ಅನರ್ಹ ಶಾಸಕ

 • ಅನರ್ಹ ಶಾಸಕರನ್ನು ಗೆಲ್ಲಿಸುವುದು ನಮ್ಮ ಕರ್ತವ್ಯ: ಸಚಿವ ಸಿ.ಟಿ.ರವಿ

  ಕಲಬುರಗಿ: ಅನರ್ಹ ಶಾಸಕರಿಂದ ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದಿದೆ. ಹೀಗಾಗಿ ಅವರಿಗೆ ಟಿಕೆಟ್ ನೀಡುವುದು ಹಾಗೂ ಅವರನ್ನು ಗೆಲ್ಲಿಸುವುದು ನಮ್ಮ ಕರ್ತವ್ಯ ಎಂದು‌ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಸಕ್ಕರೆ ಸಚಿವ ಸಿ.ಟಿ.ರವಿ ಹೇಳಿದರು. ನಗರದಲ್ಲಿ ‌ಮಾತನಾಡಿದ…

 • ಅನರ್ಹ ಶಾಸಕ ಆರ್‌.ಶಂಕರ್‌ ಈಗ ಅತಂತ್ರ

  ಹಾವೇರಿ: ಅಧಿಕಾರದಾಸೆಗಾಗಿ ಪಕ್ಷದಿಂದ ಪಕ್ಷಕ್ಕೆ ಜಿಗಿದು ಅನರ್ಹಗೊಂಡಿರುವ ರಾಣಿಬೆನ್ನೂರು ಕ್ಷೇತ್ರದ ಆರ್‌. ಶಂಕರ್‌ ಸ್ಥಿತಿ ಈಗ ಅಕ್ಷರಶಃ ಅಧೋಗತಿಗೆ ತಲುಪಿದೆ. ಇತ್ತ ಶಾಸಕ ಸ್ಥಾನವೂ ಇಲ್ಲ. ಅತ್ತ ಮರು ಚುನಾವಣೆಗೆ ಸ್ಪರ್ಧಿಸಲು ಟಿಕೆಟೂ ಇಲ್ಲದ ತ್ರಿಶಂಕು ಸ್ಥಿತಿ ಎದುರಾಗಿದೆ….

 • ಸ್ಪೀಕರ್ ಆದೇಶವನ್ನು ಸುಪ್ರೀಂಕೋರ್ಟ್ ಭಾಗಶಃ ಎತ್ತಿ ಹಿಡಿದಿದೆ: ಮಾಜಿ ಸಿಎಂ ಸಿದ್ದರಾಮಯ್ಯ

  ಬೆಂಗಳೂರು: ಹದಿನೇಳು ಮಂದಿ ಅನರ್ಹ ಶಾಸಕರ ಪ್ರಕರಣದ ಸಂಬಂಧ ಸುಪ್ರೀಂಕೋರ್ಟ್ ನೀಡಿರುವ  ತೀರ್ಪಿನ ಕುರಿತು ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ , ಸ್ಪೀಕರ್ ಮಾಡಿರುವ ಆದೇಶವನ್ನು ಸುಪ್ರೀಂಕೋರ್ಟ್ ಭಾಗಶಃ ಎತ್ತಿ ಹಿಡಿದಿದೆ. ಈ  ತೀರ್ಪುನ್ನು ಸ್ವಾಗತಿಸುತ್ತೇನೆ ಎಂದು ತಿಳಿಸಿದ್ದಾರೆ….

 • ರೋಲ್ಸ್‌ ರಾಯ್ಸ್ ಕಾರಿನಲ್ಲಿ ಬಂದ ಎಂಟಿಬಿ

  ಬೆಂಗಳೂರು: ಹೊಸಕೋಟೆಯ ಕಾಂಗ್ರೆಸ್‌ನ ಅನರ್ಹ ಶಾಸಕ ಎಂ.ಟಿ.ಬಿ. ನಾಗರಾಜ್‌ ಬುಧವಾರ ಬೆಲೆಬಾಳುವ ರೋಲ್ಸ್‌ ರಾಯ್ಸ್ ಕಾರಿನಲ್ಲಿ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾಗೆ ಆಗಮಿಸಿದ್ದು ಎಲ್ಲರ ಗಮನ ಸೆಳೆಯಿತು. ಬಿಳಿ ಬಣ್ಣದ ದುಬಾರಿ ಕಾರ್‌ನಲ್ಲಿ ಆಗಮಿಸಿ ಸಿಎಂ ಯಡಿಯೂರಪ್ಪ ಅವರನ್ನು…

 • ಅನರ್ಹ ಶಾಸಕ ಸುಧಾಕರ್‌ ಹೈಟೆಕ್‌ ಬ್ರೋಕರ್‌

  ಗೌರಿಬಿದನೂರು: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಅನರ್ಹ ಶಾಸಕ ಡಾ.ಕೆ.ಸುಧಾಕರ್‌ ಕಾಂಗ್ರೆಸ್‌ ಪಕ್ಷಕ್ಕೆ ದ್ರೋಹ ಬಗೆದಿದ್ದಾರೆ. ಇಂತಹ ಹೈಟೆಕ್‌ ಬ್ರೋಕರ್‌ ಅನರ್ಹ ಶಾಸಕರಿಂದ ನಾನು ನೀತಿಪಾಠ ಕಲಿಯಬೇಕಾಗಿಲ್ಲ ಎಂದು ಶಾಸಕ ಎನ್‌.ಹೆಚ್‌. ಶಿವಶಂಕರ್‌ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು. ತಾಲೂಕಿನ ಅಲ್ಲೀಪುರ…

 • ಬಿಜೆಪಿ ಬ್ಯಾನರ್‌ನಲ್ಲಿ ಅನರ್ಹ ಶಾಸಕ ರಮೇಶ ಜಾರಕಿಹೊಳಿ!

  ಕೊಪ್ಪಳ: ಕೊಪ್ಪಳದ ಬಿಜೆಪಿ ಮುಖಂಡರೊಬ್ಬರು ಅನರ್ಹ ಶಾಸಕ ರಮೇಶ ಜಾರಕಿಹೊಳಿ ಅವರ ಭಾವಚಿತ್ರ ಹಾಕಿಸಿ ಸಿಎಂ ಬಿಎಸ್‌ವೈ ಅವರಿಗೆ ಶುಭ ಕೋರಿದ್ದು, ಹಲವು ಚರ್ಚೆಗಳಿಗೆ ಸಾಕ್ಷಿಯಾಗಿದೆ. ಮೈತ್ರಿ ಪಕ್ಷ ಅಧಿ ಕಾರದಲ್ಲಿದ್ದಾಗ ಅತೃಪ್ತರಾಗಿದ್ದ ರಮೇಶ ಜಾರಕಿಹೊಳಿ ಸೇರಿ ಇತರರು ಮುಂಬೈನಲ್ಲಿ…

ಹೊಸ ಸೇರ್ಪಡೆ