ಅಪಪ್ರಚಾರ

 • ಪೌರತ್ವ ಕಾನೂನು: ಕಾಂಗ್ರೆಸ್‌ ಅಪಪ್ರಚಾರ

  ಶಿಡ್ಲಘಟ್ಟ: ಪೌರತ್ವ ಕಾನೂನುನಿಂದ ದೇಶದ ಯಾರೊಬ್ಬರಿಗೂ ತೊಂದರೆಯಾಗದು. ಆದರೆ ಕಾಂಗ್ರೆಸ್‌ ಪಕ್ಷ ಅಪಪ್ರಚಾರ ಮಾಡುತ್ತಿದ್ದು ಯಾರೊಬ್ಬರೂ ಕಿವಿಗೊಡಬೇಡಿ ಎಂದು ಬಿಜೆಪಿ ಮುಖಂಡ ಚಲವಾದಿ ನಾರಾಯಣಸ್ವಾಮಿ ಹೇಳಿದರು. ತಾಲೂಕಿನ ದಿಬ್ಬೂರಹಳ್ಳಿಯಲ್ಲಿ ರಾಷ್ಟ್ರೀಯ ಹಿತರಕ್ಷಣಾ ವೇದಿಕೆಯಿಂದ ಪೌರತ್ವ ಕಾನೂನು ಕುರಿತು ಆಯೋಜಿಸಿದ್ದ…

 • ಸಿಎಎ ವಿರುದ್ಧ ವಿಪಕ್ಷಗಳಿಂದ ಅಪಪ್ರಚಾರ

  ಶಿಡ್ಲಘಟ್ಟ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪೌರತ್ವ ತಿದ್ದುಪಡಿ ಕಾನೂನು ಮತ್ತು ಎನ್‌ಆರ್‌ಸಿಯಿಂದ ದೇಶದ ಮುಸ್ಲಿಮರಿಗೆ ಯಾವುದೇ ತೊಂದರೆಯಾಗುವುದಿಲ್ಲ. ಕಾಂಗ್ರೆಸ್‌ ಇನ್ನಿತರೆ ವಿರೋಧ ಪಕ್ಷಗಳು ಅನಗತ್ಯ ಗೊಂದಲ ಸೃಷ್ಟಿ ದಿಕ್ಕುತಪ್ಪಿಸುವ ರಾಜಕಾರಣ ಮಾಡುತ್ತಿವೆ ಎಂದು ಬಿಜೆಪಿ ನಗರ ಮಂಡಲ ಅಧ್ಯಕ್ಷ…

 • ಅಪಪ್ರಚಾರದಿಂದ ಸಿಎಂ ಸ್ಥಾನ ಕೈ ತಪ್ಪಿತು

  ಕೊಳ್ಳೇಗಾಲ: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿಯಾಗಿ ಎಲ್ಲಾ ಸಮಾಜವನ್ನು ಮೇಲೆತ್ತುವ ಸಲುವಾಗಿ ಸಾಮಾಜಿಕ ನ್ಯಾಯ ತಂದುಕೊಟ್ಟು ಮತ್ತೂಮ್ಮೆ ಸಿಎಂ ಆಗುವ ಅವಕಾಶವು ಅಪಪ್ರಚಾರದಿಂದಾಗಿ ಅಧಿಕಾರ ಕೈತಪ್ಪಿತು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಪಟ್ಟಣದ ಬೀರೇಶ್ವರ ಸಮುದಾಯ…

 • ಅಪಪ್ರಚಾರದ ವಿರುದ್ಧ ದೂರು: ತೇಜಸ್ವಿನಿ ಅನಂತ ಕುಮಾರ್‌

  ಬೆಂಗಳೂರು: “ಕೇಂದ್ರ ಸಚಿವರಾಗಿದ್ದ ದಿವಂಗತ ಅನಂತಕುಮಾರ್‌ ಅವರನ್ನು ಗೌರವಿಸುವುದಕ್ಕಾಗಿ ನೋಟಾಕ್ಕೆ ಮತ ನೀಡಿ’ ಎಂದು ಬಿಜೆಪಿ ನಾಯಕರ ಭಾವಚಿತ್ರ ಸಹಿತ ಕರಪತ್ರಗಳು ವ್ಯಾಪಕವಾಗಿ ಹರಿದಾಡುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ. “ಬೆಂಗಳೂರು ದಕ್ಷಿಣದಲ್ಲಿ “ನೋಟಾ’ ಗುಂಡಿ ಒತ್ತುವ ಮೂಲಕ ತೇಜಸ್ವಿನಿ ಅನಂತಕುಮಾರ್‌…

 • ಅಪಪ್ರಚಾರಕ್ಕೆ ದಲಿತರ ಕಿವಿಗೊಡದೆ ಬಿಜೆಪಿ ಬೆಂಬಲಿಸಿ

  ಹುಣಸೂರು: 70 ವರ್ಷದಿಂದ ದೇಶವನ್ನು ಆಳಿದ ಕಾಂಗ್ರೆಸ್ಸಿಗರು ರಾಜ್ಯದಲ್ಲಿ ಇದುವರೆಗೂ ದಲಿತ ಮುಖ್ಯಮಂತ್ರಿ ಮಾಡಲೇ ಇಲ್ಲ, ಕಾಂಗ್ರೆಸ್‌ನಿಂದ ದಲಿತರು ಉದ್ಧಾರ ಸಾಧ್ಯವೇ ಎಂದು ಬಿಜೆಪಿ ಮುಖಂಡ, ಛಲವಾದಿ ಮಹಾಸಭಾದ ಸಂಸ್ಥಾಪಕ ಕೆ.ಶಿವರಾಂ ಪ್ರಶ್ನಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಪ್ರೀಂ…

 • ಅಭಿವೃದ್ಧಿ ಮಾಡದ ಕಾಂಗ್ರೆಸ್‌ನಿಂದ ಅಪಪ್ರಚಾರ

  ಬೆಂಗಳೂರು: ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡದ ಕಾಂಗ್ರೆಸ್‌ನವರು ಅಪಪ್ರಚಾರದಲ್ಲಿ ತೊಡಗಿದ್ದು, ಕೀಳು ಮಟ್ಟದ ರಾಜಕೀಯ ಮಾಡುತ್ತಿದ್ದಾರೆ ಎಂದು ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವಿ.ಸದಾನಂದಗೌಡ ಆರೋಪಿಸಿದರು. ಮಹಾಲಕ್ಷ್ಮೀ ಲೇಔಟ್‌ ವಿಧಾನಸಭೆ ಕ್ಷೇತ್ರದಲ್ಲಿ ಭಾನುವಾರ ಚುನಾವಣಾ ಪ್ರಚಾರ…

 • ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ: ನಿಖಿಲ್‌

  ಭಾರತೀನಗರ: ಯಾವುದೇ ಅಪಪ್ರಚಾರಕ್ಕೆ ಕಿವಿಕೊಡದೆ ಜಿಲ್ಲೆಯ ಅಭಿವೃದ್ಧಿಗೆ ನನಗೆ ಮತನೀಡಿ ಎಂದು ಮೈತ್ರಿ ಅಭ್ಯರ್ಥಿ ನಿಖಿಲ್‌ಕುಮಾರಸ್ವಾಮಿ ಹೇಳಿದರು. ಇಲ್ಲಿನ ಭಾರತೀನಗರದ ಅಭಿಮಾನಿಗಳೊಂದಿಗೆ ಮತಪ್ರಚಾರ ಮಾಡಿ ಮಾತನಾಡಿದರು. ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ನನ್ನ ಹಾಗೂ ನನ್ನ ಕುಟುಂಬದ ಸೇರಿದಂತೆ ಜೆಡಿಎಸ್‌…

ಹೊಸ ಸೇರ್ಪಡೆ