Complaint filed

 • ಸಿದ್ದರಾಮಯ್ಯ ವಿರುದ್ಧ ಪೋಸ್ಟ್‌: ದೂರು ದಾಖಲು

  ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರಿತು ಅವಹೇಳನಕಾರಿ, ವ್ಯಕ್ತಿತ್ವ ತೇಜೋವಧೆಯಾಗುವ ಪೋಸ್ಟ್‌ವೊಂದನ್ನು ಫೇಸ್‌ಬುಕ್‌ನಲ್ಲಿ ಬರೆದ ಆರೋಪ ಸಂಬಂಧ ನಿರಂಜನ್‌ ಗೌಡ ಎಂಬುವರ ವಿರುದ್ಧ ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಕೆಪಿಸಿಸಿ ಸಾಮಾಜಿಕ ಜಾಲತಾಣದ ಮುಖ್ಯಸ್ಥ ನಟರಾಜ್‌…

 • ಅನುಪಮಾ ಶೆಣೈಗೆ ಜೀವ ಬೆದರಿಕೆ: ದೂರು ದಾಖಲು

  ಪಡುಬಿದ್ರಿ: ತನಗೆ ದೂರವಾಣಿ ಮೂಲಕ ಜೀವ ಬೆದ ರಿಕೆ ಒಡ್ಡಲಾಗುತ್ತಿದೆ ಎಂದು ಮಾಜಿ ಪೊಲೀಸ್‌ ಅಧಿಕಾರಿ, ಉಚ್ಚಿಲ ನಿವಾಸಿ ಅನುಪಮಾ ಶೆಣೈ ಅವರು ಆಸೀಫ್‌ ಹನೀಫ್‌ ಹಾಗೂ ಇನ್ನಿಬ್ಬರ ವಿರುದ್ಧ ಪಡುಬಿದ್ರಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿಗಳು ಇಂಟರ್‌ನೆಟ್‌ ಕಾಲ್‌…

 • ಕಾಂಗ್ರೆಸ್‌ ರ‍್ಯಾಲಿಯಲ್ಲಿ ಪಾಕ್‌ ಧ್ವಜದ ಸುಳ್ಳು ವಿಡಿಯೋ:ದೂರು ದಾಖಲು

  ಭಟ್ಕಳ: ಭಟ್ಕಳದಲ್ಲಿ ಕಾಂಗ್ರೆಸ್‌ ಪಕ್ಷದ ಪ್ರಚಾರ ರ‍್ಯಾಲಿಯಲ್ಲಿ ಪಾಕಿಸ್ಥಾನದ ಧ್ವಜ ಹಾರಿಸಲಾಗಿದೆ ಎನ್ನುವ ಸಾಮಾಜಿಕ ಜಾಲ ತಾಣದ ಸುಳ್ಳು ವಿಡಿಯೋ ವಿರುದ್ಧ ಇಲ್ಲಿನ ನಗರ ಠಾಣೆಯಲ್ಲಿ ದೂರೊಂದನ್ನು ದಾಖಲಿಸಲಾಗಿದೆ. ತಿಮ್ಮಪ್ಪ ಮೊಗೇರ ಎನ್ನುವವರು ನೀಡಿದ ದೂರಿನಲ್ಲಿ ಸಾಮಾಜಿಕ ಜಾಲ…

 • ಮೀನು ಮಾರಾಟ ಫೆಡರೇಶನ್‌ಗೆ ವಂಚನೆ: ದೂರು ದಾಖಲು 

  ಉಡುಪಿ: ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ಗೆ ಲಕ್ಷಾಂತರ ರೂ. ವಂಚಿಸಿರುವ ಕುರಿತು ಮಂಜುನಾಥ ಖಾರ್ವಿ ಮತ್ತು ವಿಟuಲ ಖಾರ್ವಿ ವಿರುದ್ಧ ಮಂಗಳೂರು ನ್ಯಾಯಾಲಯದಲ್ಲಿ  ಪ್ರಕರಣ ದಾಖಲಾಗಿದೆ. 2014-15ನೇ ಸಾಲಿನಲ್ಲಿ ದ.ಕ. ಮತ್ತು ಉಡುಪಿ…

 • ಉಡುಪಿ ನಗರಸಭೆ ಸದಸ್ಯನಿಗೆ ಹಲ್ಲೆ: ದೂರು ದಾಖಲು

  ಉಡುಪಿ: ಮೂವರು ವ್ಯಕ್ತಿಗಳು ತನಗೆ ಕೆನ್ನೆಗೆ ಹೊಡೆದು, ಕಾಲಿನಿಂದ ತುಳಿದು ಹಲ್ಲೆ ನಡೆಸಿದ್ದಾರೆ ಎಂದು ಉಡುಪಿ ನಗರಸಭೆಯ ಗುಂಡಿಬೈಲು ವಾರ್ಡ್‌ನ ಸದಸ್ಯ ರಮೇಶ್‌ ಪೂಜಾರಿ (52) ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ. ಗಣೇಶ…

ಹೊಸ ಸೇರ್ಪಡೆ