ಆಸ್ತಿ ತೆರಿಗೆ

 • ಆಸ್ತಿ ತೆರಿಗೆ ಪಾವತಿ ಗೊಂದಲ ನಿವಾರಣೆ

  ಶಿವಮೊಗ್ಗ:ಮಹಾನಗರ ಪಾಲಿಕೆಯಲ್ಲಿ ಆಸ್ತಿ ತೆರಿಗೆಯನ್ನು ಪಾವತಿಸಲು ಡಿಜಿಟಲ್ ಪಾವತಿ ವ್ಯವಸ್ಥೆ (ಎಲೆಕ್ಟ್ರಾನಿಕ್‌ ಡೆಬಿಟ್ ಕಲೆಕ್ಷನ್‌) ಆರಂಭಿಸಿರುವುದರಿಂದ ಆಸ್ತಿ ತೆರಿಗೆ ಪಾವತಿಯಲ್ಲಿರುವ ಹಲವಾರು ಗೊಂದಲಗಳು ನಿವಾರಣೆಯಾಗಲಿವೆ ಎಂದು ಶಾಸಕ ಕೆ.ಎಸ್‌. ಈಶ್ವರಪ್ಪ ಅವರು ತಿಳಿಸಿದರು. ಅವರು ಸೋಮವಾರ ಮಹಾನಗರ ಪಾಲಿಕೆ…

 • ಆಸ್ತಿ ತೆರಿಗೆಯಲ್ಲೇ 6 ಸಾವಿರ ಕೋಟಿ ಆದಾಯವಿದೆ

  ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಎಲ್ಲ ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ತಂದರೆ ಪಾಲಿಕೆಗೆ ವಾರ್ಷಿಕ ಆರು ಸಾವಿರ ಕೋಟಿ ರೂ. ಆದಾಯ ಸಂಗ್ರಹವಾಗುತ್ತದೆ ಎಂದು ಬಿಜೆಪಿ ನಗರ ವಕ್ತಾರ ಎನ್‌.ಆರ್‌.ರಮೇಶ್‌ ತಿಳಿಸಿದ್ದಾರೆ. ನಗರದಲ್ಲಿರುವ ಆಸ್ತಿಗಳ ಸಮಗ್ರ ಮಾಹಿತಿಯನ್ನು ಕಲೆಹಾಕಿ ಅವುಗಳಿಂದ…

 • ಆನ್‌ಲೈನ್‌ ಆಸ್ತಿ ತೆರಿಗೆ ವ್ಯವಸ್ಥೆ ಸ್ಥಗಿತಗೊಳಿಸಿದ ಬಿಡಿಎ

  ಬೆಂಗಳೂರು: ಆಸ್ತಿ ತೆರಿಗೆ ಪರಿಷ್ಕರಣೆ ಸೇರಿದಂತೆ ಹಲವು ಕಾರಣಗಳಿಗಾಗಿ ಬಿಡಿಎ ಆನ್‌ಲೈನ್‌ ಮೂಲಕ ಆಸ್ತಿ ತೆರಿಗೆ ಪಾವತಿ ಮಾಡುವ ವ್ಯವಸ್ಥೆಯನ್ನು ಎರಡು ತಿಂಗಳಿಂದ ಸ್ಥಗಿತಗೊಳಿಸಿದ್ದು, ಇದರಿಂದಾಗಿ ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ. ಕಳೆದ ಮಾ. 30 ರಿಂದಲೇ ಆನ್‌ಲೈನ್‌ ಮೂಲಕ…

 • ಆಸ್ತಿ ತೆರಿಗೆ ಸಂಗ್ರಹ ಇಳಿಕೆ

  ಬೆಂಗಳೂರು: ಲೋಕಸಭಾ ಚುನಾವಣೆಯು ಬಿಬಿಎಂಪಿ ಆಸ್ತಿ ತೆರಿಗೆ ಸಂಗ್ರಹದ ಮೇಲೆ ಪರಿಣಾಮ ಬೀರಿದ್ದು, ಕಳೆದ ಬಾರಿಯ ಆಸ್ತಿ ತೆರಿಗೆ ಸಂಗ್ರಹಕ್ಕೆ ಹೋಲಿಸಿದರೆ 278 ಕೋಟಿ ರೂ. ಕಡಿಮೆಯಾಗಿರುವುದು ಕಂಡುಬಂದಿದೆ. 2019-20ನೇ ಸಾಲಿನ ಆರ್ಥಿಕ ವರ್ಷ ಆರಂಭವಾಗಿ 25 ದಿನಗಳು…

 • ಆಸ್ತಿ ತೆರಿಗೆ ಪಾವತಿಸದಿದ್ದರೆ ಕ್ರಮ

  ಚಿಂತಾಮಣಿ: ವರ್ಷಗಳಿಂದ ಬಾಕಿ ಉಳಿಸಿಕೊಂಡಿರುವವರು ಒಂದು ವಾರ ಅಥವಾ 10 ದಿನಗಳೊಳಗೆ ಆಸ್ತಿ, ನೀರು ಮತ್ತು ಒಳಚರಂಡಿ ಅಳವಡಿಕೆ ತೆರಿಗೆ ಪಾವತಿಸದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆಯುಕ್ತ ಹರೀಶ್‌ ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾಧಿಕಾರಿ ಆದೇಶದ ಮೇರೆಗೆ…

 • ಆಸ್ತಿ ತೆರಿಗೆ ಸಂಗ್ರಹ ಗುರಿ ತಲುಪದ ಪಾಲಿಕೆ

  ಬೆಂಗಳೂರು: ತೆರಿಗೆ ವ್ಯಾಪ್ತಿಗೆ ಪ್ರತಿ ವರ್ಷ ಸಾವಿರಾರು ಆಸ್ತಿಗಳು ಸೇರ್ಪಡೆಯಾಗುತ್ತಿದ್ದರೂ, ಆಸ್ತಿ ತೆರಿಗೆ ಸಂಗ್ರಹದಲ್ಲಿ ಮಾತ್ರ ಪಾಲಿಕೆ ಹಿಂದೆ ಬೀಳುತ್ತಿದೆ. ಜತೆಗೆ ತಾವೇ ಹಾಕಿಕೊಂಡ ಗುರಿ ಮುಟ್ಟುವಲ್ಲಿ ಪಾಲಿಕೆಯ ಅಧಿಕಾರಿಗಳು ಸಂಪೂರ್ಣವಾಗಿ ವಿಫ‌ಲವಾಗಿದ್ದಾರೆ. 2018-19ನೇ ಸಾಲಿನ ಆರ್ಥಿಕ ವರ್ಷ…

ಹೊಸ ಸೇರ್ಪಡೆ