ಅಫಜಲಪುರ: Afzalpur

 • ಅಂತರ್ಜಲ ಮಟ್ಟ ಹೆಚ್ಚಳಕ್ಕೆ ಪ್ರಯತ್ನ

  ಅಫಜಲಪುರ: ಮಳೆಗಾಲದಲ್ಲಿ ಮಳೆ ಬಂದು ಹರಿದು ಹೋಗುವ ನೀರನ್ನು ತಡೆದು ನಿಲ್ಲಿಸುವುದಕ್ಕಾಗಿ ಅಣೆಕಟ್ಟೆಗಳನ್ನು ನಿರ್ಮಾಣ ಮಾಡುವುದರಿಂದ ಅಂತರ್ಜಲ ಮಟ್ಟ ಹೆಚ್ಚಳವಾಗಿ ನೀರಿನ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದು ಶಾಸಕ ಎಂ.ವೈ. ಪಾಟೀಲ ಹೇಳಿದರು. ಪಟ್ಟಣದ ಹೊರವಲಯದಲ್ಲಿರುವ ಸರ್ವೇ ನಂ….

 • ಅಕ್ರಮ ಮರಳು ತಡೆಗೆ ಸಮಿತಿ

  ಅಫಜಲಪುರ: ತಾಲೂಕಿನ 5 ಮರಳು ಸಾಗಟ ಕೇಂದ್ರಗಳಿಂದ ಅಕ್ರಮ ಮರಳು ಸಾಗಾಟ ತಡೆಗಾಗಿ ಮರಳು ಸಮಿತಿ ರಚನೆ ಮಾಡಲಾಗಿದೆ ಎಂದು ಸಹಾಯಕ ಆಯುಕ್ತ ರಾಮಚಂದ್ರ ಗಡದೆ ಹೇಳಿದರು. ಪಟ್ಟಣದ ತಹಶೀಲ್ದಾರ್‌ ಕಚೇರಿಯಲ್ಲಿ ಅಕ್ರಮ ಮರಳು ಸಾಗಾಟ ತಡೆ, ಮರಳು…

 • ಗಬ್ಬೆದ್ದು  ನಾರುತ್ತಿದೆ ಅಫಜಲಪುರ

  „ಮಲ್ಲಿಕಾರ್ಜುನ ಹಿರೇಮಠ ಅಫಜಲಪುರ: ಪುರಸಭೆಗೆ ಪ್ರತಿ ವರ್ಷ ಅಭಿವೃದ್ಧಿ ಕೆಲಸಗಳಿಗಾಗಿ ಲಕ್ಷಾಂತರ ರೂ. ಬರುತ್ತದೆ. ಈ ಅನುದಾನ ಖರ್ಚಾದರೂ ಅಭಿವೃದ್ಧಿ ಮಾತ್ರ ಆಗುವುದಿಲ್ಲ. ಪುರಸಭೆ ನಿರ್ಲಕ್ಷ್ಯದಿಂದ ಪಟ್ಟಣವೆಲ್ಲ ಗಬ್ಬೆದ್ದು ನಾರುವಂತಾಗಿದೆ. ಪಟ್ಟಣದ 23 ವಾರ್ಡ್‌ಗಳ ಪೈಕಿ ಬಹುತೇಕ ವಾರ್ಡ್‌ಗಳಲ್ಲಿ…

 • 84.6 ಮಿಮೀ ಮಳೆ ಕೊರತೆ

  ಅಫಜಲಪುರ: ಹಿಂದಿನ ವರ್ಷವೂ ಉತ್ತಮ ಮಳೆಯಾಗಿರಲಿಲ್ಲ, ಅದೇ ರೀತಿ ಈ ವರ್ಷವೂ ಮುಂಗಾರು ಮಳೆ ವಾಡಿಕೆಯಷ್ಟು ಬಂದಿಲ್ಲ. ಹೀಗಾಗಿ ಬೆಳೆಗಳು ಬಾಡುವ ಹಂತ ತಲುಪಿವೆ. ಮಳೆ ಕೊರತೆ ಕಾಡುತ್ತಿರುವುದರಿಂದ ರೈತರಲ್ಲಿ ಚಿಂತೆ ಮನೆ ಮಾಡಿದೆ. ತಾಲೂಕಿನಾದ್ಯಂತ ವಾರ್ಷಿಕ ಸಾಲಿನಲ್ಲಿ…

 • ಮಕ್ಕಳಿಗಿನ್ನೂ ಸಿಕ್ಕಿಲ್ಲ ಶೂ-ಸಾಕ್ಸ್‌

  ಅಫಜಲಪುರ: ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ-ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಎಲ್ಲೆಡೆ ಶೂ ಹಾಗೂ ಸಾಕ್ಸ್‌ ವಿತರಣೆ ಮಾಡುತ್ತಿದ್ದರೂ ತಾಲೂಕಿನ ಶಾಲೆಗಳಲ್ಲಿ ಶೂ, ಸಾಕ್ಸ್‌ ವಿತರಿಸಿಲ್ಲ. ತಾಲೂಕಿನ 16 ಕ್ಲಸ್ಟರ್‌ಗಳ 273 ಸರ್ಕಾರಿ ಪ್ರಾಥಮಿಕ ಶಾಲೆ, 31 ಪ್ರೌಢಶಾಲೆ, ಆರು ಅನುದಾನಿತ…

 • ಭೀಮಾಗೆ ನಿತ್ಯ ಒಂದು ಟಿಎಂಸಿ ಮಹಾ ನೀರು

  ಅಫಜಲಪುರ: ತಾಲೂಕಿನಾದ್ಯಂತ ಹೇಳಿಕೊಳ್ಳುವ ರೀತಿಯಲ್ಲಿ ಮಳೆಯಾಗದೇ ಇದ್ದರೂ, ಮಹಾರಾಷ್ಟ್ರ ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಭೀಮಾ ನದಿಗೆ ಭಾರಿ ಪ್ರಮಾಣದ ನೀರು ಬರುವ ಸಾಧ್ಯತೆ ಇದೆ. ಸದ್ಯ ಮಹಾರಾಷ್ಟ್ರದ ವೀರಾ ಜಲಾಶಯದಿಂದ ನಿತ್ಯ ಒಂದು ಟಿಎಂಸಿ ಅಡಿ ನೀರು…

ಹೊಸ ಸೇರ್ಪಡೆ