ಇರುವೆ ನೀನೆಲ್ಲಾ  ಕಡೆ ಇರುವೆ…


Team Udayavani, Jan 17, 2020, 4:46 AM IST

an-1

ಈ ಜಗತ್ತು ಎಲ್ಲಾ ಜೀವಸಂಕುಲಗಳನ್ನು ಹೊಂದಿದೆ. ಈ ಜೀವಸಂಕುಲದಲ್ಲಿ ಬೇರೆ ಬೇರೆ ರೀತಿಯ ಪ್ರಾಣಿಗಳು ಕಾಣಸಿಗುತ್ತವೆ. ಕೆಲವು ಪ್ರಾಣಿಗಳು ನೋಡಲು ಸುಂದರವಾಗಿರುತ್ತವೆ. ಇರುವೆಯಿಂದ ಹಿಡಿದು ಆನೆಯವರೆಗೂ ಎಲ್ಲಾ ರೀತಿಯ ಪ್ರಾಣಿಗಳು ಕಾಣಸಿಗುತ್ತವೆ. 

ಇರುವೆ ಒಂದು ಒಣ್ಣ ಜೀವಿ. ಗುಂಪಾಗಿ ಜೀವಿಸುವ ಇರುವೆಗಳ ಬದುಕಿನ ಶೈಲಿಯ ಬಗ್ಗೆ ಎಲ್ಲರಿಗೂ ಕುತೂಹಲ. ಇವುಗಳಲ್ಲಿ ರಾಣಿ ಇರುವೆ, ಕೆಂಪಿರುವೆ, ಕಟ್ಟಿರುವೆ ಮುಂತಾದವುಗಳಿವೆ. ಹೀಗೆ ಇರುವೆಯ ಗಾತ್ರ ಚಿಕ್ಕದಾದರೂ ಇಡೀ ಮನೆಯನ್ನೇ ಹರಡಿರುತ್ತದೆ. ಒಂದು ಸಕ್ಕರೆಯ ತುಂಡು ನೆಲದಲ್ಲಿ ಬಿದ್ದರೆ ಸಾಕು, ಅದನ್ನು ಹುಡುಕಿಕೊಂಡು ಎಲ್ಲಿದ್ದರೂ “ನಾವು ರೆಡಿ’ ಎಂದು ಹಾಜರಾಗಿ ಬಿಡುತ್ತವೆ. ಸಿಹಿತಿಂಡಿಗಳ ಪರಿಮಳವನ್ನು ಅವು ಹೇಗೆ ಗ್ರಹಿಸುತ್ತವೋ ತಿಳಿಯುವುದಿಲ್ಲ !

ಇನ್ನು ಹೇಳಬೇಕೆಂದರೆ, ಅವುಗಳು ಎಲ್ಲೇ ಹೋದರೂ, ಎಲ್ಲೇ ಬಂದರೂ ಒಂದು ಇನ್ನೊಂದಕ್ಕೆ “ನೀನೆಲ್ಲೊ ನಾನಲ್ಲೆ’ ಎಂದು ಹೇಳುವಂತೆ ಒಂದಾಗಿಯೇ ಇರುವುದು ಭಾಸವಾಗುತ್ತದೆ.  ಎಲ್ಲಾ ಇರುವೆಗಳು ಶಿಸ್ತಿನ ಸಿಪಾಯಿಗಳಂತೆ ನೇರವಾದ ಸಾಲಿನಲ್ಲಿ ಎಲ್ಲಾ ಒಂದರ ನಂತರ ಇನ್ನೊಂದು ಬರುತ್ತವೆ. ಇರುವೆ ಸಾಲನ್ನು ಛಿದ್ರ ಮಾಡಲು ನಮ್ಮ ಮನೆಯಲ್ಲಿ ಅರಸಿನ ಹುಡಿ ಬಳಸುವುದುಂಟು.

ಇನ್ನು ಯಾವುದಾದರೂ ಒಂದು ಇರುವೆ ಸತ್ತು ಹೋದರೆ ಅದನ್ನು ನೋಡಲು ಅದರ ಎಲ್ಲ ಕುಟುಂಬಸ್ಥ ಇರುವೆಗಳು ಬರುತ್ತವೆ. ಅವುಗಳನ್ನು ಹಾಗೆಯೇ ಬಿಟ್ಟರೆ ಸತ್ತಿರುವ ಇರುವೆಯನ್ನು ಹೊತ್ತುಕೊಂಡು ಹೋಗುತ್ತವೆ. ಇವೇನು, ಶವಸಂಸ್ಕಾರವನ್ನು ಮಾಡಿಬಿಡುವಂತೆ ಭಾಸವಾಗುತ್ತದೆ. ಇದನ್ನೆಲ್ಲ ನೋಡಿದರೆ ಒಗ್ಗಟ್ಟಿಗೆ ಇನ್ನೊಂದು ಹೆಸರೇ ಇರುವೆಗಳು ಎನ್ನಬಹುದು.

ಇರುವೆಗಳನ್ನು ನೋಡಿ ಕಲಿಯುವುದು ಬಹಳಷ್ಟಿದೆ. ಅವುಗಳ ಶಿಸ್ತು, ಒಗ್ಗಟ್ಟು ಮುಂತಾದ ಗುಣಗಳು ಮನುಷ್ಯರಲ್ಲಿ ಕಡಿಮೆ ಎನ್ನುವುದೇ ಬೇಸರ ಸಂಗತಿ. ಇವುಗಳನ್ನೆಲ್ಲ ಬದುಕಿನಲ್ಲಿ ಅಳವಡಿಸಿಕೊಂಡರೆ ನಮ್ಮ ಬದುಕು ಸುಂದರವಾಗಿರುತ್ತದೆ ಎನ್ನುವುದರಲ್ಲಿ ಅನುಮಾನವಿಲ್ಲ.

ಚೈತ್ರಾ
ದ್ವಿತೀಯ ಬಿ.ಕಾಂ., ಎಸ್‌ಡಿಪಿಟಿ ಪ್ರಥಮ ದರ್ಜೆ ಕಾಲೇಜು, ಕಟೀಲು

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.