CONNECT WITH US  

ಬೆಂಗಳೂರು: ಉಪ ಚುನಾವಣೆ ಕಾರ್ಯತಂತ್ರ ಹಾಗೂ ಜವಾಬ್ದಾರಿ ಹಂಚಿಕೆ ಸಂಬಂಧ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹಾಗೂ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮಂಗಳವಾರ ಜೆಡಿಎಸ್‌ ಶಾಸಕರ ಜತೆ...

ಬೆಂಗಳೂರು:ಐದು ಕ್ಷೇತ್ರಗಳ ಉಪ ಚುನಾವಣೆ ಮುಂದಿನ ಲೋಕಸಭೆ ಚುನಾವಣೆಯ ಸೆಮಿಫೈನಲ್‌ ಎಂದು ಬಣ್ಣಿಸಿರುವ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಉಪ ಚುನಾವಣೆ ಫ‌ಲಿತಾಂಶದ ನಂತರ ಬಿಜೆಪಿಯ ಎಲ್ಲ...

ರಾಯಚೂರು: ಅಧಿಕಾರಕ್ಕೆ ಬಂದು ಒಂದೇ ದಿನದೊಳಗೆ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದ ಮುಖ್ಯಮಂತ್ರಿ ಎಚ್‌

ಬೆಂಗಳೂರು: ರಫೇಲ್‌ ಯುದಟಛಿ ವಿಮಾನ ಖರೀದಿ ಒಪ್ಪಂದ ಸಂಬಂಧ ಎಚ್‌ಎಎಲ್‌ ನಿವೃತ್ತ ಉದ್ಯೋಗಿಗಳೊಂದಿಗೆ ಸಂವಾದ ನಡೆಸಲು ಆಗಮಿಸಿದ್ದ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿಯವರು ಮುಖ್ಯಮಂತ್ರಿ ಎಚ್‌.ಡಿ...

ಬೆಂಗಳೂರು:ರೈತರ ಸಾಲ ಮನ್ನಾ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಮಂಡ್ಯ: ಎಚ್‌.ಡಿ.ಕುಮಾರಸ್ವಾಮಿ ಬಿಟ್ಟರೆ ಸಮ್ಮಿಶ್ರ ಸರ್ಕಾರ ಯಾವ ಕಾರಣಕ್ಕೂ ಉಳಿಯುವುದಿಲ್ಲ ಎಂದು ನಟ, ಮಾಜಿ ಸಚಿವ ಅಂಬರೀಶ್‌ ಹೇಳುವ ಮೂಲಕ ಎಚ್‌ಡಿಕೆ ಪರ ಬ್ಯಾಟಿಂಗ್‌ ಮಾಡಿದರು.

ಬೆಂಗಳೂರು:ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆಗೆ ಯಾವುದೇ ಕ್ಷಣದಲ್ಲಿ ಕೇಂದ್ರ ಸರ್ಕಾರದ ಆನುಮತಿ ಸಿಗಬಹುದು ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ...

ಬೆಂಗಳೂರು: ಖಾಸಗಿ ವ್ಯಕ್ತಿಗಳಿಂದ ಪಡೆದಿರುವ ಸಾಲದ ಹೊರೆಯಿಂದ ರೈತರಿಗೆ ಮುಕ್ತಿ ಕೊಡಿಸಲು ರೂಪಿಸಿರುವ 
"ಋಣಮುಕ್ತ ಕಾಯ್ದೆ'ಗೆ ಹತ್ತು ದಿನಗಳಲ್ಲಿ ರಾಷ್ಟ್ರಪತಿಗಳ ಅಂಕಿತ ದೊರೆಯುವ...

ಬೆಂಗಳೂರು: ಮಳೆ ಹಾಗೂ ಪ್ರವಾಹದಿಂದ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿ, ಜಿಲ್ಲಾ ಪ್ರಮುಖ ರಸ್ತೆಗಳು ಸೇರಿ 2,910 ಕಿ.ಮೀ. ಹಾಳಾಗಿರುವುದರಿಂದ 2,078.88 ಕೋಟಿ ರೂ. ನಷ್ಟವಾಗಿದ್ದು, ಕೇಂದ್ರ...

ಬೆಂಗಳೂರು :ರಾಜ್ಯದ ವಿವಿಧ  ಯೋಜನೆಗಳ ಪ್ರಸ್ತಾವನೆ  ಕುರಿತು ಕೇಂದ್ರ ಸಚಿವರೊಂದಿಗೆ ಚರ್ಚೆ ನಡೆಸಲು ದೆಹಲಿಗೆ ಹೋಗುತ್ತಿದ್ದೇನೆ. ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿಯವರನ್ನು ಭೇಟಿ ಮಾಡುವ...

ದೊಮ್ಮಸಂದ್ರ: ಆನೇಕಲ್‌ ತಾಲೂಕಿನ ದೊಮ್ಮಸಂದ್ರ ಗ್ರಾಪಂಯು 2017- 18ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿದ್ದು, ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ ನಲ್ಲಿ ನಡೆದ...

ರಾಮನಗರ: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕರೆದಿದ್ದ ಕಾರ್ಯಕರ್ತರ ಸಭೆಯಲ್ಲಿ ರಾಮನಗರ ಉಪಚುನಾವಣೆಯ ಬಗ್ಗೆ ವಿಷಯ ಪ್ರಸ್ತಾಪವೇ ಆಗಲಿಲ್ಲ. ಕಾರ್ಯಕರ್ತರು ದೂರುಗಳಿಗೆ ಸಭೆ ಸೀಮಿತವಾಯಿತು.

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2018ರ ಉದ್ಘಾಟಕರಾದ ಇನ್ಫೋಸಿಸ್‌ ಪ್ರತಿಷ್ಠಾನದ ಅಧ್ಯಕ್ಷೆ ಡಾ.ಸುಧಾಮೂರ್ತಿ, ರಾಜ್ಯಪಾಲ ವಜೂಭಾಯಿ ವಾಲಾ, ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ...

ಬೆಂಗಳೂರು: ಪಕ್ಷ ಸಂಘಟನೆ ವಿಚಾರದಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌. ವಿಶ್ವನಾಥ್‌ ಅವರೊಂದಿಗೆ ಸಮಾಲೋಚನೆ...

ಬೆಂಗಳೂರಿನಲ್ಲಿ ಏರ್ಪಡಿಸಲಾಗಿದ್ದ ಸಮಾರಂಭದಲ್ಲಿ ಸಿಎಂ ಕುಮಾರಸ್ವಾಮಿ ಅವರು ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನಿಸಿದರು. ಸಚಿವೆ ಡಾ.ಜಯಮಾಲಾ ಹಾಗೂ ಇತರರು ಇದ್ದರು.

ಬೆಂಗಳೂರು : ಹಿರಿಯ ನಾಗರಿಕರು ಸ್ವಾಭಿಮಾನದಿಂದ ಬದುಕಲು ಅನುಕೂಲವಾಗುವಂತೆ ಮಾಸಾಶನವನ್ನು ನವೆಂಬರ್‌ನಿಂದ 600 ರೂ.ಬದಲಿಗೆ ಒಂದು ಸಾವಿರ ರೂ. ನೀಡಲಿದ್ದೇವೆ. ಸರ್ಕಾರದ ಅವಧಿ...

ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ.

ಬೆಂಗಳೂರು: ಪ್ರಸಕ್ತ ಆರ್ಥಿಕ ವರ್ಷದ ಆರು ತಿಂಗಳು ಪೂರ್ಣಗೊಳ್ಳುತ್ತಿರುವ ಬೆನ್ನಲ್ಲೇ ಎಲ್ಲ ಇಲಾಖೆಗಳ ಹಿರಿಯ ಅಧಿಕಾರಿಗಳ ಸಭೆ ನಡೆಸಿರುವ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಬಜೆಟ್‌ನ...

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಅಭಿವೃದ್ಧಿಪಡಿಸಿರುವ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಎರಡನೇ ಹಂತದಲ್ಲಿ 4971 ನಿವೇಶನಗಳ ಹಂಚಿಕೆ ಕಾರ್ಯಕ್ಕೆ ಮುಖ್ಯ ಮಂತ್ರಿ ಎಚ್‌.ಡಿ....

ಹುಬ್ಬಳ್ಳಿ: ಇಸ್ರೇಲ್‌ ಮಾದರಿ ಕೃಷಿ ಜಾರಿ ನಿಟ್ಟಿನಲ್ಲಿ ಸಣ್ಣ ಹಿಡುವಳಿದಾರರನ್ನು ಒಗ್ಗೂಡಿಸಿ ಸಹಕಾರ ಕೃಷಿಗೆ ಪ್ರೇರೇಪಿಸುವ ಯತ್ನದೊಂದಿಗೆ, ಯಥೇತ್ಛ ನೀರು ಬಳಕೆ ತಡೆಗೆ ರಾಜ್ಯದಲ್ಲಿ "ಜಲ...

ಹಾಸನ: ರೈತರ ಸಾಲಮನ್ನಾದ ಬಗ್ಗೆ ನನ್ನ ಬದ್ಧತೆಯನ್ನು ಪ್ರಶ್ನಿಸುವ ನೈತಿಕತೆ ಯಡಿಯೂರಪ್ಪ ಅವರಿಗಿಲ್ಲ. ಅವರಿಂದ ಉಪದೇಶ ಪಡೆದು ಆಡಳಿತ ನಡೆಸುವ ಪರಿಸ್ಥಿತಿ ಬಂದರೆ ರಾಜಕೀಯ ನಿವೃತ್ತಿಯಾಗುವೆ ಎಂದು...

ಬೆಂಗಳೂರು: ಆಪರೇಷನ್‌ ಕಮಲದ ಮೂಲಕ ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ನಡೆಸುತ್ತಿರುವ ಪ್ರಯತ್ನಗಳಿಗೆ ತಿರುಗೇಟು ನೀಡಲು ಮುಂದಾಗಿರುವ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಇದೀಗ...

Back to Top