ಆರ್‌.ರಾಮಚಂದ್ರನ್‌

 • ಪ್ರಕೃತಿ ವಿಕೋಪ ಪರಿಹಾರಕ್ಕೆ 75 ಕೋಟಿ ಬಿಡುಗಡೆ: ಜಿಲ್ಲಾಧಿಕಾರಿ ರಾಮಚಂದ್ರನ್‌

  ಬಾಗಲಕೋಟೆ: ಪ್ರಕೃತಿ ವಿಕೋಪದಿಂದ ಜಿಲ್ಲೆಯಲ್ಲಿ ಸಾಕಷ್ಟು ಹಾನಿಯಾಗಿದ್ದು, ಸಂತ್ರಸ್ತರಿಗೆ ಪರಿಹಾರ ನೀಡಲು ಸರಕಾರದಿಂದ ಈವರೆಗೆ ಒಟ್ಟು 75 ಕೋಟಿ ರೂ. ಬಿಡುಗಡೆಯಾಗಿದೆ ಎಂದು ಜಿಲ್ಲಾಧಿಕಾರಿ ಆರ್‌.ರಾಮಚಂದ್ರನ್‌ ತಿಳಿಸಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ವಿವಿಧ ನೋಡಲ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ…

 • ಆಡಳಿತದಲ್ಲಿ ಕನ್ನಡ ಅನುಷ್ಠಾನ ಕಡ್ಡಾಯ

  ಬಾಗಲಕೋಟೆ: ಆಡಳಿತಕ್ಕೆ ಸಂಬಂಧಿಸಿದಂತೆ ಪತ್ರ ವ್ಯವಹಾರ, ಕಡತಗಳ ನಿರ್ವಹಣೆ, ಸುತ್ತೋಲೆ, ಆದೇಶ, ಸೂಚನಾ ಪತ್ರಗಳು, ಅಧಿಕೃತ ಜ್ಞಾಪನ, ಅಧಿಸೂಚನೆ ನಡವಳಿಕೆಗಳೆಲ್ಲವನ್ನು ಕಡ್ಡಾಯವಾಗಿ ಕನ್ನಡದಲ್ಲಿ ಇರಬೇಕು ಎಂದು ಜಿಲ್ಲಾಧಿಕಾರಿ ಆರ್‌.ರಾಮಚಂದ್ರನ್‌ ಸೂಚಿಸಿದರು. ನವನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾ ಕನ್ನಡ ಜಾಗೃತಿ…

 • ಅಸಮಾನತೆ ನಿರ್ಮೂಲನೆಗೆ ಕ್ರಮ: ಜಿಲ್ಲಾಧಿಕಾರಿ

  ಬಾಗಲಕೋಟೆ: ವಿಶೇಷ ಹಾಗೂ ಗಿರಿಜನ ಅಭಿವೃದ್ಧಿಗೆ ಮೀಸಲಿರಿಸಲಾದ ಯೋಜನೆಗಳ ಕಾರ್ಯಕ್ರಮ ಸಮರ್ಪಕ ಅನುಷ್ಠಾನಗೊಳಿಸುವ ಮೂಲಕ ಅಸಮಾನತೆ ನಿರ್ಮೂಲನೆಗೆ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಆರ್‌.ರಾಮಚಂದ್ರನ್‌ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಎಸ್‌ಸಿಪಿ ಹಾಗೂ ಟಿಎಸ್‌ಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ…

 • ಪೌರ ಕಾರ್ಮಿಕರ ಸೇವೆ ಗೌರವಿಸಿ

  ಬಾಗಲಕೋಟೆ: ಜನಪ್ರಭುತ್ವ ವ್ಯವಸ್ಥೆಯಲ್ಲಿ ನಿಮಗಿರುವ ಸೌಲಭ್ಯಗಳನ್ನು ಪಡೆದುಕೊಂಡು ಸ್ವಾಭಿಮಾನಿಗಳಾಗಿ ಬದುಕುವಂತೆ ಪೌರಕಾರ್ಮಿಕರಿಗೆ ಜಿಲ್ಲಾಧಿಕಾರಿ ಆರ್‌. ರಾಮಚಂದ್ರನ್‌ ಹೇಳಿದರು. ನವನಗರದ ಡಾ| ಬಿ.ಆರ್‌. ಅಂಬೇಡ್ಕರ್‌ ಭವನದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿ.ಪಂ. ಹಾಗೂ ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಸಫಾಯಿ ಕರ್ಮಚಾರಿಗಳು,…

 • ಶಾಶ್ವತ ಕುಡಿವ ನೀರಿನ ಯೋಜನೆ ಸ್ಥಳ ಪರಿಶೀಲನೆ

  ಗುಳೇದಗುಡ್ಡ: ಬಾದಾಮಿ-ಕೆರೂರ ಪಟ್ಟಣಗಳಿಗೆ ಆಲಮಟ್ಟಿಯಿಂದ ಶಾಶ್ವತ ಕುಡಿಯುವ ನೀರು ಪೂರೈಸುವ 228 ಕೋಟಿ ರೂ. ವೆಚ್ಚದ ಯೋಜನೆಗೆ ಪಂಪ್‌ಹೌಸ್‌ ನಿರ್ಮಾಣ ಹಾಗೂ ವಾಟರ್‌ ಟ್ರಿಟರ್‌ ಯುನಿಟ್ ನಿರ್ಮಾಣಕ್ಕಾಗಿ ಜಿಲ್ಲಾಧಿಕಾರಿ ಆರ್‌.ರಾಮಚಂದ್ರನ್‌ ಸೋಮವಾರ ಸ್ಥಳ ಪರಿಶೀಲನೆ ನಡೆಸಿದರು. ಕೆರೂರ ಹಾಗೂ…

 • ಬೆಳೆ ವಿಮೆ ಕಂತು ಪಾವತಿಸಿ: ಡಿಸಿ ರಾಮಚಂದ್ರನ್‌

  ಬಾಗಲಕೋಟೆ: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿಗೆ ಮುಂಗಾರು ಹಂಗಾಮಿಗೆ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ತೋಟಗಾರಿಕೆ ಬೆಳೆ ವಿಮಾ ಯೋಜನೆ ಅನುಷ್ಠಾನ ಗೊಳಿಸಲಾಗುತ್ತಿದ್ದು, ವಿಮೆ ಕಂತು ಪಾವತಿಸಲು ಜೂ.30 ಕೊನೆಯ ದಿನವಾಗಿದೆ. ರೈತರು ತಪ್ಪದೇ ವಿಮೆಗೆ ಒಳಪಡಿಸುವಂತೆ ಜಿಲ್ಲಾಧಿಕಾರಿ ಆರ್‌.ರಾಮಚಂದ್ರನ್‌…

 • 21ರಿಂದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ: ರಾಮಚಂದ್ರನ್‌

  ಬಾಗಲಕೋಟೆ: ಜಿಲ್ಲೆಯಲ್ಲಿ ಜೂ.21ರಿಂದ 28ರ ವರೆಗೆ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗಳು ನಡೆಯಲಿದ್ದು, ಪಾರದರ್ಶಕ ಹಾಗೂ ನಕಲು ಮುಕ್ತವಾಗಿ ಪರೀಕ್ಷೆ ನಡೆಸುವಂತೆ ಜಿಲ್ಲಾಧಿಕಾರಿ ಆರ್‌.ರಾಮಚಂದ್ರನ್‌ ಸೂಚಿಸಿದರು. ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸೋಮವಾರ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದರು. ಪೂರಕ ಪರೀಕ್ಷೆಯಲ್ಲಿ…

 • ಮೀಸಲಿರಿಸಿದ ಹಣ ಸಮರ್ಪಕ ಬಳಕೆ ಮಾಡಿ

  ಬಾಗಲಕೋಟೆ: ವಿವಿಧ ಇಲಾಖೆಯ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಗಳ ಕಾರ್ಯಕ್ರಮಗಳಿಗೆ ಮೀಸಲಿರಿಸಿದ ಹಣವನ್ನು ಸಮರ್ಪಕವಾಗಿ ಬಳಕೆಯಾಗದಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಆರ್‌.ರಾಮಚಂದ್ರನ್‌ ಎಚ್ಚರಿಕೆ ನೀಡಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಶನಿವಾರ ಜರುಗಿದ ಎಸ್‌ಸಿಪಿ, ಟಿಎಸ್‌ಪಿ…

 • ಮತ ಎಣಿಕೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ

  ಬಾಗಲಕೋಟೆ: ಜಿಲ್ಲೆಯ ಲೋಕಸಭಾ ಚುನಾವಣೆಗೆ ಕಳೆದ ಏಪ್ರಿಲ್ 23ರಂದು ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಮೇ 23ರಂದು ನಡೆಯಲಿದೆ. ತೋಟಗಾರಿಕೆ ವಿವಿಯಲ್ಲಿ ಸ್ಥಾಪಿಸಲಾದ ಮತ ಎಣಿಕೆ ಕಾರ್ಯಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ಆರ್‌.ರಾಮಚಂದ್ರನ್‌…

 • ಬೆಂಬಲ ಬೆಲೆಗೆ ಕಡೆಲೆಕಾಳು ಖರೀದಿ: ರಾಮಚಂದ್ರನ್‌

  ಬಾಗಲಕೋಟೆ: ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಕಡಲೆಕಾಳು ಪ್ರತಿ ಕ್ವಿಂಟಲ್ಗೆ 4650 ರೂ. ಗಳಂತೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ ಶಾಖೆಯಿಂದ ಎಕರೆಗೆ 3 ಕ್ವಿಂಟಲ್ನಂತೆ ಗರಿಷ್ಠ 10 ಕ್ವಿಂಟಲ್ ಖರೀದಿಸುತ್ತಿದ್ದು, ನೋಂದಣಿಗೆ ಮೇ…

 • ಆಸ್ಪತ್ರೆಗಳ ತ್ಯಾಜ್ಯ ಸಮರ್ಪಕ ನಿರ್ವಹಣೆ ಮಾಡಲು ಡಿಸಿ ಸೂಚನೆ

  ಬಾಗಲಕೋಟೆ: ಜಿಲ್ಲೆಯಲ್ಲಿರುವ ಜೈವಿಕ ಮತ್ತು ವೈದ್ಯಕೀಯ ತ್ಯಾಜ್ಯ ವೈಜ್ಞಾನಿಕವಾಗಿ ಹಾಗೂ ಕಾನೂನಾತ್ಮವಾಗಿ ವಿಲೇವಾರಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಆರ್‌.ರಾಮಚಂದ್ರನ್‌ ಸೂಚಿಸಿದರು. ನವನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜರುಗಿದ ಜೈವಿಕ-ವೈದ್ಯಕೀಯ ತ್ಯಾಜ್ಯ ವಿಲೇವಾರಿ ನಿರ್ವಹಣೆ ಕುರಿತು ಜಿಲ್ಲಾ ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ…

 • ಲೋಕಸಭಾ ಚುನಾವಣೆ: 4 ನಾಮಪತ್ರ ಸಲ್ಲಿಕೆ

  ಬಾಗಲಕೋಟೆ: ಪ್ರಸ್ತುತ ಲೋಕಸಭಾ ಚುನಾವಣೆಗೆ ಬುಧವಾರ ಒಟ್ಟು ನಾಲ್ಕು ನಾಮಪತ್ರ ಸಲ್ಲಿಕೆಯಾಗಿವೆ. ರಿಪಬ್ಲಿಕ್‌ ಪಾರ್ಟಿ ಆಪ್‌ ಇಂಡಿಯಾ ಪಕ್ಷದಿಂದ ಪರಶುರಾಮ ನೀಲನಾಯಕ, ಪಕ್ಷೇತರದಿಂದ ಶಿವರಾಜಕುಮಾರ ತಳವಾರ, ಬಹುಜನ ಮುಕ್ತಿ ಪಾರ್ಟಿ ಪಕ್ಷದಿಂದ ರಾಜೇಂದ್ರ ಆಡಗಲ್ಲ, ಬಹುಜನ ಸಮಾಜ ಪಾರ್ಟಿ…

ಹೊಸ ಸೇರ್ಪಡೆ