ಆಲಮಟ್ಟಿ: Alamatti:

 • ಆಲಮಟ್ಟಿ ಕೃಷ್ಣೆ ತಟದಲ್ಲಿ ಸಹಸ್ರಾರು ಭಕ್ತರಿಂದ ಪುಣ್ಯಸ್ನಾನ

  ಆಲಮಟ್ಟಿ: ಮಕರ ಸಂಕ್ರಮಣ ದಿನ ಬುಧವಾರ ನಾಡಿನ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಜನರು ಕೃಷ್ಣೆಯಲ್ಲಿ ಮಿಂದೆದ್ದು ಪುನೀತರಾದರು. ಆಲಮಟ್ಟಿ ಪಟ್ಟಣ ಕೃಷ್ಣಾ ನದಿ ದಂಡೆಯಲ್ಲಿದ್ದು ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ ಮತ್ತು ರೈಲು ಸಂಪರ್ಕ ಹೊಂದಿ…

 • ಅಂತ್ಯಕ್ರಿಯೆಗೆ ತಪ್ಪದ ಸಂಕಟ

  ಆಲಮಟ್ಟಿ: ಕೃಷ್ಣಾ ಮೇಲ್ದಂಡೆ ಯೋಜನೆಯ ಲಾಲ್‌ ಬಹಾದ್ದೂರ್‌ ಜಲಾಶಯ ನಿರ್ಮಾಣಕ್ಕೆ ಮುಳುಗಡೆ ಹೊಂದಿರುವ ಪ್ರಥಮ ಗ್ರಾಮಗಳಲ್ಲಿ ಒಂದಾಗಿರುವ ಆಲಮಟ್ಟಿಯಲ್ಲಿ ಅಂತ್ಯಕ್ರಿಯೆಗೆ ಪರದಾಡುವಂಹ ಪರಿಸ್ಥಿತಿ ನಿರ್ಮಾಣವಾಗಿದೆ. 20 ಸಾವಿರಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ಆಲಮಟ್ಟಿ ಪುನರ್ವಸತಿ ಕೇಂದ್ರಕ್ಕೆ ಸುಮಾರು 10…

 • ಅಂತ್ಯಕ್ರಿಯೆಗೆ ತಪ್ಪದ ಪರದಾಟ

  ಆಲಮಟ್ಟಿ: ನಾಗರಿಕ ಸಮಾಜದಲ್ಲಿ ವಾಸಿಸಲು ಬೆಚ್ಚನೆಯ ಮನೆ, ಓಡಾಡಲು ಉತ್ತಮ ರಸ್ತೆ ಸೇರಿದಂತೆ ಹಲವಾರು ಮೂಲಭೂತ ಸೌಲಭ್ಯ ಗಳಿದ್ದರೂ ಗ್ರಾಮಗಳಲ್ಲಿ ಯಾರಾದರೂ ಮೃತರಾದರೆ ಹೂಳಲು ಕೂಡ ಸ್ಥಳವಿಲ್ಲದಿದ್ದರೆ ಆ ಗ್ರಾಮದ ಸ್ಥಿತಿಯನ್ನು ಎಣಿಸಿಕೊಳ್ಳಲೂ ಸಾಧ್ಯವಿಲ್ಲ. ಹೌದು ಇದು ಆಲಮಟ್ಟಿ…

 • ಅಭಿವೃದ್ಧಿಯಲ್ಲಿ ಅಭಿಯಂತರ ಪಾತ್ರ ಅನನ್ಯ

  ಆಲಮಟ್ಟಿ: ದೇಶದ ಅಭಿವೃದ್ಧಿಯಲ್ಲಿ ಅಭಿಯಂತರುಗಳ ಪಾತ್ರ ಮಹತ್ವದ್ದಾಗಿದ್ದು, ಗುಣಮಟ್ಟ ಹಾಗೂ ಮಾಪನದ ಬಗ್ಗೆ ಹೆಚ್ಚು ಗಮನ ನೀಡಬೇಕು ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದರು. ಶನಿವಾರ ಆಲಮಟ್ಟಿಯ ಮುಖ್ಯ ಅಭಿಯಂತರರ ಕಚೇರಿ ಬಳಿಯಿರುವ ಪಾರ್ಕಿಂಗ್‌ನಲ್ಲಿ ನಡೆದ ಕರ್ನಾಟಕ ರಾಜ್ಯ…

 • ಜಿಲ್ಲಾದ್ಯಂತ ಸೂರ್ಯಗ್ರಹಣ ವೀಕ್ಷಣೆ

  ಆಲಮಟ್ಟಿ: ಕಂಕಣ ಸೂರ್ಯಗ್ರಹಣ ಅಂಗವಾಗಿ ನಾಡಿನ ವಿವಿಧ ಮೂಲೆಗಳಿಂದ ಸಂಪ್ರದಾಯಸ್ಥರು ಆಲಮಟ್ಟಿ ಲಾಲ ಬಹದ್ದೂರ್‌ ಶಾಸ್ತ್ರಿ ಮುಂಭಾಗದ ನೀರಿನಲ್ಲಿ ಹಾಗೂ ಹಿನ್ನೀರು ಪ್ರದೇಶದಲ್ಲಿ ಕುಳಿತು ವೃತ ಆಚರಿಸಿದರು. ಗುರುವಾರ ಬೆಳಗ್ಗೆ 8 ಗಂಟೆಯೊಳಗಾಗಿ ನದಿ ತೀರಕ್ಕೆ ಆಗಮಿಸಿದ್ದ ವೃತಾಚಾರಿಗಳಲ್ಲಿ…

 • ಇದ್ದೂ ಇಲ್ಲದಂತಾದ ಶೌಚಾಲಯ

  ಆಲಮಟ್ಟಿ: ಪ್ರವಾಸಿ ತಾಣವಾಗಿರುವಆಲಮಟ್ಟಿ ರೈಲ್ವೆ ನಿಲ್ದಾಣದಲ್ಲಿರುವ ಶೌಚಾಲಯಗಳು ಸಮರ್ಪಕ ನಿರ್ವಹಣೆಯಿಲ್ಲದೇ ಯಾವಾಗಲೂ ಬೀಗ ಜಡಿದ ಸ್ಥಿತಿಯಲ್ಲಿರುತ್ತವೆ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ. ವಾಣಿಜ್ಯ ಕೇಂದ್ರಗಳಾಗಿರುವ ಮುದ್ದೇಬಿಹಾಳ, ತಾಳಿಕೋಟೆ, ಧಾರ್ಮಿಕ ಕೇಂದ್ರಗಳಾಗಿರುವ ಕೂಡಲಸಂಗಮ, ಯಲಗೂರ, ಯಲ್ಲಮ್ಮನಬೂದಿಹಾಳ ಸೇರಿದಂತೆ ನೂರಾರು ಗ್ರಾಮ ಹಾಗೂ…

 • ಜೀವ ಭಯದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆ ಮಕ್ಕಳು

  „ಶಂಕರ ಜಲ್ಲಿ ಆಲಮಟ್ಟಿ: ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡಿಪಾಯದಿಂದ ಮಳೆ ನಿಂತು ತಿಂಗಳಾದರೂ ಕೂಡ ಇನ್ನೂ ನೀರು ಬರುತ್ತಿರುವುದರಿಂದ ಪಾಲಕರು ಹಾಗೂ ಶಿಕ್ಷಕರು ಜೀವ ಭಯದಲ್ಲಿ ನರಳುವಂತಾಗಿದೆ. ಕೃಷ್ಣಾ ಮೇಲ್ದಂಡೆ ಯೋಜನೆ ಅಧಿಕಾರಿಗಳು ಶೈಕ್ಷಣಿಕ ಅಭಿವೃದ್ಧಿಗಾಗಿ…

 • ಕೆಬಿಜೆಎನ್‌ಎಲ್‌ ಕಚೇರಿ ಜಪ್ತಿ ಪ್ರಕ್ರಿಯೆ ಮೊಟಕು

  ಆಲಮಟ್ಟಿ: ಕೃಷ್ಣಾ ಮೇಲ್ದಂಡೆ ಯೋಜನೆಯ ಅನುಷ್ಠಾನಕ್ಕಾಗಿ ಸ್ವಾಧೀನ ಪಡಿಸಿಕೊಂಡ ಜಮೀನಿಗೆ ಪರಿಹಾರ ನೀಡದಿರುವುದಕ್ಕೆ ಆಲಮಟ್ಟಿಯಲ್ಲಿರುವ ಕೃ.ಮೇ.ಯೋ ವಿಶೇಷ ಭೂಸ್ವಾಧೀನಾಧಿ ಕಾರಿಗಳ ಕಚೇರಿ ಜಪ್ತಿ ಪ್ರಕ್ರಿಯೆ ಅರ್ಧಕ್ಕೆ ಮೊಟಕುಗೊಳಿಸಿದ ಘಟನೆ ಗುರುವಾರ ನಡೆಯಿತು. ಬಸವನಬಾಗೇವಾಡಿ ತಾಲೂಕಿನ ಕವಲಗಿ ಗ್ರಾಮದ ಯಲಗೂರದಪ್ಪ ಚನ್ನರುದ್ರಪ್ಪ…

 • ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ

  ಆಲಮಟ್ಟಿ: ಲಾಲ್‌ ಬಹಾದ್ದೂರ್‌ ಶಾಸ್ತ್ರಿ ಜಲಾಶಯ ವ್ಯಾಪ್ತಿಯ ಎಲ್ಲ ಕಾಲುವೆಗಳಿಗೆ ಮಾರ್ಚ್‌ ಅಂತ್ಯದವರೆಗೆ ನೀರು ಹರಿಸಬೇಕು ಹಾಗೂ ಕೆಬಿಜೆಎನ್ನೆಲ್‌ ವ್ಯವಸ್ಥಾಪಕ ನಿರ್ದೇಶಕ ಕಚೇರಿಯನ್ನು ಆಲಮಟ್ಟಿಗೆ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದ ವತಿಯಿಂದ ಮುಖ್ಯ ಅಭಿಯಂತರರ…

 • ಮಾ.20ರವರೆಗೆ ಕಾಲುವೆಗೆ ನೀರು

  ಆಲಮಟ್ಟಿ: ಕೃಷ್ಣಾ ಮೇಲ್ದಂಡೆ ಯೋಜನೆಯ ಹಿಂಗಾರು ಹಂಗಾಮಿಗೆ 2019 ಡಿಸೆಂಬರ್‌ 1ರಿಂದ 2020ರ ಮಾರ್ಚ್‌ 20ರ ವರೆಗೆ ವಾರಾಬಂದಿ ಪದ್ಧತಿ ಅನುಸರಿಸಿ ಎಲ್ಲ ಕಾಲುವೆಗಳಿಗೆ ನೀರು ಹರಿಸಲು ಕೃಷ್ಣಾ ಮೇಲ್ದಂಡೆ ಯೋಜನೆ ನೀರಾವರಿ ಸಲಹಾಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು…

 • ಮಾ.20ರವರೆಗೆ ಕಾಲುವೆ ನೀರು

  ಆಲಮಟ್ಟಿ: ಕೃಷ್ಣಾ ಮೇಲ್ದಂಡೆ ಯೋಜನೆಯ ಹಿಂಗಾರುಹಂಗಾಮಿಗೆ 2019 ಡಿಸೆಂಬರ್‌ 1ರಿಂದ 2020ರ  ಮಾರ್ಚ್‌ 20ರ ವರೆಗೆ ವಾರಾಬಂದಿ ಪದ್ಧತಿ ಅನುಸರಿಸಿ ಎಲ್ಲ ಕಾಲುವೆಗಳಿಗೆ ನೀರು ಹರಿಸಲು ಕೃಷ್ಣಾ ಮೇಲ್ದಂಡೆ ಯೋಜನೆ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು…

 • ಆಲಮಟ್ಟಿಗೆ ಬರುವುದೇ ವ್ಯವಸ್ಥಾಪಕರ ಕಚೇರಿ

  ಶಂಕರ ಜಲ್ಲಿ ಆಲಮಟ್ಟಿ: ಬೆಂಗಳೂರಿನಲ್ಲಿ ಕೇಂದ್ರೀಕೃತವಾಗಿದ್ದ ಕೆಲ ಕಚೇರಿಗಳನ್ನು ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಸ್ಥಳಾಂತರಗೊಳಿಸಿ ಸರ್ಕಾರ ಆದೇಶ ನೀಡಿದ್ದರೂ ಆಲಮಟ್ಟಿಗೆ ಬರಬೇಕಿದ್ದ ಕೃಷ್ಣಾ ಭಾಗ್ಯ ಜಲ ನಿಗಮದ ವ್ಯವಸ್ಥಾಪಕರ ಕಚೇರಿ ಬೆಂಗಳೂರಿನಲ್ಲೇ ಉಳಿದಿರುವುದು ಜನತೆ ಆಕ್ರೋಶಕ್ಕೆ ಕಾರಣವಾಗಿದೆ. ಅಬಿವೃದ್ಧಿಯ…

 • ಮತ್ತೆ ನೀರಿನ ನಿರೀಕ್ಷೆಯಲ್ಲಿ ರೈತರು

  ಆಲಮಟ್ಟಿ: ನೆರೆ ಹಾಗೂ ಬರಗಾಲದಿಂದ ತತ್ತರಿಸಿದ ರೈತರು ಹಿಂಗಾರು ಹಂಗಾಮು ನೀರು ಪಡೆಯಲು ಕೃಷ್ಣಾ ಮೇಲ್ದಂಡೆ ಯೋಜನೆ ನೀರಾವರಿ ಸಲಹಾ ಸಮಿತಿ ಸಭೆಯತ್ತ ನೋಡುವಂತಾಗಿದೆ. ಉತ್ತರ ಕರ್ನಾಟಕದ ಬರಗಾಲ ಅಳಿಸಲೆಂದು ಸರ್ಕಾರ ಕೃಷ್ಣಾ ನದಿಗೆ ಆಲಮಟ್ಟಿಯಲ್ಲಿ ಲಾಲ್‌ ಬಹಾದ್ದೂರ್‌…

 • ಆಲಮಟ್ಟಿ ಗ್ರಂಥಾಲಯಕ್ಕೆ ಓದುಗರ ದಂಡು

  ಆಲಮಟ್ಟಿ: ಜಾಗತೀಕರಣದ ಪರಿಣಾಮ ಎಲ್ಲರ ಕೈಯಲ್ಲಿ ಮೊಬೈಲ್‌ ಹಾಗೂ ಮನೆಗಳಲ್ಲಿ ಟಿವಿಯಲ್ಲಿ ಕ್ಷಣ ಕ್ಷಣದ ಮಾಹಿತಿ ಹಾಗೂ ಅಂತರ್ಜಾಲದಲ್ಲಿ ವಿವಿಧ ವಿಷಯ ಕಂಡುಕೊಳ್ಳುತ್ತಿದ್ದರೂ ಕೂಡ ಆಲಮಟ್ಟಿಯಲ್ಲಿರುವ ಗ್ರಂಥಾಲಯದಲ್ಲಿ ಓದುಗರ ಸಂಖ್ಯೆ ಹೆಚ್ಚಾಗುತ್ತಿರುವದು ವಿಶೇಷವಾಗಿದೆ. ವಿಜಯಪುರ ಜಿಲ್ಲಾ ಕೇಂದ್ರ ಗ್ರಂಥಾಲಯದ…

 • ಬರಗಾಲ ಮುಕ್ತಿಗೆ ಅರಣ್ಯ ಕೃಷಿ ಅಗತ್ಯ

  ಶಂಕರ ಜಲ್ಲಿ ಆಲಮಟ್ಟಿ: ಬರಗಾಲದಿಂದ ಸತತವಾಗಿ ಹಾನಿಗೀಡಾಗುತ್ತಿರುವ ಕೃಷ್ಣಾ ನದಿ ದಡದಲ್ಲಿರುವ ಗ್ರಾಮಗಳ ರೈತರಿಗೆ ಅರಣ್ಯ ಕೃಷಿ ಮಾಡುವ ಬಗ್ಗೆ ಜಾಗೃತಿ ಮೂಡಿಸಿದರೆ ಜಲಾಶಯಗಳಿಗೆ ಹರಿದು ಬರುತ್ತಿರುವ ಹೂಳನ್ನು ತಡೆಗಟ್ಟುವುದು ಸೇರಿದಂತೆ ಅನೇಕ ಲಾಭಗಳನ್ನು ಪಡೆಯಬಹುದಾಗಿದೆ. ಕೇಂದ್ರ ಹಾಗೂ…

 • ಶಾಸಕರಿಂದ ಕಾಮಗಾರಿ ವೀಕ್ಷಣೆ

  ಆಲಮಟ್ಟಿ: ಕೃಷ್ಣಾ ಮೇಲ್ದಂಡೆ ಯೋಜನೆ ವ್ಯಾಪ್ತಿಯ ಮುಳವಾಡ ಏತ ನೀರಾವರಿ ಯೋಜನೆಯ ಹಂತ-3ರಲ್ಲಿ ವಿಜಯಪುರ ಮುಖ್ಯ ಕಾಲುವೆ ಕೂಡಗಿ ಬಳಿ ಶಾಸಕ ಶಿವಾನಂದ ಪಾಟೀಲ ಭೇಟಿ ನೀಡಿ ಕಾಮಗಾರಿ ವೀಕ್ಷಿಸಿದರು. ಮುಳವಾಡ ಏತ ನೀರಾವರಿ ಯೋಜನೆಯ ಮುಖ್ಯ ಚೇಂಬರ್‌…

 • ಬಸಿ ನೀರಿನಿಂದ ಜನ ಕಂಗಾಲು

  ಆಲಮಟ್ಟಿ: ಪಟ್ಟಣದಲ್ಲಿ ವ್ಯಾಪಕವಾಗಿ ಮಳೆ ಸುರಿದಿರುವ ಪರಿಣಾಮ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸೇರಿದಂತೆ ಸುಮಾರು 20 ಮನೆಗಳಲ್ಲಿ ಭೂಮಿಯಿಂದ ನೀರು ಚಿಮ್ಮುತ್ತಿದ್ದು ಆತಂಕ್ಕೆ ಕಾರಣವಾಗಿದೆ. ನೀರಿನ ಬುಗ್ಗೆಗಳು ಎಲ್ಲೆಂದರಲ್ಲಿ ಏಳುತ್ತಿದ್ದು ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ಪ್ರತಿ…

 • ಆಲಮಟ್ಟಿ ಜಲಾಶಯದಿಂದ ಮತ್ತೆ ಹೊರ ಹರಿವು ಆರಂಭ

  ಆಲಮಟ್ಟಿ: ಬೆಳಗಾವಿ ಸೇರಿದಂತೆ ಕೃಷ್ಣೆಯ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವುದರಿಂದ ಲಾಲ್‌ ಬಹಾದ್ದೂರಶಾಸ್ತ್ರಿ ಜಲಾಶಯಕ್ಕೆ 65 ಸಾವಿರ ಕ್ಯೂಸೆಕ್‌ ನೀರು ಹರಿದು ಬರುತ್ತಿರುವುದರಿಂದ ಜಲಾಶಯ ಭರ್ತಿಯಾಗಿದೆ. ಹಿನ್ನೀರು ಪ್ರದೇಶಕ್ಕೆ ಹಾನಿಯಾಗದಂತೆ ಮುಂಜಾಗ್ರತಾ ಕ್ರಮವಾಗಿ ನದಿ ಪಾತ್ರದ ಮೂಲಕ ನಾರಾಯಣಪುರದ ಬಸವಸಾಗರ…

 • ಘೋಷಣೆಗಷ್ಟೇ ಸೀಮಿತವಾದ ಸ್ವಚ್ಚ ಭಾರತ ಯೋಜನೆ

  ಆಲಮಟ್ಟಿ: ಪ್ರಧಾನಿ ಮೋದಿಯವರು ಸ್ವಚ್ಛ ಭಾರತ ಮಾಡಲು ಜನರಲ್ಲಿ ಜಾಗೃತಿ ಮೂಡಿಸಲು ಹಲವಾರು ಯೋಜನೆ ಹಾಕಿಕೊಂಡು ಅನುಷ್ಠಾನಗೊಳಿಸಿದ್ದರೂ ಕೂಡ ಪ್ರವಾಸಿ ತಾಣ ಆಲಮಟ್ಟಿಗೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಇನ್ನೂ ಮರೀಚಿಕೆಯಾಗಿಯೇ ಉಳಿದಿವೆ ಎಂದು ನಾಗರಿಕರು ಆರೋಪಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಹಾಗೂ…

 • ನಾಡದೊರೆಗೆ ಮನವಿಗಳ ಮಹಾಪೂರ

  ಆಲಮಟ್ಟಿ: ತುಂಬಿದ ಕೃಷ್ಣೆ ಜಲ ನಿಧಿಗೆ ಬಾಗಿನ ಅರ್ಪಿಸಲು ಆಗಮಿಸಿದ್ದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಈ ಭಾಗದ ರೈತರು ಹಾಗೂ ಮುಖಂಡರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮನವಿ ಸಲ್ಲಿಸಿದರು. ಆಲಮಟ್ಟಿ ತಾಪಂ ಸದಸ್ಯ ಮಲ್ಲು ರಾಠೊಡ ನೇತೃತ್ವದಲ್ಲಿ ಆಲಮಟ್ಟಿ…

ಹೊಸ ಸೇರ್ಪಡೆ