ಅನರ್ಹ ಶಾಸಕರು

 • ಅನರ್ಹರನ್ನು ಮನೆಗೆ ಕಳಿಸಿ: ಸಿದ್ದರಾಮಯ್ಯ

  ಹೊಸಕೋಟೆ: ಉಪಚುನಾವಣೆಗೆ ಕಾರಣರಾಗಿರುವ ಅನರ್ಹ ಶಾಸಕರುಗಳನ್ನು ಮತದಾರರು ಸೋಲಿಸುವ ಮೂಲಕ ಶಾಶ್ವತವಾಗಿ ಮನೆಗೆ ಕಳುಹಿಸಬೇಕೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದರು. ಅವರು ನಗರದ ಹಳೆ ಬಸ್‌ ಸ್ಟಾಂಡಿನಲ್ಲಿ ಏರ್ಪಡಿಸಿದ್ದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು. ಕಾಂಗ್ರೆಸ್‌ ಪಕ್ಷದಿಂದ ಎಲ್ಲಾ…

 • ಆದಿಚುಂಚನಗಿರಿ ಶ್ರೀಗಳ ಭೇಟಿಯಾದ ಅನರ್ಹರು

  ಬೆಂಗಳೂರು: ಇತ್ತೀಚೆಗಷ್ಟೇ ಬಿಜೆಪಿ ಸೇರಿರುವ ಅನರ್ಹ ಶಾಸಕರಾದ ಎಸ್ ಟಿ ಸೋಮಶೇಖರ್, ಭೈರತಿ ಬಸವರಾಜ್ ಮತ್ತು ಮುನಿರತ್ನ ಇಂದು ಆದಿಚುಂಚನಗಿರಿ ಶ್ರೀಗಳನ್ನು ಭೇಟಿಯಾದರು. ನಗರದಲ್ಲಿ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ನಂತರ ಮಾತನಾಡಿದ ಎಸ್…

 • “ಅನರ್ಹ ಶಾಸಕರನ್ನು ಸೋಲಿಸುವುದೇ ನನ್ನ ಗುರಿ’

  ಬೆಂಗಳೂರು: ಮೈತ್ರಿ ಸರಕಾರ ಪತನಗೊಳ್ಳಲು ಕಾರಣರಾದ ಹದಿನೈದು ಅನರ್ಹ ಶಾಸಕರನ್ನು ಸೋಲಿಸುವುದೇ ನನ್ನ ಮೊದಲ ಗುರಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಪತ್ರಕರ್ತರ ಜತೆ ಮಾತನಾಡಿದ ಅವರು, ನನಗೆ ಕಾಂಗ್ರೆಸ್‌ ಅಥವಾ ಸಿದ್ದರಾಮಯ್ಯ ಅವರು ಶತ್ರು…

 • ಅನರ್ಹರು ಕಳಂಕ ಹೊತ್ತು ಚುನಾವಣೆ ಎದುರಿಸಬೇಕು: ಸಿದ್ದರಾಮಯ್ಯ

  ಬೆಂಗಳೂರು: ಅನರ್ಹ ಶಾಸಕರು ಮತ್ತು ಬಿಜೆಪಿಯವರು ತಮಗೆ ಸಂಬಂಧವಿಲ್ಲ ಎಂದು ಇಷ್ಟು ದಿನ ನಾಟಕ ಆಡಿದ್ದಾರೆ. ಈಗ ಅವರೆಲ್ಲ ಅನರ್ಹರಾಗಿ ಕಳಂಕ ಹೊತ್ತುಕೊಂಡು ಚುನಾವಣೆಗೆ ಹೋಗಬೇಕು ಎಂದು ವಿಧಾನಸಭೆಯಲ್ಲಿ ವಿಪಕ್ಷ ನಾಯಕರಾಗಿರುವ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿ¨ªಾರೆ. ಕೆಪಿಸಿಸಿ ಕಚೇರಿಯಲ್ಲಿ ಜವಾಹರ…

 • ಸಂತೋಷ್‌ ಭೇಟಿಯಾದ ಅನರ್ಹ ಶಾಸಕರು

  ಬೆಂಗಳೂರು: ಸುಪ್ರೀಂ ಕೋರ್ಟ್‌ ತೀರ್ಪು ಹೊರಬೀಳುತ್ತಿದ್ದಂತೆ ಬಹುತೇಕ ಅನರ್ಹ ಶಾಸಕರು ರಾಜ್ಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಅವರನ್ನು ದೆಹಲಿ ನಿವಾಸದಲ್ಲಿ ಭೇಟಿಯಾಗಿ ಚರ್ಚಿಸಿ ಹಲವು ವಿಚಾರಗಳ ಬಗ್ಗೆ ಖಾತರಿಪಡಿಸಿಕೊಂಡರು. ಪಕ್ಷ ಸೇರ್ಪಡೆ, ಟಿಕೆಟ್‌ ಖಾತರಿ, ಬಂಡಾಯ…

 • ಸುಪ್ರೀಂ ತೀರ್ಪಿನಿಂದ ನಮಗೆ  ಲಾಭ,ನಷ್ಟ ಎರಡೂ ಇದೆ : ಶ್ರೀಮಂತ ಪಾಟೀಲ್

  ಬೆಂಗಳೂರು: ಸುಪ್ರೀಂ ತೀರ್ಪಿನಿಂದ ನಮಗೆ ಲಾಭ,ನಷ್ಟ ಎರಡೂ ಇದೆ ಚುನಾವಣೆಗೆ ನಿಲ್ಲೋಕೆ ನಮಗೆ ಅವಕಾಶ ನೀಡಿದೆ  ಇದು ನಮಗೆ ಸಂತೋಷ ತಂದಿದೆ ಎಂದು ಅನರ್ಹ ಶಾಸಕ ಶ್ರೀಮಂತಪಾಟೀಲ್ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು ,ಅನರ್ಹತೆ ಎತ್ತಿಹಿಡಿದಿದ್ದು ಸ್ವಲ್ಪ…

 • ಅನರ್ಹರಿಗೆ ಢವ.. ಢವ..

  ಬೆಂಗಳೂರು: ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ತೀರ್ಪು ಬುಧವಾರ ಹೊರಬೀಳಲಿದ್ದು, ಅನರ್ಹಗೊಂಡಿರುವ ಹದಿನೇಳು ಶಾಸಕರು ಹಾಗೂ ಮೂರೂ ರಾಜಕೀಯ ಪಕ್ಷಗಳಲ್ಲಿ ತಳಮಳ ಸೃಷ್ಟಿಸಿದೆ. ಸುಪ್ರೀಂ ಕೋರ್ಟ್‌ ತೀರ್ಪು ಹಿನ್ನೆಲೆಯಲ್ಲಿ ಅನರ್ಹಗೊಂಡವರು ಮಂಗಳವಾರ ಸಂಜೆಯೇ ದಿಲ್ಲಿ ತಲುಪಿದ್ದಾರೆ. ಈಗಾಗಲೇ…

 • ಅನರ್ಹ ಶಾಸಕರಿಗೆ ಮತ್ತಷ್ಟು ಸಂಕಷ್ಟ; ಉಪಚುನಾವಣೆ ಮುಂದೂಡಿಕೆಗೆ ಸುಪ್ರೀಂ ನಕಾರ

  ನವದೆಹಲಿ: ಅನರ್ಹ ಶಾಸಕರ ಪ್ರಕರಣದ ವಿಚಾರಕ್ಕೆ ಸಂಬಂಧಿಸಿದಂತೆ ಉಪಚುನಾವಣೆ ಮುಂದೂಡಿಕೆಗೆ ಸುಪ್ರೀಂಕೋರ್ಟ್ ನ ತ್ರಿಸದಸ್ಯ ಪೀಠ ಶುಕ್ರವಾರ ನಿರಾಕರಿಸಿದೆ. ಶುಕ್ರವಾರ ಅನರ್ಹ ಶಾಸಕರ ಪರ ವಕೀಲರಾದ ಮುಕುಲ್ ರೋಹ್ಟಗಿ ಅವರು, ತೀರ್ಪು ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಉಪಚುನಾವಣೆ ಮುಂದೂಡುವಂತೆ…

 • ಶಾಸಕರ ರಾಜೀನಾಮೆಯಿಂದಲೇ ಬಿಜೆಪಿ ಸರಕಾರ ಬಂದದ್ದು; ತಪ್ಪೇನು?

  ಉಡುಪಿ: ಅನರ್ಹ ಶಾಸಕರು ಅವರವರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದಲೇ ಹಿಂದಿನ ಸರಕಾರ ಪತನವಾದದ್ದು. ಅದೇ ಕಾರಣಕ್ಕಾಗಿ ಯಡಿಯೂರಪ್ಪನವರು ಸರಕಾರ ರಚನೆಗೆ ರಾಜ್ಯಪಾಲರನ್ನು ಕೋರಿದ್ದು. ಇದರಲ್ಲಿ ತಪ್ಪೇನಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಪ್ರಶ್ನಿಸಿದರು. ಉಡುಪಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…

 • ಅನರ್ಹರಿಗೆ ರಾಜೀನಾಮೆ ಕೊಟ್ಟು ಬಿಜೆಪಿಗೆ ಬನ್ನಿ ಎಂದು ಆಹ್ವಾನ ನೀಡಿರಲಿಲ್ಲ: ಸೋಮಣ್ಣ

  ಬೆಳಗಾವಿ: ಅನರ್ಹ ಶಾಸಕರಿಗೆ ನಾವೇನು ರಾಜೀನಾಮೆ ಕೊಟ್ಟು ನಮ್ಮ ಪಕ್ಷಕ್ಕೆ ಬನ್ನಿ ಎಂದು ಆಹ್ವಾನ ನೀಡಿಲ್ಲ. ನಾವಾಗಲಿ ಅಥವಾ ಅವರಾಗಲಿ ಅರ್ಜಿ ಹಾಕಿರಲಿಲ್ಲ. ಅವರೆಲ್ಲ ಸಿದ್ದರಾಮಯ್ಯ ಫೋಟೊ ಹಿಡಿದುಕೊಂಡೇ ಗೆದ್ದು ಬಂದವರು. ಅವರ ರಾಜೀನಾಮೆಗೆ ಸಿದ್ದರಾಮಯ್ಯ ಅವರೇ ನೇರ…

 • ಅನರ್ಹ ಶಾಸಕರನ್ನು ಸೋಲಿಸುವುದೇ ಕಾಂಗ್ರೆಸ್‌ ಗುರಿ

  ಚಿಕ್ಕಬಳ್ಳಾಪುರ: ಪಕ್ಷದಿಂದ ಎಲ್ಲವನ್ನೂ ಪಡೆದು ಕೊನೆಗೆ ಪಕ್ಷ ಕಷ್ಟ ಕಾಲದಲ್ಲಿ ಇದ್ದಾಗ ಪಕ್ಷಕ್ಕೆ ದ್ರೋಹ ಬಗೆದ ಅನರ್ಹ ಶಾಸಕರನ್ನು ಉಪ ಚುನಾವಣೆಯಲ್ಲಿ ಸೋಲಿಸುವುದು ಕಾಂಗ್ರೆಸ್‌ ಪಕ್ಷದ ಗುರಿ ಎಂದು ಎಐಸಿಸಿ ರಾಜ್ಯ ಉಸ್ತುವಾರಿ ವಿ.ಸಿ.ವಿಷ್ಣನಾಥನ್‌ ತಿಳಿಸಿದರು. ಚಿಕ್ಕಬಳ್ಳಾಪುರ ವಿಧಾನಸಭಾ…

 • ಸವದಿಗಿಲ್ಲ ಅನರ್ಹ ಶಾಸಕರ ಬಗ್ಗೆ ಮಾತನಾಡುವ ಹಕ್ಕು

  ಬೆಳಗಾವಿ: “ಕಳೆದ ಚುನಾವಣೆಯಲ್ಲಿ ಸೋತು ಮನೆ ಸೇರಿದ ಲಕ್ಷ್ಮಣ ಸವದಿಗೆ ಅವನ ಸ್ಥಾನದ ಮಹತ್ವ ಗೊತ್ತಿಲ್ಲ. ಕನಸಿನಲ್ಲೇ ಡಿಸಿಎಂ ಆಗಿದ್ದೇನೆಂದು ತಿಳಿದಿದ್ದಾನೆ. ಅನರ್ಹ ಶಾಸಕರ ಬಗ್ಗೆ ಮಾತನಾಡುವ ನೈತಿಕ ಹಕ್ಕು ಅವನಿಗೆ ಇಲ್ಲ. ಹತ್ತು ತಲೆ ರಾವಣನೇ ಹಾಳಾಗಿದ್ದಾನೆ….

 • ಶಾಸಕರ ಅನರ್ಹತೆ ಪ್ರಕರಣ: ಸುಪ್ರೀಂ ತೀರ್ಪು ನಮಗೆ ಮುಖ್ಯ

  ಚಿತ್ರದುರ್ಗ: ಅನರ್ಹ ಶಾಸಕರ ಕುರಿತ ತೀರ್ಪು ನಮಗೆ ಬಹಳ ಮುಖ್ಯವಾಗಿದ್ದು, ಅದಕ್ಕಾಗಿ ಕಾಯುತ್ತಿದ್ದೇವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಸಚಿವ ಎಸ್‌.ಸುರೇಶ್‌ ಕುಮಾರ್‌ ಹೇಳಿದರು. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜೀನಾಮೆ ನೀಡಿದ ಶಾಸಕರ ಬಗ್ಗೆ ಹಿಂದಿನ ಸ್ಪೀಕರ್‌…

 • ಅನರ್ಹ ಶಾಸಕರು: ಸ್ಪೀಕರ್‌ ಪಾತ್ರದ ಚರ್ಚೆ ಶುರು

  ಬೆಂಗಳೂರು: ರಾಜ್ಯದ ಹದಿನೇಳು ಶಾಸಕರ ಅನರ್ಹತೆ “ಚೆಂಡು’ ಮತ್ತೆ ಸ್ಪೀಕರ್‌ ಅಂಗಳಕ್ಕೆ ಬರುತ್ತಾ? ಅನರ್ಹತೆ ರದ್ದಾಗುತ್ತಾ? ಉಪ ಚುನಾವಣೆ ಮುಂದೂಡಿಕೆ ಯಾಗುತ್ತಾ ಎಂಬ ವಿಚಾರ ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ. “ಅನರ್ಹತೆ ಸಂಬಂಧ ಹೊಸದಾಗಿ ನಿರ್ಧಾರ ತೆಗೆದುಕೊಳ್ಳಲು ಹಾಲಿ…

 • ಇಂದು ಅನರ್ಹ ಶಾಸಕರ ಅರ್ಜಿ ವಿಚಾರಣೆ

  ಬೆಂಗಳೂರು: ಸ್ಪೀಕರ್‌ ಅನರ್ಹತೆ ನಿರ್ಧಾರ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆ ಸುಪ್ರೀಂಕೋರ್ಟ್‌ನಲ್ಲಿ ಮಂಗಳವಾರ ನಡೆಯಲಿದೆ. 17 ಶಾಸಕರು ಸಲ್ಲಿಸಿರುವ ಅರ್ಜಿ ಕುರಿತ ವಿಚಾರಣೆ ಒಂದು ವಾರ ಮುಂದೂಡು ವಂತೆ ಕಾಂಗ್ರೆಸ್‌ ಪರ ಹಿರಿಯ ವಕೀಲ ಕಪಿಲ್‌ ಸಿಬಲ್‌ ಸೋಮವಾರ ಮನವಿ…

 • ಕೆಆರ್ ಪುರಂ ಅನರ್ಹ ಶಾಸಕರು ಕೆಆರ್.ಐಡಿಎಲ್ ಕಾಮಗಾರಿಯಲ್ಲಿ ಕಮಿಷನ್ ಪಡೆಯುತ್ತಿದ್ದಾರೆ

  ಬೆಂಗಳೂರು: ಕೆಆರ್ ಪುರಂ ಅನರ್ಹ ಶಾಸಕರು ಕೆಆರ್ ಐಡಿಎಲ್ ಗೆ ನೀಡಿರುವ ಕಾಮಗಾರಿಯಲ್ಲಿ ಕಮಿಷನ್ ಪಡೆಯುತ್ತಿದ್ದಾರೆ ಎಂದು ಮಾಜಿ ಸಂಸದ ವಿ ಎಸ್ ಉಗ್ರಪ್ಪ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೆಆರ್ ಪುರಂ ಅನರ್ಹ ಶಾಸಕರು…

 • ಅನರ್ಹ ಶಾಸಕರ ಓಲೈಕೆಗೆ ಪಕ್ಷದಲ್ಲೇ ಅಸಮಾಧಾನ

  ಬೆಂಗಳೂರು: ಸಮ್ಮಿಶ್ರ ಸರ್ಕಾರ ಕೆಡವಿ ಬಿಜೆಪಿ ಸರ್ಕಾರ ರಚಿಸಲು ಕಾರಣರಾದ ಅನರ್ಹಗೊಂಡ ಶಾಸಕರ “ಹಿತ’ ಕಾಪಾಡಲು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ಸರ್ಕಾರ ಹಾಗೂ ಪಕ್ಷ ಇಡುತ್ತಿರುವ ಹೆಜ್ಜೆಗಳು ಸದ್ಯದ ಮಟ್ಟಿಗೆ ಸರ್ಕಾರವನ್ನು ಸುರಕ್ಷಿತಗೊಳಿಸಿದಂತೆ ಕಂಡರೂ ಭವಿಷ್ಯದ ಬಿಕ್ಕಟ್ಟಿಗೆ…

 • ಅನರ್ಹ ಶಾಸಕರ ಪರ-ವಿರೋಧ ಹೇಳಿಕೆ

  ಬೆಂಗಳೂರು: ಉಪಚುನಾವಣೆ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಅನರ್ಹಗೊಂಡಿರುವ ಶಾಸಕರ ಸಂಬಂಧವಾಗಿ ಬಿಜೆಪಿ ನಾಯಕರು ಬಹಿರಂಗವಾಗಿ ಪರ-ವಿರೋಧ ಹೇಳಿಕೆ ನೀಡಲು ಆರಂಭಿಸಿದ್ದಾರೆ. ಅನರ್ಹಗೊಂಡಿರುವ ಶಾಸಕರು ಬಿಜೆಪಿಯ ಸಂಪರ್ಕದಲ್ಲಿಲ್ಲ. ಅವರು ಬಿಜೆಪಿಗೆ ಸೇರಲು ಬಯಸಿದರೆ ಸ್ವಾಗತವಿದೆ ಎಂದು ಉಪಮುಖ್ಯಮಂತ್ರಿ ಅಶ್ವಥ್‌ ನಾರಾಯಣ…

 • ಸುಪ್ರೀಂ ತೀರ್ಪು; ಅನರ್ಹ ಶಾಸಕರಿಗಿಂತ ಬಿಎಸ್ ಯಡಿಯೂರಪ್ಪಗೆ ಹೆಚ್ಚು ರಿಲೀಫ್!

  ಬೆಂಗಳೂರು: ಸ್ಪೀಕರ್ ಆದೇಶವನ್ನು ಪ್ರಶ್ನಿಸಿ ಅನರ್ಹ ಶಾಸಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ, ಕರ್ನಾಟಕದ 15 ಕ್ಷೇತ್ರಗಳ ಉಪಚುನಾವಣೆಗೆ ತಡೆ ನೀಡಿದ್ದು ಅನರ್ಹ ಶಾಸಕರಿಗೆ ತಾತ್ಕಾಲಿಕ ನಿರಾಳವಾಗಿದ್ದರೆ ಮತ್ತೊಂದೆಡೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಇನ್ನಷ್ಟು…

 • ಅನರ್ಹ ಶಾಸಕರ ಅರ್ಜಿ ವಿಚಾರಣೆ ಗುರುವಾರಕ್ಕೆ ಮುಂದೂಡಿದ ಸುಪ್ರೀಂಕೋರ್ಟ್

  ನವದೆಹಲಿ:ಕಾಂಗ್ರೆಸ್ ಮತ್ತು ಜೆಡಿಎಸ್ ನ 17 ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ ಗುರುವಾರಕ್ಕೆ ಮುಂದೂಡಿದೆ. ಬುಧವಾರ ಅನರ್ಹ ಶಾಸಕರ ಪರವಾಗಿ ಹಿರಿಯ ವಕೀಲ ಮುಕುಲ್ ರೋಹ್ಟಗಿ ಅವರು ಒಂದೂವರೆ ಗಂಟೆಗಳ ಕಾಲ ವಾದ ಮಂಡಿಸಿದ್ದರು….

ಹೊಸ ಸೇರ್ಪಡೆ