ಮತ್ತೆ ಮೇರಿಕೋಮ್‌

Team Udayavani, Jan 10, 2020, 4:53 AM IST

13

ಸಾಧನೆಯನ್ನು ಪ್ರೀತಿಸುವವರಿಗೆ ಮೇರಿಕೋಮ್‌ ಸ್ಫೂರ್ತಿದಾಯಕ ಮಹಿಳೆ. ಮದುವೆ, ಮಕ್ಕಳು ಎಂಬ ಸಾಂಸಾರಿಕ ಜವಾಬ್ದಾರಿಗಳನ್ನು ನಿಭಾಯಿಸಿಕೊಂಡೇ ಕ್ರೀಡಾ ಕ್ಷೇತ್ರದಲ್ಲಿ ಸಾಧನೆಯ ಮೆಟ್ಟಿಲೇರಿದ ಮೇರಿಕೋಮ್‌ ದೇಶದ ಹೆಮ್ಮೆಯ ಕ್ರೀಡಾಪಟು. ಇದೀಗ ಬಾಕ್ಸಿಂಗ್‌ನಲ್ಲಿ ಮತ್ತೆ ಭಾರತವನ್ನು ಪ್ರತಿನಿಧಿಸಲು ತಾನು ಸಮರ್ಥಳು ಎಂದು ಸಾಬೀತುಮಾಡಿದ್ದಾರೆ.

ಮನುಷ್ಯನ ವಯಸ್ಸಿನ ಸಂಖ್ಯೆ ಏರಿದಂತೆಯೇ ಸ್ಪರ್ಧಾತ್ಮಕವಾದ ಈ ಜಗತ್ತಿನಲ್ಲಿ ತನ್ನ ಸಾಮರ್ಥ್ಯವನ್ನು ಮತ್ತೆ ಸಾಬೀತು ಮಾಡಬೇಕಾದ ಅನಿವಾರ್ಯತೆ ಎಲ್ಲ ಕ್ಷೇತ್ರಗಳಲ್ಲಿಯೂ ಇದೆ. ಆರು ಬಾರಿ ವಿಶ್ವಚಾಂಪಿಯನ್‌ ಆಗಿದ್ದ ಮೇರಿಕೋಮ್‌ ಮಣಿಪುರದವರು. ಅವರನ್ನು 51 ಕೆಜಿ ವಿಭಾಗದಲ್ಲಿ ನೇರವಾಗಿ ಒಲಿಂಪಿಕ್‌ ಅರ್ಹತಾ ಟೂರ್ನಿಗೆ ಆಯ್ಕೆ ಮಾಡಿದ ಕ್ರಮವನ್ನು ಮತ್ತೋರ್ವ ಕ್ರೀಡಾಪಟು ನಿಖೀತಾ ಝರೀನ್‌ ಆಕ್ಷೇಪಿಸಿದ್ದರು. ಮೇರಿಕೋಮ್‌ ಅವರೂ ಅರ್ಹತಾ ಸುತ್ತಿನಲ್ಲಿ ಸ್ಪರ್ಧಿಸಿಯೇ ಮುಂದುವರೆಯಬೇಕು ಎಂದು ಭಾರತೀಯ ಬಾಕ್ಸಿಂಗ್‌ಫೆಡರೇಶನ್‌ ಮತ್ತು ಕ್ರೀಡಾ ಸಚಿವಾಲಯದ ಮೊರೆ ಹೋಗಿದ್ದರು.

ಹಾಗೆ ನಡೆದ ಅರ್ಹತಾ ಸುತ್ತಿನ ಸ್ಪರ್ಧೆಯಲ್ಲಿ 36 ವರ್ಷದ ಮೇರಿಕೋಮ್‌, 23 ವರ್ಷದ ಝರೀನಾರನ್ನು 9-1ರ ಅಂತರದಲ್ಲಿ ಮಣಿಸಿದರು. ಈ ಇಬ್ಬರ ನಡುವಿನ ಮಾತಿನ ಚಕಮಕಿ, ವೈಮನಸ್ಯಗಳು ಸಾಕಷ್ಟು ಸುದ್ದಿ ಮಾಡಿದ್ದರೂ, ಮೇರಿಕೋಮ್‌ ಅಭಿಮಾನಿಗಳು ಅವರ ಸಾಧನೆಯನ್ನು ಮತ್ತೆ ಮೆಚ್ಚಿಕೊಳ್ಳುವಂತಾಗಿದೆ. ಮಣಿಪುರದ ಗುಡ್ಡಗಾಡು ಪ್ರದೇಶದಲ್ಲಿ ಓಡಾಡಿ ಬೆಳೆದ ಮೇರಿಕೋಮ್‌ ಸಾಧನೆ ಸಣ್ಣದಲ್ಲ.

ಆಕೆಗೆ ರಾಜ್ಯಸಭಾ ಸದಸ್ಯತ್ವದ ಗೌರವ ದೊರೆತಿದೆ. ಮಣಿಪುರ ಸರ್ಕಾರ “ಮೀಥೋಯಿ ಲೀಮಾ “(ಶ್ರೇಷ್ಠ ಮಹಿಳೆ) ಎಂಬ ಗೌರವವನ್ನೂ ನೀಡಿದೆ. ಇಂಫಾಲ ಪಶ್ಚಿಮ ಜಿಲ್ಲೆಯಲ್ಲಿ ಮೇರಿಕೋಮ್‌ ನಿವಾಸದಿಂದ ನ್ಯಾಷನಲ್‌ ಗೇಮ್ಸ್‌ ವಿಲೇಜ್‌ಗೆ ತೆರಳುವ ರಸ್ತೆಗೆ “ಮೇರಿಕೋಮ್‌’ ರಸ್ತೆ ಎಂದು ನಾಮಕರಣ ಮಾಡಲಾಗಿದೆ. ಅವರ ಜೀವನ ಆಧರಿಸಿ ನಿರ್ಮಿಸಿದ ಸಾಕ್ಷ್ಯಚಿತ್ರದಲ್ಲಿ ದೀಪಿಕಾ ಪಡುಕೋಣೆ ನಟಿಸಿದ್ದಾರೆ.

ಸ್ಮಿತಾ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.