ಆರ್‌ಸಿಇಪಿ ಒಪ್ಪಂದ

 • ಆರ್‌ಸಿಇಪಿ ಒಪ್ಪಂದ ಕೈಬಿಡಲು ಪಟ್ಟು

  ಬಳ್ಳಾರಿ: ಭಾರತದ ಹೈನುಗಾರಿಕೆ, ಕೋಳಿ ಸಾಕಾಣಿಕೆ ಉದ್ಯಮಕ್ಕೆ ಮರಣ ಶಾಸನವಾಗಲಿರುವ ಅಮೆರಿಕ ಜತೆಗಿನ ಆರ್‌ಸಿಇಪಿ ಒಪ್ಪಂದಕ್ಕೆ ಕೇಂದ್ರ ಸರ್ಕಾರ ಸಹಿ ಹಾಕಬಾರದು ಎಂದು ಆಗ್ರಹಿಸಿ, ಕೂಡಲೇ ಇದನ್ನು ಕೈಬಿಡಬೇಕು ಎಂದು ಒತ್ತಾಯಿಸಿ ನಗರದಲ್ಲಿ ವಿವಿಧ ರೈತಪರ ಸಂಘಟನೆಗಳ ಮುಖಂಡರು,…

 • ಆರ್‌ಸಿಇಪಿ ಒಪ್ಪಂದ ರೈತರ ಹಿತಕ್ಕೆ ಮಾರಕ: ಜೈನ್‌ ಮೆಹ್ತಾ

  ಬೆಂಗಳೂರು: ಭಾರತದಲ್ಲಿ ಹಾಲಿನ ಉತ್ಪಾದನೆಗಿಂತಲೂ ಬೇಡಿಕೆ ಹೆಚ್ಚಾಗಿದೆ. ಇದೇ ಕಾರಣಕ್ಕೆ ಯುಎಸ್‌ಎ ಒಕ್ಕೂಟಗಳು ತಮ್ಮ ಹಾಲಿನ ಉತ್ಪನ್ನಗಳನ್ನು ಭಾರತೀಯ ಮಾರುಕಟ್ಟೆಗೆ ಪರಿಚಯಿಸಿ, ಹಣ ಮಾಡಲು ಹವಣಿಸುತ್ತಿವೆ ಎಂದು ಗುಜರಾತ್‌ನ ಆನಂದ್‌ ಡೈರಿ ಮುಖ್ಯಸ್ಥ ಜೈನ್‌ ಮೆಹ್ತಾ ಆರೋಪಿಸಿದರು. ಕರ್ನಾಟಕ…

 • ಆರ್‌ಸಿಇಪಿ ಒಪ್ಪಂದದಿಂದ ದೂರ, ಗೆಲುವು ರೈತರದ್ದೇ

  ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ(ಆರ್‌ಸಿಇಪಿ)ಒಪ್ಪಂದಕ್ಕೆ ಸಹಿ ಹಾಕದೇ ಇರುವ ಭಾರತ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ದೇಶದ ರೈತರು, ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡವರು, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳನ್ನು ನಡೆಸುತ್ತಿರುವಂಥವರಿಗೆ ಮಾರಕವಾಗಬಹುದಾಗಿದ್ದ ಈ ಒಪ್ಪಂದದಿಂದ ದೂರ ಸರಿದು ಒಂದು ಲೆಕ್ಕಾಚಾರದಲ್ಲಿ ಕೇಂದ್ರ…

 • ರೈತರ ಸಭೆ ಕರೆದು ಚರ್ಚಿಸಲು ಆಗ್ರಹ

  ರಾಯಚೂರು: ಕೇಂದ್ರ ಸರ್ಕಾರ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ(ಆರ್‌ಸಿಇಪಿ) ಒಪ್ಪಂದವನ್ನು ಕೂಡಲೇ ಕೈ ಬಿಡಬೇಕು. ಇಂಥ ಮಹತ್ವದನಿರ್ಣಯಗಳನ್ನು ಕೈಗೊಳ್ಳುವ ಮುನ್ನ ರೈತ ಸಂಘದ ನಾಯಕರ ಜತೆ ವಿಶೇಷ ಸಭೆ ನಡೆಸಿ ಸಾಧಕ ಬಾಧಕಗಳ ಕುರಿತು ಚರ್ಚಿಸಬೇಕು ಎಂದು ಆಗ್ರಹಿಸಿ…

 • ಆರ್‌ಸಿಇಪಿ ಒಪ್ಪಂದ ಜಾರಿಯಾದ್ರೆ ರೈತರಿಗೆ ಮಾರಕ

  ಚಿಕ್ಕಬಳ್ಳಾಪುರ: ಕೇಂದ್ರ ಸರ್ಕಾರ ಸುಂಕ ರಹಿತ ಹಾಲು ಹಾಗೂ ಹಾಲಿನ ಉತ್ಪನ್ನಗಳ ಆಮದು ಮಾಡಿಕೊಳ್ಳುವ ಪ್ರಾದೇಶಿಕ ಸಮಗ್ರ ಆರ್ಥಿಕ ಒಪ್ಪಂದಕ್ಕೆ ಕೇಂದ್ರ ಸರ್ಕಾರ ಸಹಿ ಹಾಕಿದರೆ ದೇಶದ ರೈತರ ಬದುಕು ಸರ್ವನಾಶವಾಗಲಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ…

 • ಆರ್‌ಸಿಇಪಿ ಒಪ್ಪಂದ ದೇಶಕ್ಕೆ ಮಾರಕ

  ಮೈಸೂರು: ಕೇಂದ್ರ ಸರ್ಕಾರದ ನೋಟು ಅಮಾನ್ಯಿಕರಣ ಮತ್ತು ಜಿಎಸ್‌ಟಿಯಿಂದ ಈಗಾಗಲೇ ದೇಶದ ಅರ್ಥ ವ್ಯವಸ್ಥೆ ಕುಸಿದಿದ್ದು, ಈಗ ಆರ್‌ಸಿಇಪಿ ಒಪ್ಪಂದಕ್ಕೆ ಕೇಂದ್ರ ಸರ್ಕಾರ ಸಹಿ ಹಾಕಿದರೆ ದೇಶ ಮತ್ತಷ್ಟು ಆರ್ಥಿಕವಾಗಿ ಕುಸಿಯುತ್ತದೆ ಎಂದು ಮಾಜಿ ಸಂಸದ ಆರ್‌. ಧ್ರುವನಾರಾಯಣ…

 • ಆರ್‌ಸಿಇಪಿ ಒಪ್ಪಂದ: ಲಾಭಕ್ಕಿಂತ ನಷ್ಟವೇ ಹೆಚ್ಚು

  ಅರಸೀಕೆರೆ: ದೇಶದ ಕೃಷಿ, ಹೈನುಗಾರಿಕೆ, ಸಣ್ಣ ಮತ್ತು ಮಧ್ಯಮ ಕೈಗಾರಿಕಾ ವಲಯದಲ್ಲಿ ಭಾರೀ ಆತಂಕಕ್ಕೆ ಕಾರಣವಾಗಿರುವ ಆರ್‌ಸಿಇಪಿ(ಮುಕ್ತ ವ್ಯಾಪಾರ ) ಒಪ್ಪಂದ ದೇಶದ ಆರ್ಥಿಕ ವ್ಯವಸ್ಥೆಯ ಮೇಲೆ ಲಾಭಕ್ಕಿಂತ ಹೆಚ್ಚಿನ ನಷ್ಟಕ್ಕೆ ಕಾರಣವಾಗಲಿದ್ದು, ಕೃಷಿಕರು ತೀವ್ರ ಸಂಕಷ್ಟಗಳಿಗೆ ಒಳಗಾಗುತ್ತಾರೆ…

 • ಆರ್‌ಸಿಇಪಿ ಒಪ್ಪಂದ ಕೃಷಿ, ಹೈನುಗಾರಿಕೆಗೆ ಮಾರಕ

  ಚಾಮರಾಜನಗರ: ದೇಶದ ಕೃಷಿ, ಹೈನುಗಾರಿಕೆಗೆ ಮಾರಕವಾಗಿರುವ ಆರ್‌ಸಿಇಪಿ ಒಪ್ಪಂದಕ್ಕೆ ಭಾರತ ಸಹಿ ಹಾಕಿದರೆ ಬಹುಜನ ಸಮಾಜ ಪಕ್ಷದಿಂದ ದೇಶದಾದ್ಯಂತ ತೀವ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಬಿಎಸ್‌ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರಕಲವಾಡಿ ನಾಗೇಂದ್ರ ಎಚ್ಚರಿಕೆ ನೀಡಿದರು. ನಗರದ ಜಿಲ್ಲಾ…

 • ಆರ್‌ಸಿಇಪಿ ಒಪ್ಪಂದದ ವಿರುದ್ಧ ಕಾಂಗ್ರೆಸ್‌ ಹೋರಾಟ

  ಬೆಂಗಳೂರು: ಹಾಲಿನ ಉತ್ಪನ್ನಗಳಿಗೆ ಸುಂಕ ಇಲ್ಲದೆ ಆಮದು ಮಾಡಿಕೊಳ್ಳುವ ಆರ್‌ಸಿಇಪಿ ಒಪ್ಪಂದದ ವಿಚಾರ ದಲ್ಲಿ ಕೇಂದ್ರ ಸರ್ಕಾರ ಪ್ರತಿಪಕ್ಷಗಳನ್ನು ಕತ್ತಲಲ್ಲಿ ಇಟ್ಟಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಆರ್‌ಸಿಇಪಿ…

 • ಹಾಲು ಉತ್ಪಾದಕರಿಂದ ಬೃಹತ್‌ ಹೋರಾಟ

  ಮಂಡ್ಯ: ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ವ್ಯಾಪಾರ ಒಪ್ಪಂದ (ಆರ್‌ಸಿಇಪಿ) ಮಾಡಿಕೊಳ್ಳಲು ಹೊರಟಿರುವ ಕೇಂದ್ರ ಸರ್ಕಾರದ ನಿಲುವನ್ನು ವಿರೋಧಿಸಿ ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ ನೇತೃತ್ವದಲ್ಲಿ ನಡೆದ ಬೃಹತ್‌ ಪ್ರತಿ ಭಟನೆಯಿಂದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಎರಡು ತಾಸಿಗೂ ಹೆಚ್ಚು…

 • ಆರ್‌ಸಿಇಪಿ ಒಪ್ಪಂದಕ್ಕೆ ಸಹಿ ಹಾಕಬೇಡಿ: ಎಚ್‍ಡಿಕೆ

  ಬೆಂಗಳೂರು: ದೇಶದ ಕೃಷಿ ವಲಯಕ್ಕೆ ಮಾರಕವಾಗಿರುವ “ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ (ಆರ್‌ಸಿಇಪಿ)’ ಒಪ್ಪಂದಕ್ಕೆ ಕೇಂದ್ರ ಸರ್ಕಾರ ಸಹಿ ಹಾಕಬಾರದು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೇಂದ್ರ ಸರ್ಕಾರ ಈಗಾಗಲೇ ಪ್ರಾದೇಶಿಕ ಸಮಗ್ರ…

 • ಆರ್‌ಸಿಇಪಿ ಒಪ್ಪಂದ ವಿರೋಧಿಸಿ ಪ್ರತಿಭಟನಾ ಧರಣಿ

  ಕುಷ್ಟಗಿ: ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ (ಆರ್‌ಸಿಇಪಿ) ಮುಕ್ತ ವ್ಯಾಪಾರ ಒಪ್ಪಂದದ ವಿರುದ್ಧ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ (ಪ್ರೊ| ಎಂ.ಡಿ. ನಂಜುಂಡಸ್ವಾಮಿ) ನೇತೃತ್ವದಲ್ಲಿ ರೈತರು ಗುರುವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು. ಕರ್ನಾಟಕ…

ಹೊಸ ಸೇರ್ಪಡೆ