CONNECT WITH US  

ಮಂಡ್ಯ: 2019ರ ಲೋಕಸಭಾ ಚುನಾವಣೆಯಲ್ಲಿ ಇವಿಎಂ ಬಳಸದೆ ಮತ ಪತ್ರಗಳನ್ನು ಬಳಸಿ ಚುನಾವಣೆ ನಡೆಸುವಂತೆ ಒತ್ತಾಯಿಸಿ ಬಹುಜನ ಸಮಾಜ ಪಾರ್ಟಿ(ಬಿಎಸ್‌ಪಿ) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಹೊಸದಿಲ್ಲಿ: "ವಿದ್ಯುನ್ಮಾನ ಮತಯಂತ್ರಗಳ ಆಧಾರಿತ ಚುನಾವಣಾ ಪದ್ಧತಿಯನ್ನು ಯಾವುದೇ ಕಾರಣಕ್ಕೂ ಕೈಬಿಡಲಾಗದು. ಈ ವ್ಯವಸ್ಥೆ ಕೈಬಿಟ್ಟು ಹಳೆಯ ಮತಪತ್ರ ಯುಗಕ್ಕೆ ಪುನಃ ಹಿಂದಿರುಗಲು ಸಾಧ್ಯವೇ ಇಲ್ಲ...

ಹೈದರಾಬಾದ್‌: ತೆಲಂಗಾಣದಲ್ಲಿ ಡಿ.7ರಂದು ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಇವಿಎಂಗಳ ಮೇಲೆ ಗುಲಾಬಿ ಬಣ್ಣದ ಸ್ಲಿಪ್‌ಗ್ಳನ್ನು ಬಳಕೆ ಮಾಡುವುದು ಬೇಡ. ಅದು ಆಡಳಿತಾ ರೂಢ ತೆಲಂಗಾಣ ರಾಷ್ಟ್ರ...

ನವದೆಹಲಿ: ತನ್ನ ಸಂಗ್ರಹದಲ್ಲಿರುವ ಎಲೆಕ್ಟ್ರಾನಿಕ್‌ ಮತಯಂತ್ರಗಳು (ಇವಿಎಂ) ಹಾಗೂ ವಿವಿಪ್ಯಾಟ್‌ಗಳ ಸಂಖ್ಯೆಯ ಬಗ್ಗೆ ಯಾವುದೇ ರೀತಿಯ ದಾಖಲೆಯುಕ್ತ ಮಾಹಿತಿಯನ್ನು ನೀಡಲಾಗದು ಎಂದು ಭಾರತೀಯ...

ಸಾಂದರ್ಭಿಕ ಚಿತ್ರ

ಇಡೀ ಜಗತ್ತು ಡಿಜಿಟಲೀಕರಣದತ್ತ ದಾಪುಗಾಲಿಡುತ್ತಿದೆ. ಎಲ್ಲಾ ಕ್ಷೇತ್ರಗಳಲ್ಲೂ ಎಲೆಕ್ಟ್ರಾನಿಕ್‌ ತಂತ್ರಜ್ಞಾನವನ್ನು ಒಪ್ಪಿಕೊಳ್ಳಲಾಗುತ್ತಿದೆ. ಎಲೆಕ್ಟ್ರಾನಿಕ್‌ ಕ್ಷೇತ್ರದಲ್ಲಿ ವರ್ಷದಿಂದ ವರ್ಷಕ್ಕೆ...

"ತಾಂತ್ರಿಕ ಸಮಸ್ಯೆಗಳು' ಎಂದಾಕ್ಷಣ ಮತ ತಿರುಚುವುದು ಅಥವಾ ಒಂದೇ ಪಕ್ಷಕ್ಕೆ ಮತ ಹೋಗುವುದು ಎಂದಷ್ಟೇ ಅಲ್ಲವಲ್ಲ? ಈಗ ಎದುರಾಗಿರುವ ಸಮಸ್ಯೆಯೂ ಗಂಭೀರವಾದದ್ದೇ.

ಹೊಸದಿಲ್ಲಿ: ವಿವಿಧ ರಾಜ್ಯಗಳ 4 ಲೋಕಸಭೆ ಹಾಗೂ 10 ವಿಧಾನಸಭಾ ಕ್ಷೇತ್ರಗಳಿಗೆ ಸೋಮವಾರ ಮತದಾನ ನಡೆದಿದ್ದು, ಕೆಲವು ಕಡೆ ಕಂಡುಬಂದ ಇವಿಎಂ ಲೋಪವು ರಾಜಕೀಯ ಪಕ್ಷಗಳ ನಡುವೆ ಹಗ್ಗಜಗ್ಗಾಟಕ್ಕೆ...

ನವದೆಹಲಿ: ವಿದ್ಯುನ್ಮಾನ ಮತಯಂತ್ರ(ಇವಿಎಂ)ಗಳಲ್ಲಿನ ಫ‌ಲಿತಾಂಶ ಮತ್ತು ಮತ ದೃಢೀಕರಣ ಯಂತ್ರ (ವಿವಿಪ್ಯಾಟ್‌)ಗಳಲ್ಲಿನ ಮತಗಳನ್ನು ಲೆಕ್ಕ ಹಾಕಿ ನೋಡುವಂಥ ಪ್ರಕ್ರಿಯೆಯನ್ನು ಹೆಚ್ಚಿನ...

ಈ ಬಾರಿ ಮತದಾನಕ್ಕೆ ಇವಿಎಂ (ವಿದ್ಯುನ್ಮಾನ ಮತ ಯಂತ್ರ) ಬಳಸುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ಅದೇ ರೀತಿ ಇವಿಎಂಗಳ ಬಗ್ಗೆ ಅನುಮಾನ, ಅಪನಂಬಿಕೆ, ಗೊಂದಲಗಳಿಗೂ ಕೊನೆಯಿಲ್ಲ.

ಬೆಂಗಳೂರು: ಇವಿಎಂಗಳ ದುರ್ಬಳಕೆ, ತಿರುಚುವಿಕೆ ಈಗ ಸಾಧ್ಯವಿಲ್ಲ. ಏಕೆಂದರೆ ಚಲಾಯಿಸಿದ ಮತ ಕಣ್ಣಾರೆ ಕಂಡು ಖಾತರಿಪಡಿಸಿಕೊಳ್ಳಲು ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ವಿವಿಪ್ಯಾಟ್‌...

ರಾಮನಗರ: ಮೇ 12ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಳಸಲಾಗುವ ವಿದ್ಯುನ್ಮಾನ ಮತಯಂತ್ರಗಳು (ಇವಿಎಂ) ಮತ್ತು ಅದರೊಟ್ಟಿಗೆ ಈ ಬಾರಿಯಿಂದ ಅಳವಡಿಸಲಾಗುವ ವಿವಿಪ್ಯಾಟ್‌ (ಮತ ಖಾತರಿ...

ಇವಿಎಂ ಬಳಕೆ ಮಾಡಲು ಅವಕಾಶ ಒದಗಿಸುವ ತಿದ್ದುಪಡಿ ಜಾರಿಗೆ ಬಂದ ಬಳಿಕ ಕೇಂದ್ರ ಸರಕಾರವು 1990ರ ಜನವರಿಯಲ್ಲಿ ಚುನಾವಣೆ ಸುಧಾರಣಾ ಸಮಿತಿಯೊಂದನ್ನು ರಚಿಸಿತು. ವಿವಿಧ ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ರಾಜಕೀಯ ಪಕ್ಷಗಳ...

ಬೆಂಗಳೂರು: ಇವಿಎಂಗಳ ದುರ್ಬಳಕೆ ಬಗ್ಗೆ ಯಾವ ಪಕ್ಷಗಳಿಗೂ ಅನುಮಾನ ಬೇಡ, ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯನ್ನು ಪಾರದರ್ಶಕವಾಗಿ ನಡೆಸಲು ಕೇಂದ್ರ ಚುನಾವಣೆ ಆಯೋಗ ಎಲ್ಲ ಅಗತ್ಯ ಕ್ರಮಗಳನ್ನು...

ಹೊಸದಿಲ್ಲಿ:  ವಿದ್ಯುನ್ಮಾನ ಮತಯಂತ್ರ(ಇವಿಎಂ)ಗಳನ್ನು ತಿರುಚಲು ಸಾಧ್ಯವೇ ಎಂಬುದನ್ನು ನೋಡಲು ಚುನಾವಣಾ ಆಯೋಗ ಆಯೋಜಿಸಿದ್ದ "ಹ್ಯಾಕಥಾನ್‌', ತಿರುಚುವ ಯತ್ನವೇ ನಡೆಯದೇ ಮುಕ್ತಾಯಗೊಂಡಿದೆ.

ಹೊಸದಿಲ್ಲಿ: ಕೇಂದ್ರ ಚುನಾವಣಾ ಆಯೋಗ ಹಾಗೂ ಆಮ್‌ ಆದ್ಮಿ ಪಕ್ಷದ ನಡುವಿನ ಇವಿಎಂ ಸಂಘರ್ಷ ಇನ್ನಷ್ಟು ತಾರಕಕ್ಕೆ ಏರುವ ಲಕ್ಷಣಗಳು ಕಾಣಿಸುತ್ತಿವೆ. ಇವಿಎಂ ತಿರುಚಲು ಸಾಧ್ಯವೇ ಇಲ್ಲ ಎಂದು...

ನವದೆಹಲಿ: ಪಂಚರಾಜ್ಯಗಳ ಚುನಾವಣೆ ವೇಳೆ ವಿದ್ಯುನ್ಮಾನ ಮತಯಂತ್ರ(ಇವಿಎಂ)ಗಳನ್ನು ತಿರುಚಲಾಗಿದೆ ಎಂದು ಬೊಬ್ಬಿಟ್ಟ ಯಾವ ಪಕ್ಷವೂ ಈಗ ಹ್ಯಾಕಥಾನ್‌ಗೆ ರೆಡಿಯಿಲ್ಲ. ವಿಶೇಷವೆಂದರೆ, ಸ್ವತಃ...

ಹೊಸದಿಲ್ಲಿ: ವಿದ್ಯುನ್ಮಾನ ಮತಯಂತ್ರ(ಇವಿಎಂ)ಗಳ ತಿರುಚುವಿಕೆಗೆ ಸಂಬಂಧಿಸಿ ನಡೆಯಲಿರುವ ಹ್ಯಾಕಥಾನ್‌ನಲ್ಲಿ ರಾಜಕೀಯ ಪಕ್ಷಗಳಿಗೆ ತಮಗಿಷ್ಟ ಬಂದ ಇವಿಎಂಗಳನ್ನು ಆಯ್ಕೆ ಮಾಡಲು ಅವಕಾಶ ಕೊಡುತ್ತೇವೆ...

ನವದೆಹಲಿ: 2019ರಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ವಿವಿಪ್ಯಾಟ್(ವೋಟರ್ ವೆರಿಫೈಡ್ ಪೇಪರ್ ಆಡಿಟ್ ಟ್ರಯಲ್) ಮತಯಂತ್ರಗಳ ಬಳಕೆಯಾಗಲಿದೆ.

ಲಕ್ನೋ: ವಿದ್ಯುನ್ಮಾನ ಮತಯಂತ್ರ(ಇವಿಎಂ)ಗಳಲ್ಲಿನ ದೋಷಗಳ ಬಗ್ಗೆ ಜನರಿಗೆ ಮನವರಿಕೆ ಮಾಡಲು ಮಡಿವಂತಿಕೆ ಬಿಟ್ಟು ಬಿಜೆಪಿಯೇತರ ಪಕ್ಷಗಳ ಜೊತೆ ಕೈಜೋಡಿಸಲು ಸಿದ್ಧ ಎಂದು ಬಿಎಸ್‌ಪಿ ನಾಯಕಿ,...

ನವದೆಹಲಿ: ವಿದ್ಯುನ್ಮಾನ ಮತಯಂತ್ರಗಳನ್ನು (ಇವಿಎಂ) ತಿರುಚಲು ಸಾಧ್ಯವಿದೆ ಎಂಬ ವಾದವನ್ನು ಮುಂದುವರಿಸಿರುವ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌, "ನಾನು ಐಐಟಿಯಿಂದ ಪದವಿ ಪಡೆದ ಎಂಜಿನಿಯರ್‌....

Back to Top