CONNECT WITH US  

ಸಿಲ್ಚಾರ್‌: ಎನ್‌ಆರ್‌ಸಿ (ರಾಷ್ಟ್ರೀಯ ಪೌರರ ರಿಜಿಸ್ಟ್ರಿ) ಯಿಂದ ಒಬ್ಬನೇ ಒಬ್ಬ ಭಾರತೀಯನನ್ನು ಕೂಡ ಕೈಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ  ಹೇಳಿದ್ದಾರೆ.

ನವದೆಹಲಿ: ಬಾಂಗ್ಲಾದೇಶದ ಅಕ್ರಮ ವಲಸಿಗರನ್ನು ಗುರುತಿಸುವ, ಅಸ್ಸಾಂ ಎನ್‌ಆರ್‌ಸಿ ಪರವಾಗಿ ಕಾಂಗ್ರೆಸ್‌ ನಿಂತಿದ್ದು, ಅದು ತನ್ನ ಕೂಸು ಎಂದು ಹೇಳಿಕೊಂಡಿದೆ. ಈ ಮೂಲಕ ಎನ್‌ಆರ್‌ಸಿ...

ಅಕ್ರಮ ಬಾಂಗ್ಲಾ ವಲಸಿಗರನ್ನು ಹೊರಹಾಕುವ ಭರವಸೆಯಿಂದಾಗಿಯೇ ಬಿಜೆಪಿಗೆ ಅಸ್ಸಾಂನಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಸಾಧ್ಯವಾಯಿತು. ಲೋಕಸಭಾ ಚುನಾವಣೆ ಎದುರಿದ್ದು, ಕೊಟ್ಟ ಮಾತನ್ನು ಉಳಿಸಿಕೊಳ್ಳುವ...

*ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ರಾಜ್ಯದಲ್ಲೂ ಅಸ್ಸಾನಂತೆಯೇ ಎನ್‌ಆರ್‌ಸಿ ಪಟ್ಟಿ ತಯಾರಿಸುತ್ತೇವೆ ಎಂದಿದ್ದೀರಿ. ಏಕೆ ಬೇಕು ಎನ್‌ಆರ್‌ಸಿ?

ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ಅವ ರು ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಅವ ರನ್ನು  ಬುಧವಾರ ಭೇಟಿಯಾಗಿದ್ದರು.

ಹೊಸದಿಲ್ಲಿ: ಅಸ್ಸಾಂನಲ್ಲಿನ ರಾಷ್ಟ್ರೀಯ ನಾಗರೀಕರ ನೋಂದಣಿ(ಎನ್‌ಆರ್‌ಸಿ) ಸಂಸತ್‌ನ ಉಭಯ ಸದನಗಳಲ್ಲೂ ಗದ್ದಲಕ್ಕೆ ಕಾರಣವಾಗಿದ್ದು, ಮೇಲ್ಮನೆ ಕಲಾಪ ಸಂಪೂರ್ಣವಾಗಿ ಕೊಚ್ಚಿ ಹೋಗಿದೆ.

ಹೊಸದಿಲ್ಲಿ: ಅಸ್ಸಾಂನಲ್ಲಿನ ನಿಜವಾದ ನಾಗರಿಕರ ಗುರುತಿಸುವಿಕೆ ಪ್ರಕ್ರಿಯೆಯಾದ ನಾಗರಿಕರ ರಾಷ್ಟ್ರೀಯ ನೋಂದಣಿ(ಎನ್‌ಆರ್‌ಸಿ) ಕರಡು ಪಟ್ಟಿ ಭಾರೀ ಸಂಚಲನವನ್ನೇ ಹುಟ್ಟುಹಾಕಿದ್ದು, ಆಡಳಿತ ಮತ್ತು...

ನವದೆಹಲಿ:ಅಸ್ಸಾಂ ರಾಜ್ಯದಲ್ಲಿರುವ ಅಕ್ರಮ ವಿದೇಶಿ ವಲಸಿಗರನ್ನು ಗುರುತಿಸುವ ಉದ್ದೇಶದಿಂದ ಸುಪ್ರೀಂಕೋರ್ಟ್ ಆದೇಶದನ್ವಯ ಕಾನೂನುಬದ್ಧ ಅಸ್ಸಾಂ ನಾಗರಿಕರ ಪರಿಷ್ಕೃತ ರಿಜಿಸ್ಟರ್ ಕರಡನ್ನು ಸೋಮವಾರ...

ಹಫ್ಲಾಂಗ್‌: ಮಕ್ಕಳ ಕಳ್ಳರೆಂಬ ಶಂಕೆಯಲ್ಲಿ ಥಳಿತ, ಹತ್ಯೆ ಪ್ರಕರಣಗಳು ಇನ್ನೂ ನಿಂತಿಲ್ಲ. ಅಸ್ಸಾಂನ ದಿಮಾ ಹಸಾವೋ ಜಿಲ್ಲೆಯಲ್ಲಿ 3 ಸಾಧುಗಳನ್ನು ಸೇನೆ ಹಾಗೂ ಪೊಲೀಸರು ಶುಕ್ರವಾರ ರಕ್ಷಿಸಿದ್ದಾರೆ...

ಗುವಾಹಟಿ: ಮಕ್ಕಳ ಕಳ್ಳರ ವದಂತಿ ವಾಟ್ಸಪ್ ನಲ್ಲಿ ಹರಿದಾಡುತ್ತಿರುವ ಸುದ್ದಿಯಿಂದ ಸಾಕಷ್ಟು ಸಾವು, ನೋವುಗಳು ಸಂಭವಿಸುತ್ತಿರುವ ಘಟನೆ ನಡೆಯುತ್ತಿರುವ ನಡುವೆಯೇ ಹತ್ತಾರು ಜನರ ಗುಂಪು ಒಟ್ಟಾಗಿ...

ತೇಜ್‌ಪುರ, ಅಸ್ಸಾಂ: ಮಹಿಳೆಯರನ್ನು ಗೌರವದಿಂದ ಕಾಣದ ಅತ್ಯಾಚಾರಿಗಳಿಗೆ ಬಹಿರಂಗವಾಗಿ ಗುಂಡಿಕ್ಕಿ ಸಾಯಿಸಬೇಕು ಎಂದು ಅಸ್ಸಾಂ ತೇಜ್‌ಪುರ ಬಿಜೆಪಿ ಸಂಸದ ರಾಮ್‌ ಪ್ರಸಾದ್‌ ಶರ್ಮಾ ಹೇಳಿದ್ದಾರೆ. 

ಜೋರ್ಹಾಟ್‌ :  ಅಸ್ಸಾಮಿನ ಜೋರ್ಹಾಟ್‌ನಲ್ಲಿ ಇಂದು ಗುರುವಾರ ಮೈಕ್ರೋ ಲೈಟ್‌ ಏರ್‌ ಕ್ರಾಫ್ಟ್ ಪತನಗೊಂಡು ಅದರೊಳಗಿದ್ದ ವಾಯು ಪಡೆಯ ಇಬ್ಬರು ಸಿಬಂದಿಗಳು ಮೃತಪಟ್ಟರು. 

ಗುವಾಹಟಿ : ರೈತರಿಗೆ ಟ್ರಾಕ್ಟರ್‌ ಹಂಚುವಲ್ಲಿ ಭಾರೀ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ ಎಂದು ಅಸ್ಸಾಂ ವಿಧಾನಸಭೆಯಲ್ಲಿ ವಿರೋಧ ಪಕ್ಷಗಳ ನಾಯಕರಾಗಿರುವ ದೇವವ್ರತ ಸೈಕಿಯಾ ಅವರು ದೂರಿದ್ದಾರೆ...

ಮೈಸೂರು: ಅಮೋಘ ಪ್ರದರ್ಶನ ನೀಡಿದ ಕರ್ನಾಟಕ ತಂಡ ಪ್ರಸಕ್ತ ರಣಜಿ ಋತುವಿನಲ್ಲಿ ಅಸ್ಸಾಂ ತಂಡವನ್ನು ಇನಿಂಗ್ಸ್‌ ಹಾಗೂ 121 ರನ್‌ಗಳಿಂದ ಸೋಲಿಸಿ ಶುಭಾರಂಭ ಮಾಡಿದೆ. ಈ ಗೆಲುವಿನೊಂದಿಗೆ ರಾಜ್ಯ ತಂಡ...

ಗುವಾಹಟಿ: ಕಳೆದ 4 ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ, ಈಶಾನ್ಯ ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿ ತೀವ್ರಗೊಂಡಿದೆ. ಅಸ್ಸಾಂ, ತ್ರಿಪುರಾ, ಮೇಘಾಲಯ ಮತ್ತು ಅರುಣಾಚಲ ಪ್ರದೇಶಗಳಲ್ಲಿ...

ಹೊಸದಿಲ್ಲಿ: ಇತ್ತ ದಕ್ಷಿಣ ಭಾರತದಲ್ಲಿ ಈ ಬಾರಿಯೂ ಬರಗಾಲದ ಛಾಯೆ ಆವರಿಸಿದ್ದರೆ, ಅಸ್ಸಾಂ, ಗುಜರಾತ್‌ನಂಥ ರಾಜ್ಯಗಳಲ್ಲಿ ಭಾರೀ ಮಳೆ, ಪ್ರವಾಹವು ಜನಜೀವನವನ್ನು ತತ್ತರಿಸುವಂತೆ ಮಾಡಿದೆ. ಈಶಾನ್ಯ...

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾ, ಮತ್ತು ರಾಜಸ್ಥಾನದ ಭೀಕರ ಪ್ರವಾಹದಲ್ಲಿ ಮೃತಪಟ್ಟವರ ಕುಟುಂಬದವರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. 

ಗುವಾಹಟಿ : ಈಶಾನ್ಯ ರಾಜ್ಯಗಳಾದ ಅಸ್ಸಾಂ, ಅರುಣಾಚಲ ಪ್ರದೇಶ ಮತ್ತು ಮಣಿಪುರದಲ್ಲಿ ಭೀಕರ ಪ್ರವಾಹ ಕಾಣಿಸಿಕೊಂಡಿದ್ದು 85ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದು, 20 ಲಕ್ಷಕ್ಕೂ ಹೆಚ್ಚು...

ಗುವಾಹಟಿ: ನಮಗೆ ದೇಶದ ಮೂಲೆ, ಮೂಲೆಯೂ ದೆಹಲಿಯೇ. ನೀವು ನಮಗೆ ಪೂರ್ಣ ಬಹುಮತದ ಸರ್ಕಾರ ನೀಡಿದ್ದೀರಿ. ನಾವು ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ನುಡಿದಂತೆ ನಡೆದಿದ್ದೇವೆ. ಆದರೆ ಹಿಂದಿನ...

ಗುವಾಹಟಿ: ಮೃತ ಪತ್ನಿಯ ದೇಹ ಹೊತ್ತು ಅಂತ್ಯಸಂಸ್ಕಾರಕ್ಕೆ ಕಿಲೋಮೀಟರ್‌ ಗಟ್ಟಲೆ ನಡೆದ ಪತಿಯ ಸುದ್ದಿ ಒಡಿಶಾದಲ್ಲಿ ವರದಿಯಾದ್ದು ಮರೆವ ಮುನ್ನವೇ, ಅಂಥದ್ದೇ ಒಂದು ಘಟನೆ ಅಸ್ಸಾಂ ಸಿಎಂ ತವರು...

ಅಸ್ಸಾಂ ಬಿದಿರಿಗೆ ವಿಶ್ವಮಾನ್ಯತೆ ಇದೆ. ಈ ಬಿದಿರು ಸುದೀರ್ಘ‌ ಬಾಳಿಕೆ ಬರುತ್ತದೆ ಅನ್ನುವುದು ಒಂದು ಕಾರಣ. ಅಸ್ಸಾಂ ಬಿದಿರಿನಲ್ಲಿ ಮಾಡಿರುವ ಪೀಠೊಪಕರಣಗಳು, ಕುಸುರಿ ಕೆತ್ತನೆಗಳಲ್ಲಿ ಅದ್ಭುತ ಫಿನಿಶಿಂಗ್‌ ಇರುತ್ತೆ...

Back to Top