ಮತ್ತೆ ಕರೀನಾ!


Team Udayavani, Feb 1, 2019, 12:30 AM IST

x-14.jpg

ಚಿತ್ರರಂಗದಲ್ಲಿ ನಾಯಕ ನಟರಿಗಿಂತ, ನಾಯಕ ನಟಿಯರಿಗೆ ಭವಿಷ್ಯ ಕಡಿಮೆ. ಸುದೀರ್ಘ‌ ಅವಧಿಯಲ್ಲಿ ಒಂದೇ ಥರದ ಬೇಡಿಕೆಯನ್ನು ಉಳಿಸಿಕೊಂಡ ನಾಯಕಿಯರ ಸಂಖ್ಯೆ ವಿರಳ. ಇನ್ನು ಬಾಲಿವುಡ್‌ನ‌ಲ್ಲಿ ನಾಯಕಿಯರಿಗೆ ಮದುವೆಯಾದ ಮೇಲೆ, ಅದರಲ್ಲೂ ಮಕ್ಕಳಾದ ಮೇಲೆ ಇರುವ ಬೇಡಿಕೆಯೂ ಕಡಿಮೆಯಾಗುತ್ತದೆ ಅನ್ನೋದು ಚಾಲ್ತಿಯಲ್ಲಿರುವ ಮಾತು. ಆದರೆ, ಈ ಮಾತು ಕರೀನಾ ಕಪೂರ್‌ ವಿಷಯದಲ್ಲಿ ಮಾತ್ರ ಹುಸಿಯಾಗುತ್ತಿದೆ. ನೀವು ನಂಬಿದ್ರೆ ನಂಬಿ! ಮದುವೆಯಾಗಿ, ಮಗುವಾದ ನಂತರವೂ ಕರೀನಾಗೆ ಬಾಲಿವುಡ್‌ನ‌ಲ್ಲಿ ಬೇಡಿಕೆ ಕಡಿಮೆಯಾಗಿಲ್ಲ ಎನ್ನುತ್ತಿವೆ ಬಾಲಿವುಡ್‌ ಮೂಲಗಳು. ಅದಕ್ಕೊಂದು ತಾಜಾ ಉದಾಹರಣೆ ಇತ್ತೀಚೆಗೆ ಸೆಟ್ಟೇರಿರುವ ಗುಡ್‌ ನ್ಯೂಸ್‌ ಸಿನಿಮಾ. ಈ ಸಿನಿಮಾದಲ್ಲಿ ಅಕ್ಷಯ್‌ ಕುಮಾರ್‌ಗೆ ನಾಯಕಿಯಾಗಿ ಕರೀನಾ ಕಪೂರ್‌ ಕಾಣಿಸಿಕೊಳ್ಳುತ್ತಿದ್ದಾರೆ. 

ಇನ್ನು ಈ ಚಿತ್ರದ ಪಾತ್ರವನ್ನು ಕರೀನಾ ಅವರಿಂದಲೇ ಮಾಡಿಸಬೇಕು ಎಂದುಕೊಂಡಿದ್ದ ಚಿತ್ರತಂಡ ಸುಮಾರು ಎರಡು ವರ್ಷ ಕರೀನಾಗಾಗಿ ಕಾದು ಬಳಿಕ ಈ ಸಿನಿಮಾವನ್ನು ಮಾಡುತ್ತಿದೆಯಂತೆ. ಸುಮಾರು ಹತ್ತು ವರ್ಷಗಳ ಹಿಂದೆ ತೆರೆಕಂಡಿದ್ದ ಕಂಬಕ್‌¤ ಚಿತ್ರದಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದ ಕರೀನಾ ಮತ್ತು ಅಕ್ಷಯ್‌ ಕುಮಾರ್‌ ಜೋಡಿ ಈಗ ಮತ್ತೆ ಗುಡ್‌ ನ್ಯೂಸ್‌ ಚಿತ್ರದಲ್ಲಿ ಜೊತೆಯಾಗಿ ಕಾಣಿಸಿಕೊಳ್ಳುತ್ತಿದೆ. ಸದ್ಯ ಕಳೆದ ಜನವರಿ 20ರಿಂದ ಚಿತ್ರದ ಶೂಟಿಂಗ್‌ ಆರಂಭವಾಗಿದ್ದು, ಎರಡು ಜನರೇಷನ್‌ ಪ್ರೇಮಿಗಳ ನಡುವಿನ ಲವ್‌ ಕಂ ಸೆಂಟಿಮೆಂಟ್‌ ಕಥಾಹಂದರವಿರುವ ಈ ಚಿತ್ರಕ್ಕೆ ರಾಜ್‌ ಮೆಹ್ತಾ ನಿರ್ದೇಶನ ಮಾಡುತ್ತಿದ್ದಾರೆ. ಇನ್ನು ಈ ಚಿತ್ರವನ್ನು ಕರಣ್‌ ಜೋಹರ್‌ ನಿರ್ಮಿಸುತ್ತಿದ್ದು, ಮುಂಬರುವ ಸೆಪ್ಟೆಂಬರ್‌ ವೇಳೆಗೆ ಈ ಸಿನಿಮಾ ತೆರೆಗೆ ಬರಲಿದೆ. ಮತ್ತೂಂದೆಡೆ ರಾಜಕೀಯ ವಲಯದಲ್ಲೂ ಕರೀನಾಗೆ ಭರ್ಜರಿ ಡಿಮ್ಯಾಂಡ್‌ ಇದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಭೂಪಾಲ್‌ ಲೋಕಸಭಾ ಕ್ಷೇತ್ರದಿಂದ ಕರೀನಾ ಕಪೂರ್‌ಗೆ ಟಿಕೆಟ್‌ ಕೊಡಲು ಕಾಂಗ್ರೆಸ್‌ ಪ್ಲಾನ್‌ ಮಾಡಿಕೊಂಡಿತ್ತು ಎನ್ನಲಾಗಿದೆ. ಕರೀನಾ ಕೂಡ ರಾಜಕೀಯಕ್ಕೆ ಧುಮುಕುತ್ತಾರೆ ಎಂದು ಎಲ್ಲರೂ ಭಾವಿಸಿರುವಾಗಲೇ, ಈ ಬಗ್ಗೆ ಸ್ಪಷ್ಟನೆ ಕೊಟ್ಟಿರುವ ಕರೀನಾ, “”ನಾನು ಯಾವುದೇ ಕಾರಣಕ್ಕೂ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ನನ್ನ ಗುರಿ ಏನಿದ್ದರೂ ಸಿನಿಮಾ ರಂಗ ಮಾತ್ರ” ಎಂದು ಹಲವರಿಗೆ ಅಚ್ಚರಿ ಮೂಡಿಸಿದ್ದಾರೆ. 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.