CONNECT WITH US  

ನಟ ಅಂಬರೀಶ್‌ ನಿಧನದ 11 ದಿನದ ಪುಣ್ಯ ತಿಥಿ ಕಾರ್ಯ ಅಂಬರೀಶ್‌ ನಿವಾಸ ಹಾಗೂ ಕಂಠೀರವ ಸ್ಟುಡಿಯೋದಲ್ಲಿ ನಡೆಸಲಾಯಿತು. ಮನೆಯಲ್ಲಿನ ಪೂಜಾ ಕಾರ್ಯಕ್ರಮದಲ್ಲಿ ಅಂಬಿ ಆಪ್ತರು, ಸಿನಿಮಾ ಗಣ್ಯರು ಮತ್ತು ಕುಟುಂಬದವರಿಗೆ...

ಕನ್ನಡ ಚಿತ್ರರಂಗದ ಆಪತ್ಬಾಂದವ, ಅಭಿಮಾನಿಗಳ ಆರಾಧ್ಯ ದೈವ, ಸ್ನೇಹಿತರ ಪಾಲಿನ ಪ್ರೀತಿಯ ರೆಬೆಲ್‌ಸ್ಟಾರ್‌ ಅಂಬರೀಶ್‌ ನಮ್ಮಿಂದ ದೂರವಾಗಿದ್ದಾರೆಂಬ ಕಹಿಸತ್ಯವನ್ನು ಅರಗಿಸಿಕೊಳ್ಳಲು ಇನ್ನೂ ಮನಸ್ಸು ಒಪ್ಪುತ್ತಿಲ್ಲ....

ಅಂಬರೀಶ್‌ ನಿಧನದ ವೇಳೆ ಸುಮಲತಾ ಅವರು ಅಳುತ್ತಿದ್ದರೆ, ಅಭಿಷೇಕ್‌ ಕಣ್ಣೀರು ಸುರಿಸದೇ ಧೈರ್ಯ ತೋರಿದ್ದರು. ಇದು ಸಿಎಂ ಕುಮಾರಸ್ವಾಮಿಗೂ ಅಚ್ಚರಿ ಕಂಡು ನೇರವಾಗಿ ಅಭಿಯನ್ನು ಪ್ರಶ್ನಿಸಿದ್ದಾರೆ. ಆಗ ಆಭಿ ಅದಕ್ಕೆ ಉತ್ತರ...

ಅಂಬರೀಶ್‌ ಪುತ್ರ ಅಭಿಷೇಕ್‌ ತಮ್ಮ ತಂದೆಯೊಂದಿಗೆ ಕಳೆದ ಕೆಲವು ಹಾಸ್ಯದ ಸನ್ನಿವೇಶಗಳನ್ನು ಮೆಲುಕು ಹಾಕಿ, ದುಃಖದಲ್ಲಿದ್ದ ತಾಯಿಯ ಮುಖದಲ್ಲಿ ನಗು ತರಿಸುವ ಪ್ರಯತ್ನ ಮಾಡಿದರು. ಅದು ಅವರ ಮಾತಲ್ಲೇ,  "ನನಗಾಗ ಸುಮಾರು...

ಅಂಬರೀಷ್‌ ಅವರಿಗೆ ತಮ್ಮ ಮಗ ಅಭಿಷೇಕ್‌ ರಾಜಕೀಯಕ್ಕೆ ಬರೋದು ಒಂಚೂರು ಇಷ್ಟವಿರಲಿಲ್ಲ. "ರಾಜಕೀಯಕ್ಕೆ ನಮಗೇ ಸಾಕು, ಅವನಿಗೆ ಬೇಡ' ಎಂದು ಆಗಾಗ ಹೇಳುತ್ತಿದ್ದರು. ಅವರ ಮಗನಿಗೂ ಸಿನಿಮಾ ಆಸಕ್ತಿ ಇರುವುದರಿಂದ ಮುಂದೆ ಆತ...

ಅನೂಪ್‌ ಭಂಡಾರಿ ನಿರ್ದೇಶನದ "ರಾಜರಥ' ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದ ನಿರೂಪ್‌ ಭಂಡಾರಿ, ರಾಕ್‌ಲೈನ್‌ ವೆಂಕಟೇಶ್‌ ನಿರ್ಮಾಣದ ಚಿತ್ರದಲ್ಲಿ ನಟಿಸುತ್ತಿರುವುದು ಗೊತ್ತೇ ಇದೆ. ಇನ್ನು ಮೂರ್‍ನಾಲ್ಕು ದಿನಗಳ...

ಚಿತ್ರರಂಗದಲ್ಲಿ ನಟನಾಗಿ ಮಿಂಚಬೇಕೆಂಬ ಆಸೆಯಿಂದ ಬಂದವರು ನಟನೆಯ ಕಡೆಗಷ್ಟೇ ಹೆಚ್ಚು ಗಮನಕೊಡುತ್ತಾರೆ. ಕಥೆ, ಸಂಭಾಷಣೆ ಬರೆಯುವ ಕಡೆ ಹೆಚ್ಚು ಆಸಕ್ತಿ ವಹಿಸುವುದಿಲ್ಲ. ಆದರೆ, ಅಭಿಷೇಕ್‌ ಮಾತ್ರ ಚಿತ್ರರಂಗಕ್ಕೆ ಬಂದ...

ಖುಷಿಯಿಂದ ಹೇಳಿಕೊಂಡರು ನಾಗಶೇಖರ್‌. ಅವರು ಅದೃಷ್ಟ ಅಂತ ಹೇಳುವುದಕ್ಕೂ ಕಾರಣವಿದೆ. ಪ್ರಮುಖವಾಗಿ ಅಂಬರೀಶ್‌ ಮಗ ಅಭಿಷೇಕ್‌ ಅಭಿನಯದ "ಅಮರ್‌' ಚಿತ್ರವನ್ನು ನಿರ್ದೇಶಿಸುವ ಅವಕಾಶ ಅವರಿಗೆ ಬಂದಿತ್ತಂತೆ. ಹೈದರಾಬಾದ್‌...

ಅಮರ್‌ - ಕನ್ನಡ ಚಿತ್ರರಂಗದಲ್ಲಿ ಈ ಹೆಸರು ಬಂದಾಗ ಎಲ್ಲರಿಗೂ ನೆನಪಾಗೋದು ಅಂಬರೀಶ್‌. ಅದಕ್ಕೆ ಕಾರಣ ಆ ಟೈಟಲ್‌ಗ‌ೂ ಅವರಿಗೂ ಇರುವ ಒಂದು ಅವಿನಾಭಾವ ಸಂಬಂಧ. ಮೊದಲನೇಯದಾಗಿ...

ಅಂಬರೀಶ್‌ ಅವರು ಇದುವರೆಗೂ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದವರು. ಈಗ ಅವರ ಮಗ ಸಹ ಬಣ್ಣ ಹಚ್ಚಲು ರೆಡಿಯಾಗಿದ್ದಾರೆ. ಹೀಗಿರುವಾಗ ಅಂಬರೀಶ್‌ ಅವರು ತಮ್ಮ ಮಗನ ಚಿತ್ರ ಹೇಗಿರಬೇಕು ಎಂದು ಬಯಸುತ್ತಾರೆ? ನಿರ್ದೇಶಕ...

ಅಂಬರೀಷ್‌ ಅಭಿನಯದ "ಮಣ್ಣಿನ ದೋಣಿ' ಚಿತ್ರದ ಮೂಲಕ ನಿರ್ಮಾಪಕರಾದ ಸಂದೇಶ್‌ ನಾಗರಾಜ್‌, ಕನ್ನಡ ಚಿತ್ರರಂಗದಲ್ಲಿ ಯಶಸ್ವಿ ನಿರ್ಮಾಪಕರೆಂದೇ ಹೆಸರಾದವರು. ಅಂಬರೀಷ್‌ ನಟನೆಯ ಸಾಕಷ್ಟು ಚಿತ್ರಗಳನ್ನು ನಿರ್ಮಿಸಿರುವ...

* ಇದೊಂದು ನೈಜ ಘಟನೆಯನ್ನಾಧರಿಸಿದ ಚಿತ್ರ. 90ರ ದಶಕದಲ್ಲಿ ಹೀರೋಯಿನ್‌ ಒಬ್ಬರ ಜೀವನದಲ್ಲಿ ನಡೆದ ಘಟನೆಯನ್ನಿಟ್ಟುಕೊಂಡು ಸಿನಿಮಾ ಮಾಡಲಾಗುತ್ತಿದೆ.

* ಇಲ್ಲಿ ನಾಯಕ-ನಾಯಕಿ ಇಬ್ಬರೂ ಬೈಕ್‌ ರೇಸರ್‌...

ಅಭಿಷೇಕ್‌ ಅಭಿನಯದ ಮೊದಲ ಚಿತ್ರಕ್ಕೆ "ಅಮರ್‌' ಅಂತ ಹೆಸರಿಡುವ ಮುನ್ನ ಬೇರೆ ಇನ್ನೊಂದಿಷ್ಟು ಹೆಸರುಗಳು ಕೇಳಿ ಬಂದಿದ್ದವು. ಪ್ರಮುಖವಾಗಿ "ಜಲೀಲ' ಎಂದು ಹೆಸರಿಡಲಾಗುತ್ತದೆ ಎಂದು ಹೇಳಲಾಗಿತ್ತು. ಕೊನೆಗೆ "ಅಮರ್‌'...

ಅಂಬರೀಶ್‌ ಪುತ್ರ ಅಭಿಷೇಕ್‌ ಅಭಿನಯದ "ಅಮರ್‌' ಚಿತ್ರಕ್ಕೆ ಭರ್ಜರಿ ಚಾಲನೆ ಸಿಕ್ಕಿದೆ. ಇಂದು (ಮೇ.29) ಅಂಬರೀಶ್‌ ಅವರ ಹುಟ್ಟು ಹಬ್ಬ. ಈ ಸಂಭ್ರಮಕ್ಕೆ ಚಿತ್ರತಂಡ "ಅಮರ್‌' ಚಿತ್ರದ ಒಂದು ಸಣ್ಣ ಟೀಸರ್‌ ಬಿಡುಗಡೆ...

ಅಭಿಷೇಕ್‌ ಅಭಿನಯದ ಮೊದಲ ಚಿತ್ರಕ್ಕೆ ಮೊದಲು ಹೆಸರು ಕೊಟ್ಟಿದ್ದು ಸುಮಲತಾ ಅವರಂತೆ. ಹಾಗಂತ ಚಿತ್ರತಂಡದವರೇ ಹೇಳಿಕೊಳ್ಳುತ್ತಾರೆ. ತಮ್ಮ ಮಗನ ಅರಂಗೇಟ್ರಂ ಕುರಿತು ಖುಷಿಯಿಂದ ಮಾತನಾಡುವ ಅವರು, "ಯಾವುದೇ ನಟನಿಗೂ...

ಅಭಿಷೇಕ್‌ ಅಭಿನಯದ "ಅಮರ್‌' ಚಿತ್ರಕ್ಕೆ ಸೋಮವಾರ ಜೆ.ಪಿ.ನಗರದ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಚಾಲನೆ ಸಿಕ್ಕಿದೆ. ಈ ಮುಹೂರ್ತ ಸಮಾರಂಭಕ್ಕೆ ಅಭಿಷೇಕ್‌ ಮತ್ತು ಚಿತ್ರತಂಡಕ್ಕೆ ಶುಭ ಕೋರುವುದಕ್ಕೆ ಶ್ರೀನಗರ ಕಿಟ್ಟಿ...

ಅಂಬರೀಶ್‌ ಪುತ್ರ ಅಭಿಷೇಕ್‌ ಚಿತ್ರ "ಅಮರ್‌'ಗೆ ಹಸಿರು ನಿಶಾನೆ ಸಿಕ್ಕಾಗಿದೆ. ಕಳೆದ ಒಂದು ವಾರದ ಹಿಂದಷ್ಟೇ ಅಭಿಷೇಕ್‌ ಅವರ ಫೋಟೋ ಶೂಟ್‌ ಕೂಡ ನಡೆದಿದೆ. ಛಾಯಾಗ್ರಾಹಕ ಮೋಹನ್‌ಗೌಡ ಅವರು ಅಭಿಷೇಕ್‌ ಅವರ ಚೆಂದದ...

ಅಂಬರೀಶ್‌ ಪುತ್ರ ನಾಯಕರಾಗುತ್ತಾರೆ, ಸದ್ಯದಲ್ಲೇ ಅವರ ಸಿನಿಮಾ ಆರಂಭವಾಗಲಿದೆ ಎಂಬ ಸುದ್ದಿ ಓಡಾಡುತ್ತಲೇ ಇದೆ. ಆರಂಭದಲ್ಲಿ ಈ ಚಿತ್ರವನ್ನು ಪವನ್‌ ಒಡೆಯರ್‌ ನಿರ್ದೇಶಿಸುತ್ತಾರೆಂದು ಹೇಳಲಾಗಿತ್ತಾದರೂ, ಆ ನಂತರ ಚೇತನ್...

ಬಿ.ಎನ್‌.ಆರ್‌ ಫಿಲಂಸ್‌ ಲಾಂಛನದಲ್ಲಿ ಬಾ.ನಾ.ರವಿ ಅವರು ನಿರ್ಮಿಸಿರುವ "ಮದ್ವೆ ದಿಬ್ಬಣ'  ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್‌ ಮಂಡಳಿ ಯು/ಎ ಅರ್ಹತಾಪತ್ರವನ್ನು ನೀಡಿದೆ. ಚಿತ್ರ ಫೆಬ್ರವರಿಯಲ್ಲಿ...

ಅಂಬರೀಶ್‌ ಅವರ ಪುತ್ರ ಅಭಿಷೇಕ್‌ ನಾಯಕರಾಗಿ ನಟಿಸುವ ಚಿತ್ರವನ್ನು ಯಾರು ನಿರ್ದೇಶಿಸುತ್ತಾರೆ ಎಂಬ ಗೊಂದಲಕ್ಕೆ ಕೊನೆಗೂ ತೆರೆಬಿದ್ದಿದೆ. ಚೇತನ್‌ ಕುಮಾರ್‌ ಈಗ ಚಿತ್ರದ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ....

Back to Top