ಔರಾದ: Aaurada

 • ಬೆಳೆಗಳಿಗೆ ಕಾಡು ಹಂದಿ ಕಾಟ

  ಔರಾದ: ತೇಗಂಪೂರ ಗ್ರಾಮದಲ್ಲಿ ಕಾಡು ಹಂದಿಗಳು ಜಮೀನಿಗೆ ದಾಳಿ ಮಾಡಿ ಸುಮಾರು ಒಂದು ಎಕರೆಗೂ ಹೆಚ್ಚು ಪ್ರದೇಶದಲ್ಲಿ ಬೆಳೆದಿದ್ದ ಕಬ್ಬು ಬೆಳೆ ನಾಶಪಡಿಸಿದ್ದು, ಬರದಲ್ಲೂ ರೈತರು ಕಷ್ಟ ಪಟ್ಟು ಬೆಳೆದ ಬೆಳೆ ಹೀಗೆ ಕಾಡು ಹಂದಿಗಳ ಪಾಲಾಗುತ್ತಿದೆ. ಬೆಳೆ…

 • ಮುಂಗಾರು ಮಳೆ ಕೊರತೆ: ರೈತರಿಗೆ ಆತಂಕ

  ರವೀಂದ್ರ ಮುಕ್ತೇದಾರ ಔರಾದ: ಮುಂಗಾರು ಮಳೆ ಕೊರತೆಯಿಂದ ರೈತರು ಬೆಳೆ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ಅಲ್ಪ ಸ್ವಲ್ಪವೇ ಬಿದ್ದ ಮುಂಗಾರು ಮಳೆಯಿಂದ ತಾಲೂಕಿನ ರೈತರು ಬಿತ್ತನೆ ಮಾಡಿದ್ದರು. ಆದರೆ ಈಗ ಮಳೆ ಅಭಾವವಾಗಿದ್ದರಿಂದ ಬೆಳೆ ಬಾಡುವ ಹಂತಕ್ಕೆ ಬಂದು ನಿಂತಿದೆ….

 • ಸಾಹಿತ್ಯ ಸಮ್ಮೇಳನ ಅಧ್ಯಕ್ಷ ಜುಮ್ಮಾಗೆ ಸನ್ಮಾನ

  ಔರಾದ: ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಆಯ್ಕೆಯಾದ ಸಂಜುಕುಮಾರ ಜುಮ್ಮಾ ಅವರನ್ನು ಪಟ್ಟಣದಲ್ಲಿ ತಾಲೂಕು ಲಿಂಗಾಯತ ಸಮಾಜದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಈ ವೇಳೆ ಲಿಂಗಾಯತ ಸಮಾಜದ ತಾಲೂಕು ಅಧ್ಯಕ್ಷ ವೀರೇಶ ಅಲ್ಮಾಜೆ ಮಾತನಾಡಿ, ಸಾಹಿತ್ಯ ಸಮ್ಮೇಳನದ…

 • ತಹಶೀಲ್ದಾರ್‌ ಕಚೇರಿಯಲ್ಲಿ ವಿದ್ಯುತ್‌ ಸಮಸ್ಯೆ

  ರವೀಂದ್ರ ಮುಕ್ತೇದಾರ ಔರಾದ: ಪಟ್ಟಣದಲ್ಲಿ ವಿದ್ಯುತ್‌ ಕಣ್ಣಾ ಮುಚ್ಚಾಲೆ ಆಟದಿಂದ ಪಹಣಿ ಹಾಗೂ ಇನ್ನಿತರ ಕೆಲಸಕ್ಕಾಗಿ ತಹಶೀಲ್ದಾರ್‌ ಕಚೇರಿಗೆ ಬರುವ ರೈತರು, ಸಾರ್ವಜನಿಕರು ಹದಿನೈದು ದಿನಗಳಿಂದ ಸಕಾಲಕ್ಕೆ ಕಾರ್ಯವಾಗದೇ ಸಮಸ್ಯೆ ಎದುರಿಸುವಂತಾಗಿದೆ. ಪಟ್ಟಣದ ಮಿನಿ ವಿಧಾನಸೌಧ ಕಟ್ಟಡದಲ್ಲಿರುವ ವಿವಿಧ…

 • ಇದ್ದೂ ಇಲ್ಲದಾಗಿವೆ ಶುದ್ಧ ನೀರಿನ ಘಟಕ

  ರವೀಂದ್ರ ಮುಕ್ತೇದಾರ ಔರಾದ: ಗ್ರಾಮೀಣ ಭಾಗದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಪೂರೈಸಬೇಕೆಂಬ ಉದ್ದೇಶದಿಂದ ಸರ್ಕಾರ ಗಡಿ ತಾಲೂಕಿನಲ್ಲಿ ರೈಟ್ ಸಂಸ್ಥೆಯಿಂದ 39 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಿದೆ.ಅಧಿಕಾರಿಗಳ ನಿಲಕ್ಷ್ಯ ಹಾಗೂ ಸಂಬಂಧ ಪಟ್ಟ ಕಂಪನಿಯ ಸಿಬ್ಬಂದಿಯ…

 • ಪರವಾನಗಿ ಇಲ್ಲದೇ ಶಾಲಾ ಕಟ್ಟಡ ನಿರ್ಮಾಣ

  ರವೀಂದ್ರ ಮುಕ್ತೇದಾರ ಔರಾದ: ಖಾಸಗಿ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು ಪಟ್ಟಣ ಪಂಚಾಯತದ ನಿಯಮಗಳನ್ನು ಗಾಳಿಗೆ ತೂರಿ ಎರಡು ಅಂತಸ್ತಿನ ಕಟ್ಟಡವನ್ನು ಅವೈಜ್ಞಾನಿಕವಾಗಿ ನಿರ್ಮಾಣ ಮಾಡಿದ್ದಾರೆ. ಪಟ್ಟಣದ ಸರ್ವೇ ನಂ 89/9ರಲ್ಲಿ 20ಗುಂಟೆ ಜಮೀನಿನಲ್ಲಿ ನವ ಚೇತನ…

 • ಕರ್ನಾಟಕದ ಕಡೆ ಹಳ್ಳಿ ಕಡೆಗಣನೆ

  ಔರಾದ: ಕರ್ನಾಟಕದ ಕಡೆಯ ಹಳ್ಳಿ ಚೊಂಡಿಮುಖೇಡ ಗ್ರಾಮಸ್ಥರು ಒಂದು ಕಡೆ ಕನ್ನಡ ಭಾಷೆ ಶಿಕ್ಷಣದಿಂದ ವಂಚಿತರಾಗಿದ್ದರೆ, ಇನ್ನೊಂದು ಕಡೆ 371ಜೆ ಕಲಂ ಸೌಲಭ್ಯದಿಂದ ವಂಚಿತರಾಗಿದ್ದಾರೆ. ಔರಾದ ತಾಲೂಕಿನ ಚೊಂಡಿಮುಖೇಡ ಗ್ರಾಮದಲ್ಲಿ ಕನ್ನಡ ಮಾಧ್ಯಮ ಶಾಲೆ ಇಲ್ಲದೇ ಇರುವುದರಿಂದ ಇಲ್ಲಿನ…

 • ಚೊಂಡಿಮುಖೇಡಕ್ಕೆ ಭೇಟಿ ನೀಡುವರೇ ಸಿಎಂ

  ಔರಾದ: ಗ್ರಾಮಕ್ಕೆ ವಾಸ್ತವ್ಯ ಮಾಡುವುದಾಗಿ ಹೇಳಿದ್ದ ಮುಖ್ಯಮಂತ್ರಿ ದಶಕ ಕಳೆದರೂ ಗ್ರಾಮಕ್ಕೆ ಕಾಲಿಟ್ಟಿಲ್ಲ. ಗಡಿ ತಾಲೂಕಿನ ಕೊನೆ ಗ್ರಾಮಕ್ಕೆ ಮುಖ್ಯಮಂತ್ರಿಗಳು ಬರುವುದು ಯಾವಾಗ? ನಮ್ಮ ಗ್ರಾಮವನ್ನು ಏಕೆ ಕಡೆಗಣಿಸುತ್ತಿದ್ದಾರೆ? ನಾವು ಕನ್ನಡಿಗರಲ್ಲವೇ ಎಂಬ ಪ್ರಶ್ನೆಗಳು ತಾಲೂಕಿನ ಚೊಂಡಿಮುಖೇಡ ಗ್ರಾಮಸ್ಥರಲ್ಲಿ…

 • ಚಾಂದೋರಿ ಅಜ್ಜಿಗೆ ಈಗ 101

  ರವೀಂದ್ರ ಮುಕ್ತೇದಾರ ಔರಾದ: ಕಮಲನಗರ ವ್ಯಾಪ್ತಿಯಲ್ಲಿ ಬರುವ ಚಾಂದೋರಿ ಗ್ರಾಮದ ಅಜ್ಜಿ ಶೇವಂತಾಬಾಯಿ ಶಂಕರರಾವ್‌ ಪಾಟೀಲ ಅವರಿಗೆ ಈಗ ನೂರೊಂದು ವರ್ಷ. ನೂರೊಂದಾದರೂ ಚಟುವಟಿಕೆಯಿಂದಿರುವ ಅಜ್ಜಿ ಎಲ್ಲರಿಗೂ ಸ್ಫೂರ್ತಿಯಾಗಿದ್ದಾಳೆ. ಸರ್ವರಿಗೂ ಮಾರ್ಗದರ್ಶನ ನೀಡುವ ಅಜ್ಜಿ ಗ್ರಾಮದ ಕೇಂದ್ರಬಿಂದುವಾಗಿದ್ದಾಳೆ. ಕುಟುಂಬದಲ್ಲೇ…

 • ಮಳೆ ಬರದಿದ್ರೂ ಮುಂಗಾರು ಬಿತ್ತನೆಗೆ ಸಿದ್ಧತೆ

  ರವೀಂದ್ರ ಮುಕ್ತೇದಾರ ಔರಾದ: ತಾಲೂಕಿನಲ್ಲಿ ಇನ್ನೂ ಮುಂಗಾರು ಮಳೆ ಬಾರದೇ ಇದ್ದರೂ ಕೂಡ ರೈತರು ಮುಂಗಾರು ಹಂಗಾಮಿನ ಬಿತ್ತನೆ ಚಟುವಟಿಕೆಯಲ್ಲಿ ತೊಡಗಿದ್ದಾರೆ. ಅದರಂತೆಯೇ ಕೃಷಿ ಇಲಾಖೆ ಅಧಿಕಾರಿಗಳು ಕೂಡ ರೈತರಿಗೆ ಅಗತ್ಯ ಬೀಜ ವಿತರಣೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ….

 • ಬಿಜೆಪಿ ಕೈಗೆ ಔರಾದ ಪಪಂ ಅಧಿಕಾರ

  ಔರಾದ: ಪಟ್ಟಣ ಪಂಚಾಯತ್‌ನ 20 ವಾರ್ಡ್‌ಗಳ ಪೈಕಿ 12 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಿ ಅಧಿಕಾರ ಗದ್ದುಗೆ ಹಿಡಿದಿದ್ದು, ಕಾಂಗ್ರೆಸ್‌ 6 ಸ್ಥಾನ, ಪಕ್ಷೇತರರು 2 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ಗೆಲುವು ಸಾಧಿಸಿದ ಅಭ್ಯರ್ಥಿಗಳು: ವಾರ್ಡ್‌ 1, ರಾಧಾಬಾಯಿ…

 • ಪಪಂ ಚುನಾವಣೆಯಲ್ಲೂ ಬಿಜೆಪಿ ಗೆಲ್ಲಿಸಿ

  ಔರಾದ: ಬೀದರ ಜಿಲ್ಲೆಯ ಜನರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಆಶೀರ್ವಾದ ಮಾಡಿದಂತೆ ಪಟ್ಟಣ ಪಂಚಾಯತ ಚುನಾವಣೆಯಲ್ಲಿ ಪಟ್ಟಣದ ಜನರು ಬಿಜೆಪಿ ಅಭ್ಯರ್ಥಿಗಳಿಗೆ ಆಶೀರ್ವಾದ ಮಾಡಬೇಕು ಎಂದು ಸಂಸದ ಭಗವಂತ ಖೂಬಾ ಮನವಿ ಮಾಡಿದರು. ಪಟ್ಟಣದಲ್ಲಿ ಶನಿವಾರ ತಾಲೂಕು ಬಿಜೆಪಿ…

 • ಕಸಾಪ ಸಂತಪೂರ ವಲಯ ಘಟಕ ಉದ್ಘಾಟನೆ

  ಔರಾದ: ಸಂತಪೂರ ಹೋಬಳಿ ಕೇಂದ್ರದಲ್ಲಿ ಮುಂಬರುವ ದಿನಗಳಲ್ಲಿ ಸಂತಪೂರ ವಲಯ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವ ಸದಾಶಯ ನಮಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಸುರೇಶ ಚನ್ನಶೆಟ್ಟಿ ಹೇಳಿದರು. ಸಂತಪೂರ ಗ್ರಾಮದ ಸರ್ವಜ್ಞ ಪ‌ದವಿಪೂರ್ವ ಕಾಲೇಜಿನಲ್ಲಿ ನಡೆದ ಕನ್ನಡ ಸಾಹಿತ್ಯ…

ಹೊಸ ಸೇರ್ಪಡೆ