದರಿಂದ ರಕ್ತಹೀನತೆ ಸಮಸ್ಯೆ ನಿವಾರಣೆಯಾಗುತ್ತದೆ. ಮುಖ್ಯವಾಗಿ ಮಹಿಳೆಯರಿಗೆ ಇದು ವರದಾನವಾಗಿದೆ.

.ಬಿಸಿಹಾಲಿಗೆ ಬೆಲ್ಲ ಬೆರೆಸಿ ಸೇವಿಸಿದರೆ, ಅದರಲ್ಲಿರುವ ಪೋಷಕಾಂಶಗಳಿಂದ ತಲೆ ಕೂದಲು ಹೊಳಪಾಗುತ್ತವೆ. ಕೂದಲು ಉದುರುವುದು ನಿಂತು ಹೋಗುತ್ತದೆ, ತಲೆಹೊಟ್ಟು ನಿವಾರಣೆಯಾ ಗುತ್ತದೆ.

.ಹಾಲು ಉಕ್ಕಿ, ಸಾರು ಚೆಲ್ಲಿ ನಿಮ್ಮ ಅಡುಗೆ ಸ್ಟವ್‌ ಕಲೆಯಾಗಿದೆಯೇ? ಈ ಹಠಮಾರಿ ಕೊಳೆಯನ್ನು ಬಿಡಿಸಲು ಸ್ಟವ್‌ ಮೇಲೆ ನೀರು ಚಿಮುಕಿಸಿ, ಅದರ ಮೇಲೆ ಸೋಪಿನ ಪುಡಿ ಹಾಗೂ ಅಡುಗೆಸೋಡಾವನ್ನು ಹಾಕಿ 10-15 ನಿಮಿಷದ ನಂತರ ಶುಚಿಗೊಳಿ ಕೊನೆಗೆ ಒಣಗಿದ ಬಟ್ಟೆಯಿಂದ ಒರೆಸಿದಾಗ ಸ್ಟವ್‌ ಮಿರಮಿರ ಮಿಂಚುತ್ತದೆ.

.ಚಿಕ್ಕ ವಸ್ತುಗಳಾದ ಚಮಚ, ಸೌಟು, ಚಾಕುಗಳನ್ನಿಡಲು ಪ್ರತ್ಯೇಕವಾದ ಸ್ಟಾಂಡ್‌ಗಳನ್ನು ಖರೀದಿಸಿ. ಇದರಿಂದ ಚಿಕ್ಕದಾಗಿರುವ ಇವುಗಳು ಪಾತ್ರೆಗಳ ಮಧ್ಯೆ ಸೇರಿ ಹುಡುಕುವ ಕೆಲಸದಿಂದ ತಪ್ಪಿಸುತ್ತದೆ.

.ಜ್ಯೂಸ್‌ ಯಾವ ಬಣ್ಣದಿಂದಿರುತ್ತದೋ ಅದಕ್ಕೆ ಹೊಂದುವಂಥ ಅಥವಾ ಅದಕ್ಕೆ ವಿರುದ್ಧ ಬಣ್ಣದ ಟ್ರೇಯನ್ನು ಆಯ್ಕೆ ಮಾಡಿಕೊಳ್ಳಿ. ಇದರಿಂದ  ಅತಿಥಿಗಳು ನಿಮ್ಮ ಕಲಾತ್ಮಕತೆಯನ್ನು ಹಾಗೂ ಜಾಣ್ಮೆಯನ್ನು ಮೆಚ್ಚಿ ಹೊಗಳದಿದ್ದರೆ ಕೇಳಿ!

.ತೆಂಗಿನಕಾಯಿ ಕೆಡದಂತೆ ಇಡಬೇಕಾದರೆ ಅದರ ಕಣ್ಣು ಇರುವ ಭಾಗದಲ್ಲಿ ಜುಟ್ಟು ಇಟ್ಟು ಸುಲಿಯಬೇಕು. ಅಂದರೆ ಕಲಶದಲ್ಲಿ ಇಡುವ ಕಾಯಿಯಂತೆ ಇದ್ದರೆ ಅಷ್ಟು ಬೇಗ ಹಾಳಾಗುವುದಿಲ್ಲ. ಖರೀದಿಸುವಾಗ ನೀರಾಡುವ ಕಾಯಿಯನ್ನು ಖರೀದಿಸಿ. ಇಬ್ಭಾಗ ಆದ ತೆಂಗಿನಕಾಯಿಯನ್ನು ಉಪ್ಪಿನ ಭರಣಿಯಲ್ಲಿಟ್ಟರೆ ಹಾಳಾಗುವುದಿಲ್ಲ. ಬಾಲ್ದಿಯಲ್ಲಿ ನೀರು ಹಾಕಿ ಅದರೊಳಗೆ ಹಾಕಿದರೂ ಕೆಡುವುದಿಲ್ಲ.

.ಉಗುರಿನ ಸುತ್ತಲಿನ ಚರ್ಮ ಕಪ್ಪು ಬಣ್ಣಕ್ಕೆ ತಿರುಗಿದ್ದು, ಉಗುರು ಕಾಂತಿಹೀನವಾಗಿದ್ದರೆ, ನಿಂಬೆಹಣ್ಣಿನ ರಸಕ್ಕೆ ಅಡುಗೆಸೋಡಾ ಬೆರೆಸಿ ಹತ್ತಿಯ ಉಂಡೆಯನ್ನು ಅದ್ದಿ ತಿಕ್ಕಬೇಕು. ಇದರಿಂದ ಕ್ರಮೇಣ ಚರ್ಮದ ಕಪ್ಪು ಬಣ್ಣ ತಿಳಿಯಾಗುತ್ತದೆ ಹಾಗೂ ಉಗುರಿನ ಹೊಳಪು ಹೆಚ್ಚುತ್ತದೆ.

.ಜೇನುತುಪ್ಪ ಶುದ್ಧವೋ ಅಥವಾ ಕಲಬೆರಕೆಯಿಂದ ಕೂಡಿದೆಯೋ ಎಂದು ಅರಿಯುವ ಸುಲಭ ಉಪಾಯ ಇಂತಿದೆ. ಜೇನುತುಪ್ಪದಲ್ಲಿ ಒಂದು ಚಮಚವನ್ನು ಅದ್ದಿ ಬಳಿಕ ಕೇವಲ ನೀರಿನಿಂದ ತೊಳೆಯಬೇಕು. ಶುದ್ಧ ಜೇನಾದರೆ ಚಮಚ ಕೂಡಲೇ ಸ್ವತ್ಛವಾಗುತ್ತದೆ. ಬೆಲ್ಲದ ಪಾಕ ಮುಂತಾದವುಗಳಿಂದ ಮಿಶ್ರಿತವಾಗಿದ್ದ ಜೇನಾಗಿದ್ದರೆ, ಚಮಚ ಜಿಗುಟಾಗಿರುತ್ತದೆ.

– ಎಸ್‌ಎನ್‌

ಟಾಪ್ ನ್ಯೂಸ್

ಗುಳೇದಗುಡ್ಡ: ಕೆರೆಯಲ್ಲಿ ಮುಳುಗಿ ಮಹಿಳೆಯರಿಬ್ಬರ ಸಾವು

ಗುಳೇದಗುಡ್ಡ: ಕೆರೆಯಲ್ಲಿ ಮುಳುಗಿ ಮಹಿಳೆಯರಿಬ್ಬರ ಸಾವು

Singhu border murder- Accused Nihang Saravjeet Singh sent to 7-day judicial custody

ಸಿಂಘು ಗಡಿ ಹತ್ಯೆ ಪ್ರಕರಣ:- ಆರೋಪಿ ನಿಹಾಂಗ್‌ ಸರ್ವಜೀತ್ ಗೆ 7 ದಿನ ಪೊಲೀಸ್‌ ಕಸ್ಟಡಿ

ನಾವು ಮುಸ್ಲಿಂ ವಿರೋಧಿ ಅಲ್ಲ: ಕೇಂದ್ರ ಸಚಿವ ಜೋಶಿ

ನಾವು ಮುಸ್ಲಿಂ ವಿರೋಧಿ ಅಲ್ಲ: ಕೇಂದ್ರ ಸಚಿವ ಜೋಶಿ

ಹಲವು ಸ್ವಾತಂತ್ರ್ಯ ಹೋರಾಟಗಾರರನ್ನು ಮರೆಮಾಚಲಾಗಿದೆ, ಅವರಿಗೆ ನ್ಯಾಯ ಒದಗಿಸಬೇಕು; ಶಾ

ಹಲವು ಸ್ವಾತಂತ್ರ್ಯ ಹೋರಾಟಗಾರರನ್ನು ಮರೆಮಾಚಲಾಗಿದೆ, ಅವರಿಗೆ ನ್ಯಾಯ ಒದಗಿಸಬೇಕು; ಶಾ

ಕ್ಯಾಚ್ ಆಫ್ ದಿ ಸೀಸನ್, ಪವರ್ ಪ್ಲೇಯರ್, ಗೇಮ್ ಚೇಂಜರ್ ಪ್ರಶಸ್ತಿ ಯಾರಿಗೆ? ಇಲ್ಲಿದೆ ಪಟ್ಟಿ

ಕ್ಯಾಚ್ ಆಫ್ ದಿ ಸೀಸನ್, ಪವರ್ ಪ್ಲೇಯರ್, ಗೇಮ್ ಚೇಂಜರ್ ಪ್ರಶಸ್ತಿ ಯಾರಿಗೆ? ಇಲ್ಲಿದೆ ಪಟ್ಟಿ

b-c-nagesh

1 ರಿಂದ 5ರ ವರೆಗೆ ಶಾಲೆ ಆರಂಭಕ್ಕೆ ಸರ್ವ ಸಿದ್ದತೆ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್

20

ಶೆರ್ಲಿನ್ ದೂರು: ರಾಜ್ ಕುಂದ್ರಾ ಹಾಗೂ ಶಿಲ್ಪಾ ಶೆಟ್ಟಿಗೆ ಬಂಧನದ ಭೀತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

ಚಳಿಯಲ್ಲಿ ನೆಲ್ಲಿಯಿಂದ ಕೇಶ ಸುಂದರ!

ಚಳಿಯಲ್ಲಿ ನೆಲ್ಲಿಯಿಂದ ಕೇಶ ಸುಂದರ!

k-20

ಸೆರಗು-ಲೋಕದ ಬೆರಗು

ಟ್ರೆಂಡಿ ಪಾದರಕ್ಷೆಗಳು 

ಟ್ರೆಂಡಿ ಪಾದರಕ್ಷೆಗಳು 

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

MUST WATCH

udayavani youtube

ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ನೇಮಕ

udayavani youtube

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿ ಹಾಗೂ ಕೋತಿಯನ್ನು ರಕ್ಷಿಸಿ ಮಾದರಿಯಾದ ಯುವಕರು

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

udayavani youtube

ಯಾರಿಗೆ ಒಲಿಯುತ್ತೆ IPL ಟ್ರೋಫಿ|UDAYAVANI NEWS BULLETIN|15/10/2021

ಹೊಸ ಸೇರ್ಪಡೆ

h1 n1 hospital

ಎಚ್‌1ಎನ್‌1: ಪ್ರತ್ಯೇಕ ವಾರ್ಡ್‌ ತೆರೆಯಲು ಸೂಚನೆ

ರಾಷ್ಟ್ರಮಟ್ಟದ ಅಥ್ಲೆಟಿಕ್ಸ್‌ನಲ್ಲಿ ಮಿಂಚಿದ ಗೌಳಿ ಪ್ರತಿಭೆ

ರಾಷ್ಟ್ರಮಟ್ಟದ ಅಥ್ಲೆಟಿಕ್ಸ್‌ನಲ್ಲಿ ಮಿಂಚಿದ ಗೌಳಿ ಪ್ರತಿಭೆ

ಬನ್ನಿಮಹಾಕಾಳಿ ದೇವಿಗೆ ವಿಶೇಷ ಪೂಜೆ

ಬನ್ನಿಮಹಾಕಾಳಿ ದೇವಿಗೆ ವಿಶೇಷ ಪೂಜೆ

ಗುಳೇದಗುಡ್ಡ: ಕೆರೆಯಲ್ಲಿ ಮುಳುಗಿ ಮಹಿಳೆಯರಿಬ್ಬರ ಸಾವು

ಗುಳೇದಗುಡ್ಡ: ಕೆರೆಯಲ್ಲಿ ಮುಳುಗಿ ಮಹಿಳೆಯರಿಬ್ಬರ ಸಾವು

Singhu border murder- Accused Nihang Saravjeet Singh sent to 7-day judicial custody

ಸಿಂಘು ಗಡಿ ಹತ್ಯೆ ಪ್ರಕರಣ:- ಆರೋಪಿ ನಿಹಾಂಗ್‌ ಸರ್ವಜೀತ್ ಗೆ 7 ದಿನ ಪೊಲೀಸ್‌ ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.