ಗಣಿತದ ನೆನಪು

Team Udayavani, Aug 30, 2019, 5:42 AM IST

f-17

ಗಣಿತ ಎಂದರೆ ನೆನಪಾಗುವುದು ಲೆಕ್ಕ. ಗಣಿತ ಎಂದರೆ ಕಷ್ಟ ಎಂದವರ ಸಂಖ್ಯೆ ಅಗಣಿತ. ಆದರೂ ಕೆಲವರು ಅದನ್ನು ಹೆಚ್ಚಾಗಿ ಇಷ್ಟಪಡುತ್ತಾರೆ. ಅದರಲ್ಲಿ ನಾನೂ ಒಬ್ಬಳು. ಗಣಿತವು ಬರೀ ಅಂಕಗಳಿಗಾಗಿ ಅಲ್ಲ. ಬದಲಾಗಿ ಅದು ಜೀವನದುದ್ದಕ್ಕೂ ನಮ್ಮ ಬಾಳಸಂಗಾತಿಯಂತೆ ನಮ್ಮ ಜೊತೆಗಿರುತ್ತದೆ. ಹೀಗಿರುವಾಗ ಇದರ ಕಲಿಕೆ ಅಂಗನವಾಡಿಯಿಂದ ಹಿಡಿದು ಜೀವನ ಮುಗಿಯುವವರೆಗೂ ಮುಗಿಯದು. ಒಂದನೆಯ ತರಗತಿಯಲ್ಲಿ ಗಣಿತ ಎಂದರೆ ಏನೆಂದೇ ತಿಳಿಯದಿದ್ದ ನಮಗೆ ಸುಲಭ ವಿಧಾನ ಹೇಳಿಕೊಟ್ಟರು. ಅವರು 2+2 ಎಷ್ಟು ಎಂಬ ಪ್ರಶ್ನೆಗೆ ಉತ್ತರವನ್ನು ಹೀಗೆ ಹೇಳುತ್ತಿದ್ದರು. “ಎರಡು ಕಿಸೆಯಲ್ಲಿ, ಎರಡು ಕೈಯಲ್ಲಿ, ಕಿಸೆಯಲ್ಲಿರುವ ಎರಡು, ಬೆರಳಲ್ಲಿರುವ ಎರಡು, ಒಟ್ಟು ನಾಲ್ಕು’ ಎಂದು ಹೇಳಿ ಸುಲಭವಾಗಿ ಹೇಳಿಕೊಟ್ಟರು. ನಾನು ಎಷ್ಟು ಪ್ರಭಾವಿತಳಾಗಿ ದ್ದೇನೆಂದರೆ ಐದನೆಯ ತರಗತಿಯವರೆಗೂ ಅದೇ ವಿಧಾನವನ್ನು ಪಾಲಿಸುತ್ತಿದ್ದೆ. ಹೀಗೆ ಇದನ್ನು ಪಾಲಿಸಿದಾಗಲೆಲ್ಲ ಎಲ್ಲರೂ “ಆ ಕಿಸೆ ತೂತು ಆದೀತು ಜೋಕೆ’ ಎಂದು ಕಿಚಾಯಿಸುತ್ತಿದ್ದರು. ಅವರೆಷ್ಟೇ ರೇಗಿಸಿದರೂ ನಮ್ಮ ಟೀಚರ್‌ ಹೇಳಿಕೊಟ್ಟ ವಿಧಾನ ಮಾತ್ರ ಅಚ್ಚಳಿಯದೇ ನನ್ನಲ್ಲಿ ಉಳಿದು ಹೋಗಿದೆ. ಹೀಗೆ ಶಿಕ್ಷಕರು ಮಕ್ಕಳಿಗೆ ಅರ್ಥಮಾಡಿಸಲು ವಿಶಿಷ್ಟವಾದ ವಿಧಾನ ಗಳನ್ನು ಕಂಡುಹುಡುಕಿ ಅದರಲ್ಲಿ ಯಶಸ್ವಿಯಾಗುತ್ತಾರೆ.

ಚೈತ್ರಾ
ದ್ವಿತೀಯ ಬಿ.ಕಾಂ.
ಎಸ್‌ಡಿಪಿಟಿ ಪ್ರಥಮ ದರ್ಜೆ ಕಾಲೇಜು, ಕಟೀಲು

ಟಾಪ್ ನ್ಯೂಸ್

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.