CONNECT WITH US  

ಕೇಂದ್ರ ಸರಕಾರದ ಅರಣ್ಯ ಮತ್ತು ಪರಿಸರ ಸಚಿವಾಲಯ ಮತ್ತು ಆಯಾ ರಾಜ್ಯ ಸರಕಾರದ ಅರಣ್ಯ ಇಲಾಖೆಯ ಮೂಲಕ ಸಂವಿಧಾನಬದ್ಧವಾಗಿ ಜೀವವೈವಿಧ್ಯತೆಯ ಸಂರಕ್ಷಣೆಯನ್ನು ಆದ್ಯ ಕರ್ತವ್ಯವಾಗಿ ಪರಿಗಣಿಸಿ ಸಂರಕ್ಷಿಸಬೇಕಾಗಿದೆ...

ಸಾಂದರ್ಭಿಕ ಚಿತ್ರ.

ಕಂಪ್ಲಿ: ತಾಲೂಕಿನ ದೇವಲಾಪುರ ಗ್ರಾಮದ ಕರೆಗುಡ್ಡದ ಹೊಲದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಇಟ್ಟಿದ್ದ ಬೋನಿಗೆ ಮತ್ತೂಂದು ನರಭಕ್ಷಕ ಚಿರತೆ ಭಾನುವಾರ ಬೆಳಗಿನ ಜಾವ ಸೆರೆ ಸಿಕ್ಕಿದೆ.

ಸಿದ್ದಾಪುರ: ಕಳ್ಳ ಬೇಟೆಯಾಡಲು ಹೋದವರು ಅರಣ್ಯ ಇಲಾಖೆ ಇಟ್ಟಿದ್ದ ಕೆಮರಾ ಮೂಲಕ ಸಿಕ್ಕಿ ಬಿದ್ದಿರುವ  ಘಟನೆ ಕಿಳಂದೂರು ಅರಣ. ವ್ಯಾಪ್ತಿಯಲ್ಲಿ ಸಂಭವಿಸಿದೆ. ಕೆಮರಾದಲ್ಲಿ ಬೇಟೆಗಾರರು ಕಂಡು ಬಂದ...

ಬೆಂಗಳೂರು: ರಾಜ್ಯದಲ್ಲಿರುವ ಹುಲಿಗಳ ನಿಖರ ಸಂಖ್ಯೆ ತಿಳಿಯಲು ಮುಂದಾಗಿರುವ ಅರಣ್ಯ ಇಲಾಖೆ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಹುಲಿಗಳ ಗಣತಿ ನಡೆಸಲು ಮುಂದಾಗಿದೆ. ಅಲ್ಲದೆ, ಹುಲಿಗಳ ಸಂರಕ್ಷಣೆಗಾಗಿ...

ತರೀಕೆರೆ/ಮಡಿಕೇರಿ: ವೀರಾಜಪೇಟೆ ಸಮೀಪದ ಕೆದಮುಳ್ಳೂರು ಮತ್ತು ತರೀಕೆರೆ ತಾಲೂಕಿನ ಲಕ್ಕವಳ್ಳಿ
ಸಮೀಪ ಎರಡು ಕಾಡಾನೆಗಳು ಮೃತಪಟ್ಟಿವೆ.

ಸಾಂದರ್ಭಿಕ ಚಿತ್ರ

ಬೆಂಗಳೂರು: ಗರಿಷ್ಠ ಕೆಲಸ ಮಾಡಿ ಕನಿಷ್ಠ ಸಂಬಳ ಸೌಲಭ್ಯ ಪಡೆಯುವ ಪಾಡು ಅರಣ್ಯ ಇಲಾಖೆ ಕೆಳಹಂತದ ಸಿಬ್ಬಂದಿಯದು. ಹೆಚ್ಚು ಶ್ರಮವಹಿಸಿ ಕೆಲಸ ಮಾಡಿ ಕಡಿಮೆ ದರ್ಜೆಯ ಸಂಬಳ -ಸೌಲಭ್ಯಗಳನ್ನು...

ಸಾಂದರ್ಭಿಕ ಚಿತ್ರ.

ಬೆಂಗಳೂರು: ಅಡವಿದೇವಿಯ ಹಿರಿಯ ಮಕ್ಕಳು ಹಾಗೂ ಕಾಡಿನ ಸಂರಕ್ಷಣೆ ಹೊಣೆ ಹೊತ್ತ ಅರಣ್ಯ ಇಲಾಖೆ ನಡುವಿನ ಸಂಘರ್ಷದಲ್ಲಿ ನೂರಾರು ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ.

ಕೋಟೇಶ್ವರ: ಸಳ್ವಾಡಿಯ ಕಕ್ಕೇರಿ ಬಳಿ ಕಾಡಿನಲ್ಲಿ ಇರಿಸಲಾಗಿದ್ದ ಅರಣ್ಯ ಇಲಾಖೆಯ ಬೋನಿಗೆ ನ. 16ರ ಬೆಳಗಿನ ಜಾವ ಚಿರತೆ ಬಿದ್ದು  ಸೆರೆಯಾಗಿದೆ. ಕಳೆದ 4 ದಿವಸಗಳ ಹಿಂದೆ  ಅಲ್ಲಿನ ನಿವಾಸಿ...

ಕಾರವಾರ: ಕಾಡಾನೆ ದಾಳಿಗೆ ಅರಣ್ಯ ಇಲಾಖೆ ಸಾಕಿದ್ದ ಸಫಾರಿ ಆನೆಯೊಂದು ಮೃತಪಟ್ಟ ಘಟನೆ ಜೋಯಿಡಾ ತಾಲೂಕಿನ ಫಣಸೋಲಿ ಅರಣ್ಯ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ನಡೆದಿದೆ. 

ಪ್ರವಾಸಿಗರ...

ಗುಂಡ್ಮಿ ಬಡಾಲಿತೋಟದಲ್ಲಿ ನೆಟ್ಟ ಕಾಂಡ್ಲಾ ಕೋಡುಗಳು ಸಸಿಯಾಗಿ ಬೆಳೆದು ನಿಂತಿರುವುದು.

ಕೋಟ: ಕರಾವಳಿಯ ಹಿನ್ನೀರಿನಲ್ಲಿ ನೈಸರ್ಗಿಕವಾಗಿ ಬೆಳೆಯುವ ಕಾಂಡ್ಲಾವನಗಳು ಪರಿಸರ ಸಂರಕ್ಷಣೆಯ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ.  ಆದರೆ ಇದರ ಮಹತ್ವವನ್ನು ಅರಿಯದೆ ನಾಶಪಡಿಸುವುದರಿಂದ...

ಉಡುಪಿ: ಬಹುಕಾಲದ ಬೇಡಿಕೆಯಾದ ಉಡುಪಿಯ ಸುಸಜ್ಜಿತ ಕೆ.ಎಸ್‌.ಆರ್‌.ಟಿ.ಸಿ. ಬಸ್‌ ನಿಲ್ದಾಣ ಕಾಮಗಾರಿ ಬನ್ನಂಜೆಯಲ್ಲಿ ಆರಂಭಗೊಂಡಿದ್ದರೂ ಮರಗಳನ್ನು ಕಡಿಯದೆ ಇರುವುದರಿಂದ ಕಾಮಗಾರಿ ವೇಗ ಪಡೆದಿಲ್ಲ...

ಕಾಸರಗೋಡು: ಜಿಲ್ಲೆಯಲ್ಲಿ ಸಾಕಷ್ಟು ಪ್ರವಾಸಿ ಕೇಂದ್ರಗಳನ್ನು ಅಭಿವೃದ್ಧಿಪಡಿಸಿ ಪ್ರವಾಸಿಗರನ್ನು ಕೈಬೀಸಿ ಕರೆಯಲು ಸಾಕಷ್ಟು ಅವಕಾಶಗಳಿದ್ದು, ಈ ಹಿನ್ನೆಲೆಯಲ್ಲಿ ಚಾರಣಿಗರ ಸ್ವರ್ಗ ರಾಣಿಪುರಂ...

ಸಾಂದರ್ಭಿಕ ಚಿತ್ರ

ಮಡಿಕೇರಿ: ಕೊಡಗು ಅನಾಹುತದ ಮೂಲಕ ಪ್ರಕೃತಿ ಕಲಿಸಿದ ಪಾಠದ ಬಳಿಕ ಎಚ್ಚೆತ್ತುಕೊಂಡಿರುವ ಅರಣ್ಯ ಇಲಾಖೆ, ಪಶ್ಚಿಮ ಘಟ್ಟ ಸಂರಕ್ಷಣೆಗೆ ಡಾ. ಕಸ್ತೂರಿ ರಂಗನ್‌ ವರದಿ ಜಾರಿಯೇ ಇಂತಹ ವಿಪತ್ತು ತಡೆಗೆ...

ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಅಂಚಿನಲ್ಲಿರುವ ತಾಲೂಕಿನ ಕೆ.ಜಿ.ಹಬ್ಬನಕುಪ್ಪೆ ತರಗನ್‌ನ
ಮಾವಿನ ಎಸ್ಟೇಟ್‌ನಲ್ಲಿ ಕಾಣಿಸಿಕೊಂಡ ಹುಲಿ ಪತ್ತೆಗೆ ಡ್ರೋಣ್‌ ಬಳಕೆಗೆ ಅರಣ್ಯ...

ಮೈಸೂರು: ಹುಲಿ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಲು ಅರಣ್ಯ ಇಲಾಖೆ ಹಾಗೂ ಹಲವು ಎನ್‌ಜಿಒಗಳು ವಿವಿಧ ಪ್ರಯತ್ನಗಳನ್ನು ಮಾಡುತ್ತಿದ್ದು, ಈ ಪ್ರಯತ್ನಕ್ಕೆ ಕಲಾವಿದನೊಬ್ಬ ವಿಶ್ವ ಹುಲಿ ದಿನಾಚರಣೆ...

ವಶಪಡಿಸಿಕೊಂಡಿರುವ 8 ಜಿಂಕೆ ಕೊಂಬುಗಳು.

ಮಂಗಳೂರು: ಅಮೆರಿಕಕ್ಕೆ ತೆರಳುತ್ತಿದ್ದ ಮಹಿಳೆಯೊಬ್ಬರ ಬ್ಯಾಗ್‌ ನಲ್ಲಿ ಎಂಟು ಜಿಂಕೆ ಕೊಂಬುಗಳು ಪತ್ತೆಯಾದ ಪ್ರಕರಣ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ. ಈ ಸಂಬಂಧ ಮಹಿಳೆಯೊಬ್ಬರನ್ನು...

ಎಡಗಾಲು ಕಳೆದುಕೊಂಡ ಕಡಲಾಮೆ.

ಕೋಟ: ಎಡಗಾಲು ಕಳೆದುಕೊಂಡು ಈಜಲು ಅಸಾಹಯಕವಾಗಿ ದಡ ಸೇರಿದ್ದ  ಕಡಲಾಮೆಯನ್ನು ಸ್ಥಳೀಯರು ಹಾಗೂ ಅರಣ್ಯ ಇಲಾಖೆಯವರು ಕಾರ್ಯಚರಣೆ  ನಡೆಸಿ ರಕ್ಷಿಸಿದ ಘಟನೆ ಸೋಮವಾರ ಕೋಟ ಪಡುಕರೆಯಲ್ಲಿ ನಡೆಯಿತು.

ಹೆಬ್ರಿ: ಇಲ್ಲಿನ ಪರಿಸರದಲ್ಲಿ ಕಳೆದ ಕೆಲ ವರ್ಷಗಳಿಂದ ಅರಣ್ಯ ಸಂಪತ್ತನ್ನು ಅವ್ಯಾಹತವಾಗಿ ಲೂಟಿ ಮಾಡಲಾಗುತ್ತಿದ್ದು, ಅರಣ್ಯ ಇಲಾಖೆಯ ವೈಫ‌ಲ್ಯ ಎದ್ದು ಕಂಡಿದೆ. ಬೆಲೆಬಾಳುವ ಮರಗಳನ್ನು ಕಡಿದು,...

ಸಂಪಾಜೆ: ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಕೈಪಡ್ಕದಲ್ಲಿ ರವಿವಾರ ರಾತ್ರಿ ಕಾಡಾನೆಗಳು ತೋಟಗಳಿಗೆ ದಾಳಿ ಮಾಡಿ ಫ‌ಸಲು ಹಾನಿ ಮಾಡಿವೆ.

ಮಡಿಕೇರಿ: ವಿರಾಜಪೇಟೆ ತಾಲೂಕಿನ ತಟ್ಟೆಕೆರೆಯು ಶೀತ ಪ್ರದೇಶವಾಗಿದ್ದು, ಈ ಪ್ರದೇಶದಲ್ಲಿ ವಾಸ ಮಾಡಲು ಯೋಗ್ಯವಿಲ್ಲ ಎಂಬುದು ಕೇಳಿಬರುತ್ತಿರುವ ಹಿನ್ನೆಲೆ, ಈ ಸಂಬಂಧ ಅರಣ್ಯ ಇಲಾಖೆ...

Back to Top