CONNECT WITH US  

ಮೈಸೂರು: ಜಿಲ್ಲೆಯಲ್ಲಿ ಮುಂದಿನ 5 ದಿನಗಳ ಕಾಲ ಮೋಡ ಕವಿದ ವಾತಾವರಣವಿದ್ದು, ತುಂತುರುನಿಂದ ಕೂಡಿದ ಸಾಧಾರಣ ಮಳೆ ಬರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Back to Top