CONNECT WITH US  

ಬ್ರಹ್ಮಾವರ: ಇತ್ತೀಚಿಗಿನ ದಿನಗಳಲ್ಲಿ ಅಪಘಾತಗಳು ಹೆಚ್ಚುತ್ತಿದ್ದು ತರ್ತು ಚಿಕಿತ್ಸೆಗಾಗಿ ಅಂಬುಲೆನ್ಸ್‌ ಮುಖಾಂತರ ಆಸ್ಪತ್ರೆಗೆ ಕೊಂಡೊಯ್ಯವುದು ಸಹಜವಾಗಿದೆ.

ಕುಂದಾಪುರ: ಶಿವಮೊಗ್ಗ - ಕುಂದಾಪುರ ರಾಜ್ಯ ಹೆದ್ದಾರಿಯ ಬಳ್ಕೂರಿನಲ್ಲಿ ಶನಿವಾರ ರಾತ್ರಿ 9.45ರ ಸುಮಾರಿಗೆ ಬೊಲೆರೋ ಮತ್ತು ಬೈಕ್‌  ಢಿಕ್ಕಿಯಾಗಿ ಸಾವಿಗೀಡಾದವರು ಕಮಲಶಿಲೆ ಬಿ ಮೇಳದ ಭಾಗವತ...

ತಡೆಗೋಡೆ ಇಲ್ಲದ ಸೇತುವೆ, ಅಪಾಯಕಾರಿ ತಿರುವು.

ಹಿರಿಯಡಕ: ಪೆರ್ಡೂರಿನಿಂದ ಹರಿಖಂಡಿಗೆ ಹೋಗುವ ಮಾರ್ಗದಲ್ಲಿ ಸಿಗುವ ಅಣ್ಣಾಲು ಸೇತುವೆಗೆ ತಡೆಗೋಡೆಯಿಲ್ಲದೆ ಅಪಾಯದ ಅಂಚಿನಲ್ಲಿದೆ. 

ಧಾರವಾಡ/ ವೇಣೂರು: ಲಾರಿ ಮತ್ತು ಕಾರಿನ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ದಂಪತಿ ಮೃತಪಟ್ಟು, ಪುತ್ರ ಗಾಯಗೊಂಡ ಘಟನೆ ಧಾರವಾಡ ನಗರದ ಹೈಕೋರ್ಟ್‌ ಸಮೀಪದ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಬುಧವಾರ...

ಮೈಸೂರು: ಲಂಡನ್‌ನಲ್ಲಿ ಸಂಭವಿಸಿದ ಸರಣಿ ರಸ್ತೆ ಅಪಘಾತದಲ್ಲಿ ಹೊಸದುರ್ಗ ಮೂಲದವರೊಬ್ಬರು
ಮೃತಪಟ್ಟಿದ್ದಾರೆ. ಮೃತರನ್ನು ಸುದೀಪ್‌ ಸಿದ್ದಜ್ಜರ (38) ಎಂದು ಗುರುತಿಸಲಾಗಿದೆ.

ಬೆಂಗಳೂರು: ಪಲ್ಸರ್‌ ಬೈಕ್‌ನಲ್ಲಿ ವೇಗವಾಗಿ ಹೋಗುತ್ತಿದ್ದ ಯವಕನೊಬ್ಬ ಆಯತಪ್ಪಿ ಬಿದ್ದು ಮೃತಪಟ್ಟಿರುವ ಘಟನೆ ಅಟ್ಟೂರು ಲೇಔಟ್‌ನ ಮೇಜರ್‌ ಉನ್ನಿಕೃಷ್ಣನ್‌ ರಸ್ತೆಯಲ್ಲಿ ಗುರುವಾರ ರಾತ್ರಿ...

ಗ್ಯಾಸ್‌ ಟ್ಯಾಂಕರ್‌ ಉರುಳಿಬಿದ್ದು ಆತಂಕ ಸೃಷ್ಟಿಸಿತು.

ಉಪ್ಪಿನಂಗಡಿ: ಅಡುಗೆ ಅನಿಲ ಸಾಗಾಟ ಮಾಡುತ್ತಿದ್ದ ಟ್ಯಾಂಕರೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿದ ಪರಿಣಾಮ ಅನಿಲ ಸೋರಿಕೆಯಾದ ಘಟನೆ ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿ...

ನೆಲ್ಯಾಡಿ: ಮಂಗಳೂರಿನಿಂದ ಬೆಂಗಳೂರಿಗೆ ಸಾಗುತ್ತಿದ್ದ ಗ್ಯಾಸ್ ಟ್ಯಾಂಕರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ರಾಷ್ಟ್ರೀಯ ಹೆದ್ದಾರಿ 75 ರ ಬೆಳ್ತಂಗಡಿ ತಾಲೂಕಿನ ನೆಲ್ಯಾಡಿ...

ಅಂಚು ಕಿತ್ತು ಹೋದ ಪರ್ಕಳ-ಹಿರಿಯಡಕ ರಸ್ತೆ

ಉಡುಪಿ: ಹಿರಿಯಡಕ-ಪರ್ಕಳ ಸಂಪರ್ಕದ ಸುಮಾರು 7 ಕಿ.ಮೀ. ರಸ್ತೆಯಲ್ಲಿ ಹೊಂಡ ಗುಂಡಿಗಳು ನಿರ್ಮಾಣಗೊಂಡು ದಿನನಿತ್ಯ ಇಲ್ಲಿ ಅಪಘಾತ ಸಂಭವಿಸುತ್ತಿದ್ದು, ಅದೆಷ್ಟೋ ಜೀವಗಳು ಬಲಿಯಾಗಿವೆ. ರಸ್ತೆ...

ಹೊಸಕೋಟೆ: ಉಡುಪಿ ಪೇಜಾವರ ಮಠದ ವಿಶ್ವೇಶ ತೀರ್ಥ ಶ್ರೀಪಾದರ ಪೊಲೀಸ್‌ ಬೆಂಗಾವಲು ವಾಹನಕ್ಕೆ ಎದುರಿನಿಂದ ಬಂದ ಕಾರು ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ...

ಬೆಳ್ಮಣ್‌: ಮುಂಡ್ಕೂರು ಜಾರಿಗೆಕಟ್ಟೆಯಿಂದ ಮೂಡಬಿದಿರೆಗೆ ಸಂಪರ್ಕ ಕಲ್ಪಿಸುವ ಪೇರೂರು ಪೊಸ್ರಾಲು ಸಮೀಪದ ಮುಖ್ಯ ರಸ್ತೆಯಲ್ಲಿರುವ ಕಿರು ಸೇತುವೆ ವಾಹನ ಸವಾರರಿಗೆ ನಿತ್ಯ ಕಿರಿ ಕಿರಿ ಉಂಟು...

ಆಲಂಕಾರು: ಕಡಬ ತಾಲೂಕಿನ ಕೊಯಿಲ ಗ್ರಾಮದ ಯುವಕ, ಪುತ್ತೂರಿನ ವಿವೇಕಾನಂದ ಕಾನೂನು ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿ ಉಜ್ವಲ್‌ ಮಂಜುನಾಥ್‌ (22) ಅವರು ಶುಕ್ರವಾರ ಮುಂಜಾನೆ ಸಕಲೇಶಪುರ ಠಾಣಾ...

ಉದ್ಯಾವರ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿ 66 ರ ಉದ್ಯಾವರದಲ್ಲಿ ನಡೆದಿದೆ. 

ತಿರುವನಂತಪುರಂ:ಮಹಾಮಳೆ, ಪ್ರವಾಹದಲ್ಲಿ ಕೇರಳ ತತ್ತರಿಸಿ ಹೋಗಿದ್ದ ಸಂದರ್ಭದಲ್ಲಿ ಕೊಳಚೆ ನೀರಿನ್ನೂ ಲೆಕ್ಕಿಸದೇ ತನ್ನ ಜೀವದ ಹಂಗು ತೊರೆದು ಜಿನೇಶ್ ನೂರಾರು ಜನರ ಪ್ರಾಣ ಉಳಿಸಿದ್ದ. ಈ ಯುವಕನ...

ಅಜೆಕಾರು: ಕಡ್ತಲ ಗ್ರಾಮ ಪಂಚಾಯತ್‌ ವ್ಯಾಪ್ತಿಯ ತೀರ್ಥೋಟ್ಟು ಸೇತುವೆ ಬಳಿ ಎರಡು ಬೃಹತ್‌ ಕಂಟೈನರ್‌ಗಳು ಪರಸ್ಪರ ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಅಡ್ಡಲಾಗಿ ಕಂಟೈನರ್‌ಗಳು ಉರುಳಿ ಬಿದ್ದು...

ಮಂಡ್ಯ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಅಡ್ಡಾದಿಡ್ಡಿ ಚಲಿಸಿದ್ದರಿಂದ ಮಹಿಳೆಯೂ ಸೇರಿ ನಾಲ್ವರು ಸಾವಿಗೀಡಾದ ಘಟನೆ ನಗರದ ಗುತ್ತಲು ರಸ್ತೆಯಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.

ತಿರುವನಂತಪುರಂ: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕೇರಳದ ಪ್ರಸಿದ್ಧ ಗಾಯಕ ಬಾಲಭಾಸ್ಕರ ಅವರ ಎರಡು ವರ್ಷದ ಪುತ್ರಿ ಅಪಘಾತದಲ್ಲಿ ದುರ್ಮರಣಕ್ಕೀಡಾಗಿದ್ದು, ಪತ್ನಿ...

ಹೊಸಕೋಟೆ: ತಾಲೂಕಿನ ಅತ್ತಿವಟ್ಟ - ತವಟಹಳ್ಳಿ ರಸ್ತೆಯಲ್ಲಿ ಸಂಭವಿಸಿದ್ದ ಅಪಘಾತದಲ್ಲಿ ಗಾಯಗೊಂಡಿದ್ದ ಅತ್ತಿವಟ್ಟ ಗ್ರಾಮದ ಸತೀಶ್‌ (25) ಮೃತಪಟ್ಟಿದ್ದಾರೆ.

ಬ್ರಹ್ಮಾವರ: ರಾಷ್ಟೀಯ  ಹೆದ್ದಾರಿ 66ರ ಬ್ರಹ್ಮಾವರ ಬಸ್ಸು ನಿಲ್ದಾಣ ಬಳಿ ನಡೆದ ಭೀಕರ ಅಪಘಾತಕ್ಕೆ ಪಾದಚಾರಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ. 

ಉಪ್ಪುಂದ: ತ್ರಾಸಿ ರಾ. ಹೆದ್ದಾರಿ 66ರ ಬೀಚ್‌ ಬಳಿ ಎರಡು ಬಸ್ಸುಗಳು ಮುಖಾಮುಖೀ ಢಿಕ್ಕಿಯಾದ ಘಟನೆ ಗುರುವಾರ ರಾತ್ರಿ ಸಂಭವಿಸಿದೆ.

Back to Top