CONNECT WITH US  

ರಫೇಲ್‌ ಯುದಟಛಿ ವಿಮಾನ ಹಗರಣದ ತನಿಖೆಗೆ ಆಗ್ರಹಿಸಿ ಕಾಂಗ್ರೆಸ್‌ ವತಿಯಿಂದ ಚಿತ್ರದುರ್ಗ ನಗರದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಚಿತ್ರದುರ್ಗ: ಜಾರಕಿಹೊಳಿ ಸಹೋದರರು ಹಿರಿಯರಾಗಿದ್ದು, ಸಾಕಷ್ಟು ಅನುಭವ ಹೊಂದಿದ್ದಾರೆ. ಅವರು ಕಾಂಗ್ರೆಸ್‌ ಪಕ್ಷಕ್ಕೆ ನಿಷ್ಠರಾಗಿದ್ದು, ಯಾರೂ ಪಕ್ಷ ಬಿಡಲ್ಲ. ಪಕ್ಷದ ಒಳಗಿರುವ ಸಣ್ಣಪುಟ್ಟ...

ಸಾಂದರ್ಭಿಕ ಚಿತ್ರ.

ಬೆಳಗಾವಿ: "ಜಿಲ್ಲಾ ಕಾಂಗ್ರೆಸ್‌ನಲ್ಲಿ ಯಾವುದೇ ಭಿನ್ನಮತ ಇಲ್ಲ. ಪಿಎಲ್‌ಡಿ ಬ್ಯಾಂಕ್‌ ಚುನಾವಣೆಯಿಂದ ಸಮ್ಮಿಶ್ರ ಸರ್ಕಾರದ ಮೇಲೆ ಯಾವುದೇ ಪರಿಣಾಮ ಉಂಟಾಗದು. ಸರ್ಕಾರ ಸುಭದ್ರವಾಗಿದೆ' ಎಂದು...

ಬಾಗಲಕೋಟೆ: ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಸಭೆ ಶೀಘ್ರವೇ ನಡೆಯಲಿದೆ. ಈ ಸಮಿತಿಯಲ್ಲಿ ಯಾರ್ಯಾರು ಇರಬೇಕು ಎಂಬುದನ್ನು ಎರಡೂ ಪಕ್ಷಗಳ ವರಿಷ್ಠರು ನಿರ್ಧರಿಸುತ್ತಾರೆಂದು ಕೆಪಿಸಿಸಿ...

ಬೀದರ: ಲೋಕಸಭೆ ಚುನಾವಣೆ ಸಂಬಂಧ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಚುನಾವಣೆ ಪೂರ್ವ ಮೈತ್ರಿ ಮಾಡಿಕೊಳ್ಳಲು ಎರಡೂ ಪಕ್ಷಗಳು ನಿರ್ಧರಿಸಿವೆ. ಅಲ್ಲದೇ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಥಳೀಯವಾಗಿ...

ಬೀದರ: ಬಿಜೆಪಿಯ "ಆಪರೇಷನ್‌ ಕಮಲ'ದ ಚರ್ಚೆ ಹುಟ್ಟಿಕೊಳ್ಳುತ್ತಿರುವಾಗಲೇ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ
ಖಂಡ್ರೆಯವರು ಬಿಜೆಪಿಯ ಹಲವು ಶಾಸಕರು ಕಾಂಗ್ರೆಸ್‌ ಸೇರಲು ತುದಿಗಾಲಲ್ಲಿ...

ಖಂಡ್ರೆದ್ವಯರ ಕಾಳಗದಿಂದ ರಾಜ್ಯದ ಗಮನ ಸೆಳೆಯುವ ಬೀದರ್‌ನ ಭಾಲ್ಕಿ ಕ್ಷೇತ್ರ ಈ ಬಾರಿ ಪಕ್ಷಾಂತರ ಪರ್ವದಿಂದ ಚರ್ಚೆಯ ಚಾವಡಿಯಲ್ಲಿದೆ.

ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಸಚಿವ ಈಶ್ವರ ಖಂಡ್ರೆ, ವೀರಶೈವ ಮಹಾಸಭೆ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಇತರರಿದ್ದರು.

ಬೆಂಗಳೂರು: ವೀರಶೈವ ಲಿಂಗಾಯತ ಮುಖಂಡರ ಸಮನ್ವಯ ಸಮಿತಿ ಸಭೆ ಮತ್ತೆ ಅಪೂರ್ಣಗೊಂಡಿದ್ದು, ಒಂದಾಗಲು ಅ.10ರಂದು ಮತ್ತೂಂದು ಸಭೆ ಕರೆಯಲು ನಿರ್ಧರಿಸಿದ್ದಾರೆ. ವೀರಶೈವ ಮಹಾಸಭೆ ಅಧ್ಯಕ್ಷ ಶಾಮನೂರು...

ಬೆಂಗಳೂರು: ನಗರೀಕರಣ ಹೆಚ್ಚಾದಂತೆ ಸರ್ಕಾರಕ್ಕೆ ಸಮಸ್ಯೆ ಹೆಚ್ಚಾಗುತ್ತದೆ ಎಂದು ಪೌರಾಡಳಿತ ಸಚಿವ ಈಶ್ವರ ಖಂಡ್ರೆ ಹೇಳಿದ್ಧಾರೆ.

Back to Top