CONNECT WITH US  

ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘದ ನೂತನ ಕಚೇರಿ ಉದ್ಘಾಟನೆಯಾಗಿದೆ. ಬೆಂಗಳೂರಿನ ನಾಗರಭಾವಿಯ 2ನೇ ಹಂತದಲ್ಲಿರುವ ನೂತನ ಕಚೇರಿಯನ್ನು ಭಾನುವಾರ ನಿರ್ದೇಶಕ, ನಟ ಉಪೇಂದ್ರ ಉದ್ಘಾಟಿಸಿದರು.

ಶಿವರಾಜಕುಮಾರ್‌ ಹಾಗೂ ನಿರ್ದೇಶಕ ಆರ್‌.ಚಂದ್ರು ಕಾಂಬಿನೇಶನ್‌ನಲ್ಲಿ "ಬಾದ್‌ಷಾ' ಎಂಬ ಸಿನಿಮಾ ಅನೌನ್ಸ್‌ ಆಗಿತ್ತು. ಸಂಗೀತ ನಿರ್ದೇಶಕ ಗುರುಕಿರಣ್‌ ಮನೆಯಲ್ಲಿ ಚಿತ್ರದ ಧ್ವನಿಮುದ್ರಣ ಕಾರ್ಯವೂ ಆರಂಭವಾಗಿತ್ತು. ಆ...

2019ರಲ್ಲಿ ನಿರೀಕ್ಷೆ ಹುಟ್ಟಿಸಿರುವ ಸ್ಟಾರ್‌ ಸಿನಿಮಾಗಳಲ್ಲಿ ಉಪೇಂದ್ರ ಅವರ "ಐ ಲವ್‌ ಯೂ' ಚಿತ್ರ ಕೂಡಾ ಒಂದು. ಆರ್‌.ಚಂದ್ರು ನಿರ್ಮಾಣ, ನಿರ್ದೇಶನದ ಈ ಚಿತ್ರದ ಸ್ಟಿಲ್‌ಗ‌ಳು ಹಾಗೂ ಫ‌ಸ್ಟ್‌ಲುಕ್‌ ಟೀಸರ್‌...

ನಿರ್ದೇಶಕ ಆರ್‌.ಚಂದ್ರು ತಮ್ಮ "ಐ ಲವ್‌ ಯೂ' ಚಿತ್ರೀಕರಣವನ್ನು ಮುಗಿಸಿದ್ದಾರೆ. ಈ ಬಾರಿ ಹಿಂದೆಂದಿಗಿಂತಲೂ ಬಿರುಸಿನಿಂದ ಚಿತ್ರೀಕರಣ ಮಾಡಿ ಮುಗಿಸಿರುವ ಆರ್‌.ಚಂದ್ರು ಈಗ ಚಿತ್ರದ ಬಿಡುಗಡೆಯ ಹಂತಕ್ಕೆ ಬಂದಿದ್ದಾರೆ....

ಸ್ಯಾಂಡಲ್‍ವುಡ್‍ನ ರಿಯಲ್ ಸ್ಟಾರ್, ನಟ, ನಿರ್ದೇಶಕ, ಹಾಗೂ ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ ಇದೀಗ ತಮ್ಮ ಪಕ್ಷದ ಸಂಘಟನೆಯಲ್ಲಿ ತೊಡಗಿದ್ದು, ಶುಕ್ರವಾರ ತಮ್ಮ ಟ್ವೀಟರ್ ಖಾತೆಯಲ್ಲಿ ಸಂಭಾವ್ಯ ಪ್ರಣಾಳಿಕೆಯನ್ನು...

ಸೂಪರ್‌ ಸ್ಟಾರ್‌ ರಜನಿಕಾಂತ್‌ ಹಾಗೂ ಅಕ್ಷಯ್‌ ಕುಮಾರ್‌ ಅಭಿನಯದ ಬಹುನಿರೀಕ್ಷಿತ "2.0' ಚಿತ್ರದ ಟ್ರೇಲರ್‌ ಬಿಡುಗಡೆ ಕಾರ್ಯಕ್ರಮದ ವೇಳೆ ನಿರ್ದೇಶಕ ಶಂಕರ್‌ ಕನ್ನಡದ ನಟ ಉಪೇಂದ್ರ ಅವರ ಗುಣಗಾನ ಮಾಡಿದ್ದಾರೆ....

ಸದ್ಯ ನಿರ್ದೇಶಕ ಶಶಾಂಕ್‌ "ತಾಯಿಗೆ ತಕ್ಕ ಮಗ' ಚಿತ್ರವನ್ನು ತೆರೆಗೆ ತರುವ ತಯಾರಿಯಲ್ಲಿದ್ದಾರೆ. ಇದರ ನಡುವೆಯೇ ಶಶಾಂಕ್‌ ನಿರ್ದೇಶನದ ಮುಂದಿನ ಚಿತ್ರದ ಬಗ್ಗೆಯೂ ಸುದ್ದಿಯೊಂದು ಹೊರಬಿದ್ದಿದೆ. "ತಾಯಿಗೆ ತಕ್ಕ ಮಗ'...

ಚಿತ್ರ: ಫಕ್ರುದ್ದೀನ್ ಎಚ್.

ಉಪೇಂದ್ರ ಅವರ ಹುಟ್ಟುಹಬ್ಬದ ಅಂಗವಾರಿ ಮಂಗಳವಾರ (ಸೆಪ್ಟೆಂಬರ್‌ 18)ರಂದು ಅವರ ಹೊಸ ಪಕ್ಷವಾದ ಉತ್ತಮ ಪ್ರಜಾಕೀಯ ಪಕ್ಷವು ಅಧಿಕೃತವಾಗಿ ಲೋಕಾರ್ಪಣೆಗೊಂಡಿದೆ. ಮಾಜಿ ಲೋಕಾಯುಕ್ತ ಸಂತೋಷ್‌ ಹೆಗ್ಡೆ ಸೇರಿದಂತೆ ಹಲವು...

ಸೆಪ್ಟೆಂಬರ್‌ 18, ಉಪೇಂದ್ರ ಅವರ ಹುಟ್ಟುಹಬ್ಬ. ಈ ಬಾರಿ ಅವರ ಹುಟ್ಟುಹಬ್ಬದಂದು ಅಭಿಮಾನಿಗಳಿಗೆ ಅವರ ಹೊಸ ಚಿತ್ರ "ಐ ಲವ್‌ ಯೂ'ನ ಇನ್ನಷ್ಟು ಅಪ್‌ಡೇಟ್ಸ್‌ ಸಿಗಲಿವೆ. ಅದು ಹೇಗೆ ಅಂತೀರಾ? ಮೋಶನ್‌ ಪೋಸ್ಟರ್‌ ಮೂಲಕ....

ಉಪೇಂದ್ರ, ಅವರ ಶೈಲಿ, ಸಿನಿಮಾಗಳು ಅನೇಕ ಯುವ ನಿರ್ದೇಶಕರಿಗೆ ಪ್ರೇರಣೆಯಾಗಿವೆ. ಉಪ್ಪಿ ಸ್ಟೈಲ್‌ನಲ್ಲಿ ಸಿನಿಮಾ ಮಾಡಿದ್ದೇನೆ ಎನ್ನುತ್ತಾ ಅನೇಕರು ಗಾಂಧಿನಗರದಲ್ಲಿ ಓಡಾಡಿ ಹೋಗಿದ್ದಾರೆ. ಇನ್ನು ಕೆಲವರು ಉಪೇಂದ್ರ ಅವರ...

ವನವಾಸ ಮುಗಿದಿದೆ. ಹಾಗಾಗಿ ಈಗ ಸಿನಿಮಾ ಮಾಡುತ್ತಿದ್ದೇವೆ ...'
- ಹೀಗೆ ಹೇಳಿ ಪಕ್ಕದಲ್ಲಿ ಕುಳಿತಿದ್ದ ಕನಕಪುರ ಶ್ರೀನಿವಾಸ್‌ ಅವರ ಮುಖ ನೋಡಿದರು. ಶ್ರೀನಿವಾಸ್‌ ಸುಮ್ಮನೆ ನಕ್ಕರು. ಹದಿನಾಲ್ಕು ವರ್ಷಗಳ...

ಉಪೇಂದ್ರ "ಹೋಮ್‌ ಮಿನಿಸ್ಟರ್‌' ಸಿನಿಮಾದಲ್ಲಿ ನಟಿಸುತ್ತಿದ್ದಾರೆಂಬ ಸುದ್ದಿ ಹೊಸದೇನಲ್ಲ. ಈಗ ಸದ್ದಿಲ್ಲದೇ ಚಿತ್ರೀಕರಣ ಮುಗಿದಿದೆ. ಸಿನಿಮಾ ನೋಡಿದ ಉಪೇಂದ್ರ ತುಂಬಾನೇ ಖುಷಿಯಾಗಿದ್ದಾರೆ. ಆರಂಭದಲ್ಲಿದ್ದ ಭಯ,...

"ಹೋಮ್‌ ಮಿನಿಸ್ಟರ್‌' ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ನಿರೂಪಕಿ ಪದೇ ಪದೇ, "ಉಪೇಂದ್ರ ಅವರು ರಾಜಕೀಯಕ್ಕೆ ಬಂದಿದ್ದಾರೆ' ಎಂದು ಹೇಳುತ್ತಲೇ ಇದ್ದರು. ಅದ್ಯಾಕೋ ಉಪೇಂದ್ರ ಅವರಿಗೆ ಕಿರಿಕಿರಿ ಅನಿಸಿದಂತಿತ್ತು. ಆ ನಂತರ...

ರವಿಚಂದ್ರನ್‌ ಮತ್ತು ಉಪೇಂದ್ರ ಮೊದಲ ಬಾರಿಗೆ ನಟಿಸುತ್ತಿರುವ "ರವಿ-ಚಂದ್ರ' ನಾಳೆ ಪ್ರಾರಂಭವಾಗುತ್ತಿದೆ. ಸೋಮವಾರ ಬೆಳಿಗ್ಗೆ ಬಸವನಗುಡಿ ರಸ್ತೆಯ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಭರ್ಜರಿಯಾಗಿ ಮುಹೂರ್ತ ನಡೆಯಲಿದ್ದು...

ನಿರ್ದೇಶಕ ಓಂ ಪ್ರಕಾಶ್‌ ರಾವ್‌ ಹೊಸ ಸಿನಿಮಾ ಮಾಡುತ್ತಿದ್ದು, ರವಿಚಂದ್ರನ್‌ ಹಾಗೂ ಉಪೇಂದ್ರ ಈ ಸಿನಿಮಾದಲ್ಲಿ ನಟಿಸಲಿದ್ದಾರೆಂಬ ಸುದ್ದಿ ನಿಮಗೆ ಗೊತ್ತೇ ಇದೆ. ಈ ಚಿತ್ರದಲ್ಲಿ ಸಾನ್ವಿ ಶ್ರೀವಾತ್ಸವ್‌ ಹಾಗೂ ನಿಮಿಕಾ...

ಓಂ ಪ್ರಕಾಶ್‌ರಾವ್‌ ನಿರ್ದೇಶನದ ಹೊಸ ಚಿತ್ರದಲ್ಲಿ ರವಿಚಂದ್ರನ್‌ ಹಾಗೂ ಉಪೇಂದ್ರ ನಟಿಸುತ್ತಿರುವ ಸುದ್ದಿ ಎಲ್ಲರಿಗೂ ಗೊತ್ತು. ಈ ಚಿತ್ರದಲ್ಲಿ ನಿಮಿಕಾ ನಾಯಕಿಯಾಗಿ ನಟಿಸುತ್ತಾರೆ ಎಂಬ ಸುದ್ದಿಯೂ ಹೊರಬಿದ್ದಿತ್ತು....

ಉಪೇಂದ್ರ ಮತ್ತು ರವಿಚಂದ್ರನ್ ಅಭಿನಯದಲ್ಲಿ ಹಿರಿಯ ನಿರ್ದೇಶಕ ಚಿತ್ರವನ್ನು ನಿರ್ದೇಶಿಸುತ್ತಿರುವುದು ಗೊತ್ತಿರದ ವಿಷಯವೇ. ಆಗಸ್ಟ್ 20ರಂದು ಈ ಚಿತ್ರದ ಚಿತ್ರೀಕರಣ ಪ್ರಾರಂಭವಾಗಲಿದೆ.

ಫೋಟೋದಲ್ಲಿ ಕಾಣುವ ಈ ಯುವಕ ಇಂದು ಸ್ಯಾಂಡಲ್‌ವುಡ್‌ನ‌ ಸ್ಟಾರ್‌ ನಟ ಕಮ್‌ ನಿರ್ದೇಶಕ ಮತ್ತು ರಾಜಕಾರಣಿ. ಹೌದು! ಇದು ರಿಯಲ್‌ ಸ್ಟಾರ್‌ ಉಪೇಂದ್ರ ಅವರ ಹಳೆಯ ಫೋಟೋ.

ನಿರ್ದೇಶಕ ಓಂ ಪ್ರಕಾಶ್‌ ರಾವ್‌ ಹೊಸ ಸಿನಿಮಾ ಮಾಡುತ್ತಿದ್ದು, ರವಿಚಂದ್ರನ್‌ ಹಾಗೂ ಉಪೇಂದ್ರ ಈ ಸಿನಿಮಾದಲ್ಲಿ ನಟಿಸಲಿದ್ದಾರೆಂಬ ಸುದ್ದಿ ಕೆಲ ದಿನಗಳಿಂದ ಓಡಾಡುತ್ತಲೇ ಇತ್ತು. ಈಗ ಬಹುತೇಕ ಪಕ್ಕಾ ಎಲ್ಲವೂ ಪಕ್ಕಾ...

Back to Top